Tag: vtv vitla
ಕೊಳ್ನಾಡು: ಬಾರಿ ಗಾಳಿ ಮಳೆಗೆ ವಿದ್ಯುತ್ ಕಂಬದಿಂದ ತಂತಿ ಕಡಿತ; ಮೆಸ್ಕಾಂ ಸಿಬ್ಬಂದಿಗಳ ಸ್ಪಂದನೆಗೆ...
ಸಾಲೆತ್ತೂರು ಕೊಲ್ನಾಡು ಗ್ರಾಮದ ತೊಡ್ಲಾಗುತ್ತು ದೈವಸ್ಥಾನದ ಬಳಿ ಬಾರಿ ಗಾಳಿ ಮಳೆಗೆ ವಿದ್ಯುತ್ ಕಂಬದಿಂದ ತಂತಿ ಕಡಿದು ಬಿದ್ದು ಜನರು ಆತಂಕಗೊಳಗಾಗಿ ಮೆಸ್ಕಾಂ ಇಲಾಖೆಗೆ ಮಾಹಿತಿ ನೀಡಿದರು.
ತಕ್ಷಣ ಸ್ಪಂದಿಸಿದ ಮೆಸ್ಕಾಂ ಅಧಿಕಾರಿಗಳು...
ಪಾಕ್ ಏಜೆಂಟ್ ಜೊತೆ ಭಾರತೀಯ ಸೇನಾ ತಾಣಗಳ ಫೋಟೊ ಹಂಚಿಕೆ; ಗುಜರಾತ್ ವ್ಯಕ್ತಿ ಬಂಧನ..!
ಗಾಂಧೀನಗರ: ಭಾರತೀಯ ವಾಯುಪಡೆ ಮತ್ತು ಗಡಿ ಭದ್ರತಾ ಪಡೆಗೆ ಸಂಬಂಧಿಸಿದ ಪ್ರಮುಖ ಮಾಹಿತಿಯನ್ನು ಪಾಕಿಸ್ತಾನದ ಏಜೆಂಟ್ ಜೊತೆ ಹಂಚಿಕೊಂಡ ಆರೋಪದ ಮೇಲೆ ಗುಜರಾತ್ನ ವ್ಯಕ್ತಿಯನ್ನು ಬಂಧಿಸಲಾಗಿದೆ.
ಕಛ್ ನಿವಾಸಿಯಾಗಿರುವ ಆರೋಪಿ ಸಹದೇವ್ ಸಿಂಗ್ ಗೋಹಿಲ್...
ಪಪ್ಪು ಲೋಹರಾ ಸೇರಿ ಮತ್ತಿಬ್ಬರು ಮೋಸ್ಟ್ ವಾಂಟೆಡ್ ನಕ್ಸಲರನ್ನ ಹತ್ಯೆ ಮಾಡಿದ ಭಧ್ರತಾ ಪಡೆ..!
ರಾಂಚಿ: ನಕ್ಸಲ್ ವಿರುದ್ಧ ಭದ್ರತಾ ಪಡೆಗಳು ಜಾರ್ಖಂಡ್ನಲ್ಲಿ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಮತ್ತೋರ್ವ ಮೋಸ್ಟ್ ವಾಂಟೆಡ್ ನಕ್ಸಲ್ ಪಪ್ಪು ಲೋಹ್ರಾನನ್ನು ಹತ್ಯೆಯಾಗಿದ್ದಾನೆ.
ಲತೇಹಾರ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಈ ಕಾರ್ಯಾಚರಣೆ ನಡೆದಿದೆ. ನಕ್ಸಲರಿಂದ ಭಾರಿ ಶಸ್ತ್ರಾಸ್ತ್ರಗಳನ್ನು...
ಅನಂತಾಡಿ: ಚಲಿಸುತ್ತಿದ್ದ ಆಟೋದ ಮೇಲೆ ಬಿದ್ದ ಮರ; ಚಾಲಕನಿಗೆ ಗಾಯ..!
ಅನಂತಾಡಿ: ಕರಾವಳಿಯಾದ್ಯಂತ ಕೆಲ ದಿನಗಳಿಂದ ಧಾರಕಾರ ಮಳೆಯಾಗುತ್ತಿದ್ದು, ಇಂದು ಗಾಳಿ-ಮಳೆಗೆ ಅನಂತಾಡಿ ಸಮೀಪದ ಗೋಳಿಕಟ್ಟೆ ಎಂಬಲ್ಲಿ ಚಲಿಸುತ್ತಿದ್ದ ಆಟೋದ ಮೇಲೆ ಮರ ಬಿದ್ದು ಆಟೋ ಜಖಂಗೊಂಡ ಘಟನೆ ನಡೆದಿದೆ.
ಆಟೋ ಚಾಲಕ ಪ್ರಕಾಶ್ ಎಂಬವರಿಗೆ...
ವಾಡಿಕೆಗೂ ಮೊದಲೇ ಕೇರಳಕ್ಕೆ ಮುಂಗಾರು ಪ್ರವೇಶ
ನವದೆಹಲಿ: ವಾಡಿಕೆಗೂ ಮೊದಲೇ ಕೇರಳ ಕರಾವಳಿಗೆ ಮುಂಗಾರು ಪ್ರವೇಶವಾಗಿದೆ. ಭಾರತೀಯ ಹವಾಮಾನ ಇಲಾಖೆ ಮೇ 27ಕ್ಕೆ ಮುಂಗಾರು ಮಾರುತಗಳು ಕೇರಳ ಕರಾವಳಿ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹೇಳಿತ್ತು. ಆದರೆ 3 ದಿನದ...
ರಾಜ್ಯದಲ್ಲಿ ಕೋವಿಡ್ ಸೋಂಕು ಏರಿಕೆ ಹಿನ್ನಲೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆ ಹೊಸದಾಗಿ ಕೋವಿಡ್-19 ಮಾರ್ಗಸೂಚಿ ಬಿಡುಗಡೆ ಮಾಡಿದೆ.
ರಾಜ್ಯದಲ್ಲಿ ಒಟ್ಟು 35 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲಿ...
ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಲೋಕಾಯುಕ್ತ ದಾಳಿ..!
ಮಂಗಳೂರು: ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ತಂಡವು ಶುಕ್ರವಾರ ಪಿಲಿಕುಳಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ್ದು, ಈ ವೇಳೆ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಡಳಿತದಲ್ಲಿ ಸಾಕಷ್ಟು ಲೋಪದೋಷಗಳನ್ನು ಪತ್ತೆ ಹಚ್ಚಿದೆ.
ಮಂಗಳೂರು ಲೋಕಾಯುಕ್ತ ಕಚೇರಿಯ...
ಇಂದು ಸಿಇಟಿ ಫಲಿತಾಂಶ ಪ್ರಕಟ
ಬೆಂಗಳೂರು: ಇಂಜಿನಿಯರಿಂಗ್, ಕೃಷಿ, ಪಶು ವೈದ್ಯಕೀಯ ವಿಜ್ಞಾನ ವಿಭಾಗ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ.
ಇಂದು ಬೆಳಗ್ಗೆ 11.30ಕ್ಕೆ ಯುಜಿಸಿಇಟಿ-2025 ಫಲಿತಾಂಶ...
ಮಂಗಳೂರು: ಬೇಕರಿ ಮಂದೆ ಗಾಡಿ ನಿಲ್ಲಿಸಬೇಡಿ ಎಂದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಹಲ್ಲೆಗೆ ಯತ್ನ..!
ಮಂಗಳೂರು: ಬೇಕರಿ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಟೆಂಪೋ ರಿಕ್ಷಾವನ್ನು ಬದಿಗೆ ಸರಿಸಲು ಹೇಳಿದ್ದಕ್ಕೆ ಸಿಟ್ಟಾದ ಆಟೋ ಚಾಲಕ ತನ್ನ ಸಹಚರ ರಿಕ್ಷಾ ಚಾಲಕನೊಂದಿಗೆ ಬೇಕರಿಗೆ ನುಗ್ಗಿ ಮಾಲಕ ಮತ್ತು ಅವರ ತಾಯಿಗೆ ಹಲ್ಲೆಗೆ ಯತ್ನಿಸಿದ್ದು,...
ಬೆಳ್ತಂಗಡಿ: ರಿಕ್ಷಾ-ಪಿಕಪ್ ಢಿಕ್ಕಿ; ಇಬ್ಬರಿಗೆ ಗಂಭೀರ ಗಾಯ..!
ಬೆಳ್ತಂಗಡಿ: ರಿಕ್ಷಾ ಮತ್ತು ಪಿಕಪ್ ಢಿಕ್ಕಿಯಾದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಮುಂಡಾಜೆ- ಕಲ್ಮಂಜ-ಧರ್ಮಸ್ಥಳ ರಸ್ತೆಯ ಮುಂಡಾಜೆಯ ಕೆದಿಹಿತ್ತು ಎಂಬಲ್ಲಿರುವ ಕಿರು ಸೇತುವೆ ಬಳಿ ನಡೆದಿದೆ.
ರಿಕ್ಷಾ ಚಾಲಕ...
















