Tuesday, November 10, 2026
spot_imgspot_img
spot_imgspot_img
Home Tags Vtv vitla

Tag: vtv vitla

ಹತ್ಯೆಯಾದ ಅಬ್ದುಲ್‌ ರಹಿಮಾನ್ ಮನೆಗೆ ಸಚಿವ ದಿನೇಶ್ ಗುಂಡೂರಾವ್‌ ಭೇಟಿ

ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಅವರು ದುಷ್ಕರ್ಮಿಗಳಿಂದ ಹತ್ಯೆಯಾದ ಬಂಟ್ವಾಳದ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಮನೆಗೆ ಇಂದು ಸಂಜೆ ಭೇಟಿ ಮಾಡಿ ಮಗನನ್ನು ಕಳೆದುಕೊಂಡಿರುವ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಘಟನೆ...

ದ.ಕ. ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳ ವಿರುದ್ಧ ಜಂಟಿ ಕಾರ್ಯಾಚರಣೆ : ನೂತನ ಪೊಲೀಸ್ ಕಮಿಷನರ್...

ಮಂಗಳೂರು : ದ.ಕ. ಜಿಲ್ಲೆಯ ನಗರ ಆಗಿರಲಿ, ಗ್ರಾಮಾಂತರ ಆಗಿರಲಿ ಎಲ್ಲೇ ಯಾವುದೇ ರೀತಿಯ ಅಪರಾಧ ಕೃತ್ಯ ನಡೆದಾಗ ಅಥವಾ ಅಕ್ರಮ ಚಟುವಟಿಕೆಗಳು ನಡೆದಾಗ ಅದನ್ನು ಜಂಟಿ ಕಾರ್ಯಾಚರಣೆಯ ಮೂಲಕ ನಿಭಾಯಿಸಲಿದ್ದೇವೆ ಎಂದು...

ಕೆಲಿಂಜ: ವಿಟಿವಿ ವರದಿ ಫಲಶ್ರುತಿ..! ಹೈಪವರ್‌ ವಿದ್ಯುತ್‌ ತಂತಿಗೆ ಸುತ್ತಿಕೊಂಡ ಮರದ ಬಳ್ಳಿಗಳ ತೆರವು..!

ಮೆಸ್ಕಾಂ ಅಧಿಕಾರಿಗಳಿಗೆ ಸ್ಥಳೀಯರಿಂದ ಕೃತಜ್ಞತೆ ಸಲ್ಲಿಕೆ..! ಕೆಲಿಂಜ: ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಕೆಲಿಂಜ, ಕಲ್ಮಲೆ ಎಂಬಲ್ಲಿ ಹೈಪವರ್‌ ವಿದ್ಯುತ್‌ ತಂತಿಗೆ ಮರದ ಬಳ್ಳಿಗಳು ಸುತ್ತಿಕೊಂಡು ಅಪಾಯದಲ್ಲಿ ಸಿಲುಕಿರುವ ದೃಶ್ಯ ಬೆಳಕಿಗೆ ಬಂದಿದೆ. ಇದರಿಂದ...

ಕಂಬಳದ ಕೋಣಗಳಿದ್ದ ಹಟ್ಟಿಗೆ ಬೆಂಕಿ ತಗುಲಿ ಕಂಬಳದ ಕೋಣಗಳು ಸಾವು

ಹಟ್ಟಿಗೆ ಬೆಂಕಿ ತಗುಲಿ ಕಂಬಳದ ಕೋಣಗಳು ಸಾವನಪ್ಪಿದ ದುರ್ಘಟನೆ ಮೇ 30ರ ರಾತ್ರಿ ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿಯಲ್ಲಿ ಸಂಭವಿಸಿದೆ. 2022-23ನೇ ಕಂಬಳ ಸಾಲಿನಲ್ಲಿ ಚಾಂಪಿಯನ್ ಪಡೆದ ಬೇಲಾಡಿ ಬಾವ ಅಶೋಕ್...

ದ್ವೇಷ ಭಾಷಣ, ಪ್ರಚೋದನಕಾರಿ ಪೋಸ್ಟ್ ಗಳ ವಿರುದ್ಧ ಕಠಿಣ ಕಾನೂನು ಕ್ರಮ: ದಿನೇಶ್ ಗುಂಡೂರಾವ್

ಮಂಗಳೂರು: ದ್ವೇಷ ಭಾಷಣ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಾಕುವವರ ವಿರುದ್ಧ ಕಾನೂನನ್ನು ಬಲಪಡಿಸುವ ಅಗತ್ಯವಿದೆ. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಕಠಿಣ ಕಾನೂನು ಜಾರಿಗೊಳಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದು ದ.ಕ....

ಶ್ರೀ ಸಿದ್ಧಿವಿನಾಯಕ ಯುವಕ ಮಂಡಲ(ರಿ.) ಧರ್ಮನಗರ – ಕಂಬಳಬೆಟ್ಟು ಇದರ ವತಿಯಿಂದ ಹಿಂದೂ ಹೋರಾಟಗಾರ...

ಶ್ರೀ ಸಿದ್ಧಿವಿನಾಯಕ ಯುವಕ ಮಂಡಲ(ರಿ.) ಧರ್ಮನಗರ - ಕಂಬಳಬೆಟ್ಟು ಇದರ ವತಿಯಿಂದ ರೋಟರಿ ಕ್ಯಾಂಪ್ಲೋ ಬ್ಲಡ್‌ಸೆಂಟರ್ ಪುತ್ತೂರು ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ...

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಗುಟ್ಕಾ ಉಗುಳಿದರೆ 1,000 ರೂಪಾಯಿ ದಂಡ

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಗುಟ್ಕಾ ಉಗುಳಿದರೆ ದಂಡ ಕಟ್ಟಲೇಬೇಕು. ಈ ಸಂಬಂಧ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ. ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಮಸೂದೆ2024ಕ್ಕೆ ರಾಷ್ಟ್ರಪತಿ ದೌಪದಿ ಮುರ್ಮು ಅವರು ಇದೇ...

ವಿಟ್ಲ: ಹಿರಿಯ ಪತ್ರಿಕಾ ವಿತರಕ ಜಗದೀಶ್ ಭಟ್ ನಿಧನ

ವಿಟ್ಲ: ಹಿರಿಯ ಪತ್ರಿಕಾ ವಿತರಕ, ಜಾತ್ರೆ ಸಂದರ್ಭದಲ್ಲಿ ಪ್ರಸಿದ್ದ ಸೋಜಿ ವ್ಯಾಪಾರಿ, ನವರಾತ್ರಿ ಹಬ್ಬದ ಸಂದರ್ಭದಲ್ಲಿ ಔಷಧಿ ಪಂಡಿತರ ವೇಷಧಾರಿಯಾಗಿ ಜನರ ಪ್ರೀತಿಗೆ ಪಾತ್ರರಾಗಿದ್ದ ಜಗದೀಶ್‌ ಭಟ್ (86) ನಿಧಾನರಾಗಿದ್ದಾರೆ. ಗಣೇಶ್‌ ಬೀಡಿ ಕಂಪನಿಯಲ್ಲಿ...

ಕೊಡಗು: ನೇಣು ಬಿಗಿದುಕೊಂಡು ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ..!

ಕೊಡಗು: ನೇಣು ಬಿಗಿದುಕೊಂಡು ಮತ್ತೊರ್ವ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಗುರುವಾರ ರಾತ್ರಿ ನಡೆದಿದೆ. ಪೊನ್ನಂಪೇಟೆಯ ಹಳ್ಳಿಗಟ್ಟುವಿನ ಸಿಇಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಪಿರಿಯಾಪಟ್ಟಣ ಮೂಲದ ಯಶ್ವಂತ್...

ದಕ್ಷಿಣ ಕನ್ನಡ ಸೇರಿದಂತೆ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ-ಮುಂದಿನ 3 ದಿನಗಳ ಕಾಲ...

ಬೆಂಗಳೂರು: ಅವಧಿಗೂ ಮುನ್ನವೇ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು, ಎಲ್ಲೆಡೆ ಭಾರೀ ಮಳೆಯಾಗುತ್ತಿದ್ದು, ವಾಯುಭಾರ ಕುಸಿತ ಮುಂಗಾರು ಮಳೆಯ ಅಬ್ಬರ ಹೆಚ್ಚಿಸಿದೆ. ಇದರ ನಡುವೆ ಇನ್ನು ಮೂರು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ...
error: Content is protected !!