Tuesday, November 10, 2026
spot_imgspot_img
spot_imgspot_img
Home Tags Vtv vitla

Tag: vtv vitla

ರಾಮನಗರ ಜಿಲ್ಲೆ ಇನ್ಮುಂದೆ ಬೆಂಗಳೂರು ದಕ್ಷಿಣ- ಡಿ.ಕೆ.ಶಿ

ರಾಮನಗರ ಜಿಲ್ಲೆ ಹೆಸರು ಇನ್ಮುಂದೆ ಬೆಂಗಳೂರು ದಕ್ಷಿಣ ಎಂದು ಬದಲಾಗಿದೆ. ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಕುರಿತು ಮಾತನಾಡಿದ ಡಿಕೆಶಿ, ರಾಮನಗರ ಹೆಡ್ ಕ್ವಾಟ್ರಸ್ ಅದೇ...

ಅತ್ಯಾಚಾರ ಪ್ರಕರಣ; ನಾಪತ್ತೆಯಾಗಿದ್ದ ನಟ ಮಡೆನೂರು ಮನು ಅರೆಸ್ಟ್‌

ಬೆಂಗಳೂರು: ಅತ್ಯಾಚಾರ ಪ್ರಕರಣದ ದಾಖಲಾದ ಬಳಿಕ ನಾಪತ್ತೆಯಾಗಿದ್ದ ನಟ ಮಡೆನೂರು ಮನುವನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರ ಪ್ರಕರಣ ದಾಖಲಾದ ಬಳಿಕ ಹಾಸನದ ಶಾಂತಿಗ್ರಾಮದ ಮಡೆನೂರಿನಲ್ಲಿ ತಲೆಮರೆಸಿಕೊಂಡಿದ್ದ ಮನುವನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಸಂಭಾವನೆ...

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್..!

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಓರ್ವ ವ್ಯಕ್ತಿಯನ್ನು ಉಡುಪಿಯಲ್ಲಿ ಬಂಧಿಸಲಾಗಿದೆ. ಬಂಧಿತನನ್ನು ಬಿಹಾರ ಮೂಲದ ಬ್ರಹ್ಮದೇವ್ ಯಾದವ್ (37) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಆರೋಪಿಯಿಂದ 60,680 ರೂ....

ವಾಷಿಂಗ್ಟನ್ ಡಿಸಿಯಲ್ಲಿ ಗುಂಡಿನ ದಾಳಿ; ಇಬ್ಬರು ಇಸ್ರೇಲಿ ರಾಯಭಾರ ಕಚೇರಿ ಸಿಬ್ಬಂದಿ ಸಾವು..!

ವಾಷಿಂಗ್ಟನ್: ವಾಷಿಂಗ್ಟನ್ ಡಿಸಿಯ ಯಹೂದಿ ವಸ್ತು ಸಂಗ್ರಹಾಲಯದ ಬಳಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಇಸ್ರೇಲಿ ರಾಯಭಾರ ಕಚೇರಿಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಫ್ರೀ ಪ್ಯಾಲೆಸ್ತೀನ್’ ಎಂದು ಘೋಷಣೆ ಕೂಗುತ್ತಾ ಇಬ್ಬರು ಇಸ್ರೇಲಿ...

ಸೂರಿಕುಮೇರು: ಮಿಫ್ತಾಉಲ್ ಉಲೂಂ ಮದ್ರಸಾದಲ್ಲಿ ಬೇಸಿಗೆ ಶಿಬಿರ-2025

ಮಾಣಿ: ಸೂರಿಕುಮೇರು ಬದ್ರಿಯಾ ಜುಮ್ಮಾ ಮಸೀದಿ ಅಧೀನದ ಮಿಫ್ತಾಉಲ್ ಉಲೂಂ ಮದ್ರಸಾದಲ್ಲಿ ಆರು ದಿನಗಳ ಬೇಸಿಗೆ ಶಿಬಿರ-2025 ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ವಿದ್ಯಾರ್ಥಿಗಳಲ್ಲಿ ಮತ್ತಷ್ಟು ಹುಮ್ಮಸ್ಸು ತುಂಬುವ ಸಲುವಾಗಿ ನಡೆಸಿದ ಶಿಬಿರವನ್ನು ಅಧ್ಯಕ್ಷ ಅಬ್ದುಲ್...

ಪುತ್ತೂರು: ಕೋಣೆಯಲ್ಲಿ ಕೂಡಿ ಹಾಕಿ ಮಹಿಳೆಯ ದಿಗ್ಭಂಧನ; ಪೊಲೀಸರಿಂದ ಮಹಿಳೆಯ ರಕ್ಷಣೆ..!

ಪುತ್ತೂರು: ಮಹಿಳೆಯನ್ನು ಕೋಣೆಯಲ್ಲಿ ಹಾಕಿ ದಿಗ್ಭಂಧನ ಮಾಡಿದ ಘಟನೆ ಪುತ್ತೂರಿನ ಪರ್ಲಡ್ಕದಲ್ಲಿ ಬುಧವಾರ ತಡರಾತ್ರಿ ನಡೆದಿದ್ದು, ಹಿಂದೂ ಸಂಘಟನೆಗಳಿಂದ ಪೊಲೀಸರಿಗೆ ಮಾಹಿತಿ ತಿಳಿದು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಕಡಬ ತಾಲೂಕಿನ ಮಹಿಳೆಯೊಬ್ಬರು ಸವಣೂರಿನ ಯುವಕನೊಂದಿಗೆ...

ಕಡಬ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತ್ಯು..!

ಕಡಬ: ಒಂದು ವಾರದ ಹಿಂದೆ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೊಯ್ಲ ಗ್ರಾಮದ ಗಂಡಿಬಾಗಿಲಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಳೆನೇರೆಂಕಿ ಗ್ರಾಮದ ಮಾಡೆಂಜಿಮಾರು ನಿವಾಸಿ...

ಉಡುಪಿ: ಜೂನ್ 01 ರಿಂದ ಜುಲೈ 31 ರ ವರೆಗೆ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ

ಉಡುಪಿ: ಜೂನ್ 01 ರಿಂದ ಜುಲೈ 31 ರ ವರೆಗೆ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ. ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಜಿಲ್ಲೆಯಲ್ಲಿ ಯಾವುದೇ ಬಲೆಗಳನ್ನು/ಸಾಧನಗಳನ್ನು...

ಪಡುಬಿದ್ರಿ: ಕಂಟೈನರ್‌ ಲಾರಿಗೆ ಟೆಂಪೋ ಟ್ರಾವೆಲರ್ ಢಿಕ್ಕಿ – 15 ಮಂದಿಗೆ ಗಾಯ..!

ಪಡುಬಿದ್ರಿ: ಪೆಟ್ರೋಲ್‌ ಪಂಪ್‌ವೊಂದರ ಬಳಿ ಟೆಂಪೋ ಟ್ರಾವೆಲರ್‌(ಟಿಟಿ) ವಾಹನವೊಂದು ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಮಂಗಳೂರು ಏಕಮುಖ ರಸ್ತೆಯಲ್ಲಿ ಕಂಟೈನರ್‌ ಲಾರಿಗೆ ಹಿಂಬದಿಯಿಂದ ಢಿಕ್ಕಿಯಾಗಿ ನಾಲ್ವರು ಮಕ್ಕಳ ಸಹಿತ ಕೇರಳ ಮೂಲದ ಸುಮಾರು...

ಅಸೌಖ್ಯದಿಂದ ಕುಂದಾಪುರ ಪೊಲೀಸ್ ಇನ್‌ಸ್ಪೆಕ್ಟರ್ ನಂಜಪ್ಪ ನಿಧನ..!

ಕುಂದಾಪುರ: ಕುಂದಾಪುರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ನಂಜಪ್ಪ ಎನ್. (59) ಬುಧವಾರ ರಾತ್ರಿ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ ನಂಜಪ್ಪ ಅವರು ಕಳೆದ ಆಗಸ್ಟ್‌‌ನಿಂದ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಇನ್‌ಸ್ಪೆಕ್ಟರ್ ಆಗಿ...
error: Content is protected !!