Tag: vtv vitla
ಸುಳ್ಯ: ಪಿಕಪ್ ವಾಹನಗಳ ನಡುವೆ ಅಪಘಾತ..!
ಸುಳ್ಯ: ಹಾಲು ಸಾಗಿಸುತ್ತಿದ್ದ ಪಿಕಪ್ ವಾಹನಕ್ಕೆ ಇನ್ನೊಂದು ಪಿಕಪ್ ವಾಹನ ಢಿಕ್ಕಿಯಾಗಿ ಹಾಲಿನ ವಾಹನ ಪಲ್ಟಿಯಾದ ಪರಿಣಾಮ 600 ಲೀಟರ್ ಹಾಲು ರಸ್ತೆ ಪಾಲಾದ ಘಟನೆ ಬಾಳಿಲದಲ್ಲಿ ನಡೆದಿದೆ.
ಪಿಕಪ್ ವಾಹನವು 4 ಹಾಲಿನ...
ಗಾಜಾ ಮಾದರಿ ಟೆಹ್ರಾನ್ ಧ್ವಂಸಕ್ಕೆ ಇಸ್ರೇಲ್ ಸಿದ್ಧತೆ..!
ಟೆಲ್ ಅವಿವ್/ಟೆಹ್ರಾನ್: ಕಳೆದ 5 ದಿನದಿಂದ ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಭೀಕರ ದಾಳಿ- ಪ್ರತಿದಾಳಿಗಳು ಮುಂದುವರೆದಿವೆ.
ಇರಾನ್ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಪರಮಾಪ್ತ ಸೇನಾ ಸಲಹೆಗಾರ ಜ।...
ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ. ವರ್ಗಾವಣೆ; ನೂತನ ಡಿಸಿಯಾಗಿ ಸ್ವರೂಪ ಟಿ.ಕೆ
ಉಡುಪಿ: ಗ್ರಾಮಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಲ್ಲಿ ಇ-ಗವರ್ನೆನ್ಸ್ನ ನಿರ್ದೇಶಕಿ ಯಾಗಿ ಕಾರ್ಯನಿರ್ವಹಿ ಸುತ್ತಿರುವ ಸ್ವರೂಪ ಟಿ.ಕೆ. ಅವರನ್ನು ಉಡುಪಿಯ ನೂತನ ಜಿಲ್ಲಾಧಿಕಾರಿ ಯಾಗಿ ರಾಜ್ಯ ಸರಕಾರ ವರ್ಗಾಯಿಸಿದೆ. ಹಾಲಿ ಜಿಲ್ಲಾಧಿಕಾರಿ...
ಮಧ್ಯಪಾನದ ದುರಭ್ಯಾಸ ತ್ಯಜಿಸಿ ಸುಂದರ ಜೀವನ ಕಟ್ಟಿಕೊಳ್ಳಿ: ವೈ ಬಿ ಸುಂದರ್ ಇರಾ
ಬಂಟ್ವಾಳ :ಮಧ್ಯಪಾನದ ದುರಭ್ಯಾಸ ತ್ಯಜಿಸಿ ಸುಂದರ ಜೀವನ ಕಟ್ಟಿಕೊಳ್ಳಿ ಎಂದು ಇರ ಸೋಮನಾಥೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ ವೈ ಬಿ ಸುಂದರ್ ಇರಾ ಹೇಳಿದರು. ಅವರು ಮಂಗಳವಾರ ಬಂಟ್ವಾಳ ತಾಲೂಕಿನ ಮೊಂತಿಮಾರ್...
ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಮುಲೈಮುಗಿಲನ್ ವರ್ಗಾವಣೆ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ. ನೇಮಕ
ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಮುಲೈಮುಗಿಲನ್ ರವರು ಇದೀಗ ವರ್ಗಾವಣೆಗೊಂಡಿದ್ದು,ಕರ್ನಾಟಕ ರಾಜ್ಯ ನೋಂದಾವಣಾ ಇಲಾಖೆಯ ಇನ್ ಸ್ಪೆಕ್ಟರ್ ಜನರಲ್ ಹಾಗೂ ಕಮಿಷನರ್ ಆಫ್ ಸ್ಟಾಂಪ್ಸ್ ಆಗಿ ಅವರನ್ನು ರಾಜ್ಯ ಸರಕಾರ ವರ್ಗಾಯಿಸಿದೆ.
ವಾಣಿಜ್ಯ ತೆರಿಗೆ...
ಬೆಳಕು ಸೇವಾ ಟ್ರಸ್ಟ್ ಪುತ್ತೂರು ವತಿಯಿಂದ ಕೈಕಾರ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣಾ...
ಪುತ್ತೂರು : ದ.ಕ. ಜಿ. ಪಂ.ಹಿ.ಪ್ರಾ.ಶಾಲೆ ಕೈಕಾರದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಬೆಳಕು ಸೇವಾ ಟ್ರಸ್ಟ್ ಪುತ್ತೂರು ವತಿಯಿಂದ ಕೈಕಾರ ಶಾಲೆಯಲ್ಲಿ ನೆರವೇರಿತು.ಶಾಲಾ ಮಕ್ಕಳಿಗೆ ಮುಖ್ಯ ಅತಿಥಿಗಳಾದ ಒಳಮೊಗ್ರು...
ನೇರಳೆಕಟ್ಟೆ: ಉರ್ದಿಲಗುತ್ತು ರಾಮಪ್ರಸಾದ್ ರೈರವರ ನೇತೃತ್ವದಲ್ಲಿ ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ
ನೇರಳೆಕಟ್ಟೆ: ಅಮೆರೀಕಾದಲ್ಲಿ ವಾಸವಾಗಿದ್ದು ಊರಿನ ಶಾಲೆಯ ಮೇಲೆ ಅಪಾರ ಗೌರವ ಹೊಂದಿರುವ ಉರ್ದಿಲಗುತ್ತು ರಾಮಪ್ರಸಾದ್ ರೈ ಅವರ ನೇತೃತ್ವದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ...
ಜಿಲ್ಲೆಯಾದ್ಯಂತ ಕೆಂಪು ಕಲ್ಲು ಸಾಗಾಟ ಅನಧಿಕೃತ ಬಂದ್ನಿಂದ ಕಾರ್ಮಿಕರ ಬದುಕು ದಿಕ್ಕು ಪಾಲು..!ಅನಧಿಕೃತ ಬಂದ್...
ದ ಕ ಜಿಲ್ಲೆ ಅಂದರೆ ವ್ಯವಹಾರಿಕ ಜಿಲ್ಲೆ.. ಜೀವನಕ್ಕಾಗಿ ಜನರು ವಿವಿಧ ರೀತಿಯ ಕೆಲಸ ಕಾರ್ಯಗಳಲ್ಲಿ ದಿನನಿತ್ಯ ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ. ವೃತ್ತಿಯನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿರುವ ಜಿಲ್ಲೆಯ ಕೂಲಿ ಕಾರ್ಮಿಕರ ಪಾಲಿಗೆ ಕೆಂಪು...
ಪುತ್ತೂರು: ಜ್ಞಾನ ಜ್ಯೋತಿ ತಾಂತ್ರಿಕ ಶಿಕ್ಷಣ ಕೇಂದ್ರ ದಾಖಲಾತಿ ಆರಂಭ
ಪುತ್ತೂರು: ದೇಶ ವಿದೇಶಗಳಲ್ಲಿ ವ್ಯಾಪಕ ಉದ್ಯೋಗ ಅವಕಾಶಗಳಿರುವ ವಿಷಯಗಳಾದ ಏರ್ ಕಂಡಿಷನಿಂಗ್ ಎಲೆಕ್ಟ್ರಿಕಲ್ ಆಟೋಮೊಬೈಲ್ ವಿಭಾಗಗಳಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಕೌಶಲ್ಯ ವನ್ನು ಹೆಚ್ಚಿಸುವ ತರಬೇತಿಯನ್ನು ನೀಡುವ ಉದ್ದೇಶದಿಂದ ಪುತ್ತೂರಿನ ಬೋಳುವಾರು ನಲ್ಲಿರುವ...
ಬಂಟ್ವಾಳ ತಾಲೂಕು ತುಳುವ ಮಹಾಸಭೆಯ ಸಂಚಾಲಕರಾಗಿ ಉಮೇಶ್ ಗೌಡ ಮಾಡತ್ತೇಲು ಆಯ್ಕೆ
ಬಂಟ್ವಾಳ: ತುಳುನಾಡಿನ ಅಸ್ಮಿತೆಯ ಚಳುವಳಿಯಾಗಿ ಗುರುತಿಸಲ್ಪಟ್ಟ ತುಳುವ ಮಹಾಸಭೆ ತನ್ನ ಶತಮಾನೋತ್ಸವದ ಸಂಧರ್ಭದಲ್ಲಿ ಹೊಸ ಚಟುವಟಿಕೆಗಳಿಗೆ ಪುನಶ್ಚೇತನ ನೀಡುತ್ತಿದೆ. ಇಂತಹ ನಿರ್ಣಾಯಕ ಸಮಯದಲ್ಲಿ, ಬಂಟ್ವಾಳ ತಾಲೂಕು ಘಟಕದ ಸಂಚಾಲಕರಾಗಿ ಸಮಾಜ ಶಾಸ್ತ್ರದಲ್ಲಿ ಪದವಿ...
















