Tag: vtv vitla
10 ನಿಮಿಷ, ಟ್ರಾಫಿಕ್ನಲ್ಲಿ ಸಿಲುಕಿ ದುರಂತದಿಂದ ಕೂದಲೆಳೆ ಅಂತರದಲ್ಲಿ ಪಾರಾದ ಮಹಿಳೆ
ಮಹಿಳೆಯೊಬ್ಬರು ಟ್ರಾಫಿಕ್ನಲ್ಲಿ ಸಿಲುಕಿಕೊಂಡಿದ್ದರಿಂದ ಏರ್ ಇಂಡಿಯಾ ವಿಮಾನ ಅಪಘಾತದಿಂದ ಪಾರಾಗಿದ್ದಾರೆ.ಅಹಮದಾಬಾದ್ನ ಭೂಮಿ ಚೌಹಾಣ್ ಲಂಡನ್ಗೆ ಹೊರಟಿದ್ದರು. ಆದರೆ, ಟ್ರಾಫಿಕ್ನಲ್ಲಿ ಸಿಲುಕಿಕೊಂಡಿದ್ದರಿಂದ ಅಹಮದಾಬಾದ್ ವಿಮಾನ ನಿಲ್ದಾಣವನ್ನು 10 ನಿಮಿಷ ತಡವಾಗಿ ತಲುಪಿದ್ದರು. ಇದರಿಂದ ಅವರಿಗೆ...
ಕುಲಾಲ ಸಂಘ ವಿಟ್ಲ: ಬೆಳ್ಳಿಕುಂಭ ರಜತ ಸಂಚಿಕೆ ಬಿಡುಗಡೆ
ಕುಲಾಲ ಸಂಘ (ರಿ) ವಿಟ್ಲ ದ ರಜತ ಮಹೋತ್ಸವ ದಂದು ಸಾಂಕೇತಿಕ ಬಿಡುಗಡೆ ಗೊಂಡ ಬೆಳ್ಳಿ ಕುಂಭ ಸ್ಮರಣ ಸಂಚಿಕೆ ಇಂದು ಮಾಣಿಲದಲ್ಲಿ ಪರಮಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳ...
ಏರ್ ಇಂಡಿಯಾ ವಿಮಾನ ದುರಂತ: ವಿಮಾನದ ಸೀಟ್ ನಂ.11A ನಲ್ಲಿ ಕುಳಿತಿದ್ದ ವ್ಯಕ್ತಿ...
ಅಹ್ಮದಾಬಾದ್: ಗುಜರಾತ್ ನ ಅಹ್ಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಒಬ್ಬ ಪ್ರಯಾಣಿಕ ಬದುಕುಳಿದಿದ್ದಾರೆ ಎಂದು ಅಹಮದಾಬಾದ್ ಪೊಲೀಸ್ ಆಯುಕ್ತ ಜಿ.ಎಸ್. ಮಲಿಕ್ ಹೇಳಿದ್ದಾರೆ ಎಂದು ಎಎನ್ಐ ಸುದ್ದಿ ಸಂಸ್ಥೆ...
ಜುಲೈ 1ರಿಂದ ತತ್ಕಾಲ್ ಟಿಕೆಟ್ ಬುಕಿಂಗ್ ಗೆ ಆದರ್ ದೃಢೀಕರಣ ಕಡ್ಡಾಯ – ರೈಲ್ವೆ...
ಸಾಮಾನ್ಯ ಜನರು ಕೂಡಾ ತತ್ಕಾಲ್ ಯೋಜನೆಯ ಪ್ರಯೋಜನಗಳನ್ನು ಪಡೆಯುವ ನಿಟ್ಟಿನಲ್ಲಿ ಜುಲೈ ಒಂದರಿಂದ ತತ್ಕಾಲ್ನಲ್ಲಿ ರೈಲು ಟಿಕೆಟ್ ಬುಕ್ ಮಾಡಲು ಆಧಾರ್ ದೃಢೀಕರಣ ಕಡ್ಡಾಯವಾಗಿರಲಿದೆ ಎಂದು ರೈಲ್ವೇ ಸಚಿವಾಲಯ ತಿಳಿಸಿದೆ. ಈ ಕುರಿತು...
ಗುಜರಾತ್ ವಿಮಾನ ಪತನ: ಮಂಗಳೂರು ಮೂಲದ ಸಹಪೈಲೆಟ್ ಕ್ಲೈವ್ ಕುಂದರ್ ವಿಧಿವಶ..!
ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಏರ್ ಇಂಡಿಯಾ ವಿಮಾನ ಪತನಗೊಂಡ ದುರಂತದಲ್ಲಿ ವಿಮಾನದಲ್ಲಿದ್ದ 242 ಮಂದಿ ಪ್ರಯಾಣಿಕರ ಪೈಕಿ ಮಂಗಳೂರು ಮೂಲದ ಮುಂಬೈ ನಿವಾಸಿ ಪೈಲಟ್ ಕ್ಲೈವ್ ಕುಂದರ್ ಅವರು...
ಯಕ್ಷಕಿರೀಟ ಸುಬ್ರಾಯ ಹೊಳ್ಳರಿಗೆ ದುಬಾಯಿ ಯಕ್ಷ ಶ್ರೀ ರಕ್ಷಾ ಗೌರವ ಪ್ರಶಸ್ತಿ 2025
ದುಬೈ: ದಶಮಾನೋತ್ಸವ ಸಡಗರದಲ್ಲಿರುವ ಯಕ್ಷಗಾನ ಅಭ್ಯಾಸ ಕೇಂದ್ರ ಯು ಎ ಇ (YAKU) ವರ್ಷಂ ಪ್ರತಿ, ದುಬಾಯಿ ಅಥವಾ ತಾಯಿನಾಡಿನ ಯಕ್ಷಗಾನ ರಂಗದ ಸಾಧಕರೊಬ್ಬರನ್ನು ಗುರುತಿಸಿ, ನೀಡುತ್ತಾ ಬಂದಿರುವಂತೆ, 2024-2025 ನೇ ಸಾಲಿನ...
ವಿಮಾನ ಪತನ; ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಮೃತ್ಯು..!
ಅಹಮದಾಬಾದ್: ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಲಂಡನ್ಗೆ ಪ್ರಯಾಣಿಸುತ್ತಿದ್ದ ವಿಜಯ್ ರೂಪಾನಿ 12ನೇ ಸೀಟಿನಲ್ಲಿ ಕುಳಿತುಕೊಂಡಿದ್ದರು. ಲಂಡನ್ನಲ್ಲಿರುವ ಮಗಳ ಮನೆಗೆ ತೆರಳಲು ರೂಪಾನಿ ವಿಮಾನ ಹತ್ತಿದ್ದರು.
ಇಬ್ಬರು ಪೈಲಟ್,...
ಬೆಂಗಳೂರು ಕಾಲ್ತುಳಿತ ಪ್ರಕರಣ: ಆರ್ಸಿಬಿ ಮಾರ್ಕೆಟಿಂಗ್ ಹೆಡ್ ನಿಖಿಲ್ ಸೋಸಲ್ಗೆ ಮಧ್ಯಂತರ ಜಾಮೀನು
ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಸಿಬಿ ಮಾರ್ಕೆಟಿಂಗ್ ಮುಖಸ್ಥ ನಿಖಿಲ್ ಸೋಸಲೆ, ಸುನೀಲ್ ಮ್ಯಾಥ್ಯೂ, ಕಿರಣ್ ಕುಮಾರ್, ಶಮಂತ್ ಮಾವಿನಕೆರೆಗೆ ಹೈಕೋರ್ಟ್ ಮಧ್ಯಂತರ ಜಾಮೀನು...
ಅಹಮದಾಬಾದ್ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ
ಅಹಮದಾಬಾದ್: ಟೇಕ್ ಆಫ್ ಆದ ಕೂಡಲೆ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ ನಡೆದಿದೆ.
ಈ ವಿಮಾನ ನಿಲ್ದಾಣದ ಆವರಣದಿಂದ ದಟ್ಟ ಹೊಗೆ ಹೊರಬರುತ್ತಿರುವುದನ್ನು ನೋಡಬಹುದು. ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ...
ಜೀವಜಾಲ, ಮನುಜ ಮತ್ತು ಮಹಿಳೆ
✍️ ಸರ್ವಮಂಗಳ. ಕೆ.ವಿಟ್ಲ
"ಜೀವನದ ಪರಿಪೂರ್ಣ ದರ್ಶನವ ಹೊಂದಿಹುದುಭೂಮಿ ಆಕಾಶದ ವಿಸ್ತರದ ಮಿತಿಯ ಮೀರ್ದು ದದುದೇವ, ನರ, ಪಶು, ಸಸಿಗಳೆಲ್ಲ ಕುಣಿಯುವರಲ್ಲಿಭಾವಿಸಾ ಚಿತ್ರವನು.. ಮಂಕುತಿಮ್ಮ ll
ಸೃಷ್ಟಿಯ ಅದ್ಭುತ ರಚನೆಗಳಲ್ಲಿ, ಅಳತೆ ಮೀರಿದ ಅನಂತತೆಯಲ್ಲಿ, ಆಗಸ,...
















