Monday, November 9, 2026
spot_imgspot_img
spot_imgspot_img
Home Tags Vtv vitla

Tag: vtv vitla

ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವೃದ್ಧ ದಂಪತಿಗೆ 4.79 ಕೋಟಿ ವಂಚನೆ; ಇಬ್ಬರು ಆರೋಪಿಗಳು ಅರೆಸ್ಟ್..!

ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವೃದ್ಧ ದಂಪತಿಯಿಂದ ಸೈಬರ್ ಕಳ್ಳರು 4.79 ಕೋಟಿ ರೂ. ಹಣ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ವಂಚನೆಗೊಳಗಾದವರನ್ನು ಮಂಜುನಾಥ್ ದಂಪತಿ ಹಾಗೂ ಆರೋಪಿಗಳನ್ನು ಈಶ್ವರ್ ಸಿಂಗ್, ನಾರಾಯಣ್ ಸಿಂಗ್...

ಕೈಕೋಳ ಹಾಕಿ, ನೆಲಕ್ಕೆ ಕೆಡವಿ ಅಮೆರಿಕದಿಂದ ಭಾರತೀಯ ವಿದ್ಯಾರ್ಥಿ ಗಡಿಪಾರು..!

ವಾಷಿಂಗ್ಟನ್: ಭಾರತೀಯ ವಿದ್ಯಾರ್ಥಿ ಕೈಗೆ ಕೋಳ ಹಾಕಿ, ನೆಲಕ್ಕೆ ಕೆಡವಿ, ಹಿಂಸೆ ಕೊಟ್ಟು ಅಮೆರಿಕದಿಂದ ಗಡಿಪಾರು ಮಾಡಿರುವ ಘಟನೆ ನ್ಯೂಜೆರ್ಸಿಯ ನ್ಯೂವಾರ್ಕ್ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಭಾರತೀಯ ವಿದ್ಯಾರ್ಥಿಯನ್ನು ಗಡಿಪಾರು ಮಾಡುವ ಮೊದಲು ಅಧಿಕಾರಿಗಳು...

ವೆಸ್ಟ್‌ ಇಂಡೀಸ್‌ನ ನಿಕೋಲಸ್‌ ಪೂರನ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ

ಕಿಂಗ್‌ಸ್ಟನ್‌: ವೆಸ್ಟ್‌ ಇಂಡೀಸ್‌ ತಂಡದ ದೈತ್ಯ ಬ್ಯಾಟರ್‌ ಎಂದೇ ಗುರುತಿಸಿಕೊಂಡಿದ್ದ ನಿಕೋಲಸ್‌ ಪೂರನ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್‌ ನಿವೃತ್ತಿ ಘೋಷಿಸಿದ್ದಾರೆ. 29ನೇ ವಯಸ್ಸಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿರುವುದು ಅಚ್ಚರಿ ಮೂಡಿಸಿದೆ. ಇತ್ತೀಚೆಗಷ್ಟೇ ವಿಂಡೀಸ್‌ನ...

ಶ್ರೀ ಜಯದುರ್ಗಾಪರಮೇಶ್ವರಿ ಭಜನಾ ಸಮಿತಿ ಧರ್ಮನಗರ ವತಿಯಿಂದ ಬಾಲಗೋಕುಲದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ

ಶ್ರೀ ಜಯದುರ್ಗಾಪರಮೇಶ್ವರಿ ಭಜನಾ ಸಮಿತಿ ಧರ್ಮನಗರ ಇದರ ವತಿಯಿಂದ ಬಾಲಗೋಕುಲದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವು ಧರ್ಮನಗರದ ಸಮಾಜ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮವು ಶ್ರೀ ಜಯದುರ್ಗಾಪರಮೇಶ್ವರಿ ಭಜನಾ ಸಮಿತಿಯ ಅಧ್ಯಕ್ಷ ನಂದಕುಮಾರ್ ಧರ್ಮನಗರ ಇವರ...

ಕಾಸರಗೋಡು: ಕಾರು ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು..!

ಕಾಸರಗೋಡು: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ವಾಮಂಜೂರು ಕಜೆ ನಿವಾಸಿ ಮುಹಮ್ಮದ್ ಸಾದಿಕ್(40) ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ಮಂಜೇಶ್ವರ ಹೊಸಬೆಟ್ಟು ಎಂಬಲ್ಲಿ...

ಉಡುಪಿ: ಮೆಡಿಕಲ್ ಶಾಪ್‌ನಲ್ಲಿ ಚಿಲ್ಲರೆ ವಿಷಯಕ್ಕೆ ಜಗಳ; ಗ್ರಾಹಕಿಯಿಂದ ಸಿಬ್ಬಂದಿಗೆ ಹಲ್ಲೆ..!

ಉಡುಪಿ: ಚಿಲ್ಲರೆ ಹಣಕ್ಕೆ ಸಂಬಂಧಿಸಿ ಮೆಡಿಕಲ್ ಶಾಪ್‌ನ ಮಹಿಳಾ ಸಿಬ್ಬಂದಿ ಮತ್ತು ಗ್ರಾಹಕಿ ಮಧ್ಯೆ ಜಗಳ ಏರ್ಪಟ್ಟು ಮೆಡಿಕಲ್ ಶಾಪ್‌ನ ಸಿಬ್ಬಂದಿಗೆ ಗ್ರಾಹಕಿ ಹಲ್ಲೆ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ...

ಕಡಬ: ಪೆಟ್ರೋಲ್‍ ಸುರಿದು ಕೊಲೆಗೆ ಯತ್ನ ಪ್ರಕರಣ; ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು..!

ಕಡಬ: ತಮ್ಮನೇ ಅಣ್ಣನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅಣ್ಣ ಚಿಕಿತ್ಸೆ ಫಲಿಸದೆ ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮಂಗಳೂರು-ಬೆಂಗಳೂರು ರೈಲು ಮಾರ್ಗದ ಕೋಡಿಂಬಾಳ ಸಮೀಪದ ಕೋರಿಯರ್...

ದೆಹಲಿಯ ಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ಅವಘಡ: ಮೂವರ ಸ್ಥಿತಿ ಗಂಭೀರ..!

ನವದೆಹಲಿ: ದೆಹಲಿಯ ದ್ವಾರಕಾ ಸೆಕ್ಟರ್ 13ರ ಶಾಬಾದ್ ಅಪಾರ್ಟ್‌ಮೆಂಟ್‌ನಲ್ಲಿ ಮಂಗಳವಾರ ಮುಂಜಾನೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಅಪಾಯದಿಂದ ಪಾರಾಗುವ ಸಲುವಾಗಿ...

ವಿಟ್ಲ: ಜೂನ್ 19ರಿಂದ ಸ್ಪೋಕನ್ ಇಂಗ್ಲೀಷ್ ತರಗತಿ ಪ್ರಾರಂಭ: ಇಂದೇ ಹೆಸರು ನೋಂದಾಯಿಸಿ

ವಿಟ್ಲ: ವಿಟ್ಲದ ಶಾಲಾ ರಸ್ತೆಯ ಮೋತಿ ಸಿಟಿಯಲ್ಲಿರುವ ದಿ ಹಬ್‌ನಲ್ಲಿ ಸ್ಪೋಕನ್ ಇಂಗ್ಲೀಷ್ ತರಗತಿಗಳು ಆರಂಭಿಸಲಾಗಿದ್ದು, ಜೂನ್ 19ರಿಂದ ತರಗತಿಗಳು ಪ್ರಾರಂಭಗೊಳ್ಳಲಿದೆ. ಒಂದು ತಿಂಗಳ ಮತ್ತು ಎರಡು ತಿಂಗಳ ತರಗತಿಗಳು ನಡೆಯಲಿದ್ದು, ಶಾಲಾ-ಕಾಲೇಜ್ ವಿದ್ಯಾರ್ಥಿಗಳು,...

ಮಂಗಳೂರು: ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸಲು ”ತುರ್ತು ಸ್ಪಂದನ ವ್ಯವಸ್ಥೆ-112” ಸಹಾಯವಾಣಿ ಜಾರಿ

ಮಂಗಳೂರು: ತುರ್ತು ಸಂಧರ್ಭಗಳಲ್ಲಿ ಸಾರ್ವಜನಿಕ ಸಂಕಷ್ಟಕ್ಕೆ ಸ್ಪಂದಿಸಲು “ಒಂದೇ ಭಾರತ ಒಂದೇ ತುರ್ತು ಕರೆ-112” ಸಹಾಯವಾಣಿಯನ್ನು ಪ್ರಾರಂಭಿಸಲಾಗಿದ್ದು, ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರವು ಸಾರ್ವಜನಿಕರಿಗೆ ತುರ್ತು ಸಂಧರ್ಭದಲ್ಲಿ ಅಗತ್ಯ ತುರ್ತು ಸ್ಪಂದನೆ...
error: Content is protected !!