Tag: vtv vitla
ಮಾಣಿ: ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ಮಾಣಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮಾಣಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮಂಗಳವಾರ ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.
ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಇಬ್ರಾಹಿಂ ಹಳೀರ ಅವರು ಧ್ವಜಾರೋಹಣ ನೆರವೇರಿಸಿ,...
‘ಅಲ್ಲಿ ಪ್ರತಿ ಮತದಾರನಿಗೂ ಫೋಟೊ ಐಡಿ ಇದೆ’: ಭಾರತದ ಚುನಾವಣಾ ವ್ಯವಸ್ಥೆಯನ್ನು ಶ್ಲಾಘಿಸಿದ ಟ್ರಂಪ್..!
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಚುನಾವಣಾ ವ್ಯವಸ್ಥೆಯನ್ನು ಶ್ಲಾಘಿಸಿದ್ದು, ಅಮೆರಿಕದ ಚುನಾವಣೆಗಳಲ್ಲಿ ಪೌರತ್ವ ಮತ್ತು ಮತದಾರರ ಗುರುತಿನ ಪುರಾವೆಗಳನ್ನು ಕಡ್ಡಾಯಗೊಳಿಸುವ ಸೇವ್ ಅಮೆರಿಕಾ ಕಾಯ್ದೆಯನ್ನು ಅಂಗೀಕರಿಸಬೇಕೆಂದು ಕರೆ ನೀಡಿದ್ದಾರೆ.
ಟ್ರೂತ್ ಸೋಶಿಯಲ್ನಲ್ಲಿನ...
ಬಂಟ್ವಾಳ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಮತ್ತು ವಿಟ್ಲ ಮಹಿಳಾ ಮಂಡಲದ ವತಿಯಿಂದ “ಆಟಿಡೊಂಜಿ...
ವಿಟ್ಲ: ಬಂಟ್ವಾಳ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಮತ್ತು ವಿಟ್ಲ ಮಹಿಳಾ ಮಂಡಲದ ವತಿಯಿಂದ "ಆಟಿಡೊಂಜಿ ದಿನ" ಕಾರ್ಯಕ್ರಮವು ವಿಟ್ಲ ಮಹಿಳಾ ಮಂಡಲದ ಸಭಾ ಭವನದಲ್ಲಿ ಅದ್ದೂರಿಯಾಗಿ ನಡೆಯಿತು.
ಕಾರ್ಯಕ್ರಮವನ್ನು ನಿವೃತ್ತ ಅಂಗನವಾಡಿ ಕಾರ್ಯಕರ್ತೆ...
ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ; ಆರೋಪಿಯ ಬಂಧನ
ವಿಟ್ಲ: ಬಸ್ಸಿನಲ್ಲಿ ಪರಿಚಿತನಾದ ಅಪ್ರಾಪ್ತ ಬಾಲಕನನ್ನು ಪುಸಲಾಯಿಸಿ ಆತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ವಿಟ್ಲ ಪಡ್ನೂರು ಗ್ರಾಮದ ನಿವಾಸಿಯಾದ ಆರೋಪಿ ಈ ಹಿಂದೆ ಪುತ್ತೂರು...
ಕಾರವಾರ: ಗೋಕರ್ಣದ ತದಡಿಯಲ್ಲಿ ಬೋಟ್ ಮುಳುಗಡೆ – ನಾಲ್ವರು ಮೀನುಗಾರರ ರಕ್ಷಣೆ
ಕಾರವಾರ: ಹೂಳು ಮತ್ತು ಅಲೆಗಳ ಅಬ್ಬರಕ್ಕೆ ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ಸಮುದ್ರದ ಅಳವೆಯಲ್ಲಿ ಮುಳುಗಿ ಹೋಗಿದ್ದು, ಅದರಲ್ಲಿದ್ದ ನಾಲ್ವರು ಮೀನುಗಾರರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ...
ಬಿಹಾರ: ಮಹಿಳೆ, ಇಬ್ಬರು ಮಕ್ಕಳು ಅನುಮಾನಾಸ್ಪದ ಸಾವು – ಕೊಲೆ ಶಂಕೆ
ಪಾಟ್ನಾ: ಮಹಿಳೆಯೊಬ್ಬರು ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರ ಇಬ್ಬರು ಪುಟ್ಟ ಹೆಣ್ಣುಮಕ್ಕಳು ಹಾಸಿಗೆಯ ಮೇಲೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬಿಹಾರದ ನವಾಡಾ ಜಿಲ್ಲೆಯಲ್ಲಿ ನಡೆದಿದೆ.
ಸೋಮವಾರ ನಡೆದ ಈ ಘಟನೆ...
ಆ.28ರ ಒಳಗೆ ಉಳಿಕೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಮಧು ಬಂಗಾರಪ್ಪ
ಬೆಂಗಳೂರು: ಆಗಸ್ಟ್ 28ರ ಒಳಗೆ ಬಾಕಿ ಇರೋ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ ಮಾಡುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್...
ಬಿಜೆಪಿ ನೂತನ ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿ ಪ್ರಕಟ: ಕರ್ನಾಟಕದ ಪ್ರೊ. ಎಂ. ನಾಗರಾಜ ಉಪಾಧ್ಯಕ್ಷರಾಗಿ...
ದೆಹಲಿ: ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ನಿತಿನ್ ನಬಿನ್ ಅವರು ರಾಷ್ಟ್ರೀಯ ಪದಾಧಿಕಾರಿಗಳ ಹೊಸ ಪಟ್ಟಿಯನ್ನು ಸೋಮವಾರ(ಆ.17) ಬಿಡುಗಡೆ ಮಾಡಲಾಗಿದೆ. ಪ್ರಮುಖ ಜವಾಬ್ದಾರಿಗಳ ಪಟ್ಟಿಯನ್ನು ಪಕ್ಷದ ಕೇಂದ್ರ ಕಚೇರಿಯಿಂದ ಅಧಿಕೃತವಾಗಿ...
ವಿಟ್ಲದ ಹಲವೆಡೆ ನಾಗರ ಪಂಚಮಿಯ ಸಂಭ್ರಮ..!
ವಿಟ್ಲ: ನಾಡಿನೆಲ್ಲೆಡೆ ಇಂದು ನಾಗರ ಪಂಚಮಿಯ ವಿಶೇಷ ದಿನವನ್ನು ಆಚರಿಸಲಾಗುತ್ತಿದ್ದು, ವಿಟ್ಲದ ಸುತ್ತಮುತ್ತ ಹಲವೆಡೆ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು.
ವಿಟ್ಲ ಶ್ರೀ ಅನಂತೇಶ್ವರ ದೇವಸ್ಥಾನದ ನಾಗನ ಸನ್ನಿಧಿಯಲ್ಲಿ ನಾಗರ ಪಂಚಮಿ ಪ್ರಯುಕ್ತ ಶ್ರೀ ಶ್ರೀ ಶ್ರೀ...
ಬಂಟ್ವಾಳ: ಸುಲಿಗೆ ಪ್ರಕರಣದ ಆರೋಪಿಯ ಬಂಧನ, ಬಂಧಿತನಿಂದ ಎರಡು ಚಿನ್ನದ ಬಳೆಗಳು ವಶಕ್ಕೆ..!
ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರು ಉದ್ದದ ಗುಡ್ಡೆಯಲ್ಲಿ 82 ವರ್ಷದ ವೃದ್ಧೆಯ ಕೈಯಲ್ಲಿದ್ದ ಸುಮಾರು ₹5 ಲಕ್ಷ ಮೌಲ್ಯದ ಎರಡು ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದುಕೊಂಡು ಹೋಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿ,...
















