Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕರೋಪಾಡಿ: ಮಿತ್ತನಡ್ಕ ನೆಲ್ಲಿಕಟ್ಟೆ ರಸ್ತೆಯುದ್ದಕ್ಕೂ ಯಮ ಸ್ವರೂಪಿಯಂತೆ ರಸ್ತೆಗೆ ವಾಲಿ ನಿಂತ ಮರಗಳು..!

ಸಾವು ನೋವು ಸಂಭವಿಸುವ ಮೊದಲು ಮುಂಜಾಗೃತ ಕ್ರಮ ಕೈಗೊಳ್ಳಬೇಕು: ವಿನೋದ್ ಶೆಟ್ಟಿ ಪಟ್ಲ ಕರಾವಳಿಯಲ್ಲಿ ಭಾರೀ ಗಾಳಿ ಸಹಿತ ಮಳೆ ಸುರಿಯುತ್ತಿದ್ದು, ಅಲ್ಲಲ್ಲಿ ಬೃಹತ್‌ ಆಕಾರದ ಮರಗಳು ಧರೆಗೆ, ರಸ್ತೆಗುರುಳಿ ಪ್ರಾಣ ಹಾನಿ ಸಂಭವಿಸುತ್ತಿದೆ....

ಪುತ್ತೂರು: ಕೆದಂಬಾಡಿ ಗ್ರಾ.ಪಂ ಕಾರ್ಯದರ್ಶಿ ಸುನಂದಾ ರೈ ನಿಧನ..!

ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಸುನಂದಾ ರೈ (54) ಅವರು ಅಲ್ಪಕಾಲದ ಅಸೌಖ್ಯದಿಂದ ಜೂನ್ 18ರಂದು ಬೆಳಿಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಬೆಳ್ಳಾರೆ ನಿವಾಸಿಯಾಗಿದ್ದ ಇವರು, ಅನಾರೋಗ್ಯ ಕಾರಣದಿಂದ ಕೆಲ ಸಮಯಗಳಿಂದ ತಿಂಗಳಾಡಿ...

ಬೆಳ್ತಂಗಡಿ: ಅಕ್ರಮ ಜೂಜಾಟ ಅಡ್ಡೆಗೆ ಪೊಲೀಸ್‌ ದಾಳಿ; 9 ಮಂದಿಯ ಬಂಧನ..!

ಬೆಳ್ತಂಗಡಿ: ಮನೆಯೊಂದರಲ್ಲಿ ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ ಮತ್ತು ಸಿಬ್ಬಂದಿ ದಾಳಿ ನಡೆಸಿ ಒಂಬತ್ತು ಮಂದಿಯನ್ನು ಬಂಧಿಸಿದ ಘಟನೆ...

ಐಶ್ವರ್ಯ ಗೌಡ ವಂಚನೆ ಪ್ರಕರಣ ಸಿಐಡಿಗೆ ವರ್ಗಾವಣೆ..!

ಬೆಂಗಳೂರು: ಐಶ್ವರ್ಯ ಗೌಡ ವಂಚನೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ಆದೇಶ ಹೊರಡಿಸಿದೆ. ಐಶ್ವರ್ಯ ವಿರುದ್ಧ ರಾಜರಾಜೇಶ್ವರಿ ನಗರ, ಚಂದ್ರಾಲೇಔಟ್, ಮಂಡ್ಯ ಸೇರಿ ರಾಜ್ಯದ ಹಲವು ಪೊಲೀಸ್ ಠಾಣೆಯಲ್ಲಿ ಪ್ರಕರಣ...

ಪೆರುವಾಯಿ: ಅಲ್ ಅಮೀನ್ ಪೆರುವಾಯಿ – ಯುಎಇ ಸಮಿತಿ ಆಶ್ರಯದಲ್ಲಿ ಪುಸ್ತಕ ವಿತರಣಾ ಕಾರ್ಯಕ್ರಮ

ಪೆರುವಾಯಿ: ಅಲ್ ಅಮೀನ್ ಪೆರುವಾಯಿ – ಯುಎಇ ಸಮಿತಿ ಆಶ್ರಯದಲ್ಲಿ ಮುಚ್ಚಿರಪದವು ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಿಸಲಾಯಿತು. ಹಾಜಿ ಇಬ್ರಾಹಿಂ ಪಿ.ಎಂ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಶಾಫಿ ಮುಚ್ಚಿರಪದವು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ...

ಕೊಟ್ಟಿಯೂರು ಶಿವ ದೇಗುಲಕ್ಕೆ ನಟ ದರ್ಶನ್ ಭೇಟಿ

ಡೇವಿಲ್ ಚಿತ್ರೀಕರಣ ಮುಕ್ತಾಯದ ಬಳಿಕ ದೇವರ ಅನುಗ್ರಹ ಪಡೆಯಲು ನಟ ದರ್ಶನ್ ಟೆಂಪನ್ ರನ್ ಶುರು ಮಾಡಿದ್ದಾರೆ. ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಕೊಟ್ಟಿಯೂರು ದೇವಸ್ಥಾನಕ್ಕೆ ನಟ ದರ್ಶನ್ ಕುಟುಂಬ ಸಮೇತರಾಗಿ ಭೇಟಿ...

ವಿಟ್ಲ: ಪಂಚಲಿಂಗೇಶ್ವರ ಗ್ಯಾರೇಜ್ ಮಾಲಕ ರಾಮಣ್ಣ ಪೂಜಾರಿ ನಿಧನ..!

ವಿಟ್ಲ: ಪಂಚಲಿಂಗೇಶ್ವರ ಗ್ಯಾರೇಜ್ ಮಾಲಕ ವಿಟ್ಲದ ಹಿರಿಯ ಗ್ಯಾರೆಜ್ ಉದ್ಯಮಿ ರಾಮಣ್ಣ ಪೂಜಾರಿ (70) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ರಾಮಣ್ಣ ಪೂಜಾರಿ ವಿಟ್ಲ ಬೊಬ್ಬೆಕೇರಿ ನಿವಾಸಿಯಾಗಿದ್ದು, ಪ್ರಸ್ತುತ ಕಡೇಶಿವಾಲಯದಲ್ಲಿ ವಾಸವಿರುವ ಇವರು ವಿಟ್ಲದಲ್ಲಿ ಹಲವಾರು...

6 ವರ್ಷಗಳ ನಂತರ ರ‍್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ಸ್ಮೃತಿ ಮಂಧಾನ

ಮುಂಬೈ: ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಐಸಿಸಿ ಏಕದಿನ ಬ್ಯಾಟರ್​ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಕಳೆದ ಬಾರಿ ದ್ವಿತೀಯ ಸ್ಥಾನದಲ್ಲಿದ್ದ ಸ್ಮೃತಿ ಈ ಬಾರಿ 727 ಅಂಕಗಳನ್ನು ಪಡೆಯುವ ಮೂಲಕ ಮೊದಲ...

ಪೂರ್ವ ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ: ಹಲವು ವಿಮಾನಗಳ ಕಾರ್ಯಾಚರಣೆ ಸ್ಥಗಿತ..!

ಬಾಲಿ: ಪೂರ್ವ ಇಂಡೋನೇಷ್ಯಾದಲ್ಲಿ ಮೌಂಟ್ ಲೆವೊಟೊಬಿ ಲಕಿ-ಲಕಿ ಜ್ವಾಲಾಮುಖಿ ಸ್ಫೋಟಗೊಂಡ ಪರಿಣಾಮ ಏರ್ ಇಂಡಿಯಾ ಸೇರಿದಂತೆ ಹಲವು ವಿಮಾನಗಳ ಕಾರ್ಯಾಚರಣೆ ಸ್ಥಗಿತಗೊಂಡಿವೆ. ಜ್ವಾಲಾಮುಖಿ ಸ್ಫೋಟಗೊಂಡ ಹಿನ್ನಲೆ ಬಾಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ದೆಹಲಿಗೆ...

ಮಂಗಳೂರು: ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು; ಇಬ್ಬರು ಯುವಕರು ಮೃತ್ಯು..!

ಮಂಗಳೂರು: ಕಾರೊಂದು ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಯುವಕರು ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಜಪ್ಪಿನಮೊಗರು ಬಳಿ ನಡೆದಿದೆ. ಮೃತಪಟ್ಟವರನ್ನು ಕೊಂಚಾಡಿಯ ಓಂಶ್ರೀ (24) ಮತ್ತು ಮಲ್ಲಿಕಟ್ಟೆಯ...
error: Content is protected !!