Tag: vtv vitla
ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮಗು ಸಾವು: ಮೂವರು ಎಎಸ್ಐಗಳು ಅಮಾನತು..!
ಮಂಡ್ಯ: ಮಂಡ್ಯ ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ ಮೂರು ವರ್ಷದ ಮಗು ಮೃಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಎಸ್ಐಗಳನ್ನು ಅಮಾನತು ಮಾಡಲಾಗಿದೆ.
ಮಗು ಸಾವಿಗೆ ಮಂಡ್ಯ ಟ್ರಾಫಿಕ್ ಪೊಲೀಸರು ಕಾರಣವೆಂದು ಕುಟುಂಬಂಸ್ಥರು ಹೆದ್ದಾರಿಯಲ್ಲಿ ಪ್ರತಿಭಟನೆ ಕುಳಿತ್ತಿದ್ದು,...
ಅತ್ಯಾಚಾರ ಪ್ರಕರಣ; ನಟ ಮಡೆನೂರು ಮನುಗೆ 14 ದಿನ ನ್ಯಾಯಾಂಗ ಬಂಧನ..!
ಬೆಂಗಳೂರು: ಸಹ ಕಲಾವಿದೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ನಟ ಮಡೆನೂರು ಮನು ಜೈಲುಪಾಲಾಗಿದ್ದಾರೆ. ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
5 ದಿನಗಳ ಪೊಲಿಸ್ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ಇಂದು...
ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ..!
ಮಂಗಳೂರು: ಕರಾವಳಿ ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆಯಾಗಿದೆ.
ಕುಮಾರಧಾರಾ ನದಿ ತುಂಬಿ ಹರಿಯುತ್ತಿದ್ದು ಭಕ್ತಾಧಿಗಳಿಗೆ ಸ್ನಾನಘಟ್ಟದ ಬಳಿ ಇಳಿಯದಂತೆ ಸೂಚಿಸಲಾಗಿದ್ದು,...
ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಬಸ್..!
ಬಂಟ್ವಾಳ: ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಪರಿಣಾಮ ಹಲವರು ಗಾಯಗೊಂಡ ಘಟನೆ ಮಾಣಿ ಕಲ್ಲಡ್ಕ ರಸ್ತೆಯ ಸಮುದ್ರ ಹೋಟೆಲ್ ಬಳಿ ನಡೆದಿದೆ.
ಈ ಬಸ್ ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿತ್ತು ಎನ್ನಲಾಗಿದೆ....
ಟ್ರಂಪ್ ಹೆಸರಿನಲ್ಲಿ ಸೈಬರ್ ಕಳ್ಳರಿಂದ ಕೋಟ್ಯಂತರ ರೂ. ವಂಚನೆ..!
ಹಾವೇರಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೆಸರಿನಲ್ಲಿ ಸೈಬರ್ ಕಳ್ಳರು ಕೋಟ್ಯಂತರ ರೂ. ವಂಚನೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ 15ಕ್ಕೂ ಅಧಿಕ ಜನರು ವಂಚನೆಗೆ ಒಳಗಾಗಿದ್ದು, ಬೆಂಗಳೂರು, ಮಂಗಳೂರು, ತುಮಕೂರು,...
ಪುತ್ತೂರು ಶ್ರೀರಾಮ್ ಗ್ರೂಪ್ ಆಫ್ ಕಂಪನಿಯಲ್ಲಿ ವಿವಿಧ ಉದ್ಯೋಗಾವಕಾಶಗಳು
ವಿವಿಧ ಪೂರ್ಣಾವಧಿ ಅಥವಾ ಅರೆಕಾಲಿಕ ಅಭ್ಯರ್ಥಿಗಳು ಬೇಕಾಗಿದ್ದಾರೆ
ಪುತ್ತೂರು: ಕೇಂದ್ರ ಸರ್ಕಾರದಿಂದ ಅನುಮೋದಿಸಲ್ಪಟ್ಟ ಭಾರತದ ಅತಿದೊಡ್ಡ ಬ್ರ್ಯಾಂಡ್ಗಳಲ್ಲಿ ಒಂದಾದ ಪುತ್ತೂರು ಶ್ರೀರಾಮ್ ಗ್ರೂಪ್ ಆಫ್ ಕಂಪನಿಯಲ್ಲಿ ಕಾರ್ಯನಿರ್ವಹಿಸಲು ವಿವಿಧ ಪೂರ್ಣಾವಧಿ ಅಥವಾ ಅರೆಕಾಲಿಕ ಅಭ್ಯರ್ಥಿಗಳು...
ಬೆಳ್ತಂಗಡಿ: ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ..!
ಬೆಳ್ತಂಗಡಿ: ಚಾರ್ಮಾಡಿಯಿಂದ ಉಜಿರೆ ಕಡೆಗೆ ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮಗುಚಿ ಬಿದ್ದ ಘಟನೆ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಎಂಬಲ್ಲಿ ನಡೆದಿದೆ.
ಕಲ್ಮಂಜ ಗ್ರಾಮದ ನಿಡಿಗಲ್ ಸೇತುವೆಯ...
ಪುತ್ತೂರು: ಪೈನಾನ್ಸಿಯಲ್ ಕನ್ಸ್ಲ್ಟೆಂಟ್ಸ್ ಹುದ್ದೆಗೆ ಪುರುಷ/ ಮಹಿಳಾ ಸಿಬ್ಬಂದಿ ಬೇಕಾಗಿದ್ದಾರೆ
ಪುತ್ತೂರು: ಪೈನಾನ್ಸಿಯಲ್ ಕನ್ಸ್ಲ್ಟೆಂಟ್ಸ್ ಹುದ್ದೆಗೆ 25 ರಿಂದ 65 ವಯಸ್ಸಿನ ಪುರುಷ/ ಮಹಿಳಾ ಸಿಬ್ಬಂದಿ ಬೇಕಾಗಿದ್ದಾರೆ. ದಿನ ನಿತ್ಯ ಪಾರ್ಟ್ ಟೈಮ್ ಹಾಗೂ ಪುಲ್ ಟೈಮ್ ಕೆಲಸ ಮಾಡುವ ಮುಖಾಂತರ ನಿಮ್ಮ ಆದಾಯವನ್ನು...
ಭಟ್ಕಳ: ಅಕ್ರಮ ಜಾನುವಾರು ಸಾಗಾಟ; ಮೂವರು ಆರೋಪಿಗಳ ಬಂಧನ..!
ಭಟ್ಕಳ: ಭಟ್ಕಳದ ಶಿರಾಲಿ ಚೆಕ್ಪೋಸ್ಟ್ನಲ್ಲಿ ಪೊಲೀಸರು ಜಾನುವಾರು ತುಂಬಿದ್ದ ಲಾರಿಯನ್ನು ವಶಪಡಿಸಿಕೊಂಡು ಮೂವರನ್ನು ಬಂಧಿಸಿದ ಘಟನೆ ನಡೆದಿದೆ.
ಬಂಧಿತರನ್ನು ಹಾವೇರಿಯ ಚೇತನ್ ನಂದೀಶ್ ಕಡ್ಲಿ (26), ಸಂತೋಷ್ ದಯಾನಪ್ಪ ಬೊರಾದ್ (25) ಮತ್ತು ಗದಗದ...
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸತ್ತಿಕಲ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಘಟನೆ ಪರಿಣಾಮ ಕಾರಿಗೆ ಹಾನಿಯಾಗಿದ್ದು, ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
















