Tag: vtv vitla
ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ
ಬೆಂಗಳೂರು: ಕರ್ನಾಟಕದ 20ನೇ ರಾಜ್ಯಪಾಲರಾಗಿ ಹಾಗೂ ರಾಜ್ಯದ ಎರಡನೇ ಮಹಿಳಾ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರಿಂದು (ಅ.16) ಪ್ರಮಾಣ ವಚನ ಸ್ವೀಕರಿಸಿದರು.
ಲೋಕಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು...
ನ.1ರಿಂದ ಅಪರಿಚಿತ ಕರೆ ಮಾಡಿದವರ ಹೆಸರೂ ಮೊಬೈಲ್‌ನಲ್ಲಿ ಪ್ರದರ್ಶನ
ನವದೆಹಲಿ: ಅಪರಿಚಿತ ಮೊಬೈಲ್ ಸಂಖ್ಯೆಗಳಿಂದ ಬರುವ ಕರೆಗಳನ್ನು ಗುರುತಿಸಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರ ಹೊಸ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದ್ದು, ನವೆಂಬರ್ 1ರಿಂದ ದೇಶದ ದೂರಸಂಪರ್ಕ ಸೇವಾ ಕಂಪನಿಗಳು ಕಾಲಿಂಗ್ ನೇಮ್ ಪ್ರೆಸೆಂಟೇಷನ್...
ಮೈಸೂರು-ಮಡಿಕೇರಿ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ -ನಾಲ್ವರು ದುರ್ಮರಣ
ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೀರನಹಳ್ಳಿ ಗೇಟ್‌ನಲ್ಲಿ ಇಂದು ನಸುಕಿನ ಜಾವ ನಡೆದ ಭೀಕರ ಅಪಘಾತಕ್ಕೆ ನಾಲ್ವರು ಬಲಿಯಾಗಿದ್ದಾರೆ.
ಸ್ಲೀಪರ್ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ಅಪಘಾತಕ್ಕೀಡಾದ ಬಸ್...
ಪುತ್ತೂರು: ನಿಷೇಧಿತ ಲಾಟರಿ ಮಾರಾಟ – ಎರಡು ಪ್ರತ್ಯೇಕ ಪ್ರಕರಣ ದಾಖಲು
ಪುತ್ತೂರು: ನಿಷೇಧಿತ ಕೇರಳ ಲಾಟರಿ ಮಾರಾಟಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಠಾಣಾ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.
ದಿನಾಂಕ 14-10-2026ರಂದು ಸಂಜೆ ವೇಳೆ ಪುತ್ತೂರು ಕಸಬ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಅಂಗಡಿಯೊಂದರಲ್ಲಿ ಅಕ್ರಮವಾಗಿ...
ಬೆಳ್ತಂಗಡಿ: ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಮೂವರು ಆರೋಪಿಗಳ ದಸ್ತಗಿರಿ
ಬೆಳ್ತಂಗಡಿ: ಬೆಳ್ತಂಗಡಿ ನಡ ಗ್ರಾಮ ನಿವಾಸಿ ಡಾ. ಪ್ರದೀಪ್ ಎ (51) ಅವರು ಬೆಳ್ತಂಗಡಿ ನಾವೂರು ಎಂಬಲ್ಲಿ ನಡೆಸುತ್ತಿದ್ದ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದಿನಾಂಕ...
ವಿಟ್ಲ: ಕಳ್ಳತನ ಪ್ರಕರಣದಲ್ಲಿ ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ವಿಟ್ಲ: ಕಳ್ಳತನ ಪ್ರಕರಣದಲ್ಲಿ ಸುಮಾರು ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ವಿಟ್ಲ ಪೊಲೀಸ್ ಠಾಣಾ ಅ.ಕ್ರ: 110/2019, ಕಲಂ 457, 380 IPC ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ...
ಕೆಮಿಕಲ್ ಕಾರ್ಖಾನೆಯಲ್ಲಿ ಭೀಕರ ಸ್ಫೋಟ – ಮೂವರು ಕಾರ್ಮಿಕರಿಗೆ ಗಂಭೀರ ಗಾಯ
ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪದ ಇಚ್ಚಂಗೂರು-ವಡ್ಡರಪಾಳ್ಯ ರಸ್ತೆಯಲ್ಲಿನ ಲೇಕ್ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಅ.15 ರಂದು ಬೆಳಗ್ಗೆ ಭಾರೀ ಸ್ಫೋಟ ಸಂಭವಿಸಿದೆ.
ಕೆಮಿಕಲ್ ಮಿಕ್ಸ್ ಮಾಡುತ್ತಿದ್ದ ವೇಳೆ ರಿಯಾಕ್ಟರ್ ಏಕಾಏಕಿ...
ಕೊಡಗಿನಲ್ಲಿ ಮತ್ತೆ ಅಕ್ರಮ ವಲಸಿಗರ ಪತ್ತೆ – ಕೊಟ್ಟಿಗೇರಿಯಲ್ಲಿ 4 ಮಂದಿ ವಶಕ್ಕೆ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಕ್ರಮ ವಲಸಿಗರ ಕುರಿತು ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲೂಕಿನ ಬಾಳೆಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಟ್ಟಿಗೇರಿಯಲ್ಲಿ ತೋಟದ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ನಾಲ್ವರನ್ನು...
ಮೈಸೂರು ದಸರಾದಲ್ಲಿ ಚಿನ್ನದ ಅಂಬಾರಿ ಹೊತ್ತು ಮೆರೆಯಲಿದ್ದಾನೆ ದುಬಾರೆ ವೀರ ಪ್ರಶಾಂತ..!
ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ಉದ್ಭವಿಸಿದ್ದ ದಸರಾ ಗಜಪಡೆ ಕ್ಯಾಪ್ಟನ್ ವಿಚಾರಕ್ಕೆ ಇದೀಗ ತೆರೆಬಿದ್ದಿದ್ದು, ಈ ಬಾರಿ ಜಂಬೂ ಸವಾರಿಯಲ್ಲಿ ಮೊದಲ ಬಾರಿಗೆ ಚಿನ್ನದ ಅಂಬಾರಿಯನ್ನು ಪ್ರಶಾಂತ ಆನೆ ಹೊರಲಿದ್ದಾನೆ. ಈ...
ಕೃಷ್ಣಾ ನದಿಯಲ್ಲಿ ಮುಳುಗಿ 20 ವರ್ಷದ ಯುವಕ ಸಾವು
ರಾಯಚೂರು: ಕೃಷ್ಣಾ ನದಿಯ ಅಪಾಯ ಸ್ಥಳದಲ್ಲಿ ಈಜಲು ಹೋಗಿ ಯುವಕನೋರ್ವ ನೀರುಪಾಲಾಗಿರುವ ಘಟನೆ ರಾಯಚೂರಿನ ದೇವಸುಗೂರು ಬಳಿ ನಡೆದಿದೆ.
ಜಾರ್ಖಂಡ್ ಮೂಲದ 20 ವರ್ಷದ ಸುನಿಲ್ ಪಹಾಡಿಯಾ ಮೃತ ದುರ್ದೈವಿ. ಖಾಸಗಿ ಫಾರ್ಮಾ ಕಂಪನಿಯಲ್ಲಿ...
















