Tag: vtv vitla
ಬಾಲಕನ ಅಪಹರಣ ಪ್ರಕರಣ; ಕೋರ್ಟ್ ಆವರಣದಲ್ಲೇ ಎಡಿಜಿಪಿ ಜಯರಾಂ ಬಂಧನ..!
ಚೆನ್ನೈ: ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ತಮಿಳುನಾಡು ಎಡಿಜಿಪಿ ಜಯರಾಂ ಅವರನ್ನು ಬಂಧಿಸಲಾಗಿದೆ. ಜಯರಾಂ ಐಪಿಎಸ್ ಕರ್ನಾಟಕದ ತುಮಕೂರು ಮೂಲದವರು. ಜಯರಾಂ ಅವರ ಅಧಿಕೃತ ಸರ್ಕಾರಿ ಕಾರಿನಲ್ಲಿ ಬಾಲಕನನ್ನು ಅಪಹರಣ ಮಾಡಲಾಗಿದೆ ಎಂಬ...
ಕುಂದಾಪುರ: ಬಸ್ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಬೈಕ್; ಸವಾರ ಸ್ಥಳದಲ್ಲೇ ಸಾವು..!
ಕುಂದಾಪುರ: ಖಾಸಗಿ ಬಸ್ಗೆ ಬೈಕಿ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೆಮ್ಮಾಡಿ-ಕೊಲ್ಲೂರು ಮುಖ್ಯ ರಸ್ತೆಯ ಕೆಂಚನೂರು ಸಮೀಪದ ಮಲ್ಲಾರಿಯ ತಿರುವಿನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
ಮೃತಪಟ್ಟ ಬೈಕ್ ಸವಾರನನ್ನು ಸಿಗಂದೂರು ನಿವಾಸಿ...
ಪುತ್ತೂರು: ಭಾರತೀಯ ಇಲೆಕ್ಟ್ರಿಕ್ ಸ್ಕೂಟರ್ ಕ್ಷೇತ್ರದಲ್ಲಿ ಸಂಚಲನ ಮೂಡಿಸಿರುವ `ಸಿಂಪಲ್ ಎನರ್ಜಿ’ ಶೋರೂಂ ಶುಭಾರಂಭ
ಪುತ್ತೂರು: ಭಾರತದಲ್ಲಿ ಈಗ ಇಲೆಕ್ಟ್ರಿಕ್ ವಾಹನಗಳ ಯುಗ. ಈ ಕ್ಷೇತ್ರದಲ್ಲಿ ನಿತ್ಯ ನಿರಂತರ ಸಂಶೋಧನೆಗಳು ನಡೆಯುತ್ತಿದ್ದು, ಗ್ರಾಹಕರ ಬೇಡಿಕೆ, ಅವಶ್ಯಕತೆಗೆ ಪೂರಕವಾದ ವಾಹನಗಳು ಮಾರುಕಟ್ಟೆಗೆ ಲಗ್ಗೆಯಿಡುತ್ತಿವೆ. ಈ ಪೈಕಿ ಇದೀಗ ಭಾರತದ ಇಲೆಕ್ಟ್ರಿಕ್...
ಬೆಳ್ತಂಗಡಿ: ಅಕ್ರಮ ಮಧ್ಯ ಮಾರಾಟ ಅಡ್ಡೆಗೆ ಪೊಲೀಸ್ ದಾಳಿ; ಆರೋಪಿಯ ಬಂಧನ..!
ಬೆಳ್ತಂಗಡಿ: ಅಕ್ರಮವಾಗಿ ಮಧ್ಯ ಸಂಗ್ರಹಿಸಿ ಮನೆಯ ತೋಟದಲ್ಲಿ ಶೇಖರಿಟ್ಟು ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಮದ್ಯದ ಅಡ್ಡೆ ಮೇಲೆ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ ಮದ್ಯ ವಶಪಡಿಸಿಕೊಂಡು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಬೆಳ್ತಂಗಡಿ...
ಕಾರ್ಕಳ: ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ; ಪತ್ನಿಗೆ ಜಾಮೀನು ಮಂಜೂರು..!
ಕಾರ್ಕಳ: ಕಳೆದ ವರ್ಷ ಅ. 20 ರಂದು ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆಯಲ್ಲಿ ನಡೆದಿದ್ದ ಬಾಲಕೃಷ್ಣ ಪೂಜಾರಿ (44) ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಪತ್ನಿ ಪ್ರತಿಮಾ (36)ಗೆ ಹೈಕೋರ್ಟ್ ಷರತ್ತುಬದ್ಧ...
ಕಾಸರಗೋಡು: ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಬಾಲಕಿ ಮೃತ್ಯು..!
ಕಾಸರಗೋಡು: ಸಹಪಾಠಿಗಳ ಜೊತೆ ಆಟವಾಡುತ್ತಿದ್ದ ಎಂಟು ವರ್ಷದ ಬಾಲಕಿ ಸಮೀಪದ ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಮೃತಪಟ್ಟ ಘಟನೆ ಸೋಮವಾರ ಸಂಜೆ ಬಾಡೂರು ಸಮೀಪದ ಓಣಿಬಾಗಿಲು ಎಂಬಲ್ಲಿ ನಡೆದಿದೆ.
ಮೃತಪಟ್ಟ ಬಾಲಕಿಯನ್ನು ಓಣಿಬಾಗಿಲು ವಿನ...
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಡಸ್ಟರ್ ಕಾರೊಂದು ರಸ್ತೆ ಬದಿ ಪಲ್ಟಿಯಾದ ಘಟನೆ ಅಡ್ಕಾರು ಬೈತಡ್ಕ ತಿರುವಿನಲ್ಲಿ ನಡೆದಿದೆ.
ಸುಳ್ಯ ಕಡೆಯಿಂದ ಪುತ್ತೂರಿ ನತ್ತ ಹೋಗುತ್ತಿದ್ದ ಕಾರು ಪಲ್ಟಿಯಾಗಿದೆ. ಕಾರು ಸಂಪೂರ್ಣವಾಗಿ ತಲೆಕೆಳಗಾಗಿ ರಸ್ತೆಯಲ್ಲಿ...
ಮುಂದಿನ ಮೂರು ದಿನ ರಾಜ್ಯದಲ್ಲಿ ಭಾರಿ ಮಳೆ – ಹವಾಮಾನ ಇಲಾಖೆ
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಇನ್ನೂ 3 ದಿನಗಳವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ...
ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರತಿ ತಿಂಗಳ ಒಂದು ಶನಿವಾರ ‘ಸಂಭ್ರಮ ಶನಿವಾರ’ – ಬ್ಯಾಗ್...
ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಪ್ರತಿ ತಿಂಗಳಲ್ಲಿ ಒಂದು ಶನಿವಾರ 'ಸಂಭ್ರಮ ಶನಿವಾರ' ಆಚರಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಈ ನಿಟ್ಟಿನಲ್ಲಿ ಬ್ಯಾಗ್ ರಹಿತವಾಗಿ ಮಕ್ಕಳು ಸಂಭ್ರಮ ಶನಿವಾರದಂದು...
















