Tag: vtv vitla
ಬೆಂಗಳೂರು ಕಾಲ್ತುಳಿತ ಕೇಸ್ – ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲು
ಬೆಂಗಳೂರು: ಆರ್ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಕೆಟಿಗ ವಿರಾಟ್ ಕೊಹ್ಲಿ ವಿರುದ್ಧವೂ ದೂರು ದಾಖಲಾಗಿದೆ.ಕೊಹ್ಲಿ ವಿರುದ್ಧ ನೈಜ್ಯ ಹೋರಾಟಗಾರರ ಸಂಘ ಕಬ್ಬನ್ ಪಾರ್ಕ್...
ಕೆಎಸ್ಸಿಎ ವಿರುದ್ಧ ಬಲವಂತದ ಕ್ರಮ ಬೇಡ: ಮಧ್ಯಂತರ ಆದೇಶ ಹೊರಡಿಸಿದ ಹೈಕೋರ್ಟ್
ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ 11 ಮಂದಿ ಬಲಿಯಾದ ಪ್ರಕರಣದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ವಿರುದ್ಧ ಬಲವಂತದ ಕ್ರಮ ಬೇಡ ಎಂದು ಹೈಕೋರ್ಟ್ ಏಕಸದಸ್ಯ ಪೀಠವು ಶುಕ್ರವಾರ ಮಧ್ಯಂತರ...
ಕಾಸರಗೋಡು : ಹಳೆ ದ್ವೇಷವನ್ನಿಟ್ಟುಕೊಂಡು 50 ವರ್ಷಗಳ ಬಳಿಕ ಸೇಡು ತೀರಿಸಿಕೊಂಡ ಸಹಪಾಠಿಗಳು
ಕಾಸರಗೋಡು : ಹಳೆ ದ್ವೇಷದಿಂದ 50 ವರ್ಷಗಳ ಬಳಿಕ ಸಹಪಾಠಿಗಳು ಸೇಡು ತೀರಿಸಿಕೊಂಡ ಅಪರೂಪದ ಘಟನೆ ವೆಳ್ಳರಿಕುಂಡು ಎಂಬಲ್ಲಿ ನಡೆದಿದೆ.
ನಾಲ್ಕನೇ ತರಗತಿಯಲ್ಲಿ ಕಲಿಯುತ್ತಿದ್ದಾಗ ಹೊಡೆದ ಕಾರಣಕ್ಕೆ ಸಹಪಾಠಿ ವಿರುದ್ಧ ಇಬ್ಬರು ಸೇಡು ತೀರಿಸಿಕೊಂಡಿದ್ದಾರೆ....
ವಿಟ್ಲ: ಅಲ್ಪಕಾಲದ ಅಸೌಖ್ಯದಿಂದ ಬೊಬ್ಬೆಕ್ಕೇರಿ ನಿವಾಸಿ ಯೂಸುಫ್ ನಿಧನ..!
ವಿಟ್ಲ ಸಮೀಪದ ಬೊಬ್ಬೆಕೇರಿ ನಿವಾಸಿ ವಿಟ್ಲ ಬೊಬ್ಬೆಕೇರಿ ದಿ. ಇದ್ದೀನ್ ಅಹ್ಮದ್ ಅವರ ಪುತ್ರ ಯೂಸುಫ್ (74 ) ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ.
ಮೂಲತಃ ವಿಟ್ಲ ಸಮೀಪದ ಬೊಬ್ಬೆಕೇರಿ ನಿವಾಸಿಯಾಗಿದ್ದು, ಹಾಗೂ ಹಲವಾರು...
ಫರಂಗಿಪೇಟೆ: ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಯುವಕ ಮೃತ್ಯು..!
ಫರಂಗಿಪೇಟೆ: ರಸ್ತೆ ದಾಟುತ್ತಿದ್ದಾಗ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಆಟೋ ಚಾಲಕನೊಬ್ಬ ಸಾವನ್ನಪ್ಪಿದ ಘಟನೆ ಘಟನೆ ಫರಂಗಿಪೇಟೆ ಹತ್ತನೇ ಮೈಲ್ಕಲ್ಲು ಎಂಬಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಅಮೆಮ್ಮಾರ್ ನಿವಾಸಿ ಪ್ರಸ್ತುತ ಹತ್ತನೇ ಮೈಲ್ ಕಲ್ಲು ಫ್ಲಾಟ್...
ರಾಜ್ಯಸಭೆಗೆ ನಟ ಕಮಲ್ ಹಾಸನ್ ನಾಮಪತ್ರ ಸಲ್ಲಿಕೆ
ಚೆನ್ನೈ: ಕರ್ನಾಟಕದಲ್ಲಿ ಭಾಷಾ ಗದ್ದಲವೆಬ್ಬಿಸಿದ ನಟ, ರಾಜಕಾರಣಿ ಕಮಲ್ ಹಾಸನ್ ಡಿಎಂಕೆ ಬೆಂಬಲದೊಂದಿಗೆ ರಾಜ್ಯಸಭೆಗೆ ಹೋಗಲು ನಿರ್ಧರಿಸಿದ್ದು, ಇಂದು ನಾಮಪತ್ರ ಸಲ್ಲಿಸಿದ್ದಾರೆ. ತಮಿಳುನಾಡಿನ 6 ರಾಜ್ಯಸಭಾ ಸ್ಥಾನಗಳಿಗೆ ಇದೇ ಜೂನ್ 19ರಂದು ಚುನಾವಣೆ...
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ
ಶ್ರೀನಗರ: ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಜಮ್ಮು ಮತ್ತು ಕಾಶ್ಮೀರಕ್ಕೆ ಮೊದಲ ಬಾರಿಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯನ್ನು ಉದ್ಘಾಟಿಸಿದರು.
ಇದೇ ವೇಳೆ ಅಂಜಿ...
ಕುಂದಾಪುರ: ನಿಷೇಧಿತ ಎಂಡಿಎಂಎ ಮಾರಾಟ; ಇಬ್ಬರು ಆರೋಪಿಗಳು ಅರೆಸ್ಟ್..!
ಕುಂದಾಪುರ: ಕಸಬಾ ಗ್ರಾಮದ ಕೋಡಿ ಚಕ್ರೇಶ್ವರಿ ದೇವಸ್ಥಾನದ ಬಳಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕಾಪು ತಾಲೂಕಿನ ಸುಭಾಷ್ ನಗರದ ಸರ್ಕಾರಿ...
ಕಾಶ್ಮೀರದಲ್ಲಿ 32 ಕಡೆ ಎನ್ಐಎ ದಾಳಿ; ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ವಶಕ್ಕೆ..!
ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ದಾಳಿ ನಡೆದ ಬಳಿಕ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದ್ದು, ನಿರಂತರವಾಗಿ ಭಯೋತ್ಪಾದರ ಅಡ್ಡೆಗಳ ಮೇಲೆ ನಿರಂತರ ದಾಳಿ ನಡೆಸಲಾಗುತ್ತಿದೆ. ಇದೀಗ ಎನ್ಐಎ ಕಾಶ್ಮೀರದ 32 ಕಡೆಗಳಲ್ಲಿ...
ಕಾಲ್ತುಳಿತ ಪ್ರಕರಣ: ಆರ್ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೇರಿ ನಾಲ್ವರ ಬಂಧನ..!
ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಿಂದ 11 ಆರ್ಸಿಬಿ ಅಭಿಮಾನಿಗಳ ಸಾವು ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈಗಾಗಲೇ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಸೇರಿದಂತೆ ಕೆಲ ಅಧಿಕಾರಿಗಳನ್ನು ಅಮಾನತು...
















