Tuesday, November 10, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಾಸರಗೋಡು: ಅಂಬ್ಯುಲೆನ್ಸ್-ಕಾರು ನಡುವೆ ಅಪಘಾತ; ಮಹಿಳೆ ಮೃತ್ಯು,ಏಳು ಮಂದಿಗೆ ಗಾಯ ..!

ಕಾಸರಗೋಡು: ಅಂಬ್ಯುಲೆನ್ಸ್ ಹಾಗೂ ಕಾರು ನಡುವೆ ಉಂಟಾದ ಅಪಘಾತದಲ್ಲಿ ಚಿಕಿತ್ಸೆಗೆ ತೆರಳುತ್ತಿದ್ದ ಓರ್ವ ಮಹಿಳೆ ಮೃತಪಟ್ಟು, ಏಳು ಮಂದಿ ಗಾಯಗೊಂಡ ಘಟನೆ ಉಪ್ಪಳ ಗೇಟ್ ಸಮೀಪ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಶಾಹೀನಾ (48) ಹಾಗೂ...

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್, ಪವಿತ್ರಾಗೆ ತಾತ್ಕಾಲಿಕ ರಿಲೀಫ್ ನೀಡಿದ ಸುಪ್ರೀಂ..!

ನವದೆಹಲಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್ ಸದಸ್ಯರಿಗೆ ಸುಪ್ರೀಂ ಕೋರ್ಟ್ 2 ತಿಂಗಳು ರಿಲೀಫ್ ನೀಡಿದೆ. ದರ್ಶನ್, ಪವಿತ್ರಾ ಸೇರಿದಂತೆ 17 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ದೊರೆತಿತ್ತು. ವಿಚಾರಣೆ...

ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 26 ನಕ್ಸಲರು ಹತ್ಯೆ; ಓರ್ವ ಯೋಧ ಹುತಾತ್ಮ

ರಾಯ್ಪರ್: ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯ ಅಬುಜ್ಮದ್ ಅರಣ್ಯ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದೆ. ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 26 ನಕ್ಸಲರು ಹತ್ಯೆಗೀಡಾಗಿದ್ದು, ಓರ್ವ ಯೋಧ...

ಗೃಹ ಸಚಿವ ಪರಮೇಶ್ವರ್ ಒಡೆತನದ ಸಂಸ್ಥೆಗಳ ಮೇಲೆ ಇಡಿ ದಾಳಿ

ಬೆಂಗಳೂರು: ಗೃಹ ಸಚಿವ ಪರಮೇಶ್ವರ್ ಒಡೆತನದ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ದಾಳಿ ನಡೆಸುವ ಮೂಲಕ ಶಾಕ್ ನೀಡಿದೆ. ತುಮಕೂರಿನಲ್ಲಿರುವ ಸಿದ್ಧಾರ್ಥ ಮೆಡಿಕಲ್, ಇಂಜಿನಿಯರಿಂಗ್ ಕಾಲೇಜು ಅಲ್ಲದೇ ನೆಲಮಂಗಲದ ಟಿ ಬೇಗೂರು ಬಳಿ ಇರುವ...

(ಮೇ.22) ಮೈಸೂರಿನಲ್ಲಿ ಪ್ರಪ್ರಥಮ ಬಾರಿಗೆ ವಿದ್ಯುತ್‌ ದೀಪಗಳಿಂದ ಅಲಂಕೃತವಾದ ಭವ್ಯ ರಂಗಮಂಟಪದಲ್ಲಿ ಕರಾವಳಿಯ ಗಂಡುಕಲೆ...

ಉದ್ಯಮಿ ದಿವಾಕರ ದಾಸ್‌ ನೇರ್ಲಾಜೆಯವರ ಪ್ರಾಯೋಜಕತ್ವದಲ್ಲಿ ಪಟ್ಲ ಸತೀಶ್‌ ಶೆಟ್ಟಿ ಸಾರಥ್ಯದಲ್ಲಿ ಪಾವಂಜೆ ಮೇಳದವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಮೈಸೂರಿನಲ್ಲಿ ಪ್ರಪ್ರಥಮ ಬಾರಿಗೆ ಕರಾವಳಿಯ ಗಂಡು ಕಲೆ ಯಕ್ಷಗಾನ ಬಯಲಾಟ ಬಹಳ...

ವಿಟ್ಲ: ಕುಡಿದ ಮತ್ತಿನಲ್ಲಿ ಪೆಟ್ರೋಲ್ ಹಾಕಿಸಿ ಹಣ ನೀಡದೆ ಪರಾರಿಯಾದ ಯುವಕರು; ಆಕ್ಟಿವಾ, ಪಿಕಪ್‌ಗೆ...

ವಿಟ್ಲ: ಮದ್ಯ ಸೇವಿಸಿ ಆಲ್ಟೋ ಕಾರಿನಲ್ಲಿ ಬಿ.ಸಿ.ರೋಡ್ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿ ಹಣ ನೀಡದೆ ಸಾಲೆತ್ತೂರು ಮೂಲಕ ಇಬ್ಬರು ಯುವಕರು ಪರಾರಿಯಾಗಿದ್ದು, ಸಮೀಪದ ಪಾಲ್ತಾಜೆಯಲ್ಲಿ ಆಕ್ಟಿವಾ ಮತ್ತು ಪಿಕಪ್ ವಾಹನಕ್ಕೆ...

ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ ಅವರ ಕೃತಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ

ಲಂಡನ್: ಕನ್ನಡದ ಪ್ರಸಿದ್ಧ ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರು ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬಾನು ಮುಷ್ತಾಕ್ ಅವರ 'ಹಸೀನಾ ಮತ್ತು ಇತರ ಕತೆಗಳು' ಕೃತಿಯ ಇಂಗ್ಲಿಷ್ ಅನುವಾದಿತ ಹಾರ್ಟ್ ಲ್ಯಾಂಪ್‌ಗೆ...

ವಿಟ್ಲ: ಮಹಾರಾಷ್ಟ್ರ ಮೂಲದ ಉದ್ಯಮಿಯ ಕಾರು ಅಡ್ಡಗಟ್ಟಿ ದರೋಡೆ ನಡೆಸಿ ಕೋಟಿ ಲೂಟಿದ ಪ್ರಕರಣ;

ದ.ಕ ಜಿಲ್ಲಾ ಭ್ರಷ್ಟಾಚಾರ ನಿಗ್ರಹದಳ ಸಂಸ್ಥೆ ಅಧ್ಯಕ್ಷ ಹಿಶಾಮ್‌ ಕಲ್ಲಂಗಳ ಮನೆಗೆ ನುಗ್ಗಿದ ಪೊಲೀಸರು ವಿಟ್ಲ: ಮಹಾರಾಷ್ಟ್ರ ಮೂಲದ ಉದ್ಯಮಿಯ ಕಾರನ್ನು ಅಡ್ಡಗಟ್ಟಿ ಕೋಟಿಗೂ ಹೆಚ್ಚು ದರೋಡೆ ನಡೆಸಿ ವಿದೇಶಕ್ಕೆ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಭೀಕರ ಅಪಘಾತ; ಐವರು ಸ್ಥಳದಲ್ಲೇ ಮೃತ್ಯು..!

ವಿಜಯಪುರ: ಟಿಯುವಿ ಕಾರು, ಕಂಟೇನರ್ ಹಾಗೂ ಖಾಸಗಿ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಬಳಿ...

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾರಾವ್‌ಗೆ ಜಾಮೀನು ಮಂಜೂರು

ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ರನ್ಯಾರಾವ್‌ಗೆ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣದ 2ನೇ ಆರೋಪಿ ತರುಣ್‌ ಕೊಂಡರಾಜುಗೂ ಜಾಮೀನು ಮಂಜೂರು ಮಾಡಿ...
error: Content is protected !!