Tuesday, November 10, 2026
spot_imgspot_img
spot_imgspot_img
Home Tags Vtv vitla

Tag: vtv vitla

ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ..!

ಮಡಿಕೇರಿ: ಜೀವನದಲ್ಲಿ ಜಿಗುಪ್ಸೆಗೊಂಡು ಗುಂಡು ಹಾರಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ನಾರೂರು ಮನೆ ಮಧು (ಅಶೋಕ್) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ...

ಮಾಣಿ ಗ್ರಾಮ ಪಂಚಾಯತ್‌ ಅರಿವು ಕೇಂದ್ರದ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

ಮಾಣಿ ಗ್ರಾಮ ಪಂಚಾಯತ್‌ ಅರಿವು ಕೇಂದ್ರದ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾತನಾಡಿ ಮಕ್ಕಳು ಪಠ್ಯೇತರ...

ಮಂಗಳೂರು: ಗಾಳಿ ಮಳೆಗೆ ರಸ್ತೆ ಮೇಲೆ ಉರುಳಿ ಬಿದ್ದ ಮರ..!

ಮಂಗಳೂರು: ನಗರದಲ್ಲಿ ಮುಂದುವರಿದ ಮಳೆಯ ಅರ್ಭಟಕ್ಕೆ ಜನರು ಹೈರಾಣಾಗಿದ್ದಾರೆ. ಒಂದೆಡೆ ಧಾರಾಕಾರವಾಗಿ ವರ್ಷಧಾರೆ ಇಳೆಗೆ ಹರಿಯುತ್ತಿದ್ದರೆ, ಮತ್ತೊಂದೆಡೆ ನಗರದ ಲಾಲ್ ಭಾಗ್‌ನಲ್ಲಿ ಪಬ್ಬಾಸ್ ಮುಂದುಗಡೆ ರಸ್ತೆ ಮೇಲೆ ಮರ ಉರುಳಿ ಬಿದ್ದಿದೆ. ಯಾವುದೇ...

ಗುಂಡ್ಯ: ಕೆಎಸ್‌ಆರ್‌ಟಿಸಿ ಬಸ್‌- ಲಾರಿ ನಡುವೆ ಡಿಕ್ಕಿ..!

ಗುಂಡ್ಯ: ಕೆಎಸ್‌ಆರ್‌ಟಿಸಿ ಅಶ್ವಮೇಧ ಬಸ್‌ ಹಾಗೂ ಸರಕು ಸಾಗಣೆ ಲಾರಿಯ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ಮೇ 20 ಮಂಗಳವಾರ ಬೆಳಿಗ್ಗೆ ಜಾವ ನಡೆದಿದೆ ಎರಡೂ ವಾಹನಗಳ ಮುಂಭಾಗ...

ಕಾಪು: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು..!

ಕಾಪು: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಕಾಪುವಿನಲ್ಲಿ ನಡೆದಿದೆ. ಕಾಪುವಿನ ಜಮೀಲಾಬಿ ಮನೆಯ ಬೀಗ ಹಾಕಿ, ಮಗನ ಮನೆಗೆ ಹೋಗಿದ್ದು, ಈ ವೇಳೆ ಮನೆಯ ಬಾಗಿಲು...

ಮಂಗಳೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ; ಪ್ರಮುಖ ಆರೋಪಿ ಸಿಸಿಬಿ ವಶಕ್ಕೆ

ಮಂಗಳೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ನೂರಾರು ಯುವಕರಿಂದ 1.82 ಕೋಟಿ ಹಣವನ್ನು ಪಡೆದು ವಂಚಿಸಿದ ಪ್ರಕರಣದ ಪ್ರಮುಖ ಆರೋಪಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯನ್ನು ಮುಂಬಯಿ ನಿವಾಸಿ ಮಸೀವುಲ್ಲಾ ಅತಿವುಲ್ಲಾ ಖಾನ್...

ಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆ. ಎನ್‌ ರಾಜಣ್ಣ ನಿವೃತ್ತಿ..!

ಬೆಂಗಳೂರು: ಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆಎನ್‌ ರಾಜಣ್ಣ ನಿವೃತ್ತಿ ಘೋಷಿಸಿದ್ದಾರೆ. ಹುಣಸೂರಿನಲ್ಲಿ ಮಾತನಾಡಿದ ಅವರು, ನನಗೆ 75 ವರ್ಷ ಆಯ್ತು, ಇನ್ನು ಮುಂದೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಆದರೆ ಸಹಕಾರಿ ಕ್ಷೇತ್ರ,...

ಮಂಗಳೂರು: ಬಾಡಿಗೆ ಮನೆಯಲ್ಲಿ ಮಹಿಳೆಯ ಮೃತದೇಹ ಪತ್ತೆ; ಕೊಲೆ ಶಂಕೆ..!

ಮಂಗಳೂರು: ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹಿಳೆಯ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಮನೆಯ ಕೊಠಡಿಯಲ್ಲಿ ಪತ್ತೆಯಾದ ಘಟನೆ ನಗರ ಹೊರವಲಯದ ಕುಡುಪು ಗ್ರಾಮದ ಪಾಲ್ದಾನೆ ಎಂಬಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಪಲ್ಲವಿ ಎಂದು ಗುರುತಿಸಲಾಗಿದೆ. ಪಲ್ಲವಿಯ ಪತಿ...

ಉಳ್ಳಾಲ: ನೇಣು ಬಿಗಿದು ಯುವಕ ಆತ್ಮಹತ್ಯೆ..!

ಉಳ್ಳಾಲ: ತಾನು ಕಲಿತ ಶಾಲೆಯಲ್ಲೇ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ನಾಡು ದತ್ತಾತ್ರೇಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ...

ಬೆಳಗ್ಗಿನಿಂದ ಧಾರಕಾರ ಮಳೆ-ಉಡುಪಿಯಲ್ಲಿ ರೆಡ್ ಅಲರ್ಟ್

ಉಡುಪಿ: ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು ಮಂಗಳವಾರ ಬೆಳಗಿನಿಂದ ಧಾರಕರವಾಗಿ ಮಳೆ ಸುರಿಯುತ್ತಿದೆ. ಗುಡುಗು-ಮಿಂಚು ಸಹಿತ ಮಳೆಯಾಗುತ್ತಿದ್ದು ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಕರಾವಳಿಗರಿಗೆ ತಂಪಿನ ವಾತಾವರಣ ಸೃಷ್ಟಿಯಾಗಿದೆ. ಭಾರತೀಯ ಹವಾಮಾನ ಇಲಾಖೆ/ಕರ್ನಾಟಕ...
error: Content is protected !!