Tag: vtv vitla
ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವು ಪ್ರಕರಣ : ತಂದೆ-ತಾಯಿ-ಸಹೋದರ ಸಹಿತ ಐವರಿಗೆ ಬ್ರೈನ್...
ಬೆಳ್ತಂಗಡಿ: ಬಾಲಕ ಸುಮಂತ್ ಅವರ ನಿಗೂಢ ಸಾವಿನ ಪ್ರಕರಣ ಗೇರುಕಟ್ಟೆ ಸಮೀಪದ ಸಂಭೋಳ್ಯದ ತಂದೆ, ತಾಯಿ, ಸಹೋದರ ಸಹಿತ ಐವರ ಬ್ರೈನ್ ಮ್ಯಾಪಿಂಗ್ ಪ್ರಕ್ರಿಯೆ ಆರಂಭಗೊಂಡಿದೆ.
ಬೆಳ್ತಂಗಡಿ ತಾಲೂಕಿನ ನಾಳಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ 2026ರ...
ರಾಷ್ಟ್ರಗೀತೆಗೂ ಮೊದಲು ತಮಿಳು ರಾಜ್ಯಗೀತೆ ಹಾಡಲು ಮದ್ರಾಸ್ ಹೈಕೋರ್ಟ್ ಅನುಮತಿ
ಚೆನ್ನೈ: ತಮಿಳುನಾಡಿನ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆಗಿಂತ ಮೊದಲು ತಮಿಳು ರಾಜ್ಯ ಗೀತೆ ಹಾಡಲು ಮದ್ರಾಸ್ ಹೈಕೋರ್ಟ್ ಅನುಮತಿ ನೀಡಿದ್ದು, ಕೇಂದ್ರ ಗೃಹ ಸಚಿವಾಲಯದ ಸುತ್ತೋಲೆಯ ಪ್ರಕಾರ ರಾಜ್ಯ ಗೀತೆಯನ್ನು ಕೊನೆಯ ಸ್ಥಾನಕ್ಕೆ ತಳ್ಳುವ...
ತಿರುವನಂತಪುರಂ: ಮೊಬೈಲ್ ಆಸೆಗೆ ಅಪ್ರಾಪ್ತ ಗೆಳೆಯರಿಂದ ಅಜ್ಜನನ್ನೇ ಕೊಲ್ಲಿಸಿದ ಬಾಲಕಿ!
ತಿರುವನಂತಪುರಂ: ಕೇರಳದ ಅಲಪ್ಪುಳದಲ್ಲಿ ನಡೆದ 67 ವರ್ಷದ ವ್ಯಕ್ತಿಯ ಕೊಲೆ ಪ್ರಕರಣ ಬೆಚ್ಚಿಬೀಳಿಸುವ ತಿರುವು ಪಡೆದುಕೊಂಡಿದೆ. ಸ್ವಂತ ಮೊಮ್ಮಗಳೇ ಅಜ್ಜನ ಕೊಲೆಗೆ ಸಂಚು ರೂಪಿಸಿದ್ದಾಳೆ. ಅಷ್ಟೇ ಅಲ್ಲ, ಮನೆಗೆ ಬಂದಿದ್ದ ಹದಿಹರೆಯದವರ ಮೂಲಕ...
ಬಂಟ್ವಾಳ: ಬಹುಕೋಟಿ ಮೌಲ್ಯದ ಡ್ರಗ್ಸ್ ಪತ್ತೆ – ಬಂಟ್ವಾಳ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆಗೆ ಬಿಜೆಪಿ...
ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಬಹುಕೋಟಿ ಮೌಲ್ಯದ ಮಾದಕವಸ್ತು ಸಾಗಾಣಿಕೆಯನ್ನು ಪತ್ತೆಹಚ್ಚಿ ಆರೋಪಿಗಳನ್ನು ಬಂಧಿಸಿದ ಪೊಲೀಸರ ಕಾರ್ಯಾಚರಣೆಯನ್ನು ಬಿಜೆಪಿ ಯುವಮೋರ್ಚಾ ಬಂಟ್ವಾಳ ಮಂಡಲದ ಪದಾಧಿಕಾರಿಗಳು ಶ್ಲಾಘಿಸಿದರು.
ಪೊಲೀಸರ ಕಾರ್ಯಾಚರಣೆಯ ಹಿನ್ನೆಲೆಯಲ್ಲಿ ಯುವಮೋರ್ಚಾ ಪದಾಧಿಕಾರಿಗಳು ಬಂಟ್ವಾಳ...
ಉಡುಪಿ: ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ; ಪ್ರಯಾಣಿಕರು ಪಾರು
ಉಡುಪಿ: ಬ್ರಹ್ಮಾವರ ಸಮೀಪ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ಸಂಭವಿಸಿದ್ದು, ಬಸ್‌ನಲ್ಲಿದ್ದ ಏಳು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಉಡುಪಿಯಿಂದ ಸಾಗರದತ್ತ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಬಳಿಕ ಬಸ್‌ನ...
ಬೀದಿ ನಾಯಿ ಕಾಟಕ್ಕೆ ಬೇಸತ್ತ ಜನ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶ್ವಾನ ವೇಷ ಧರಿಸಿ ಪ್ರತಿಭಟನೆ
ಮಧ್ಯಪ್ರದೇಶ: ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿರುವುದನ್ನು ಖಂಡಿಸಿ ವ್ಯಕ್ತಿಯೊಬ್ಬರು ನಾಯಿ ವೇಷ ಧರಿಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆಗೆ ಆಗಮಿಸುವ ಮೂಲಕ ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದ ಘಟನೆ ಮಧ್ಯಪ್ರದೇಶದ...
ಕೋಲ್ಕತ್ತಾ: ದೇಹಾದ್ಯಂತ ತೀವ್ರ ಉರಿಯಿಂದ ಕೆರೆಯಲ್ಲೇ ಇರುತ್ತಿದ್ದ ಬಾಲಕ – ವೈದ್ಯಕೀಯ ನೆರವಿಗೆ ಮುಂದಾದ...
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಇಕ್ಬಾಲ್ ಶೇಖ್ ವಿಚಿತ್ರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ದೇಹದಾದ್ಯಂತ ತೀವ್ರ ಉರಿ ಕಾಣಿಸಿಕೊಳ್ಳುವ ಕಾರಣ ಗಂಟೆಗಟ್ಟಲೆ ಕೆರೆಯ ನೀರಿನಲ್ಲಿ ಮುಳುಗಿ ಇರುತ್ತಿದ್ದ. ಈ ಪ್ರಕರಣದ ವೀಡಿಯೋ ಸಾಮಾಜಿಕ...
ಮಧ್ಯಾಹ್ನದ ಬಿಸಿಯೂಟದಲ್ಲಿ ಉಪ್ಪು ಬದಲು ಡಿಟರ್ಜೆಂಟ್ ಬಳಕೆ
ಬಿಹಾರದಲ್ಲಿ 36 ಮಕ್ಕಳು ಅಸ್ವಸ್ಥ
ಪಾಟ್ನಾ: ಶಾಲೆಯ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್ ಪೌಡರ್ ಸೇರಿಸಿದ ಪರಿಣಾಮ 36 ವಿದ್ಯಾರ್ಥಿನಿಯರು ಅಸ್ವಸ್ಥರಾದ ಆಘಾತಕಾರಿ ಘಟನೆ ಬಿಹಾರದ ನಳಂದ ಜಿಲ್ಲೆಯಲ್ಲಿ ನಡೆದಿದೆ. ನಳಂದದ ನೂರ್ಸರೈ ಪೊಲೀಸ್...
ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆ; ಮೃತದೇಹ ತುಂಗಭದ್ರಾ ನದಿಗೆ ಬಿಸಾಕಿದ ಪತ್ನಿ
ದಾವಣಗೆರೆ: ಅಕ್ರಮ ಸಂಬಂಧದ ಅಡ್ಡಿಯಾಗಿದ್ದಕ್ಕೆ ಪತ್ನಿಯೇ ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಲೆ ಮಾಡಿ, ಬಳಿಕ ಮೃತದೇಹವನ್ನು ತುಂಗಭದ್ರಾ ನದಿಗೆ ಬಿಸಾಕಿರುವ ಘಟನೆ ದಾವಣಗೆರೆ ತಾಲೂಕಿನ ಪಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪಾಮೇನಹಳ್ಳಿ ಗ್ರಾಮದ ರಘು...
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ರಿ. ದ.ಕ. ಉಡುಪಿ ಜಿಲ್ಲೆ, ಬ್ರಹ್ಮಾವರ ವಲಯ ಮತ್ತು...
ಕನ್ಯಾನದ ಕುಮಾರ ಸ್ವಾಮಿ ಅವರಿಗೆ "ಛಾಯಾ ರತ್ನ" ಪ್ರಶಸ್ತಿ
ಬ್ರಹ್ಮಾವರ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ರಿ. ದ.ಕ. ಉಡುಪಿ ಜಿಲ್ಲೆ, ಬ್ರಹ್ಮಾವರ ವಲಯ ಮತ್ತು ರೋಟರಿ ಕ್ಲಬ್ ಬ್ರಹ್ಮಾವರ ಇವರ ಜಂಟಿ ಆಶ್ರಯದಲ್ಲಿ...
















