Monday, October 26, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2026-27ನೇ ಸಾಲಿನ ವಿದ್ಯಾರ್ಥಿಗಳ ಪದಗ್ರಹಣ ಸಮಾರಂಭ

ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2026-27ನೇ ಸಾಲಿನ ಪದಗ್ರಹಣ ಸಮಾರಂಭ (Investiture Ceremony)ವು ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಶಾಲೆಯ ನೂತನ ವಿದ್ಯಾರ್ಥಿ ನಾಯಕರು ಹಾಗೂ ಉಪನಾಯಕರಿಗೆ ಅಧಿಕೃತವಾಗಿ ಜವಾಬ್ದಾರಿಗಳನ್ನು ವಹಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ...

ಕೆ.ಆರ್ ಪುರಂ ತ್ರಿವಳಿ ಕೊಲೆ ಪ್ರಕರಣ; ಮಾಫಿ ಸಾಕ್ಷಿಯಾಗಲು ಆರೋಪಿ ಶ್ವೇತಾ ಕೋರ್ಟ್ ಮೊರೆ

ಬೆಂಗಳೂರು: ಕೆಆರ್ ಪುರಂ ತ್ರಿವಳಿ ಕೊಲೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ ಪ್ರಮುಖ ಆರೋಪಿ ಶ್ವೇತಾ, ತನ್ನ ಲವ್ವರ್ ಕೆನತ್ ವಿರುದ್ಧವೇ ಸಾಕ್ಷಿ ಹೇಳಲು ಮುಂದೆ ಬಂದಿದ್ದಾಳೆ. ನಾನು ಮಾಫಿ ಸಾಕ್ಷಿ(ಅಪ್ರೂವರ್)...

ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ಸ್ಥಗಿತಗೊಳಿಸಿದ ಯುಎಇ

ಅಬುಧಾಬಿ: ಕ್ಷಿಪಣಿ ದಾಳಿಗಳ ಬಳಿಕ ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ ಮತ್ತು ಹಣಕಾಸು ವ್ಯವಹಾರಗಳನ್ನು ಯುನೈಟೆಡ್ ಅರಬ್ ಎಮಿರೇಟ್ಸ್ ಸ್ಥಗಿತಗೊಳಿಸಿದೆ. ಪ್ರಾದೇಶಿಕ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇರಾನ್‌ನೊಂದಿಗಿನ ಎಲ್ಲಾ ವ್ಯಾಪಾರ, ವಾಣಿಜ್ಯ ವಿನಿಮಯ ಮತ್ತು...

ಚೆನ್ನೈ: ಮಹಿಳಾ ಸರ್ಕಾರಿ ಉದ್ಯೋಗಿಗಳಿಗೆ ತ.ನಾಡು ಸರ್ಕಾರ ಬಂಪರ್‌ ಗಿಫ್ಟ್

ಚೆನ್ನೈ :ತಮಿಳುನಾಡು ಸರ್ಕಾರ ಮಂಗಳವಾರ ತನ್ನ ಮಹಿಳಾ ಉದ್ಯೋಗಿಗಳಿಗೆ ಬಂಪರ್‌ ಉಡುಗೊರೆ ನೀಡಿದೆ. ಮೂರನೇ ಮಗುವಿನ ಜನನದ ಸಮಯದಲ್ಲಿ ನೀಡುವ ಹೆರಿಗೆ ರಜೆಯನ್ನು 12 ವಾರಗಳಿಂದ 365 ದಿನಗಳವರೆಗೆ ವಿಸ್ತರಿಸುವುದಾಗಿ ಸರ್ಕಾರ ಘೋಷಿಸಿದೆ. ಪ್ರಸ್ತುತ,...

ಕೋಲ್ಕತ್ತಾ: ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ – ಮಗು ಸೇರಿ 9 ಮಂದಿ ಸಾವು

ಕೋಲ್ಕತ್ತಾ: ಹೋಟೆಲ್‌ವೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಮಗು ಸೇರಿ ಕನಿಷ್ಠ 9 ಮಂದಿ ಮೃತಪಟ್ಟಿರುವ ಘಟನೆ ಕೋಲ್ಕತ್ತಾದಲ್ಲಿ ಬುಧವಾರ ಮುಂಜಾನೆ ಸಂಭವಿಸಿದೆ. ನಗರದ ಫ್ರೀ ಸ್ಕೂಲ್ ಸ್ಟ್ರೀಟ್‌ನಲ್ಲಿರುವ ಹೋಟೆಲ್‌ನಲ್ಲಿ ಮುಂಜಾನೆ ಸುಮಾರು...

ಛಾಯಾಗ್ರಹಣ: ಒಂದು ಕ್ಲಿಕ್ಕಿನಲ್ಲಿ ಕ್ಷಣಗಳನ್ನು ಹಿಡಿದಿಡುವ ಕಲೆ

“ಕ್ಲಿಕ್…” ಒಂದೇ ಒಂದು ಸಣ್ಣ ಶಬ್ದ. ಆದರೆ ಆ ಶಬ್ದದೊಳಗೆ ಒಂದು ಕಾಲಘಟ್ಟವೇ ಸೆರೆಯಾಗಿ ನಿಂತಿರುತ್ತದೆ. ಒಂದು ನಗು, ಒಂದು ಕಣ್ಣೀರು, ಒಂದು ಸುಂದರ ಪ್ರಯಾಣ, ಒಂದು ಬಾಂಧವ್ಯ, ಒಂದು ಹಬ್ಬ, ಒಂದು...

ಗದಗದಲ್ಲಿ ಮನೆಯ ಮೇಲ್ಛಾವಣಿ ಹಂಚು ಮುರಿದು ಕಳ್ಳತನ ಬಡ ಕುಟುಂಬ ಕಣ್ಣೀರು

ಗದಗ: ಮನೆಗೆ ಬೀಗ ಹಾಕಿಕೊಂಡು ಸಂಬಂಧಿಕರ ಊರಿಗೆ ಹೋಗಿದ್ದ ವೇಳೆ ಮೇಲ್ಛಾವಣಿಯ ಹಂಚು ಮುರಿದು ಒಳಗೆ ನುಗ್ಗಿದ ಕಳ್ಳರು ಚಿನ್ನ ಹಾಗೂ ನಗದು ಕದ್ದು ಪರಾರಿಯಾಗಿರುವ ಘಟನೆ ನರಗುಂದ ಪಟ್ಟಣದ ಹಾಲಕೇರಿ ಬಡಾವಣೆಯಲ್ಲಿ...

ಬೆಳ್ತಂಗಡಿ: ಗುರುವಾಯನಕೆರೆ ಬಸ್ ನಿಲ್ದಾಣದ ಬಳಿ ವ್ಯಕ್ತಿಯ ಮೃತದೇಹ ಪತ್ತೆ..!

ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ ಬಸ್ ನಿಲ್ದಾಣದ ಬಳಿಯ ಬಾರೊಂದರ ಎದುರುಗಡೆ ವೃದ್ಧರೊಬ್ಬರ ಮೃತದೇಹ ಮಂಗಳವಾರ(ಆ.18) ಬೆಳಗ್ಗೆ ಪತ್ತೆಯಾಗಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚಾಳ ನಿವಾಸಿ ಮರಿಯಪ್ಪ(70) ಎಂದು...

ಸಾಲೆತ್ತೂರು ವಲಯ ಬಂಟರ ಸಂಘ ವತಿಯಿಂದ ಬಂಟರ ಕ್ರೀಡೋತ್ಸವ, ಪ್ರತಿಭಾ ಪುರಸ್ಕಾರ

ಹಿರಿಯ ಕಂಬಳ ಓಟಗಾರ ಚಂದ್ರಹಾಸ ರೈ ಬದಿಯಡ್ಕ ರವರಿಗೆ ಸನ್ಮಾನ ಸಾಲೆತ್ತೂರು: ಬಂಟರ ಸಂಘ ಸಾಲೆತ್ತೂರು ವಲಯದ ವತಿಯಿಂದ ಬಂಟರ ಕ್ರೀಡೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆ.16ರಂದು ಶ್ರೀ ಮಲರಾಯಿ ಮೂವರ್ ದೈವಂಗಳ...

ಆಟವಾಡುತ್ತಿದ್ದ ವೇಳೆ ಪಿಲ್ಲರ್ ಕುಸಿದು 10 ವರ್ಷದ ವಿದ್ಯಾರ್ಥಿ ಸ್ಥಳದಲ್ಲೇ ಸಾವು..!

ತುಮಕೂರು: ಶಾಲಾ ಆವರಣದಲ್ಲಿ 10 ವರ್ಷದ ವಿದ್ಯಾರ್ಥಿಯೊಬ್ಬ ಆಟವಾಡುತ್ತಿದ್ದ ವೇಳೆ ಪಿಲ್ಲರ್ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬೆಳಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮತ್ತಿಘಟ್ಟ ಗ್ರಾಮದ ಆನಂದ್ ಮೂರ್ತಿ ಅವರ ಮಗ...
error: Content is protected !!