Tag: vtv vitla
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಡ್ಯಾನ್ಸ್ ಮಾಸ್ಟರ್ ಅರೆಸ್ಟ್..!
ಬೆಂಗಳೂರು: ಡ್ಯಾನ್ಸ್ ಕ್ಲಾಸ್ ಬಗ್ಗೆ ಮಾಹಿತಿ ನೀಡುವುದಾಗಿ ಹೇಳಿ ಅಪ್ರಾಪ್ತೆಯನ್ನು ಕಾರು ಹತ್ತಿಸಿಕೊಂಡು ಡ್ಯಾನ್ಸ್ ಮಾಸ್ಟರ್ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಗರದ ಕಾಡುಗೋಡಿಯಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಭಾರತಿ ಕಣ್ಣನ್ (28) ಎಂದು...
ಪಾಕ್ ಪರ ಬೇಹುಗಾರಿಕೆ ನಡೆಸುತ್ತಿದ್ದ ರಾಜಸ್ಥಾನದ ಸರ್ಕಾರಿ ನೌಕರ ಅರೆಸ್ಟ್..!
ಜೈಪುರ: ಪಾಕಿಸ್ತಾನದ ಐಎಸ್ಐ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ರಾಜಸ್ಥಾನದ ಸರ್ಕಾರಿ ನೌಕರನನ್ನ ಜೈಸಲ್ಮೇರ್ನಲ್ಲಿ ಬಂಧಿಸಲಾಗಿದೆ.
ಬಂಧಿತ ಸರ್ಕಾರಿ ನೌಕರನನ್ನ ಶಕುರ್ ಖಾನ್ ಮಂಗನಿಯಾರ್ ಎಂದು ಗುರುತಿಸಲಾಗಿದೆ. ಜೈಸಲ್ಮೈರ್ನಲ್ಲಿರುವ ಕಚೇರಿಯಲ್ಲೇ ಸಿಐಡಿ ಮತ್ತು...
ಮೇ.30ರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರಿಗೆ ಬೆಳಗ್ಗಿನ ಉಪಹಾರ ಆರಂಭ
ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಮೇ 30ರಿಂದ (ನಾಳೆ) ಭಕ್ತರಿಗೆ ಉಪಹಾರ ಸೇವೆ ಆರಂಭವಾಗಲಿದೆ. ನಾಳೆ ಬೆಳಗ್ಗೆ 8 ಗಂಟೆಗೆ ಉಚಿತ ಬೆಳಗಿನ ಉಪಹಾರ ಸೇವೆ ಅಧಿಕೃತವಾಗಿ ಆರಂಭವಾಗಲಿದೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ...
ಕಾಲೇಜಿನ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ..!
ಕೊಡಗು: ಕಾಲೇಜಿನ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪೊನ್ನಂಪೇಟೆ ಹಳ್ಳಿಗಟ್ಟು ಸಿಇ.ಟಿ ಕಾಲೇಜಿನ ಹಾಸ್ಟೆಲ್ನಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿನಿಯನ್ನು ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿರುವ ತೇಜಸ್ವಿನಿ(19) ಎಂದು ಗುರುತಿಸಲಾಗಿದೆ.
ತೇಜಸ್ವಿನಿ...
ಮೂಡಬಿದಿರೆ: ಇನ್ಸ್ಟಾಗ್ರಾಂ ಪ್ರೀತಿ; ವಿವಾಹಿತ ಮಹಿಳೆ ಮತ್ತು ಪ್ರಿಯಕರ ಆತ್ಮಹತ್ಯೆ..!
ಮೂಡಬಿದಿರೆ: ವಿವಾಹಿತ ಮಹಿಳೆ ಮತ್ತು ಆಕೆಯ ಪ್ರಿಯಕರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಂಕಮಿಜಾರು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಬಡಗುಮಿಜಾರು ಗ್ರಾಮದ ಮರಕಡ ಬಳಿ ನಡೆದಿದೆ.
ಮೃತಪಟ್ಟವರನ್ನು ಬಡಗುಮಿಜಾರಿನ ನಮಿಕ್ಷಾ ಶೆಟ್ಟಿ (29)...
’26 ಮೃತ ಪ್ರವಾಸಿಗರ ನೆನಪಿಗಾಗಿ ಪಹಲ್ಗಾಮ್ನಲ್ಲಿ ಸ್ಮಾರಕ ನಿರ್ಮಾಣ’- ಸಿಎಂ ಒಮರ್ ಅಬ್ದುಲ್ಲಾ ಘೋಷಣೆ
ಶ್ರೀನಗರ: ಜಮ್ಮು ಕಾಶ್ಮೀರದ ಬೈಸರನ್ ಕಣಿವೆಯಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ 26 ಪ್ರವಾಸಿಗರ ನೆನಪಿಗಾಗಿ ಪಹಲ್ಗಾಮ್ನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ಜಮ್ಮು ಮತ್ತು ಕಾಶ್ಮೀರದ ಸಿಎಂ ಒಮರ್ ಅಬ್ದುಲ್ಲಾ ಘೋಷಿಸಿದ್ದಾರೆ.
ಪಹಲ್ಗಾಮ್ನಲ್ಲಿ ನಡೆದ...
ಕಡಬ: ಕಾರು – ಮಿನಿ ಟೆಂಪೋ ನಡುವೆ ಢಿಕ್ಕಿ..!
ಕಡಬ: ಕಾರು ಮತ್ತು ಮಿನಿ ಟೆಂಪೋ ನಡುವೆ ಢಿಕ್ಕಿ ಹೊಡೆದ ಘಟನೆ ಕುದ್ಮಾರು - ಅಲಂಕಾರು ರಸ್ತೆಯ ಶಾಂತಿಮೊಗರಿನಲ್ಲಿ ನಡೆದಿದೆ.
ಕುದ್ಮಾರು ಕಡೆಗೆ ಬರುತ್ತಿದ್ದ ಕಾರು ಮತ್ತು ಅಲಂಕಾರು ಕಡೆಗೆ ಹೋಗುತ್ತಿದ್ದ ಬೇಕರಿ ಉತ್ಪನ್ನಗಳ...
ಹಾಸನ: ಹೃದಯಾಘಾತದಿಂದ ವಿದ್ಯಾರ್ಥಿನಿ ಮೃತ್ಯು..!
ಹಾಸನ: ಪದವಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿನಿ ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನ ಕೆ.ವಿ. (21)...
ಮುಡಾ ಹಗರಣ: ‘ತನಿಖಾಧಿಕಾರಿ ಬದಲಾಯಿಸುವಂತೆ ನ್ಯಾಯಾಲಯಕ್ಕೆ ಅರ್ಜಿ’- ಸ್ನೇಹಮಯಿ ಕೃಷ್ಣ
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಹಗರಣದ ತನಿಖಾಧಿಕಾರಿ ಬದಲಾಯಿಸುವಂತೆ ನಾನು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುತ್ತೇನೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ.
ಮೂಡಾ ಹಗರಣ ಪ್ರಕರಣದಲ್ಲಿ ಜನ ಪ್ರತಿನಿಧಿ ನ್ಯಾಯಾಲಯದ ಆದೇಶದಂತೆ ಗುರುವಾರ ಮೈಸೂರು...
ಉಡುಪಿ: ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ 30ಕ್ಕೆ ಪ್ರತಿಭಟನೆ
ಉಡುಪಿ: ಉಡುಪಿ ಜಿಲ್ಲಾ 'ವಕ್ಸ್ ಉಳಿಸಿ ಸಂವಿಧಾನ ರಕ್ಷಿಸಿ' ಹೋರಾಟ ಸಮಿತಿಯ ನೇತೃತ್ವದಲ್ಲಿ ಮೇ 30ರಂದು ಶುಕ್ರವಾರ ಸಂಜೆ 4ಗಂಟೆಗೆ ಉಡುಪಿ ಮಿಷನ್ ಕಾಂಪೌಂಡ್ನಲ್ಲಿ ವಕ್ಸ್ ತಿದ್ದುಪಡಿ ಕಾಯ್ದೆ -2025ರ ವಿರುದ್ಧ ಬೃಹತ್...
















