Tuesday, November 10, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಾಸರಗೋಡು: ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಬೆಂಕಿಗಾಹುತಿ…!

ಕಾಸರಗೋಡು: ಹಂಚು ಹಾಸಿದ ಮನೆಯೊಂದು ಬೆಂಕಿಗಾಹುತಿಯಾದ ಘಟನೆ ನಗರದ ತಳಂಗರೆಯಲ್ಲಿ ನಡೆದಿದೆ. ಸಾರಾ ಎಂಬವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿದ್ದ ಎಲ್ಲಾ ಸಾಮಗ್ರಿಗಳು ಹೊತ್ತಿ ಉರಿದಿವೆ. ಮನೆಗೆ ರಸ್ತೆ ಸೌಕರ್ಯ ಇಲ್ಲದ ಕಾರಣ ಅಗ್ನಿಶಾಮಕ ದಳದ...

ಕೊಲಂಬಿಯಾದ ಬಲಪಂಥೀಯ ಅಧ್ಯಕ್ಷೀಯ ಅಭ್ಯರ್ಥಿ ಮೇಲೆ ಗುಂಡಿನ ದಾಳಿ..!

ಬೊಗೋಟಾ: ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಮಿಗುಯೆಲ್ ಉರಿಬೆ ಮೇಲೆ ಶನಿವಾರ ಗುಂಡಿನ ದಾಳಿ ನಡೆದಿದೆ. ಬೊಗೋಟಾದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಮಿಗುಯೆಲ್ ಉರಿಬೆ ಮೇಲೆ ಗುಂಡು ಹಾರಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಉರಿಬೆ ಅವರನ್ನು...

ಪುತ್ತೂರು: ರಚನಾ ರೈ ಪ್ರೊಫೆಷನಲ್ ಮೇಕ್ ಓವರ್ ಮತ್ತು ಕೋಚಿಂಗ್ ಸೆಂಟರ್ ಶುಭಾರಂಭ

ಪುತ್ತೂರು: ರಚನಾ ರೈ ಪ್ರೊಫೆಷನಲ್ ಮೇಕ್ ಓವರ್ ಮತ್ತು ಕೋಚಿಂಗ್ ಸೆಂಟರ್ ಶುಭಾರಂಭಗೊಂಡಿದೆ. ಇಲ್ಲಿ ಬ್ರೈಡಲ್‌, ನಾನ್‌ ಬ್ರೈಡಲ್‌, ಪ್ರಿ ವೆಡ್ಡಿಂಗ್‌‌, ಪಾರ್ಟಿವೆರ್‌, ಸಾರಿ ಬಾಕ್ಸ್‌‌ ಫೊಲ್ಡಿಂಗ್‌‌, ಹೆರ್‌ಸ್ಟೈಲ್‌ ಸೇವೆಗಳು ಲಭ್ಯವಿದೆ. ವೃತ್ತಿಪರ ಕೋಚಿಂಗ್ ಬ್ಯಾಚ್‌ಗಳು:*ದಿನದ...

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ..!

ಇಂಫಾಲ್: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಪರಿಸ್ಥಿತಿ ಮತ್ತೊಮ್ಮೆ ಉದ್ವಿಗ್ನಗೊಂಡಿದೆ. ಮೈಥಿ ಸಮುದಾಯದ ನಾಯಕರನ್ನು ಬಂಧಿಸಿದ ಬಳಿಕ ಅನೇಕ ಪ್ರದೇಶಗಳಲ್ಲಿ ಪ್ರತಿಭಟನೆಗಳು ಪ್ರಾರಂಭವಾಗಿದೆ. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಆಡಳಿತವು ರಾಜ್ಯದ 5 ಜಿಲ್ಲೆಗಳಲ್ಲಿ ಐದು...

ಕುಂದಾಪುರ: ಅಲೆಗಳ ಸೆಳೆತಕ್ಕೆ ಸಿಲುಕಿ ಸಮುದ್ರ ಪಾಲಾಗುತ್ತಿದ್ದ ಐವರು ಪ್ರವಾಸಿಗರ ರಕ್ಷಣೆ..!

ಕುಂದಾಪುರ: ಇಲ್ಲಿನ ಪ್ರಸಿದ್ದ ತ್ರಾಸಿ-ಮರವಂತೆ ಬೀಚ್‌ನಲ್ಲಿ ಶನಿವಾರ ಸಂಜೆ ಅಲೆಗಳ ಸೆಳೆತಕ್ಕೆ ಸಿಲುಕಿ ಸಮುದ್ರ ಪಾಲಾಗುತ್ತಿದ್ದ ಬೆಂಗಳೂರು ಮೂಲದ ನಾಲ್ವರು ಹಾಗೂ ಇನ್ನೊಂದು ಪ್ರಕರಣದಲ್ಲಿ ಗೋವಾ ಮೂಲದ ಓರ್ವ ಮಹಿಳೆ ಸೇರಿದಂತೆ ಐವರನ್ನು...

ಕಳ್ಳತನ ಪ್ರಕರಣ; ನಾಲ್ವರು ಕಳ್ಳಿಯರ ಬಂಧನ..!

ಹಾಸನ: ಜಿಲ್ಲೆಯ ಹೊಳೆನರಸೀಪುರ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಖತರ್ನಾಕ್ ಕಳ್ಳಿಯರನ್ನು ಬಂಧಿಸಿ 6.38 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ, ಕುಪ್ಪಂ ಗ್ರಾಮದ...

ಈಜಲು ತೆರಳಿದ್ದ ಯುವಕ ನದಿಯಲ್ಲಿ ಮುಳುಗಿ ನಾಪತ್ತೆ..!

ಕಲಬುರಗಿ: ಭೀಮಾ ನದಿಯಲ್ಲಿ ಈಜಾಡಲು ತೆರಳಿದ್ದ ಯುವಕ ನಾಪತ್ತೆಯಾಗಿರುವ ಘಟನೆ ಜೇವರ್ಗಿ ತಾಲೂಕಿನ ಸರಡಗಿ ಬ್ರಿಡ್ಜ್‌ನಲ್ಲಿ ನಡೆದಿದೆ. ನಾಪತ್ತೆಯಾದ ಯುವಕನನ್ನು ಮಹಾದೇವ್ (20) ಎಂದು ಗುರುತಿಸಲಾಗಿದೆ. ಕಲಬುರಗಿಯಿಂದ ಐದು ಜನ ಸ್ನೇಹಿತರು ಭೀಮಾ ನದಿಯಲ್ಲಿ ಈಜಾಡಲು...

ಮಂಗಳೂರು: ಹೆಸರಾಂತ ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ನಿಧನ..!

ಮಂಗಳೂರು: ತೆಂಕುತಿಟ್ಟಿನ ಯಕ್ಷಗಾನ ವೇಷಧಾರಿ, ಹೆಸರಾಂತ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ (67) ಅವರು ಶನಿವಾರ ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದರು. ಕಟೀಲು ಮೇಳದಲ್ಲಿ ಕಳೆದ 20 ವರ್ಷಗಳಿಂದ ವೇಷಧಾರಿಯಾಗಿ, 3ನೇ ಪ್ರಬಂಧಕರಾಗಿ ಸೇವೆ...

ಸುಬ್ರಮಣ್ಯ: ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಚಿನ್ನಾಭರಣ ಕಳವು..!

ಸುಬ್ರಮಣ್ಯ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿರುವ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರದಲ್ಲಿ ನಡೆದಿದೆ. ಕೊಲ್ಲಮೊಗ್ರದಲ್ಲಿ ಸೆಲೂನ್ ಹೊಂದಿರುವ ಚಾಂತಾಳ ನಿವಾಸಿ ಸುರೇಶ ಎಂಬವರ ಮನೆಯಲ್ಲಿ ಕಳ್ಳತನವಾಗಿದೆ....

ರಾಜ್ಯದಲ್ಲಿ ಮತ್ತೆ ಕೊರೊನಾಗೆ ಇಬ್ಬರು ಬಲಿ

ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ ಹೆಚ್ಚಾಗುತ್ತಿದ್ದು, ಕಳೆದ 24ಗಂಟೆಯಲ್ಲಿ 57ಮಂದಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 894ಕ್ಕೆ ಏರಿಕೆಯಾಗಿದೆ. ಇನ್ನೂ ರಾಜ್ಯದಲ್ಲಿ ನಿನ್ನೆ ಕೊರೊನಾದಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ,...
error: Content is protected !!