Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಸವಣಾಲು: ಬೈಕ್‌ ಸಮೇತ ನೀರಿನಲ್ಲಿ ಕೊಚ್ಚಿ ಹೋದ ಸವಾರರು; ಅದೃಷ್ಟವಶಾತ್‌ ಯುವಕರು ಅಪಾಯದಿಂದ ಪಾರು..!

ಸವಣಾಲು: ಯುವಕರಿಬ್ಬರು ಬೈಕ್ ಸಮೇತ ನದಿ ನೀರಿನಲ್ಲಿ ಕೊಚ್ಚಿ ಹೋಗಿ ಸಿನಿಮೀಯ ರೀತಿಯಲ್ಲಿ ಬದುಕಿ ಉಳಿದ ಘಟನೆ ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪ ಆದಿತ್ಯವಾರ ನಡೆದಿದೆ. ಸವಣಾಲು ಗ್ರಾಮದ ಮಂಜದಬೆಟ್ಟುವಿನಿಂದ ಕುದುರೆಮುಖ ರಾಷ್ಟ್ರೀಯ...

ವಿಟ್ಲ: ಸಾರಡ್ಕ ಚೆಕ್‌ಪೋಸ್ಟ್ ಬಳಿ ‘ಡಾರ್ಕ್‌ ಟ್ರ್ಯಾಪ್’; ವಾಹನಗಳನ್ನು ಗುರಿಯಾಗಿಸಿಕೊಂಡು ದರೋಡೆಗೆ ಯತ್ನ: ಸಾಮಾಜಿಕ...

ವಿಟ್ಲ: ವಿಟ್ಲ-ಪೆರ್ಲ ರಸ್ತೆಯಲ್ಲಿ ರಾತ್ರಿ ಸಮಯದಲ್ಲಿ ಸಂಚರಿಸುವ ವಾಹನಗಳನ್ನು ಗುರಿಯಾಗಿಸಿಕೊಂಡು ದರೋಡೆಗೈಯುವ ಖದೀಮರ ತಂಡ ಚಟುವಟಿಕೆ ನಡೆಸುತ್ತಿರುವ ಘಟನೆ ವರದಿಯಾಗಿದೆ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಆದರೆ ಈ ಕುರಿತಾಗಿ...

ಸಾಲೆತ್ತೂರು: ಶಿಥಿಲಾವಸ್ಥೆಯಲ್ಲಿರುವ ಮೂರು ದಶಕಗಳ ನೀರಿನ ಟ್ಯಾಂಕ್; ಕುಸಿದು ಬೀಳುವ ಭೀತಿಯಲ್ಲಿ ಬಡ ಕುಟುಂಬಗಳು..!

ಸಾಲೆತ್ತೂರು ಗ್ರಾಮ ಪಂಚಾಯತ್ ನಿರ್ಲಕ್ಷ್ಯ; ಕಂದಾಯ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ..! ಮೂವತ್ತು ವರ್ಷ ಹಿಂದಿನ ಶಿಥಿಲಾವಸ್ಥೆಯಲ್ಲಿರುವ ನೀರಿನ ಟ್ಯಾಂಕ್ ಕುಸಿಯುವ ಹಂತದಲ್ಲಿದ್ದರೂ ಸಾಲೆತ್ತೂರು ಗ್ರಾಮ ಪಂ.ಪಿ.ಡಿ.ಒ.ಎಚ್ಚೆತ್ತುಕೊಳ್ಳದ ಕಾರಣ ಜನ ಭೀತಿಯಲ್ಲಿ ಬದುಕುವಂತಾಗಿದೆ. ಇಲ್ಲಿನ ಪಾಲ್ತಾಜೆ ಹೊಸ...

ಸುರತ್ಕಲ್‌: ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರು; ಅಪಾಯದಿಂದ ಪಾರು..!

ಸುರತ್ಕಲ್‌: ಭಾರೀ ಮಳೆಯಾಗುತ್ತಿದ್ದ ಪರಿಣಾಮ ಸುರತ್ಕಲ್‌ ಎನ್‌ಐಟಿಕೆ ಸಮೀಪ ಕಾರೊಂದು ನಿಯಂತ್ರಣ ತಪ್ಪಿ ಮೇಲ್ಸೇತುವೆಯಿಂದ ಕೆಳಗಿನ ರಸ್ತೆಗೆ ಉರುಳಿ ಬಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆ ತೆರಳುತ್ತಿದ್ದ ಕಾರನ್ನು ಕುಂದಾಪುರ ನಿವಾಸಿ...

ಉಡುಪಿ: ಆಕಸ್ಮಿಕವಾಗಿ ಚರಂಡಿಗೆ ಬಿದ್ದು ವ್ಯಕ್ತಿ ಸಾವು..!

ಉಡುಪಿ: ಮನೆಯ ಸಮೀಪವಿರುವ ಚರಂಡಿಗೆ ಆಕಸ್ಮಿಕವಾಗಿ ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಉದ್ಯಾವರದ ಕೇದಾರ್ ನಿವಾಸಿ ರೊನಾಲ್ಡ್ ಫೆರ್ನಾಂಡಿಸ್ (52) ಎಂದು ಗುರುತಿಸಲಾಗಿದೆ. ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಈ...

ದೇರಳಕಟ್ಟೆ: ವಿದ್ಯಾರ್ಥಿಗಳಿದ್ದ ಹಾಸ್ಟೆಲ್ ಕಟ್ಟಡದಲ್ಲಿ ಆಕಸ್ಮಿಕ ಬೆಂಕಿ..!

ಮಂಗಳೂರು : ದೇರಳಕಟ್ಟೆ NRI ವಿದ್ಯಾರ್ಥಿಗಳಿದ್ದ ಹಾಸ್ಟೆಲ್ ಕಟ್ಟಡದ ನೆಲಮಹಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಆದಿತ್ಯವಾರ ರಾತ್ರಿ ನಡೆದಿದೆ. ದೇರಳಕಟ್ಟೆ ಜಂಕ್ಷನ್‌ನಲ್ಲಿರುವ ವೆಂಕಟ್ ರೆಸಿಡೆನ್ಸಿಯ ಜನರೇಟರ್ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೇಲಿನ ಎರಡು...

ನೆಲ್ಯಾಡಿ: ನಿಲ್ಲಿಸಿದ್ದ ಹಿಟಾಚಿಗೆ ಖಾಸಗಿ ಬಸ್ ಢಿಕ್ಕಿ; ಓರ್ವ ಮೃತ್ಯು, ಹಲವರಿಗೆ ಗಂಭೀರ ಗಾಯ

ನೆಲ್ಯಾಡಿ: ನಿಲ್ಲಿಸಿದ್ದ ಹಿಟಾಚಿಗೆ ಖಾಸಗಿ ಬಷ್ಟೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ರವಿವಾರ ತಡ...

ಕಾಂತಾರ-1 ಚಿತ್ರತಂಡಕ್ಕೆ ನೊಟೀಸ್

ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ 'ಕಾಂತಾರ-1' ಚಿತ್ರೀಕರಣದ ವೇಳೆ ಮತ್ತೊಂದು ಅವಘಡ ಸಂಭವಿಸಿದ್ದು, ದೋಣಿ ಮಗುಚಿ ಬಿದ್ದ ಘಟನೆ ವರದಿಯಾಗಿದೆ. ಮಾಸ್ತಿಕಟ್ಟೆಯ ಮಾಣಿ ಜಲಾಶಯದಲ್ಲಿ 'ಕಾಂತಾರ'-1 ಚಿತ್ರದ ಕೊನೆ ಹಂತದ ಚಿತ್ರೀಕರಣ...

ಮಳೆಯ ಹಿನ್ನೆಲೆ ದ. ಕ ಜಿಲ್ಲೆಯ ಎಲ್ಲಾ ಶಾಲಾ ಹಾಗೂ ಪ. ಪೂ ಕಾಲೇಜುಗಳಿಗೆ...

ದ.ಕ.ಜಿಲ್ಲೆಯಾದ್ಯಂತ ಜೂ. 16 ರಂದು ರೆಡ್ ಅಲರ್ಟ್ ಘೋಷಣೆಯಾಗಿದ್ದು ಅತಿಯಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಪ್ರಾಥಮಿಕ,ಪ್ರೌಡ ಹಾಗೂ ಪದವಿಪೂರ್ವ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಮತ್ತೊಂದು ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ..!

ಗಾಜಿಯಾಬಾದ್‌ನ ಹಿಂಡನ್ ಏರ್ಪೋಟಿ್ರಂದ ಕೋಲ್ಕತ್ತಾಗೆ ಹೊರಡಬೇಕಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದಕ್ಕೆ ಟೇಕಾಫ್ ಆಗಲಿಲ್ಲ ಎಂದು ವರದಿಯಾಗಿದೆ.ವಿಮಾನವು ಟೇಕಾಫ ಸಿದ್ಧತೆ ನಡೆಸುತ್ತಿದ್ದಾಗ ಹಠಾತ್ ತಾಂತ್ರಿಕ ದೋಷ ಪತ್ತೆಯಾಗಿದೆ ಎಂದು ವಿಮಾನ...
error: Content is protected !!