Tuesday, November 10, 2026
spot_imgspot_img
spot_imgspot_img
Home Tags Vtv vitla

Tag: vtv vitla

ಶ್ರೀನಗರ ಬಳಿ ಪಾಕ್‌ನ 2 ಫೈಟರ್ ಜೆಟ್ ಹೊಡೆದುರುಳಿಸಿದ ಭಾರತ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತಿದೆ. ಇದೇ ವೇಳೆಯಲ್ಲಿ ಭಾರತೀಯ ಸೇನಾ ಪಡೆ ಎರಡು ಪಾಕಿಸ್ತಾನಿ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ವರದಿಯಾಗಿದೆ. ಪಾಕಿಸ್ತಾನದ 2 ಜೆಟ್‌ಗಳನ್ನು ಶನಿವಾರ...

ನೆಲ್ಯಾಡಿ: ಯುವಕನ ಬರ್ಬರ ಕೊಲೆ

ನೆಲ್ಯಾಡಿ: ನೆಲ್ಯಾಡಿ ಸಮೀಪದ ಮಾದೇರಿ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಯುವಕನೊಬ್ಬನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಶರತ್(35) ಎಂದು ಗುರುತಿಸಲಾಗಿದೆ. ಈ ದುರ್ಘಟನೆ ಮೃತ ಶರತ್‌ನ ಚಿಕ್ಕಪ್ಪನ ಮನೆಯ...

ಸೇನೆ ಹಾಗೂ ಆಡಳಿತ ವ್ಯವಸ್ಥೆಗೆ ಸಹಕರಿಸುವಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಪತ್ರಿಕಾ ಪ್ರಕಟಣೆಯಲ್ಲಿ ಮನವಿ

ರಾಷ್ಟ್ರೀಯ ಸ್ವಯಂಸೇವಕ ಸಂಘವು ಪತ್ರಿಕಾ ಪ್ರಕಟಣೆಯ ಮೂಲಕ 'ಆಪರೇಷನ್ ಸಿಂಧೂರ್'ಗೆ ಅಭಿನಂದಿಸಿ ಸೇನೆ ಹಾಗೂ ಆಡಳಿತ ವ್ಯವಸ್ಥೆಗೆ ಸಹಕರಿಸುವಂತೆ ಮನವಿ ಮಾಡಿದೆ. ಪಹಲ್ಲಾಮ್‌ನಲ್ಲಿ ನಿರಾಯುಧ ಪ್ರವಾಸಿಗರ ಮೇಲೆ ನಡೆದ ಹೇಡಿತನದ ದಾಳಿಯ ನಂತರ ಪಾಕ್...

ಉಡುಪಿಯಲ್ಲಿ ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಬರಹ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದ ಗೋಡೆಯ ಮೇಲೆ ವಿದ್ಯಾರ್ಥಿನಿಯೊಬ್ಬಳು ದೇಶ ವಿರೋಧಿ ಬರಹಗಳನ್ನು ಬರೆದಿದ್ದಾಳೆ. “ಹಿಂದೂಸ್ಥಾನ್ ನಹಿ ಮುಸ್ಲಿಂಸ್ಥಾನ ಬೋಲ್". "ಮುಸ್ಲಿಂ ಜಿಂದಾಬಾದ್ ಹಿಂದೂ ಫಕ್...

(ಮೇ.10): ಇರಂದೂರು ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಇಂದು ನಡೆಯುವ ಕಾರ್ಯಕ್ರಮದ ವಿವರ...

ಇಂದು ಪ್ರಾತಃ 7.00 ರಿಂದ ಉಷಾ ಪೂಜೆ, ಮಹಾಗಣಪತಿ ಹೋಮ, ಅಂಕುರ ಪೂಜೆ, ತತ್ವ ಹೋಮ, ಚಂಡಿಕಾ ಯಾಗ, ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಸಾಯಂಕಾಲ 5.00 ರಿಂದ : ಅಂಕುರ ಪೂಜೆ,...

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತಿದಿನ ರಾತ್ರಿ ರೌಡಿ ಶೀಟರ್ ಗಳ ಮನೆಗೆ ಆಕಸ್ಮಿಕ...

ವಿಟ್ಲ: ಪ್ರಸ್ತುತ ದಿನಗಳಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ನಿಯಂತ್ರಣದ ಮುಂಜಾಗ್ರತೆಯ ಬಗ್ಗೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತಿದಿನ ರಾತ್ರಿ ಸಮಯದಲ್ಲಿ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಗಳ ಮನೆಗೆ ಆಕಸ್ಮಿಕ...

ಪ್ರೊ.ರಾಮಕೃಷ್ಣ ಹತ್ಯೆ ಪ್ರಕರಣಆರೋಪ ಪಟ್ಟಿಯಲ್ಲಿದ್ದ ಡಾ.ರೇಣುಕಾ ಪ್ರಸಾದ್‌ ಸೇರಿದಂತೆ ಎಲ್ಲ ಆರೋಪಿಗಳೂ...

ಪ್ರೊ.ಎ.ಎಸ್.ರಾಮಕೃಷ್ಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪ ಪಟ್ಟಿಗೊಳಗಾಗಿದ್ದ ಡಾ.ರೇಣುಕಾ ಪ್ರಸಾದ್‌ ಸೇರಿದಂತೆ ಎಲ್ಲ ಆರೋಪಿಗಳನ್ನೂ ಪ್ರಕರಣದಿಂದ ಖುಲಾಸೆಗೊಳಿಸಿ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿರುವುದಾಗಿ ತಿಳಿದುಬಂದಿದೆ. 2011 ರಲ್ಲಿ ಪ್ರೊ.ರಾಮಕೃಷ್ಣರ ಹತ್ಯೆ...

ಭಾರತೀಯ ಸಂಸ್ಥೆ ಮೇಲೆ ಸೈಬ‌ರ್ ದಾಳಿ ನಡೆಸಲು ಪಾಕ್ ಪ್ರಯತ್ನ

ಭಾರತ-ಪಾಕಿಸ್ತಾನ ಉದ್ವಿಗ್ನತೆ ನಡುವೆ ಸೈಬ‌ರ್ ದಾಳಿಯ ಪ್ರಯತ್ನ ಮುಂದುವರೆದಿವೆ. ವರದಿ ಪ್ರಕಾರ, ಪಾಕ್ ಭಾರತೀಯ ಸಂಸ್ಥೆ ಮೇಲೆ ಸೈಬ‌ರ್ ದಾಳಿ ನಡೆಸಲು ಪ್ರಯತ್ನಿಸುತ್ತಿದೆ. 'ಡ್ಯಾನ್ಸ್ ಆಫ್ ದಿ ಹಿಲರಿ' ಎಂಬ ವೈರಸ್ ಬಗ್ಗೆ...

ಎಲ್‌ಒಸಿಯಲ್ಲಿ ಪಾಕ್‌ ಗುಂಡಿನ ದಾಳಿ; ಆಂಧ್ರಪ್ರದೇಶ ಮೂಲದ ಯೋಧ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ ಮೂಲದ ಯೋಧ ಹುತಾತ್ಮರಾಗಿದ್ದಾರೆ. ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಕಲ್ಲಿತಾಂಡ ಗ್ರಾಮದ ಯೋಧ...

ಹಾರಂಗಿ ಜಲಾಶಯಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ನೀರಾವರಿ ಇಲಾಖೆ ಆದೇಶ..!

ಮಡಿಕೇರಿ: ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಹಾರಂಗಿ ಜಲಾಶಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ವರದಿಯಾಗಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಆಡಳಿತ, ಡ್ಯಾಂಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಹಾರಂಗಿ ಜಲಾಶಯಕ್ಕೆ...
error: Content is protected !!