Tag: vtv vitla
ಭಾರೀ ಮಳೆ ಹಿನ್ನಲೆ ಇಂದು(ಮೇ.26) ದ.ಕ ಜಿಲ್ಲೆಯ ಅಂಗನವಾಡಿಗಳಿಗೆ ರಜೆ ಘೋಷಣೆ..!
ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಇಂದು( ಮೇ.26) ರಜೆ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮುಂಗಾರು ಆರಂಭದಲ್ಲೇ ಜಿಲ್ಲೆಯ ಅನೇಕ...
ಮಂಗಳೂರು : ವ್ಯಾಪಕ ಮಳೆ – ಮನೆ ಮೇಲೆ ಉರುಳಿ ಬಿದ್ದ ಮರ
ಭಾರೀ ಗಾಳಿ ಮಳೆಗೆ ಮನೆ ಮೇಲೆ ಭಾರೀ ಗಾತ್ರದ ಮರವೊಂದು ಉರುಳಿಬಿದ್ದ ಪರಿಣಾಮ ಮನೆಗೆ ಹಾನಿ ಉಂಟಾದ ಘಟನೆ ಕುಂಟಿಕಾನದ ಬಾರೆಬೈಲ್ ಎಂಬಲ್ಲಿ ನಡೆದಿದೆ.
ಮರ ಬಿದ್ದ ಮನೆಗೆ ಅಳವಡಿಸಲಾಗಿದ್ದ ಶೀಟ್ ಹಾಗೂ ಕಟ್ಟಡಕ್ಕೆ...
ರಾಜ್ಯದಲ್ಲಿ ಕೊರೊನಾಗೆ ಇನ್ನೊಬ್ಬ ಬಲಿ, ಪ್ರಕರಣ 98ಕ್ಕೆ ಏರಿಕೆ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 98ಕ್ಕೆ ಏರಿಕೆ ಯಾಗಿ, ಒಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಕೊರೊನಾಗೆ ರಾಜ್ಯದಲ್ಲಿ ಎರಡನೇ ಬಲಿಯಾದಂತಾಗಿದೆ....
ವ್ಯಾಪಕ ಮಳೆಯಿಂದ ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ
ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾದ ಪರಿಣಾಮ ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ. ಸಕಲೇಶಪುರ ತಾಲ್ಲೂಕಿನ ದೋಣಿಗಾಲ್ ಬಳಿ ಘಟನೆ ನಡೆದಿದೆ.
ಚತುಷ್ಪಥ ರಸ್ತೆ ನಿರ್ಮಾಣಕ್ಕಾಗಿ ರಸ್ತೆಯ ಎರಡು ಬದಿಗಳಲ್ಲಿ ಕೆಲಸಗಾರರು...
ಬಿಜೆಪಿ 18 ಶಾಸಕರ ಅಮಾನತು ವಾಪಸ್
BJPಯ 18 ಶಾಸಕರ ಅಮಾನತು ವಾಪಸ್ ಪಡೆಯಲಾಗಿದೆ. ಸ್ಪೀಕರ್ ಯುಟಿ ಖಾದರ್ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಹನಿಟ್ರ್ಯಾಪ್ & ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ವಿಚಾರವಾಗಿ...
ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ದ.ಕ. ಜಿಲ್ಲೆಗೆ NDRF, SDRF ತಂಡ ಆಗಮನ
ದ.ಕ. ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವುದರಿಂದ ವಿಪತ್ತು ನಿರ್ವಹಣೆಗೆ ರಾಷ್ಟ್ರೀಯ& ರಾಜ್ಯ ವಿಪತ್ತು ನಿರ್ವಹಣಾ ತಂಡಗಳನ್ನು ಬಳಸಿಕೊಳ್ಳಲಾಗುವುದು. ಈಗಾಗಲೆ ರಾಜ್ಯ ವಿಪತ್ತು ನಿರ್ವಹಣಾ ತಂಡವು ಜಿಲ್ಲೆಗೆ ಆಗಮಿಸಿದೆ ಎಂದು ಪ್ರಭಾರ ಜಿಲ್ಲಾಧಿಕಾರಿ ಡಾ.ಕೆ. ಆನಂದ್...
ಉಡುಪಿ: ಭಾರೀ ಗಾಳಿ ಮಳೆಗೆ 23 ಮನೆಗಳಿಗೆ ಹಾನಿ
ಉಡುಪಿ: ರೆಡ್ ಅಲರ್ಟ್ ಘೋಷಿಸಿರುವಂತೆ ಉಡುಪಿ ಜಿಲ್ಲೆಯಾದ್ಯಂತ ಇಂದು ಬೆಳಗ್ಗೆಯಿಂದಲೇ ಭಾರೀ ಗಾಳಿ ಮಳೆ ಮುಂದುವರೆದಿದೆ. ಗಾಳಿಮಳೆಯ ಆರ್ಭಟಕ್ಕೆ ಹಲವು ಮನೆಗಳಿಗೆ ಹಾನಿಯಾಗಿವೆ. ಕಳೆದ 24 ಗಂಟೆ ಅವಧಿಯಲ್ಲಿ ಕಾರ್ಕಳ- 53.6ಮಿ.ಮೀ., ಕುಂದಾಪುರ...
ಕೋಲ್ಪೆ: ಸುರಕ್ಷಾ ಕನ್ಸ್ ಟ್ರಕ್ಷನ್ ಮಾಲಕ ಸಿದ್ದೀಕ್ ಸಮೀರ್ ಸೂರ್ಯ ಇವರಿಂದ ...
ಬಂಟ್ವಾಳ : ಇಡ್ಕಿದು ಗ್ರಾಮದ ಕೋಲ್ಪೆ ಬದ್ರಿಯಾ ಜುಮಾ ಮಸೀದಿ ಜಮಾಅತ್ ವ್ಯಾಪ್ತಿಯ ಮದ್ರಸ ವಿದ್ಯಾರ್ಥಿಗಳಿಗೆ ಬ್ಯಾಗ್ ಹಾಗೂ ಕೊಡೆ ವಿತರಣಾ ಕಾರ್ಯಕ್ರಮ ಶನಿವಾರ ಇಲ್ಲಿನ ಮಸೀದಿ ವಠಾರದಲ್ಲಿ ನಡೆಯಿತು. ...
ಕಂಕನಾಡಿ: ಅಕ್ರಮ ಹುಕ್ಕಾ ಬಾರ್ ಗೆ ಸಿಸಿಬಿ ಪೊಲೀಸ್ ದಾಳಿ…! ವಿಟ್ಲ ಮೂಲದ ಕೋಡಪದವು...
ಮಂಗಳೂರು: ಕಂಕನಾಡಿಯಲ್ಲಿರುವ ಮಾಲ್ ವೊಂದರ ಪಾರ್ಕಿಂಗ್ ನಲ್ಲಿರುವ ಕೊಠಡಿಯಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿತ್ತೆನ್ನಲಾದ ಹುಕ್ಕಾ ಬಾರ್ ಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಕಂಕನಾಡಿಯ ಮ್ಯಾಕ್ ಮಾಲ್ ನ ಪಾರ್ಕಿಂಗ್ ನಲ್ಲಿರುವ...
ವಿಟ್ಲ : ನೇಣು ಬಿಗಿದು ಯುವಕ ಆತ್ಮಹತ್ಯೆ
ವಿಟ್ಲ: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಕಸಬದಲ್ಲಿ ನಿನ್ನೆ ರಾತ್ರಿ ನಡೆದಿದೆ.ವಿಟ್ಲ ನೆಕ್ಕರೆಕಾಡು ನಿವಾಸಿ ನಾರಾಯಣ ನಾಯ್ಕ್ ರವರ ಪುತ್ರ ಸಂತೋಷ್ ನಾಯ್ಕ್ (32) ಆತ್ಮಹತ್ಯೆ...
















