Tag: vtv vitla
ಕಂಕನಾಡಿ: ಅಕ್ರಮ ಹುಕ್ಕಾ ಬಾರ್ ಗೆ ಸಿಸಿಬಿ ಪೊಲೀಸ್ ದಾಳಿ…! ವಿಟ್ಲ ಮೂಲದ ಕೋಡಪದವು...
ಮಂಗಳೂರು: ಕಂಕನಾಡಿಯಲ್ಲಿರುವ ಮಾಲ್ ವೊಂದರ ಪಾರ್ಕಿಂಗ್ ನಲ್ಲಿರುವ ಕೊಠಡಿಯಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿತ್ತೆನ್ನಲಾದ ಹುಕ್ಕಾ ಬಾರ್ ಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಕಂಕನಾಡಿಯ ಮ್ಯಾಕ್ ಮಾಲ್ ನ ಪಾರ್ಕಿಂಗ್ ನಲ್ಲಿರುವ BLACK...
ಜೂ.19ರಂದು ನಾಲ್ಕು ರಾಜ್ಯಗಳ 5 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ
ಗುಜರಾತ್ ಕೇರಳ , ಪಶ್ಚಿಮ ಬಂಗಾಳ ಮತ್ತು ಪಂಜಾಬ್ ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಜೂನ್ 19 ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಗುಜರಾತ್ನ ಎರಡು ವಿಧಾನಸಭಾ ಕ್ಷೇತ್ರಗಳಿಗೆ, ಕೇರಳ,...
ಬೆಳ್ತಂಗಡಿ ಗ್ರಾಮದ ಆಟಗಾರರಿಗೆ ಸಿಹಿ ಸುದ್ದಿ ಉಚಿತ ಪ್ರವೇಶ ಶುಲ್ಕವಿರುವ ಲೆವೆಲ್ ಮಾದರಿಯ ಮಹಿಳೆಯರ...
ಬೆಳ್ತಂಗಡಿ: ಉಚಿತ ಪ್ರವೇಶ ಶುಲ್ಕ ವಿರುವ ಲೆವೆಲ್ ಮಾದರಿಯ ಗ್ರಾಮ ಸೀಮಿತ 7 ಜನ ಮಹಿಳೆಯರ & 7 ಜನ ಪುರುಷರ ಬೃಹತ್ ಹಗ್ಗಜಗ್ಗಾಟ ಪಂದ್ಯಾಟವು ನಡೆಯಲಿದೆ.
ಮುಳಿಯ ಗೋಲ್ಡ್ & ಡೈಮಂಡ್ಸ್ ಬೆಳ್ತಂಗಡಿ...
ಮಂಗಳೂರು: ಪ್ರಚೋದನಕಾರಿ ಪೋಸ್ಟ್ : 4ಇನ್ ಸ್ಟಾ ಗ್ರಾಂ, 1ಫೇಸ್ಬುಕ್ ಖಾತೆ ರದ್ದು
ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿಯಾಗಿ ಪೋಸ್ಟ್ ಮಾಡುತ್ತಿದ್ದ ನಾಲ್ಕು ಇನ್ ಸ್ಟಾ ಗ್ರಾಂ ಪೇಜ್ ಗಳು ಹಾಗೂ ಒಂದು ಫೇಸ್ಬುಕ್ ಪೇಜ್ ನ್ನು ರದ್ದುಪಡಿಸಿ ಪ್ರಕರಣ ದಾಖಲಿಸಲಾಗಿದೆ.ಇದುವರೆಗೆ ಸಾಮಾಜಿಕ ಜಾಲತಾಣಗಳಲ್ಲಿ ಉದ್ರೇಕಕಾರಿ ಮತ್ತು ಪ್ರಚೋದನ...
ಕೇರಳ: ಸರಕು ಸಾಗಣೆ ಹಡಗಿನಲ್ಲಿದ್ದ ತೈಲ ಕಂಟೇನರ್ಗಳು ಸಮುದ್ರಪಾಲು- ಹೆಚ್ಚಿದ ಆತಂಕ
ತೈಲ ಸೇರಿದಂತೆ ಅಪಾಯಕಾರಿ ಸರಕುಗಳು ಕೇರಳ ಕರಾವಳಿಯ ಅರೇಬಿಯನ್ ಸಮುದ್ರಕ್ಕೆ ಬಿದ್ದಿವೆ ಎಂದು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (KSDMA) ಶನಿವಾರ ತಿಳಿಸಿದೆ.
ಕಂಟೀನರ್ಗಳು ತೀರಕ್ಕೆ ಬಿದ್ದರೆ ಅವುಗಳನ್ನು ಮುಟ್ಟದಂತೆ ಸಾರ್ವಜನಿಕರಿಗೆ ಎಚ್ಚರಿಕೆ...
ಮಂಗಳೂರು: ಕೊಂಕಣಿ ಗಾಯಕ, ಸಂಯೋಜಕ ತಿಮೋತಿ ಸೆರಾವ್ ಇನ್ನಿಲ್ಲ
ಕೊಂಕಣಿ ಗಾಯಕ, ಸಂಯೋಜಕ ಮತ್ತು ವಿಡಂಬನಕಾರ ತಿಮೋತಿ ಸೆರಾವ್ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 76 ವಯಸ್ಸಾಗಿತ್ತು.
1948 ರಲ್ಲಿ ಮಂಗಳೂರಿನ ವೆಲೆನ್ಸಿಯಾದಲ್ಲಿ ಜನಿಸಿದ ತಿಮೋತಿ ಅವರು ಕೊಂಕಣಿ ಸಂಗೀತ ಮತ್ತು ಸಾಹಿತ್ಯ ಎರಡರಲ್ಲೂ ಅಳಿಸಲಾಗದ...
ಬೆಂಗಳೂರಿನಲ್ಲಿ ಕೊರೊನಾಗೆ ಮೊದಲ ಬಲಿ
ರಾಜ್ಯಕ್ಕೆ ಕೊರೊನಾ ವೈರಸ್ ಮತ್ತೆ ಒಕ್ಕರಿಸಿದೆ. ರಾಜ್ಯದಲ್ಲಿ ಇಂದು ಐವರಿಗೆ ಕೊರೊನಾ ಸೋಂಕು ತಗುಲಿದೆ.
ಬೆಂಗಳೂರಿನಲ್ಲಿ 85 ವರ್ಷದ ವೃದ್ದ ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು 38 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು,...
ಸುಳ್ಯ: ಜೇನು ಸೊಸೈಟಿಯ ನೂತನ ಕಟ್ಟಡ, ಆಧುನಿಕ ಸಂಸ್ಕರಣ ಘಟಕ ಹಾಗೂ ಜೇನು ಚಾಕೊಲೇಟ್...
ದ.ಕ. ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಸುಳ್ಯದ ಬಂಗ್ಲೆಗುಡ್ಡೆಯಲ್ಲಿ ನಿರ್ಮಿಸಿರುವ ನೂತನ ಕಟ್ಟಡ ಮತ್ತು ಆಧುನಿಕ ಸಂಸ್ಕರಣಾ ಘಟಕ ಹಾಗೂ ಜೇನು ಚಾಕೋಲೆಟ್ ಹನಿ ಬೈಟ್ ನ ಲೋಕಾರ್ಪಣೆ...
ಪುತ್ತೂರು: ಮಹಿಳಾ ಪೊಲೀಸ್ ಠಾಣೆಯ ಬಳಿ ಇರುವ ಕಟ್ಟಡದ ಗೋಡೆ ಕುಸಿತ -ವಿನಾಯಕ ಪ್ಲವರ್...
ಪುತ್ತೂರು: ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಬಳಿ ಇತ್ತೇಚಿಗೆ ತೆರವಾದ ಕಟ್ಟಡದ ಪಕ್ಕದ ಕಟ್ಟಡದ ಗೋಡೆಯ ಭಾಗವೊಂದು ವಿನಾಯಕ ಪ್ಲವರ್ ಸ್ಟಾಲ್ ಮೇಲೆ ಬಿದ್ದ ಘಟನೆ ಮೇ 24 ರ ರಾತ್ರಿ ವರದಿಯಾಗಿದೆ.
ಘಟನೆಯಲ್ಲಿ...
ಕೊಳ್ನಾಡು: ಬಾರಿ ಗಾಳಿ ಮಳೆಗೆ ವಿದ್ಯುತ್ ಕಂಬದಿಂದ ತಂತಿ ಕಡಿತ; ಮೆಸ್ಕಾಂ ಸಿಬ್ಬಂದಿಗಳ ಸ್ಪಂದನೆಗೆ...
ಕೊಳ್ನಾಡು ಗ್ರಾಮದ ತೊಡ್ಲಾಗುತ್ತು ದೈವಸ್ಥಾನದ ಬಳಿ ಬಾರಿ ಗಾಳಿ ಮಳೆಗೆ ವಿದ್ಯುತ್ ಕಂಬದಿಂದ ತಂತಿ ಕಡಿದು ಬಿದ್ದು ಜನರು ಆತಂಕಗೊಳಗಾಗಿ ಮೆಸ್ಕಾಂ ಇಲಾಖೆಗೆ ಮಾಹಿತಿ ನೀಡಿದರು.
ತಕ್ಷಣ ಸ್ಪಂದಿಸಿದ ಮೆಸ್ಕಾಂ ಅಧಿಕಾರಿಗಳು ಸಿಬ್ಬಂದಿಗಳನ್ನು ಘಟನಾ...
















