Tag: vtv vitla
ರಾಜ್ಯದಲ್ಲಿ ಸಂಪೂರ್ಣ ಹುಕ್ಕಾ ಬಾರ್ ನಿಷೇಧ
ತಂಬಾಕು ಬಳಕೆಯನ್ನು ನಿಗ್ರಹಿಸಲು ಮತ್ತು ಸಾರ್ವಜನಿಕ ಆರೋಗ್ಯವನ್ನು ಕಾಪಾಡುವ ನಿರ್ಣಾಯಕ ಕ್ರಮದಲ್ಲಿ, ಕರ್ನಾಟಕ ಸರ್ಕಾರವು ತನ್ನ ತಂಬಾಕು ನಿಯಂತ್ರಣ ಶಾಸನಕ್ಕೆ ತಿದ್ದುಪಡಿಗಳ ಸರಣಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳು...
ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರದಲ್ಲಿ ಇಳಿಕೆ
ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ನ ಬೆಲೆಯನ್ನು 24 ರೂಪಾಯಿಗಳಷ್ಟು ಕಡಿಮೆ ಮಾಡಿದೆ. ಗೃಹ ಬಳಕೆಗೆ ಬಳಸುವ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಇಂದಿನಿಂದ 19...
ಇಂದಿನಿಂದ 5 ತಿಂಗಳು ಬೆಂಗಳೂರು, ಮಂಗಳೂರು ರೈಲು ಸಂಚಾರ ಸ್ಥಗಿತ
ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ಮಾರ್ಗದಲ್ಲಿ ಸುರಕ್ಷತೆ &ವಿದ್ಯುದ್ದೀಕರಣ ಕಾಮಗಾರಿ ನಡೆಯಲಿರುವ ಕಾರಣ ಇಂದಿನಿಂದ ನ. 1ರವರೆಗೆ ಬೆಂಗಳೂರು-ಮಂಗಳೂರು &ಬೆಂಗಳೂರು-ಕಾರವಾರ ನಡುವಿನ ಆರು ರೈಲುಗಳ ಹಗಲು ಸಂಚಾರ ರದ್ದುಗೊಳಿಸಲಾಗಿದೆ.
ನೈರುತ್ಯ ರೈಲ್ವೆ ಇಲಾಖೆಯು ಈ ಬಗ್ಗೆ...
ನೆಟ್ಟಾರು :ಅಕ್ಷಯ ಯುವಕ ಮಂಡಲದ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ನೆಟ್ಟಾರಿನ ಯುವಕ ಮಂಡಲ ವತಿಯಿಂದ ಮೇ 31ರಂದು ರಕ್ತದಾನ ಶಿಬಿರ ನಡೆಯಿತು. ಶಿಬಿರದ ಉದ್ಘಾಟನೆಯನ್ನು ಬೆಳ್ಳಾರೆ ಸಿ ಇ ಬ್ಯಾಂಕ್ ಇದರ ಅಧ್ಯಕ್ಷರಾದ ಶ್ರೀ ಆರ್ ಕೆ ಭಟ್...
ಕುಂದಾಪುರ: ಕೋಮುಗಲಭೆ ಸೃಷ್ಟಿಸುವ ಪೋಸ್ಟ್ ಹಾಕಿದ್ದ ವ್ಯಕ್ತಿ ಬಂಧನ
ಸ್ಥಳೀಯ ವಾಟ್ಸಾಪ್ ಗ್ರೂಪ್ವೊಂದರಲ್ಲಿ ಹಂಚಿಕೆಯಾದ ಪ್ರಚೋದನಕಾರಿ ಸಂದೇಶ ಮತ್ತು ವೀಡಿಯೊ ಕುರಿತು ಕ್ರಮ ಕೈಗೊಳ್ಳಲಾಗಿದೆ. ಪರಿಶೀಲನೆಯ ನಂತರ, ಈ ವೀಡಿಯೊದಲ್ಲಿ ಫರಂಗಿಪೇಟೆಯ ರಿಯಾಜ್ ಎಂಬಾತ ಕಾಣಿಸಿಕೊಂಡಿದ್ದಾರೆ. ಆತ ಈ ಹಿಂದೆ ವಿವಾದಾತ್ಮಕ ಹೇಳಿಕೆ...
ಮಲ್ಪೆ: ಇಂದಿನಿಂದ 61 ದಿನಗಳ ಯಾಂತ್ರೀಕೃತ ಮೀನುಗಾರಿಕೆ ರಜೆ ಆರಂಭ
ಮಳೆಗಾಲದಲ್ಲಿ ಕಡಲು ಪ್ರಕ್ಷುಬ್ಧಗೊಳ್ಳುವ ಕಾರಣ ಜೂ. 1ರಿಂದ ಜು. 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧವಿದೆ. ಈ ಹಿನ್ನಲೆ ಯಾಂತ್ರೀಕೃತ ಮೀನುಗಾರಿಕೆ ರಜೆ ಇಂದಿನಿಂದ ಆರಂಭವಾಗಲಿದೆ.
ಕಡಲಿನ ಪ್ರಕ್ಷುಬ್ಧತೆಯೊಂದಿಗೆ ಮೀನುಗಳ ಸಂತಾನ ಅಭಿವೃದ್ಧಿಗೂ ಇದು...
ಶ್ರೀ ಕ್ಷೇತ್ರ ಕೆಯ್ಯೂರಿನ ಕುರಿತಾದ ಕೆಯ್ಯೂರುದಪ್ಪೆನ ಐಸಿರದ ಐತ ತುಳು ಭಕ್ತಿ ಗೀತೆಯ ವಿಡಿಯೋ...
ಪ್ರಮೀತ್ ರಾಜ್ ಕಟ್ಟತ್ತಾರು ರಚಿಸಿದ ಹಾಗೂ ಮನಮೋಹನ ಕಣಿಯಾರು ನಿರ್ಮಾಣದ ಪುತ್ತೂರು ತಾಲೂಕಿನ ಪ್ರಸಿದ್ಧ ಹಾಗೂ ಪುರಾತನ ದೇವಲಯವಾದ ಶ್ರೀ ಮಹಿಷಮರ್ಧಿನಿ ದುರ್ಗಾಪರಮೇಶ್ವರೀ ದೇವಸ್ಥಾನ ಶ್ರೀ ಕ್ಷೇತ್ರ ಕೆಯ್ಯೂರಿನ ಕುರಿತಾದ ''ಕೆಯ್ಯೂರುದಪ್ಪೆನ ಐಸಿರದ...
ಅಳಕೆಮಜಲು: ಕಂಬಕ್ಕೆ ಡಿಕ್ಕಿ ಹೊಡೆದು ಹೊಂಡಕ್ಕೆ ಬಿದ್ದ ಕಾರು ; ನಾಲ್ವರಿಗೆ ಗಾಯ
ಅಳಕೆಮಜಲು: ವಿಟ್ಲ ಪುತ್ತೂರು ರಸ್ತೆಯ ಅಳಕೆಮಜಲು ಎಂಬಲ್ಲಿ KL60 J5763 ಸಂಖ್ಯೆಯ ಕಾರು ಅಪಘಾತವಾದ ಘಟನೆ ವರದಿಯಾಗಿದೆ.
ವಿಟ್ಲದಿಂದ ಪುತ್ತೂರು ಕಡೆ ಹೋಗುತ್ತಿದ್ದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ .ಕಾರಿನಲ್ಲಿದ್ದ...
ಮಂಗಳೂರು: ‘ಯಾವುದೇ ಪ್ರಕರಣಗಳ ಆರೋಪಿಗಳಿಗೆ ಆಶ್ರಯ ನೀಡಿದರೆ ಕಾನೂನು ಕ್ರಮ’- ಸುಧೀರ್ ಕುಮಾರ್ ರೆಡ್ಡಿ...
ಯಾವುದೇ ಪ್ರಕರಣಗಳ ಆರೋಪಿಗಳಿಗೆ ಯಾರೇ ಆದರೂ ಆಶ್ರಯ ನೀಡಿದರೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ನೂತನ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ಅಪರಾಧ ಪ್ರಕರಣ ಮಾಡಿದ...
ವಿಟ್ಲ: ಲಯನ್ಸ್ ಜಿಲ್ಲಾ 317 ಡಿ ಸಮಿತಿ ರಚನೆ
ವಿಟ್ಲ : ಲಯನ್ಸ್ ಜಿಲ್ಲಾ 317 ಡಿ ಯ ಸಂಪುಟ ಕಾರ್ಯದರ್ಶಿಯಾಗಿ ಲ| ಚಂದ್ರೇ ಗೌಡ, ಕೋಶಾಧಿಕಾರಿಯಾಗಿ ಲ| ಬಾಲಕೃಷ್ಣ ಹೆಗ್ಡೆ ,ಜಿಲ್ಲಾ ಸಂಪರ್ಕ ಅಧಿಕಾರಿಯಾಗಿ ಲ| ಸುದರ್ಶನ ಪಡಿಯಾರ್ ವಿಟ್ಲ, ಗವರ್ನರ್...
















