Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ಕೇಪು ಗ್ರಾಮ ಪಂಚಾಯತ್‌ ಕಛೇರಿ ಮುಂಭಾಗ ರಾಜ್ಯ ಸರಕಾರದ ವೈಫಲ್ಯವನ್ನು ಖಂಡಿಸಿ ಪ್ರತಿಭಟನೆ

ವಿಟ್ಲ:ರಾಜ್ಯ ಸರಕಾರದ ವೈಫಲ್ಯವನ್ನು ಖಂಡಿಸಿ ಕೇಪು ಗ್ರಾಮ ಪಂಚಾಯತ್‌ ಕಛೇರಿ ಮುಂಭಾಗ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ಧೇಶಿಸಿ ಮಾತಾನಾಡಿದ ಗ್ರಾಮಾಂತರ ಮಂಡಲ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್ ಮಾತಾನಾಡಿ ಪಂಚಾಯತ್ ವ್ಯವಸ್ಥೆಯನ್ನು ಬುಡಮೇಲುಗೊಳಿಸುವ ಷಡ್ಯಂತ್ರವನ್ನು ಕಾಂಗ್ರೇಸ್...

ಮಾಣಿ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಮಕ್ಕಳ ಪೋಷಕರ ಆರ್ಥಿಕ ಅನುಕೂಲಕ್ಕಾಗಿ “ವಿಶ್ವಾಸ...

ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ "ವಿಶ್ವಾಸ ನಿಧಿ" ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಮಕ್ಕಳ ಪೋಷಕರ ಆರ್ಥಿಕ ಅನುಕೂಲಕ್ಕಾಗಿ "ವಿಶ್ವಾಸ ನಿಧಿ" ಯೋಜನೆಯನ್ನು ಅನುಷ್ಠಾನಗೊಳಿಸಿದ್ದೇವೆ ಎಂದು ಮಾಣಿ ಬಾಲವಿಕಾಸ ಟ್ರಸ್ಟ್‌ನ...

ವಿಧಾನಸಭೆಯಲ್ಲಿ ಗದ್ದಲ ಮಾಡಿದ ಆರೋಪ: ನಾಲ್ವರು ಬಿಜೆಪಿ ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್

ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ಗದ್ದಲ ಸೃಷ್ಟಿಸಿದ ಆರೋಪದ ಮೇಲೆ 4 ಮಂದಿ ಬಿಜೆಪಿ ಶಾಸಕರನ್ನು ಅಮಾನತುಗೊಳಿಸಲಾಗಿದೆ. ಈ ಬಾರಿಯ ಮುಂಗಾರು ಅಧಿವೇಶನದಿಂದ ನಾಲ್ವರು ಬಿಜೆಪಿ ಶಾಸಕರನ್ನು ಅಮಾನತುಗೊಳಿಸಲಾಗಿದ್ದು, ಅಮಾನತುಗೊಂಡ ಶಾಸಕರು ಮನೋಜ್ ಓರಾವ್,...

ಬಿಜೆಪಿ ವಿಟ್ಲ ಮುಡ್ನೂರು ಶಕ್ತಿ ಕೇಂದ್ರದ ವತಿಯಿಂದ ಗ್ರಾಮ ಪಂಚಾಯತ್ ಮುಂಭಾಗ ಪ್ರತಿಭಟನೆ

ಕಾಂಗ್ರೆಸ್ ರಾಜ್ಯ ಸರ್ಕಾರದ ದುರಾಡಳಿತ ವಿರುದ್ಧ ಭಾರತೀಯ ಜನತಾ ಪಾರ್ಟಿ ವಿಟ್ಲ ಮುಡ್ನೂರು ಶಕ್ತಿ ಕೇಂದ್ರದ ವತಿಯಿಂದ ಗ್ರಾಮ ಪಂಚಾಯತ್ ಎದುರುಗಡೆ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಪ್ರಸ್ತಾವಿಕವಾಗಿ ಮಾತನಾಡಿದ ಗ್ರಾಮ ಪಂಚಾಯತ್ ಅಧ್ಯಕ್ಷ...

ಭಾರತದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಅಫ್ಘಾನ್ ವ್ಯಕ್ತಿ ಒಡಿಶಾದಲ್ಲಿ ಬಂಧನ..!

ನವದೆಹಲಿ: ನಕಲಿ ಭಾರತೀಯ ಪಾಸ್‌ಪೋರ್ಟ್‌ನೊಂದಿಗೆ ಭಾರತಕ್ಕೆ ಪ್ರವೇಶಿಸಿ 2018 ರಿಂದ ನಕಲಿ ವಿವರಗಳ ಗುರುತಿನಡಿಯಲ್ಲಿ ಕಟಕ್‌ನಲ್ಲಿ ವಾಸಿಸುತ್ತಿದ್ದ ಅಫ್ಘಾನ್ ಪ್ರಜೆ, ಮೊಹಮ್ಮದ್ ಯೂಸಫ್ ಅಲಿಯಾಸ್ ಯಹಾ ಖಾನ್‌ನನ್ನು ಭುವನೇಶ್ವರದ ಬಿಜು ಪಟ್ನಾಯಕ್ ಅಂತರಾಷ್ಟ್ರೀಯ...

ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅಪರಾಧ ಕೃತ್ಯಗಳ ಬಗ್ಗೆ ನನಗೆ ಮಾಹಿತಿ ಗೊತ್ತಿದೆ, ವ್ಯಕ್ತಿ ಠಾಣೆಗೆ...

ವ್ಯಕ್ತಿಯೊಬ್ಬರು ಬರೆದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌‌ ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ವ್ಯಕ್ತಿಯೊಬ್ಬ ತನಗೆ ಮಾಹಿತಿ ಇರುವುದಾಗಿ ಬರೆದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿರುವುದು ಕಂಡುಬಂದಿರುತ್ತದೆ. ಈ ಪತ್ರದ ನೈಜತೆಯನ್ನು ಪರಿಶೀಲಿಸುವ...

ಮಣಿಪಾಲ: ಹಣಕ್ಕಾಗಿ ಹೆತ್ತ ತಾಯಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ ಮಗ..!

ಮಣಿಪಾಲ: ಹಣಕ್ಕಾಗಿ ಮಗ ತನ್ನ ತಾಯಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ನಡೆದಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಮಗ ಮಾಡಿ ಕೃತ್ಯ ಬೆಳಕಿಗೆ ಬಂದಿದ್ದು,ಈ ಬಗ್ಗೆ ಆರೋಪಿ ಪುತ್ರನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಮೃತಪಟ್ಟವರನ್ನು...

ಬೆಳ್ತಂಗಡಿ: ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಸಾವು..!

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾವೊಂದು ಪಲ್ಟಿಯಾದ ಪರಿಣಾಮ ಚಾಲಕ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಬದ್ಯಾರ್ ಸಮೀಪ ನಡೆದಿದೆ. ಮೃತಪಟ್ಟ ಚಾಲಕನನ್ನು ಮಾಲಾಡಿ ನಿವಾಸಿ ಶಿವಾನಂದ ಪಿ. ಮಾಳವ (33) ಎಂದು ಗುರುತಿಸಲಾಗಿದೆ. ಗುರುವಾಯನಕೆರೆಯಿಂದ...

ಕಾಸರಗೋಡು: 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!

ಕಾಸರಗೋಡು: ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಾರ್ಮಿಕನ ಮೃತದೇಹ ಪತ್ತೆಯಾದ ಘಟನೆ ಬದಿಯಡ್ಕ ಸಮೀಪದ ಬಾಂಜ ತ್ತಡ್ಕ ಇಕ್ಕೇರಿ ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಬಾಂಜತ್ತಡ್ಕ ಇಕ್ಕೇರಿಯ ವಿ.ವಿ.ಪ್ರಕಾಶ್ (40) ಎಂದು ಗುರುತಿಸಲಾಗಿದೆ. ತೆಂಗಿನಕಾಯಿ ಕೊಯ್ಯುವ...

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಪ್ರಯಾಣಿಕರಿಗೆ ಗಾಯ..!

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ತೋಡಿಗೆ ಉರುಳಿ ಬಿದ್ದ ಘಟನೆ ಕನಕ ಮಜಲು ಗ್ರಾಮದ ಪಂಜಿಗುಂಡಿ ಎಂಬಲ್ಲಿ ನಡೆದಿದೆ. ಮೈಸೂರು ಮೂಲದ ನಿವಾಸಿಗಳು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಪ್ರಯಾಣಿಕರು...
error: Content is protected !!