Tag: vtv vitla
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
ಶಿವಮೊಗ್ಗ: ಕಾಂತಾರ ಚಿತ್ರ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಚಾಪ್ಟರ್-1 (Kantara Chapter-1) ಚಿತ್ರದ ಸಹಕಲಾವಿದ ವಿಜು ವಿ.ಕೆ ಹೃದಯಾಘಾತದಿಂದ ಶಿವಮೊಗ್ಗದಲ್ಲಿ ಸಾವನ್ನಪ್ಪಿದ್ದಾರೆ.
ಕೇರಳದ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ವಿಜು ಕಾಂತರ ಚಲನಚಿತ್ರಕ್ಕಾಗಿ...
ಬಂಟ್ವಾಳ: ಯುವವಾಹಿನಿ (ರಿ) ಬಂಟ್ವಾಳ ಘಟಕದ ಅಧ್ಯಕ್ಷರಾಗಿ ನಾಗೇಶ್ ಪೂಜಾರಿ ನೈಬೇಲು ಆಯ್ಕೆ
ಬಂಟ್ವಾಳ: ಯುವವಾಹಿನಿ (ರಿ) ಬಂಟ್ವಾಳ ಘಟಕ 2025-26ನೇ ಸಾಲಿನ ಅಧ್ಯಕ್ಷರಾಗಿ ನಾಗೇಶ್ ಪೂಜಾರಿ ನೈಬೇಲು ಆಯ್ಕೆಯಾಗಿದ್ದಾರೆ.
ಯುವವಾಹಿನಿಯ ವಾರ್ಷಿಕ ಮಹಾಸಭೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಹರೀಶ್ ಕೋಟ್ಯಾನ್ ಕುದನೆ 27 ಸದಸ್ಯರ ನೂತನ ಕಾರ್ಯಕಾರಿ ಸಮಿತಿಯ...
ಕಾರ್ಕಳ: ಖಾಸಗಿ ಬಸ್-ಆಟೋರಿಕ್ಷಾ ನಡುವೆ ಡಿಕ್ಕಿ; ಓರ್ವ ಸಾವು, ನಾಲ್ವರಿಗೆ ಗಾಯ..!
ಕಾರ್ಕಳ: ಖಾಸಗಿ ಬಸ್ ಮತ್ತು ಆಟೋರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿರುವ ಅಡ್ವೆ ಗಣಪತಿ ದೇವಸ್ಥಾನದ ಬಳಿ ನಡೆದಿದೆ.
ಖಾಸಗಿ ಬಸ್ ಕಾರ್ಕಳದಿಂದ...
ಬಂಟ್ವಾಳ: ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಕಿರುಕುಳ; ಆರೋಪಿಯ ಬಂಧನ..!
ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ನಲ್ಲಿ ಪತಿಯ ಜತೆ ಪ್ರಯಾಣಿಸುತ್ತಿದ್ದ ಮಹಿಳೆಗೆ ಆರೋಪಿಯೋರ್ವ ದೈಹಿಕ ಕಿರುಕುಳ ನೀಡಿದ ಘಟನೆ ಬಂಟ್ವಾಳ ಬೈಪಾಸ್ ಜಂಕ್ಷನ್ನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ಅಬೂಬಕ್ಕರ್ ಎಂದು ಗುರುತಿಸಲಾಗಿದೆ.
ಉಜಿರೆಯಿಂದ...
ದ.ಕ ಜಿಲ್ಲೆಯಲ್ಲಿ ಇನ್ಸ್ ಪೆಕ್ಟರ್ಗಳ ವರ್ಗಾವಣೆ; ಸುರತ್ಕಲ್ಗೆ ಪ್ರಮೋದ್ ಕುಮಾರ್, ಮಂಗಳೂರು ಗ್ರಾಮಾಂತರ ಠಾಣೆಗೆ...
ಕೋಮು ಸೂಕ್ಷ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಳಹಂತದ ಪೊಲೀಸ್ ಅಧಿಕಾರಿಗಳ ಬದಲಾವಣೆ ಆರಂಭವಾಗಿದೆ. ರಾಜ್ಯ ಸರಕಾರ ಹಲವು ಜಿಲ್ಲೆಗಳಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ವರ್ಗಾವಣೆಗೊಳಿಸಿ ಆದೇಶಿಸಿದ್ದಾರೆ. ಮಂಗಳೂರಿನಲ್ಲಿ ಅಬ್ದುಲ್ ರಹಿಮಾನ್ ಹತ್ಯೆಯ ನಂತರ...
ಆಸ್ಟ್ರೇಲಿಯಾದ ಚಾರ್ಲ್ಸ್ ಡಾರ್ವಿನ್ ವಿ.ವಿಯಲ್ಲಿ ನಡೆಯುವ ಸಮ್ಮೇಳನದಲ್ಲಿ ಸಂಯೋಜಕರಾಗಿ ಡಾ. ಮೀರಾಮಣಿ ಎನ್ ಆಯ್ಕೆ
ಆಸ್ಟ್ರೇಲಿಯಾ: ಆಸ್ಟ್ರೇಲಿಯಾದ ಚಾರ್ಲ್ಸ್ ಡಾರ್ವಿನ್ ವಿಶ್ವವಿದ್ಯಾಲಯದಲ್ಲಿ ವರ್ಲ್ಡ್ ಆರ್ಕಿಯಾಲಜಿಕಲ್ ಕಾಂಗ್ರೆಸ್ ಜೂನ್ 22ರಿಂದ 28ರವರೆಗೆ ಆಯೋಜಿಸುತ್ತಿರುವ ಸಮ್ಮೇಳನದಲ್ಲಿ ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ಡಾ.ಮೀರಾಮಣಿ ಅವರು ಸಂಯೋಜಕರಾಗಿ "ಸೆಕ್ರೆಡ್ ನರೇಟಿವ್ಸ್ ಆಂಡ್ ರಿಚುವಲ್ ಎಕ್ಸ್...
ಕಾಸರಗೋಡು: ಪೊಲೀಸ್ ಕಸ್ಟಡಿಯಿಂದ ಪರಾರಿಯಾಗಿದ್ದ ಆರೋಪಿ ಅರೆಸ್ಟ್..!
ಕಾಸರಗೋಡು: ಮಂಜೇಶ್ವರ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿ ಪರಾರಿಯಾಗಿದ್ದ ವಾರಂಟ್ ಆರೋಪಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಹೊಸಬೆಟ್ಟುವಿನ ಸಿದ್ದೀಕ್ ಸಾರಿಕ್ ಫರ್ಹಾನ್ (29) ಎಂದು ಗುರುತಿಸಲಾಗಿದೆ.
ಸೋಮವಾರ ಮುಂಜಾನೆ ಲಾಕಪ್ ನಿಂದ...
ವಿಸಿಟ್ ಮಾಲ್ಡೀವ್ಸ್ನ ಜಾಗತಿಕ ಬ್ರಾಂಡ್ ರಾಯಭಾರಿಯಾಗಿ ನಟಿ ಕತ್ರಿನಾ ಕೈಫ್ ನೇಮಕ
ಮುಂಬೈ: ಭಾರತದೊಂದಿಗೆ ಕಿರಿಕ್ ಮಾಡಿಕೊಂಡಿದ್ದ ಮಾಲ್ಡೀವ್ಸ್ ಇದೀಗ ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರನ್ನು ತನ್ನ ದೇಶದ ಜಾಗತಿಕ ಪ್ರವಾಸೋದ್ಯಮದ ರಾಯಭಾರಿಯಾಗಿ ಘೋಷಣೆ ಮಾಡಿದೆ.
ಮಾಲ್ಡೀವ್ಸ್ ಮಾರ್ಕೆಟಿಂಗ್ ಮತ್ತು ಪಬ್ಲಿಕ್ ರಿಲೇಶನ್ಸ್ ಕಾರ್ಪೊರೇಷನ್ ಇತ್ತೀಚೆಗೆ...
ಕೋಮು ಹಿಂಸೆ ನಿಗ್ರಹ ವಿಶೇಷ ಕಾರ್ಯಪಡೆ ಘಟಕಕ್ಕೆ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮುಖ್ಯಸ್ಥ
ಬೆಂಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದ ಕೋಮುಗಲಭೆ ಪ್ರಚೋದಿಸುವ ಸರಣಿ ಹತ್ಯೆಗಳ ತಡೆಗೆ ರಾಜ್ಯ ಸರಕಾರವು ರಚಿಸಿದ್ದ ವಿಶೇಷ ಕಾರ್ಯಪಡೆ ಘಟಕಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಯನ್ನು ಮುಖ್ಯಸ್ಥರನ್ನಾಗಿ...
ಭಾರತೀಯ ಜನತಾ ಪಾರ್ಟಿಯ ಉಡುಪಿ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಕುತ್ಯಾರು ನವೀನ್ ಶೆಟ್ಟಿ
ರಾಜ್ಯದಲ್ಲಿ ಎರಡನೇ ಹಂತದಲ್ಲಿ ಉಳಿದಿರುವ 10 ಜಿಲ್ಲಾ ಅಧ್ಯಕ್ಷರನ್ನು ರಾಜ್ಯ ಬಿಜೆಪಿ ನೇಮಕ ಮಾಡಿದೆ.
ದೇಶದಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಉಳಿದಿರುವ 10 ಸಂಘಟನಾತ್ಮಕ...
















