Tag: vtv vitla
ಅಲಸ್ಕಾದಲ್ಲಿ ಚಾರ್ಟರ್ ವಿಮಾನ ಪತನ; ಎಂಟು ಮಂದಿ ಮೃತ್ಯು
ವಾಷಿಂಗ್ಟನ್: ಪಶ್ಚಿಮ ಅಲಸ್ಕಾದ ದೂರದ ಮಿಲಿಟರಿ ರಾಡಾರ್ ಸ್ಥಳದಲ್ಲಿ ವಿಮಾನ ಪತನಗೊಂಡು, 8 ಮಂದಿ ಸಾವನ್ನಪ್ಪಿದ್ದಾರೆ.
ಆರು ಪ್ರಯಾಣಿಕರು ಸೇರಿದಂತೆ ಚಾರ್ಟರ್ ವಿಮಾನದಲ್ಲಿದ್ದ ಎಲ್ಲಾ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಯುಎಸ್ ಮಿಲಿಟರಿ ತಿಳಿಸಿದೆ....
ಕೆಕೆಆರ್‌ಟಿಸಿ ಬಸ್‌ನಲ್ಲಿ ವಿದ್ಯಾರ್ಥಿಯಿಂದ ಟಿಕೆಟ್ ವಿತರಣೆ – ಚಾಲಕ-ಕಂ-ಕಂಡಕ್ಟರ್ ಅಮಾನತು
ಕಲಬುರಗಿ: ಕೆಕೆಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕರಿಗೆ ವಿದ್ಯಾರ್ಥಿ ಮೂಲಕ ಟಿಕೆಟ್ ವಿತರಿಸಿದ ಪ್ರಕರಣ ಸಂಬಂಧ, ಕರ್ತವ್ಯ ಲೋಪ ಎಸಗಿದ ಆರೋಪದ ಮೇರೆಗೆ ಕಂಡಕ್ಟರ್‌ನನ್ನ ಅಮಾನತುಗೊಳಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ...
ಹಿರಿಯ ನಟಿ, ಪದ್ಮಶ್ರೀ ಪುರಸ್ಕೃತೆ ಸಾಹುಕಾರ್ ಜಾನಕಿ ನಿಧನ
ಚೆನ್ನೈ: ದಕ್ಷಿಣ ಭಾರತೀಯ ಚಿತ್ರರಂಗದ ಹಿರಿಯ ನಟಿ ಮತ್ತು ಬಹುಭಾಷಾ ತಾರೆ, ಪದ್ಮಶ್ರೀ ಪುರಸ್ಕೃತೆ ಸಾಹುಕಾರ್ ಜಾನಕಿ ಅವರು ಇಂದು ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಮಧ್ಯಾಹ್ನ 1:59ಕ್ಕೆ ಚೆನ್ನೈನ...
ಬ್ಯಾಂಕಾಕ್ ನಿಂದ ಬಂದ ಪ್ರಯಾಣಿಕರ ಬಳಿ ಚಿನ್ನದ ಪುಡಿ ಪತ್ತೆ!
ಚಿಕ್ಕಬಳ್ಳಾಪುರ: ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಬಳಿ ಚಿನ್ನದ ಪುಡಿ ಪತ್ತೆಯಾಗಿದೆ. ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ ಇಬ್ಬರು ಪ್ರಯಾಣಿಕರ ಬಳಿ ಒಟ್ಟು 260 ಗ್ರಾಂ ಚಿನ್ನದ ಪುಡಿ ಪತ್ತೆಯಾಗಿದ್ದು, CISF...
ಮೋದಿ, ಅಮಿತ್ ಶಾ ಟೆಲಿಪ್ರಾಂಪ್ಟರ್ ಇಲ್ಲದೆ ಪೂರ್ತಿ ವಂದೇ ಮಾತರಂ ಹಾಡಿದರೆ ರಾಜೀನಾಮೆ ಕೊಡ್ತೀನಿ:...
ಬೆಂಗಳೂರು: ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ವಂದೇ ಮಾತರಂ ಗೀತೆಯನ್ನು ಟೆಲಿಪ್ರಾಂಪ್ಟರ್ ಇಲ್ಲದೇ ಪೂರ್ತಿ ಹಾಡಿದ್ರೆ ನಾನು ರಾಜೀನಾಮೆ ಕೊಡ್ತೀನಿ ಅಂತ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸವಾಲ್ ಹಾಕಿದ್ದಾರೆ.
ವಂದೇ...
ತೃತೀಯಲಿಂಗಿಯಂತೆ ನಟಿಸಿ ಮನೆಗೆ ನುಗ್ಗಿ ಮಹಿಳೆ ಮೇಲೆ ಅತ್ಯಾಚಾರ..!
ಮುಂಬೈ: ತೃತೀಯಲಿಂಗಿಯಂತೆ ನಟಿಸಿ ವ್ಯಕ್ತಿಯೊಬ್ಬ ಮಹಿಳೆ ಮನೆಗೆ ನುಗ್ಗಿ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮುಂಬೈ/ ಮಧ್ಯ ಭಾಗದ ಪೊವೈನಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅನಿಲ್ ಶೇಷರಾವ್ ಶಿಂಧೆ ಬಂಧಿತ ಆರೋಪಿ....
ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ
ಪುತ್ತೂರು: ಶಾಸಕ ಅಶೋಕ್ ರೈ ಅವರ ಕನಸಿನ ಕೂಸಾದ ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸಂಬಂದಿಸಿದಂತೆ ಇಂದು 574.79 ಕೋಟಿ ರೂ ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆಯಲಿದೆ.
ಇಂದು ನಡೆಯುವ ವಿಧಾನಸಭಾ ಅಧಿವೇಶನದಲ್ಲಿ...
ಬಂಟ್ವಾಳ: ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪಿಯ ಬಂಧನ
ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸರಪಾಡಿ ನಿವಾಸಿ ಜಯಂತ್ (47) ಬಂಧಿತ ಆರೋಪಿ.
ಪ್ರಕರಣದ ದೂರುದಾರರ 16 ವರ್ಷದ ಮಗಳು ಬಂಟ್ವಾಳದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು,...
ಸುಳ್ಯ: ಪೋಕ್ಸೋ ಪ್ರಕರಣದ ಆರೋಪಿಗೆ 5 ವರ್ಷ ಜೈಲು ಶಿಕ್ಷೆ
ಸುಳ್ಯ: ಪೋಕ್ಸ್ ಪ್ರಕರಣದ ಆರೋಪಿಗೆ ಪೋಕ್ಸೋ ವಿಶೇಷ ನ್ಯಾಯಾಲಯ 5 ವರ್ಷಗಳ ಕಾಲ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಿ ತೀರ್ಪು ನೀಡಿದೆ.
ಕಡಬ ಕುದ್ಮಾರು ನಿವಾಸಿಯಾದ ಅಬ್ದುಲ್ಲಾ(64) ಶಿಕ್ಷೆಗೆ ಒಳಗಾದ ವ್ಯಕ್ತಿ.
ಬೆಳ್ಳಾರೆ ಪೊಲೀಸ್...
ಸೊಮಾಲಿಯಾ ಕಡಲ್ಗಳ್ಳರಿಂದ ಶಸ್ತ್ರಾಸ್ತ್ರ ಸಾಗಿಸುತ್ತಿದ್ದ ಹಡಗು ಹೈಜಾಕ್ – 6 ಭಾರತೀಯರು ಸೇರಿ 10...
ಮೊಗಾದಿಶು: ಸೊಮಾಲಿಯಾದ ಪಂಟ್ಲ್ಯಾಂಡ್ ಕರಾವಳಿ ಬಳಿ ಟರ್ಕಿಶ್ ಶಸ್ತ್ರಾಸ್ತ್ರಗಳನ್ನು ಸಾಗಿಸುತ್ತಿದ್ದ ಕ್ಯಾಮರೂನ್‌ನ ವಾಣಿಜ್ಯ ಹಡಗನ್ನು ಎಂಟು ಮಂದಿ ಕಡಲ್ಗಳ್ಳರು ಅಪಹರಿಸಿದ್ದಾರೆ. ಹಡಗಿನಲ್ಲಿ 6 ಭಾರತೀಯ ನಾವಿಕರು ಸೇರಿದಂತೆ ಒಟ್ಟು 10 ಮಂದಿ ಸಿಬ್ಬಂದಿ...
















