Tag: vtv vitla
ಲಾಂಗ್ನಲ್ಲಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಣೆ; ಆಟೋ ಚಾಲಕ ಅರೆಸ್ಟ್..!
ಚಿಕ್ಕಬಳ್ಳಾಪುರ: ಲಾಂಗ್ ಮೂಲಕ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಣೆ ಮಾಡಿದ ಆಟೋ ಚಾಲಕನನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಗೌರಿಬಿದನೂರು ತಾಲೂಕಿನ ವೈಚಕೂರಹಳ್ಳಿ ನಿವಾಸಿ ಆಟೋ ಚಾಲಕ...
‘ಫ್ರೀ ಪ್ಯಾಲೆಸ್ತೀನ್’ ಎಂದು ಕೂಗುತ್ತಾ ನಾಗರಿಕರತ್ತ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿ; 6 ಮಂದಿಗೆ...
ವಾಷಿಂಗ್ಟನ್: ‘ಫ್ರೀ ಪ್ಯಾಲೆಸ್ತೀನ್’ ಎಂದು ಕೂಗುತ್ತಾ ದುಷ್ಕರ್ಮಿಯೋರ್ವ ಇಸ್ರೇಲ್ ನಾಗರಿಕರತ್ತ ಪೆಟ್ರೋಲ್ ಬಾಂಬ್ ಎಸೆದ ಘಟನೆ ಅಮೆರಿಕದ ಕೊಲೊರಾಡೋದ ಬೌಲ್ಡರ್ನಲ್ಲಿ ನಡೆದಿದೆ.
ಘಟನೆಯಲ್ಲಿ 6 ಮಂದಿಗೆ ಸುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...
ಮಂಗಳೂರು: ಪೊಲೀಸರ ಕಾರ್ಯಾಚರಣೆಗೆ ಅಡ್ಡಿಪಡಿಸಿದರೆ ಕಠಿಣ ಕ್ರಮ- ಎಸ್ಪಿ ಡಾ.ಅರುಣ್ ಎಚ್ಚರಿಕೆ
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರುವ ನಿಟ್ಟಿನಲ್ಲಿ ಮಂಗಳೂರು ನಗರ ಮತ್ತು ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಠಾಣಾ ಮಟ್ಟದಲ್ಲಿ ಪ್ರತಿಬಂಧಕ ಕ್ರಮಗಳನ್ನು ಪೊಲೀಸರು ನಡೆಸುತ್ತಿದ್ದಾರೆ. ಇದಕ್ಕೆ ಅಡ್ಡಿಪಡಿಸುವವರ...
ರಷ್ಯಾಗೆ ನುಗ್ಗಿ 40ಕ್ಕೂ ಹೆಚ್ಚು ಯುದ್ಧ ವಿಮಾನಗಳನ್ನು ನಾಶಪಡಿಸಿದ ಉಕ್ರೇನ್
ಮಾಸ್ಕೋ: ರಷ್ಯಾದ ವಾಯುನೆಲೆಗಳ ಮೇಲೆ ಪ್ರಮುಖ ಡ್ರೋನ್ ದಾಳಿ ನಡೆಸಿ, 40 ಕ್ಕೂ ಹೆಚ್ಚು ರಷ್ಯಾದ ಯುದ್ಧ ವಿಮಾನಗಳನ್ನು ಉಕ್ರೇನ್ ಭಾನುವಾರ ನಾಶಪಡಿಸಿದೆ.
ರಷ್ಯಾ ಮತ್ತು ಉಕ್ರೇನ್ ನಡುವೆ ಶಾಂತಿ ಮಾತುಕತೆ ಆರಂಭವಾಗುವ ಮೊದಲೇ...
ಏಕದಿನ ಕ್ರಿಕೆಟ್ಗೆ ದಿಢೀರ್ ನಿವೃತ್ತಿ ಘೋಷಿಸಿದ ಗ್ಲೆನ್ ಮ್ಯಾಕ್ಸ್ವೆಲ್
ಕ್ಯಾನ್ಬೆರ: ಏಕದಿನ ಕ್ರಿಕೆಟ್ನಿಂದ ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್ವೆಲ್ ಅವರು ದಿಢೀರ್ ನಿವೃತ್ತಿ ಘೋಷಿಸಿದ್ದಾರೆ.
2027ರ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗುವುದಿಲ್ಲ ಎಂಬುದು ಖಚಿತವಾಗುತ್ತಿದ್ದಂತೆ ಮ್ಯಾಕ್ಸ್ವೆಲ್ ನಿವೃತ್ತಿ ಘೋಷಿಸಿದ್ದಾರೆ. ಆದರೆ...
ಉತ್ತರ ಪ್ರದೇಶದಲ್ಲಿ ಅನರ್ಹಗೊಂಡ ಶಾಸಕರ ಪಟ್ಟಿಗೆ ಸೇರ್ಪಡೆಯಾದ ಅಬ್ಬಾಸ್ ಅನ್ಸಾರಿ
ಲಖನೌ: ಉತ್ತರ ಪ್ರದೇಶದಲ್ಲಿ ಅನರ್ಹಗೊಂಡ ಶಾಸಕರ ಪಟ್ಟಿಗೆ ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷದ (ಎಸ್ಬಿಎಸ್ಪಿ) ಮವೂ ಕ್ಷೇತ್ರದ ಶಾಸಕ ಅಬ್ಬಾಸ್ ಅನ್ಸಾರಿ ಅವರು ಸೇರ್ಪಡೆಗೊಂಡಿದ್ದಾರೆ.
ದ್ವೇಷ ಭಾಷಣ ಪ್ರಕರಣದಲ್ಲಿ 2 ವರ್ಷಗಳ ಕಾಲ ಜೈಲು...
ಕುಂದಾಪುರ: ಅಕ್ರಮ ಮರಳುಗಾರಿಕೆಗೆ ಪೊಲೀಸ್ ದಾಳಿ ; ಓರ್ವನ ಬಂಧನ, ಮತ್ತೋರ್ವ ಪರಾರಿ..!
ಕುಂದಾಪುರ: ಅಕ್ರಮ ಮರುಳುಗಾರಿಕೆ ನಡೆಸುತ್ತಿದ್ದವರ ಮೇಲೆ ಕುಂದಾಪುರ ಪೊಲೀಸ್ ಠಾಣೆಯ ಪೊಲೀಸ್ ಸಬ್-ಇನ್ಸ್ಪೆಕ್ಟರ್ ನಂಜಾ ನಾಯ್ಕ್ ನೇತೃತ್ವದ ತಂಡವು ವಡೇರಹೋಬಳಿ ಗ್ರಾಮದ ನಾನಾ ಸಾಹೇಬ್ ರಸ್ತೆಯ ಕೊನೆಯಲ್ಲಿ, ರಿಂಗ್ ರಸ್ತೆ ಮತ್ತು ಪಂಚಗಂಗವಲಿ...
ಮಂಗಳೂರು: ಅಪಾರ್ಟ್ಮೆಂಟ್ನಲ್ಲಿ ಅಗ್ನಿ ಅವಘಡ: ಇಲೆಕ್ಟ್ರಾನಿಕ್ ಉಪಕರಣಗಳು ಬೆಂಕಿಗಾಹುತಿ..!
ಮಂಗಳೂರು: ನಗರದ ಸ್ಟೇಟ್ ಬ್ಯಾಂಕ್ನ ರಾವ್ ಆ್ಯಂಡ್ ರಾವ್ ವೃತ್ತದ ಬಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ಸೋಮವಾರ ಮುಂಜಾನೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ.
ಅಪಾರ್ಟ್ ಮೆಂಟ್ನ ಎರಡನೇ ಮಹಡಿಯ ಮನೆಯಲ್ಲಿ...
ಪುತ್ತೂರು: ಅರುಣ್ ಕುಮಾರ್ ಪುತ್ತಿಲಗೆ ಗಡಿಪಾರು ನೋಟಿಸ್; ವಿಚಾರಣೆಗೆ ಹಾಜರಾಗಲು ಸೂಚನೆ..!!!
ಪುತ್ತೂರು: ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ಕಂದಾಯ ಇಲಾಖೆ ಸಹಾಯಕ ಆಯುಕ್ತರು ಜೂ....
ಚಾರ್ಮಾಡಿ ಘಾಟಿಯಲ್ಲಿ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ, ಚಾಲಕನಿಗೆ ಗಂಭೀರ ಗಾಯ..!
ಮೂಡಿಗೆರೆ: ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜಿನ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಚಿಕ್ಕಮಗಳೂರಿನಿಂದ ಮಂಗಳೂರಿಗೆ ತರಕಾರಿ ಸಾಗಿಸುತ್ತಿದ್ದ...
















