Monday, October 26, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬೆಂಗಳೂರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 9 ಕೋಟಿ ಹಣ ಸೀಜ್‌

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 9 ಕೋಟಿ ರೂ. ಹಣ ಹಾಗೂ ವಾಹನವನ್ನು ಎಲೆಕ್ಟ್ರಾನಿಕ್‌ ಸಿಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಣ ಸಾಗಾಟದ ಬಗ್ಗೆ ಆದಾಯ ತೆರಿಗೆ ಅಧಿಕಾರಿಗಳು ಪೊಲೀಸರಿಗೆ ಖಚಿತ ಮಾಹಿತಿ ನೀಡಿದ್ದರು. ಎಲೆಕ್ಟ್ರಾನಿಕ್...

ಹೋಂ ವರ್ಕ್ ಮಾಡದ್ದಕ್ಕೆ ಹೊಡೆದ ಶಿಕ್ಷಕಿ; ಕುಸಿದು ಬಿದ್ದು ಬಾಲಕ ಸಾವು!

ಅಮರಾವತಿ: ಹೋಂ ವರ್ಕ್ ಮಾಡಲಿಲ್ಲ ಎಂಬ ಕಾರಣಕ್ಕೆ ಶಿಕ್ಷಕಿಯೊಬ್ಬರು ಕೋಲಿನಿಂದ ಹೊಡೆದ ಪರಿಣಾಮ ಆರು ವರ್ಷದ ಬಾಲಕ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ವಿಶಾಖಪಟ್ಟಣಂನ ಒನ್ ಟೌನ್ ಪ್ರದೇಶದ ಲಿಟಲ್ ಗಾರ್ಡನ್ ಖಾಸಗಿ...

ಅಮರಾವತಿ: ಲಿಫ್ಟ್‌ನಲ್ಲಿ ಸಿಲುಕಿ ಮಹಿಳೆ ದುರಂತ ಸಾವು..!

ಅಮರಾವತಿ: ಆಚೆ ಬರುತ್ತಿದ್ದಾಗಲೇ ಲಿಫ್ಟ್ ಕೆಳಗೆ ಹೋದ ಪರಿಣಾಮ ಮಹಿಳೆಯೋರ್ವರು ಮಧ್ಯದಲ್ಲಿ ಸಿಲುಕಿ ದುರಂತವಾಗಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ವಸತಿ ಸಂಕೀರ್ಣವೊಂದರಲ್ಲಿ ನಡೆದಿದೆ. ಭಾನುವಾರ(ಆ.16) ಈ ದುರಂತ ನಡೆದಿದ್ದು, ತಡವಾಗಿ ಬೆಳಕಿಗೆ...

ಚಿತ್ರದುರ್ಗ: ಬೆಂಗ್ಳೂರಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್‌ ಪಲ್ಟಿ – ಇಬ್ಬರು ದುರ್ಮರಣ, 20 ಮಂದಿಗೆ...

ಚಿತ್ರದುರ್ಗ: ಬೆಂಗಳೂರಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಟೂರಿಸ್ಟ್‌ ಬಸ್‌ ಹಿರಿಯೂರು ತಾಲೂಕಿನ ಐಮಂಗಲ ಬಳಿ ಪಲ್ಟಿಯಾಗಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಬಸ್ ಚಾಲಕ ಗುರುಪ್ರಸಾದ್ ಹಾಗೂ ಕ್ಲೀನರ್ ಶಂಕರ್ ಎಂದು ಗುರುತಿಸಲಾಗಿದೆ. ಓರ್ವ...

ಮುಲ್ಕಿ: ದೇವಸ್ಥಾನದ ಹುಂಡಿ ಕಳ್ಳತನ – ಆರೋಪಿ ಬಂಧನ, 2195 ರೂ. ವಶ

ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳ್ಳತನ ಮಾಡಿದ್ದ ಆರೋಪಿಯನ್ನು ಮಂಗಳೂರು ನಗರ ಮುಲ್ಕಿ ಪೊಲೀಸರು ಬಂಧಿಸಿ, ಕಳುವಾದ ಹಣವನ್ನು ವಶಪಡಿಸಿಕೊಂಡಿದ್ದಾರೆ. ಆಗಸ್ಟ್ 18 ರಂದು ಮಧ್ಯರಾತ್ರಿ ಆರೋಪಿ...

ಹಾವೇರಿ: ಭೀಕರ ರಸ್ತೆ ಅಪಘಾತ: ಮೂವರು ಮೃತ್ಯು, ಮೂವರು ಗಂಭೀರ

ಹಾವೇರಿ: ನಿಂತಿದ್ದ ಲಾರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು , ಮೂವರು ಗಂಭೀರ ಗಾಯಗೊಂಡ ಘಟನೆ ರಾಣೇಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಬಳಿ ಸಂಭವಿಸಿದೆ. ಮೃತರನ್ನು ದಾವಣಗೆರೆಯ ನಿಟವಳ್ಳಿ ಮೌನೇಶ್ವರ ಬಡಾವಣೆ...

ಬಂಟ್ವಾಳ : ಹಾಡಹಗಲೇ ತಲವಾರು ತೋರಿಸಿ ದರೋಡೆ; ಬೈಕ್ ಸವಾರನಿಂದ 8 ಲಕ್ಷ ದೋಚಿ...

ಬಂಟ್ವಾಳ: ತಾಲೂಕಿನ ಮುಲ್ಕಾಜೆ ಮಾಡ ಎಂಬಲ್ಲಿ ಹಾಡಹಗಲೇ ಬೈಕ್ ಸವಾರನನ್ನು ಅಡ್ಡಗಟ್ಟಿ ನಾಲ್ವರು ದರೋಡೆ ನಡೆಸಿರುವ ಘಟನೆ ಇಂದು(ಆ.20) ನಡೆದಿದೆ. ಮಂಗಳೂರಿನ ಕಣ್ಣೂರು ಎಂಬಲ್ಲಿರುವ ಸಿಮೆಂಟ್ ಹಾಗೂ ಕಬ್ಬಿಣ ಮಾರಾಟದ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಸುರತ್ಕಲ್...

ತೆರೆದ ಚರಂಡಿಗೆ ಬಿದ್ದ 8 ವರ್ಷದ ಬಾಲಕ; ಮಗನ ಸಾವಿನ ಸುದ್ದಿ ಕೇಳಿ ತಾಯಿ...

ಲಕ್ನೋ: ಉತ್ತರ ಪ್ರದೇಶದ ರಾಮ್‌ಪುರದಲ್ಲಿ ಭಾರೀ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ತೆರೆದ ಚರಂಡಿಗೆ ಬಿದ್ದು 8 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಮಗನ ಸಾವಿನ ಸುದ್ದಿ ತಿಳಿದು ತಾಯಿ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವುದು...

ವಿಟ್ಲ:ದ.ಕ ಮತ್ತು ಉಡುಪಿ ಜಿಲ್ಲಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ SKPA ಬಂಟ್ವಾಳ ವಲಯದ ವತಿಯಿಂದ...

ವಿಟ್ಲದ ಫೋಟೋ ಮೆಟಿಕ್ ಸ್ಟುಡಿಯೋ ಮಾಲಕ ಶ್ರೀ ಕೃಷ್ಣ ಭಟ್ ಅವರಿಗೆ ಸನ್ಮಾನ ವಿಟ್ಲ: ದ ಕ ಮತ್ತು ಉಡುಪಿ ಜಿಲ್ಲಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ SKPA ಬಂಟ್ವಾಳ ವಲಯದ ವತಿಯಿಂದ ವಿಶ್ವ ಛಾಯಾಗ್ರಹಣ...

ಅರ್ಹ ಫಲಾನುಭವಿಗಳಿಗೆ ಪಿಂಚಣಿ ಮುಂದುವರೆಸುವಂತೆ ಕಂದಾಯ ಇಲಾಖೆ ಆದೇಶ

ಬೆಂಗಳೂರು: ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ ಪರಿಶೀಲನೆಯ ನಂತರ 32 ಸಾವಿರ ರೂ.ಯಿಂದ 1.20 ಲಕ್ಷ ರೂ.ಒಳಗಿನ ವಾರ್ಷಿಕ ಆದಾಯ ಮಿತಿ ಹೊಂದಿರುವ ಅರ್ಹ ಫಲಾನುಭವಿಗಳ ಪಿಂಚಣಿ ಹಣವನ್ನು ಮುಂದುವರೆಸುವಂತೆ ಕಂದಾಯ ಇಲಾಖೆ...
error: Content is protected !!