Tag: vtv vitla
ಯೋಗೇಶ್ ಗೌಡ ಕೊಲೆ ಪ್ರಕರಣ; ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ
ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ.
ಇತ್ತೀಚೆಗೆ ಸುಪ್ರೀಂ ಕೋರ್ಟ್ ಅವರ ಜಾಮೀನನ್ನು ರದ್ದುಪಡಿಸಿ, ಒಂದು...
ಸೀಟ್ ಬೆಲ್ಟ್ ತೆಗೆದು ಎಮರ್ಜೆನ್ಸಿ ಬಾಗಿಲಿನಿಂದ ಜಿಗಿದೆ: ದುರಂತದಲ್ಲಿ ಬದುಕುಳಿದ ಪ್ರಯಾಣಿಕನ ಮಾತು
ಅಹಮದಾಬಾದ್: ಏರ್ ಇಂಡಿಯಾ ವಿಮಾನ ದುರಂತದಲ್ಲಿ 40 ವರ್ಷದ ಬ್ರಿಟಿಷ್ ಪ್ರಜೆ ರಮೇಶ್ ವಿಶ್ವಾಸ್ ಕುಮಾರ್ ಅವರು ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಜೀವ ಉಳಿಸಿಕೊಂಡ ಅವರು, ಸೀಟ್ ಬೆಲ್ಟ್ ತೆಗೆದು ಎಮರ್ಜೆನ್ಸಿ...
ಮಂಗಳೂರು: ವಿಶೇಷ ಕಾರ್ಯಪಡೆ ಘಟಕ ಉದ್ಘಾಟನೆ
ಮಂಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದ ಕೋಮು ಸಂಘರ್ಷ ನಿಗ್ರಹಕ್ಕಾಗಿ ರಾಜ್ಯ ಸರಕಾರ ರಚಿಸಿರುವ ವಿಶೇಷ ಕಾರ್ಯಪಡೆ ಘಟಕವನ್ನು ಗೃಹಸಚಿವ ಡಾ.ಜಿ.ಪರಮೇಶ್ವರ್ ಉದ್ಘಾಟಿಸಿದರು.
ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿ ಬಳಿಯ ಗೆಸ್ಟ್ ಹೌಸ್...
ವಿಮಾನ ದುರಂತ ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ
ಮುಂಬೈ: ಏರ್ ಇಂಡಿಯಾ ವಿಮಾನ ಪತನಗೊಂಡು 241 ಮಂದಿ ಸಾವನ್ನಪ್ಪಿರುವ ದುರಂತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ.
ಇಂದು ಬೆಳಗ್ಗೆ ಪ್ರಧಾನಿಯವರು ಸರ್ದಾರ್ ವಲ್ಲಭಭಾಯಿ ಪಟೇಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅಲ್ಲಿಂದ...
ಪರಮಾಣು ನೆಲೆಗಳನ್ನು ಗುರಿಯಾಗಿಸಿ ಇರಾನ್ ಮೇಲೆ ಇಸ್ರೇಲ್ ಹಠಾತ್ ದಾಳಿ
ಜೆರುಸಲೇಂ: ಇರಾನ್ನ ಪರಮಾಣು ನೆಲೆಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ಸೇನೆಯು ಶುಕ್ರವಾರ ಬೆಳಗಿನ ಜಾವ ಹಠಾತ್ ದಾಳಿ ನಡೆಸಿದೆ.
ಇರಾನ್ ರಾಜಧಾನಿ ಟೆಹ್ರಾನ್ ಸೇರಿದಂತೆ ಹಲವು ಕಡೆಗಳಲ್ಲಿ ಸ್ಫೋಟದ ಸದ್ದುಗಳು ಕೇಳಿವೆ. ಈ ದಾಳಿಯಲ್ಲಿ ಇರಾನ್...
ಮಂಗಳೂರು: ಅಪಾರ್ಟ್ಮೆಂಟ್ನ 12ನೇ ಮಹಡಿಯಿಂದ ಬಿದ್ದು ಬಾಲಕಿ ಸಾವು..!
ಮಂಗಳೂರು: ಬಹುಮಹಡಿ ಅಪಾರ್ಟ್ಮೆಂಟ್ನ 12 ನೇ ಮಹಡಿಯಿಂದ ಬಿದ್ದು 15 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕುತ್ತಾರ್ನಲ್ಲಿ ನಡೆದಿದೆ.
ಮೃತಪಟ್ಟ ಬಾಲಕಿಯನ್ನು ದೇರಳಕಟ್ಟೆಯ ಯೆನಪೋಯ ಆಸ್ಪತ್ರೆಯಲ್ಲಿ ವೈದ್ಯ...
ವಿಟ್ಲ: ರಸ್ತೆ ಬದಿಯ ಹೊಂಡಕ್ಕೆ ವಾಲಿನಿಂತ ಕೆಎಸ್ಆರ್ಟಿಸಿ ಬಸ್; ಅಪಾಯದಿಂದ ಪಾರು..!
ವಿಟ್ಲ: ಪುತ್ತೂರಿನಿಂದ ಉಪ್ಪಳ ಕಡೆಗೆ ಸಾಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕನ ಅತಿಯಾದ ವೇಗದಿಂದ ಬೈರಿಕಟ್ಟೆಯ ಕೆಳಗಿನ ಕ್ರಾಸಿನಲ್ಲಿ ಮಾರ್ಗ ಬಿಟ್ಟು ಹೊಂಡಕ್ಕೆ ವಾಲಿನಿಂತ ಘಟನೆ ನಡೆದಿದೆ. ಅದೃಷ್ಟವಶಾತ್ ಬಸ್ ಪಲ್ಟಿಯಾಗದೇ ಯಾವುದೇ ಅಪಾಯ...
ಕುಳೂರು: ಅಲ್ಪಕಾಲದ ಅನಾರೋಗ್ಯದಿಂದ ದಾಸಣ್ಣ ಆಳ್ವ ನಿಧನ..!
ಕುಳೂರು ಬೀಡು ಬಂಟ ಮನೆತನದ ಹಿರಿಯರಾದ ದಾಸಣ್ಣ ಆಳ್ವ ಇಂದು ಬೆಳಗ್ಗೆ ಅಲ್ಪಕಾಲದ ಅನಾರೋಗ್ಯ ಪೀಡಿತರಾಗಿ ಮಂಗಳೂರು ಆಸ್ಪತ್ರೆಯಲ್ಲಿ ನಿಧರಾಗಿದ್ದಾರೆ.
ಮೃತರು ಕುಟುಂಬಸ್ಥರು, ಬಂಧು-ಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯ ಕ್ರಿಯೆ ಅವರ ಸ್ವಗೃಹದಲ್ಲಿ ಮಧ್ಯಾಹ್ನದ...
ಕಾಸರಗೋಡು: ವ್ಯಕ್ತಿಯ ನಿಗೂಢ ಕೊಲೆ ಪ್ರಕರಣ -ಸ್ನೇಹಿತ ಅರೆಸ್ಟ್..!
ಕಾಸರಗೋಡು: ಅಡೂರು ಚಂದನಕ್ಕಾಡ್ನ ಸತೀಶ್ ( 48) ಎಂಬವರ ನಿಗೂಢ ಸಾವು ಕೊಲೆ ಎಂದು ಸಾಬೀತಾಗಿದ್ದು, ಈ ಹಿನ್ನಲೆಯಲ್ಲಿ ಈತನ ಗೆಳೆಯನೋರ್ವನನ್ನು ಆದೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಚಿದಾನಂದ ಎಂದು ಗುರುತಿಸಲಾಗಿದೆ.
ಸತೀಶ್ರವರ...
ವಿಮಾನ ಪತನ: ಮೃತ ಪ್ರಯಾಣಿಕರ ಕುಟುಂಬಕ್ಕೆ 1 ಕೋಟಿ ಪರಿಹಾರ- ಟಾಟಾ ಗ್ರೂಪ್ ಘೋಷಣೆ
ಅಹಮದಾಬಾದ್ ಬಳಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಟಾಟಾ ಗ್ರೂಪ್ 1 ಕೋಟಿ ರೂಪಾಯಿ ಪರಿಹಾರ ನೀಡಲಿದೆ ಎಂದು ಕಂಪನಿಯ ಅಧ್ಯಕ್ಷ ಎನ್ ಚಂದ್ರಶೇಖರನ್ ಘೋಷಿಸಿದ್ದಾರೆ.
ಗಾಯಾಳುಗಳ ವೈದ್ಯಕೀಯ ವೆಚ್ಚವನ್ನು...
















