Tuesday, November 10, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ಬಾಕ್ಸೈಟ್ ಮಣ್ಣು ಸಾಗಾಟದ ಲಾರಿಗೆ ಬೈಕ್ ಡಿಕ್ಕಿ; ಓರ್ವ ಮೃತ್ಯು, ಇನ್ನೊರ್ವ ಗಂಭೀರ

ವಿಟ್ಲ: ಬಾಕ್ಸೈಟ್‌ ಲಾರಿಗೆ ಬೈಕ್‌ ಡಿಕ್ಕಿಹೊಡೆದು ಬೈಕ್‌ ಸವಾರ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ವಿಟ್ಲ ಒಕ್ಕೆತ್ತೂರು ಮಂಗಳಪದವು ಎಂಬಲ್ಲಿ ನಡೆದಿದೆ. ಒಕ್ಕೆತ್ತೂರು ಮೂಲದ ಇಬ್ಬರು ಯುವಕರು ಮಂಗಳಪದವು ಕಡೆಗೆ ತೆರಳುತ್ತಿದ್ದ ವೇಳೆ...

ಮಂಗಳೂರು ನೂತನ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ದ.ಕ. ಜಿಲ್ಲಾ ಎಸ್ಪಿಯಾಗಿ ಡಾ.ಅರುಣ್ ಕೆ....

ಕೋಮು ಸೂಕ್ಷ್ಮವಾತಾವಾರಣ ನಿರ್ಮಾಣವಾಗಿರುವ ಬೆನ್ನಲ್ಲೇ ರಾಜ್ಯ ಸರಕಾರ ಮೇ 29 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ, ದ.ಕ. ಜಿಲ್ಲಾ...

ರಾಜ್ಯದಲ್ಲಿ ಇಂದು 42 ಜನರಿಗೆ ಕೊರೋನಾ ಸೋಂಕು ದೃಢ; ಒಬ್ಬರು ಸಾವು, ಒಟ್ಟು ಪ್ರಕರಣಗಳ...

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 42 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 253ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಕೋವಿಡ್ ನಿಂದ...

ಮಂಗಳೂರು ವಿ.ವಿ.ಯಲ್ಲಿ ‘ಕೊರತೆ ಬಜೆಟ್’ ಮಂಡನೆ

ಮಂಗಳೂರು : ಮಂಗಳೂರು ವಿಶ್ವ ವಿದ್ಯಾನಿಲಯದ ಶೈಕ್ಷಣಿಕಮಂಡಳಿಯ ವಿಶೇಷ ಸಭೆಯಲ್ಲಿಂದು 2025-26 ಸಾಲಿನಲ್ಲಿ 200.27 ಕೋಟಿ ರೂ. ವೆಚ್ಚದ 36.98 ಕೋಟಿ ರೂ. ಕೊರತೆಯ ಮುಂಗಡ ಪತ್ರವನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್.ಧರ್ಮ...

ದಕ್ಷಿಣ ಕನ್ನಡದಲ್ಲಿ ‘ಭಯೋತ್ಪಾದಕ’ ವಾತಾವರಣ ಸೃಷ್ಟಿಸಲು ಪ್ರಯತ್ನಗಳು ನಡೆದಿವೆ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ದೇಶ ವಿರೋಧಿ ಶಕ್ತಿಗಳು ಮುಸ್ಲಿಮರನ್ನು ಗುರಿಯಾಗಿಸಿಕೊಂಡಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 'ಭಯೋತ್ಪಾದಕ' ವಾತಾವರಣವನ್ನು ಸೃಷ್ಟಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಗುರುವಾರ ಹೇಳಿದ್ದಾರೆ. 'ಈ ಘಟನೆ ನಮಗೆ ನೋವುಂಟು ಮಾಡಿದೆ. ನಾನು...

ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ -ಮೂವರು ಆರೋಪಿಗಳ ಬಂಧನ

ಮಂಗಳೂರು: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಅಬ್ದುಲ್ ರಹಿಮಾನ್ ಅವರನ್ನು ಕೊಲೆಗೈದ ಆರೋಪದಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ...

ಉಡುಪಿ: ಆನ್‌ಲೈನ್‌ ಹೂಡಿಕೆ ಆಮಿಷವೊಡ್ಡಿ 75ಲಕ್ಷ ರೂ. ವಂಚನೆ..!

ಉಡುಪಿ: ಆನ್‌ಲೈನ್‌ ಹೂಡಿಕೆಯ ಆಮಿಷವೊಡ್ಡಿ ಮಹಿಳೆಯೊಬ್ಬರು ಕಾಪುವಿನ ಶಂಕರಪುರ ನಿವಾಸಿ ಜೊಸ್ಸಿ ರವೀಂದ್ರ ಡಿ ಕ್ರೂಸ್‌ ಅವರನ್ನ ವಂಚಿಸಿದ್ದಾರೆ. ರವೀಂದ್ರ ಡಿ’ಕ್ರೂಜ್ ಜೋಸ್ಸಿ (54) ಎರಡು ವರ್ಷಗಳ ಹಿಂದೆ ವ್ಯವಸ್ಥಾಪಕರಾಗಿ ಕೆಲಸ ಮಾಡಿ ಆರೋಗ್ಯ...

ಲಾರಿಗಳ ನಡುವೆ ಭೀಕರ ಅಪಘಾತ; ಚಾಲಕ ಮೃತ್ಯು..!

ಬೀದರ್: ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದು ಮತ್ತೊಂದು ಲಾರಿ ಡಿಕ್ಕಿಯಾಗಿ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೀದರ್ ಗಡಿಯ ತೆಲಂಗಾಣದ ಜಹೀರಾಬಾದ್ ಬಳಿ ನಡೆದಿದೆ. ಮೃತಪಟ್ಟ ಲಾರಿ ಚಾಲಕ ಬೀದರ್ ಜಿಲ್ಲೆಯ ಕಮಲನಗರ...

ಚಾರ್ಮಾಡಿ ಘಾಟ್‌ನಲ್ಲಿ ರಸ್ತೆಗೆ ಬಿದ್ದ ಭಾರಿ ಗಾತ್ರದ ಮರ; ತಪ್ಪಿದ ಅನಾಹುತ..!

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಗಾಳಿ-ಮಳೆಯ ಅಬ್ಬರ ಜೋರಾಗಿದ್ದು ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಚಾರ್ಮಾಡಿ ಘಾಟ್‌ನಲ್ಲಿ ಅಣ್ಣಪ್ಪ ಸ್ವಾಮಿ ದೇಗುಲದ ಬಳಿ ರಸ್ತೆಗೆ ಭಾರಿ ಗಾತ್ರದ ಮರ ಬಿದ್ದಿದೆ....

ವಿಟ್ಲ: ಮದರ್‌‌ ಇಂಡಿಯಾ ನೂತನ ಕಛೇರಿಯ ಉದ್ಘಾಟನಾ ಸಮಾರಂಭ

ವಿಟ್ಲ: ಮದರ್‌‌ ಇಂಡಿಯಾ ನೂತನ ಕಛೇರಿಯ ಉದ್ಘಾಟನಾ ಸಮಾರಂಭ ವಿ.ಹೆಚ್‌‌. ಕಾಂಪ್ಲೆಕ್ಸ್‌‌ ಪುತ್ತೂರು ರಸ್ತೆ ವಿಟ್ಲದಲ್ಲಿ ನಡೆಯಿತು. ಕೃಷ್ಣಯ್ಯ ಕೆ ಅರಮನೆ ವಿಟ್ಲ, ವಿಟ್ಲ ಕೇಂದ್ರ ಜುಮಾ ಮಸೀದಿ ಖತೀಬರು ಬಹು] ಆರೀಫ್ ಬಾಖವಿ,...
error: Content is protected !!