Tag: vtv vitla
ರಷ್ಯಾದಲ್ಲಿ ಭಾರತದ ನಿಲುವು ಸ್ಪಷ್ಟಪಡಿಸಿದ ಸಂಸದ ಕ್ಯಾ. ಚೌಟ ಒಳಗೊಂಡ ಸರ್ವಪಕ್ಷಗಳ ನಿಯೋಗ
ಭಯೋತ್ಪಾದನೆ ಬೆಂಬಲಿಸುತ್ತಿರುವ ಪಾಕಿಸ್ತಾನದ ನಿಜ ಬಣ್ಣ ಬಯಲು ಮಾಡಲು ರಷ್ಯಾಕ್ಕೆ ತೆರಳಿರುವ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಸಂಸದೆ ಕನಿಮೋಳ್ ನೇತೃತ್ವದ ಸರ್ವಪಕ್ಷಗಳ ನಿಯೋಗವು ಇಂದು ಹಲವು...
ಬ್ರಿಜೇಶ್ ಚೌಟ ಸೇರಿ ಭಾರತ ಸಂಸದರ ನಿಯೋಗ ಮಾಸ್ಕೋ ಏರ್ಪೋರ್ಟ್ನಲ್ಲಿ ಇಳಿಯುವ ವೇಳೆ ಡ್ರೋನ್...
ಸಂಸದೆ ಕನ್ನಿಮೋಳಿ ನೇತೃತ್ವದ ಭಾರತದ ಸಂಸದರ ನಿಯೋಗ ಏರ್ಪೋರ್ಟ್ನಲ್ಲಿ ಇಳಿಯುವಾಗ ಡ್ರೋನ್ ದಾಳಿ ಸಂಭವಿಸಿದೆ. ಆಪರೇಷನ್ ಸಿಂಧೂರ್ ಬಗ್ಗೆ ಇಡೀ ಜಗತ್ತಿಗೆ ಮಾಹಿತಿ ನೀಡಲು ಸಂಸದರ ನಿಯೋಗ ಹೊರಟಿತ್ತು. ಅದರಲ್ಲಿ ಒಂದು ಕನ್ನಿಮೋಳಿ...
ಮಂಗಳೂರು: ಚೂರಿಯಿಂದ ಇರಿದು ವ್ಯಕ್ತಿಯ ಹತ್ಯೆ
ಮದುವೆ ವಿಚಾರಕ್ಕೆ ನಡೆದ ಗಲಾಟೆ, ಕೊಲೆಯಲ್ಲಿ ಅಂತ್ಯವಾಗಿರುವಂತಹ ಘಟನೆ ಮಂಗಳೂರು ಹೊರವಲಯದ ವಳಚ್ಚಿಲ್ ಬಳಿ ನಡೆದಿದೆ.
ಸಲ್ಮಾನ್(50)ಎಂಬಾತನನ್ನು ಮುಸ್ತಾಫ ಕೊಲೆ ಮಾಡಿದ್ದಾನೆ. ಅಷ್ಟೇ ಅಲ್ಲದೆ ಸಲ್ಮಾನ್ ಇಬ್ಬರು ಪುತ್ರರಾದ ರಿಯಾಬ್, ಸಿಯಾಬ್ ಮೇಲೂ...
ಉಕ್ಕುಡ ಮಸೀದಿ ನೂತನ ಆಡಳಿತ ಸಮಿತಿ ರಚನೆ
ವಿಟ್ಲ ಸಮೀಪದ ಉಕ್ಕುಡ ಬದ್ರಿಯಾ ಜುಮಾ ಮಸೀದಿ ಇದರ 2025-27ನೇ ಸಾಲಿನ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ, ಸಂಘಟಕ ಮುನೀರ್ ದರ್ಬೆ ಅವರು ಸರ್ವಾನುಮತದಿಂದ ಆಯ್ಕೆಯಾದರು.
ಮಸೀದಿ ಗೌರವಾಧ್ಯಕ್ಷರಾದ ಸಯ್ಯದ್ ಕೆ.ಎಸ್....
ಟೀಮ್ ವೀರಕಂಭ ಆಶ್ರಯದಲ್ಲಿ ಸಿಂಧೂರ್ ಟ್ರೋಫಿ ಕ್ರಿಕೆಟ್ ಪಂದ್ಯಾಟ
ಬಂಟ್ವಾಳ : ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಟೀಮ್ ವೀರಕಂಭ ಆಶ್ರಯದಲ್ಲಿ ಆಹ್ವಾನಿತ ತಂಡಗಳ ಕ್ರಿಕೆಟ್ ಪಂದ್ಯಾಟ ಸಿಂಧೂರ್ ಟ್ರೋಫಿ ದಿನಾಂಕ 25-05-2025 ನೇ ಆದಿತ್ಯವಾರ ವೀರಕಂಭ ಗ್ರಾಮದ ನಂದನತಿಮಾರ್ ಕ್ರಿಕೆಟ್...
ಉಡುಪಿ: ಒಡಿಶಾ ಮೂಲದ ಕೂಲಿ ಕಾರ್ಮಿಕ ನಾಪತ್ತೆ..!
ಉಡುಪಿ: ಬಡಾನಿಡಿಯೂರು ಗ್ರಾಮದ ಕದಿಕೆ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಮೂಲತಃ ಒಡಿಶಾ ರಾಜ್ಯದ ಗಂಜಮ್ ಜಿಲ್ಲೆಯ ಮಾತುರಾ ಡೆಂಗಾಪದರ ಬಡಾಶಿ ಮೂಲದ ಸಂಜಯ್ ಸ್ಟೈನ್(41) ಎಂಬವರು ಎ.18ರಿಂದ ನಾಪತ್ತೆಯಾಗಿದ್ದಾರೆ.
ಮಲ್ಪೆ ಹಾಗೂ ಉಡುಪಿಯ...
ಉಡುಪಿ: ಮಾದಕ ವಸ್ತು ಮಾರಾಟ; ಇಬ್ಬರು ಆರೋಪಿಗಳ ಬಂಧನ..!
ಉಡುಪಿ: ಜಿಲ್ಲೆಯಲ್ಲಿ ನಿರಂತರವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕೊಳಲಗಿರಿ ನಿವಾಸಿ ಕೃಷ್ಣ ಆಚಾರಿ (43) ಮತ್ತು ಕೆಳಾರ್ಕಳಬೆಟ್ಟು ನಿವಾಸಿ ಅಬ್ದುಲ್ ಜಬ್ಟಾರ್ (27)...
‘ನೀವು ನಮ್ಮ ನೀರು ನಿಲ್ಲಿಸಿದರೆ ನಾವು ನಿಮ್ಮ ಉಸಿರೇ ನಿಲ್ಲಿಸ್ತೇವೆ’- ಧಮ್ಕಿ ಹಾಕಿದ ಪಾಕ್...
ಇಸ್ಲಮಾಬಾದ್: ನೀವು ನಮ್ಮ ನೀರು ನಿಲ್ಲಿಸಿದರೆ ನಾವು ನಿಮ್ಮ ಉಸಿರೇ ನಿಲ್ಲಿಸುತ್ತೇವೆ ಎಂದು ಪಾಕಿಸ್ತಾನದ ಸೇನಾ ವಕ್ತಾರ ಅಹ್ಮದ್ ಷರೀಫ್ ಧಮ್ಕಿ ಹಾಕಿದ್ದಾನೆ.
ನೀವು ನಮಗೆ ಬರಬೇಕಾದ ನೀರನ್ನು ನಿರ್ಬಂಧಿಸಿದರೆ, ನಾವು ನಿಮ್ಮ ಉಸಿರನ್ನು...
ಬಂಟ್ವಾಳ: (ಮೇ.24-25) ಬಂಟರ ಸಂಘ ಬಂಟವಾಳ ತಾಲೂಕು (ರಿ.) ಆಶ್ರಯದಲ್ಲಿ ವಿಂಶತಿ ಸಂಭ್ರಮ
ಬಂಟ್ವಾಳ: ಬಂಟರ ಸಂಘ ಬಂಟವಾಳ ತಾಲೂಕು (ರಿ.) ಆಶ್ರಯದಲ್ಲಿ ವಿಂಶತಿ ಸಂಭ್ರಮವು ಮೇ. 24-5-2025ನೇ ಶನಿವಾರ ಮತ್ತು 25-5-2025ನೇ ಆದಿತ್ಯವಾರ ಬೋಳಂತೂರುಗುತ್ತು ಗಂಗಾಧರ ರೈ ಸಂಕೀರ್ಣ ’ಬಂಟವಾಳದ ಬಂಟರ ಭವನ’ ವಳವೂರು ತುಂಬೆಯಲ್ಲಿ...
ಬಂಟ್ವಾಳ: ಕಳ್ಳತನ ಪ್ರಕರಣ; ಆರೋಪಿಯ ಬಂಧನ, 1.49 ಲಕ್ಷ ರೂ. ಮೌಲ್ಯದ 28 ಗ್ರಾಂ...
ಬಂಟ್ವಾಳ: ತುಂಬೆ ಗ್ರಾಮದ ಪರ್ಲಬೈಲಿನಲ್ಲಿ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಒಂದೇ ದಿನದಲ್ಲಿ ಕಳವು ಮಾಡಿದ ಚಿನ್ನ ಸಹಿತ ವಶಕ್ಕೆ ಪಡೆಯುವಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.
ಆರೋಪಿಯನ್ನು ಪರ್ಲಬೈಲು ನಿವಾಸಿ ಹಸನ್ ಬಾವಾ...
















