Tag: vtv vitla
ವಿಮಾನ ಹಾರಾಟ ನಿಷೇಧ- ಮೇ 10ರವರೆಗೆ 165ಕ್ಕೂ ಹೆಚ್ಚು ಇಂಡಿಗೋ ವಿಮಾನ ಸ್ಥಗಿತ
ನವದೆಹಲಿ: ಭಾರತವು ಪಾಕಿಸ್ತಾನದ ಉಗ್ರರ ತಾಣಗಳ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ವಾಯುನೆಲೆಯನ್ನು ನಿರ್ಬಂಧಿಸಲಾಗಿದ್ದು, ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ 165ಕ್ಕೂ ಹೆಚ್ಚು ವಿಮಾನಯಾನವನ್ನು ಬಂದ್ ಮಾಡಲಾಗಿದೆ.
ಜಮ್ಮು, ಶ್ರೀನಗರ, ಅಮೃತಸರ, ಲೇಹ್,...
ʻಆಪರೇಷನ್ ಸಿಂಧೂರʼ ಯಶಸ್ವಿ; ಭಾರತೀಯ ಸೇನೆ ಹೆಸರಿನಲ್ಲಿ ದೇವಾಲಯಗಳಲ್ಲಿ ವಿಶೇಷ ಪೂಜೆ- ಸಚಿವ ರಾಮಲಿಂಗಾರೆಡ್ಡಿ...
ಮಂಡ್ಯ: ಭಾರತೀಯ ಸೇನೆಯು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಆಪರೇಷನ್ ಸಿಂಧೂರ ಯಶಸ್ವಿಯಾಗಿ ನಡೆಸಿದೆ. ಇದರ ಬೆನ್ನಲ್ಲೆ, ಕರ್ನಾಟಕ ಸರ್ಕಾರವು (Karnataka Government) ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಯೋಧರ ಹೆಸರಿನಲ್ಲಿ...
ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ; ಸವಾರನಿಗೆ ಗಂಭೀರ ಗಾಯ..!
ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿಯಾದ ಘಟನೆ ಬೊಳ್ವಾರಿನಲ್ಲಿ ನಡೆದಿದೆ.
ಘಟನೆ ಪರಿಣಾಮ ಆಕ್ಟಿವಾ ಮತ್ತು ಡಿಯೋ ವಾಹನಕ್ಕೆ ಹಾನಿಯಾಗಿದ್ದು ಆಕ್ಟಿವಾ ಸವಾರನ ತಲೆಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ...
ವಿಟ್ಲ: ಶ್ರೀ ಎನರ್ಜಿ ಸೋಲಾರ್ ಸಂಸ್ಥೆಗೆ ಮಾಹಿಳಾ ಸಿಬ್ಬಂದಿ ಬೇಕಾಗಿದ್ದಾರೆ
ವಿಟ್ಲ ಮಂಗಳೂರು ಮುಖ್ಯ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಎನರ್ಜಿ ಸೋಲಾರ್ ಸಂಸ್ಥೆಗೆ ಮಾಹಿಳಾ ಸಿಬ್ಬಂದಿ ಬೇಕಾಗಿದ್ದಾರೆ.
ಕನಿಷ್ಠ ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ವಿಟ್ಲ ಆಸುಪಾಸಿನವಿರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಈ...
ಪಾಕ್‌ನಿಂದ ಶೆಲ್ ದಾಳಿ – ಮಾಜಿ ಸೇನಾ ಕಮಾಂಡೋ ಮನೆಗೆ ಹಾನಿ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿಯಲ್ಲಿರುವ ಮಾಜಿ ಸೇನಾ ಕಮಾಂಡೋ ಹವಾಲ್ದಾರ್ ಮೊಹಮ್ಮದ್ ಖಾನ್ ಅವರ ಮನೆ ಬುಧವಾರ ಮುಂಜಾನೆ ಪಾಕಿಸ್ತಾನ ನಿಯಂತ್ರಣ ರೇಖೆಯಾದ್ಯಂತ ಹಾರಿಸಿದ ಫಿರಂಗಿ ಶೆಲ್‌ಗಳಿಂದ ಹಾನಿಗೊಳಗಾಗಿದೆ.
ಪಾಕ್...
ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಕ್ ಡ್ರಿಲ್
ಭಾರತ-ಪಾಕ್ ಪ್ರತೀಕಾರದ ಸಂಘರ್ಷ ಇಂದು ದೇಶಾದ್ಯಂತ ಮ್ಯಾಕ್ ಡ್ರಿಲ್ ನಡೆಸುತ್ತಿದೆ. ಗೃಹ ಸಚಿವಾಲಯವು ಆದೇಶಿಸಿದ ರಾಷ್ಟ್ರೀಯ ಮಟ್ಟದ ನಾಗರಿಕ ಪ್ರದರ್ಶನದ ಭಾಗವಾಗಿ, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಮೇ 7, 2025 ರಂದು...
ಪೂಂಚ್‌ನಲ್ಲಿ ಪಾಕಿಸ್ತಾನ ಶೆಲ್ ದಾಳಿ – ಭಾರತೀಯ ಯೋಧ ಹುತಾತ್ಮ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ವಲಯದ ನಿಯಂತ್ರಣ ರೇಖೆ (ಎಲ್‌ಒಸಿ) ಉದ್ದಕ್ಕೂ ಪಾಕಿಸ್ತಾನ ಸೇನೆ ನಡೆಸಿದ ಭಾರೀ ಶೆಲ್ ದಾಳಿಯಲ್ಲಿ 5 ಫೀಲ್ಡ್ ರೆಜಿಮೆಂಟ್‌ನ ಲ್ಯಾನ್ಸ್ ನಾಯಕ್ ದಿನೇಶ್ ಕುಮಾರ್ ಶರ್ಮಾ...
ಟೆಸ್ಟ್ ಕ್ರಿಕೆಟ್‌ಗೆ ರೋಹಿತ್ ಶರ್ಮಾ ನಿವೃತ್ತಿ ಘೋಷಣೆ
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ಟೆಸ್ಟ್ ಕ್ರಿಕೆಟ್‌ಗೆ ಈ ಕೂಡಲೇ ಜಾರಿಗೆ ಬರುವಂತೆ ಇಂದು ನಿವೃತ್ತಿ ಘೋಷಿಸಿದ್ದಾರೆ.
38 ವರ್ಷದ ರೋಹಿತ್ ಶರ್ಮಾ ಮೂರು ಫಾರ್ಮ್ಯಾಟ್‌ಗಳಲ್ಲಿ ಗುರುತಿಸಿಕೊಂಡಿದ್ದು, ಟೆಸ್ಟ್‌ನಲ್ಲಿ 67...
ಮಂಗಳೂರು: ಎ.ಜೆ ಆಸ್ಪತ್ರೆಯಲ್ಲಿ CORI ರೋಬೋಟಿಕ್ ತಂತ್ರಜ್ಞಾನದ ಭಾಗಶಃ ಮೂಳೆ ಬದಲಾವಣೆ ಶಸ್ತ್ರಚಿಕಿತ್ಸೆಯಲ್ಲಿ ಯಶಸ್ಸಿನ...
ಮಂಗಳೂರಿನ ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ದಕ್ಷಿಣ ಕನ್ನಡದಲ್ಲಿ ಮೊದಲ ಬಾರಿಗೆ CORI ರೋಬೋಟಿಕ್ ಯುನಿಕಾಂಡೈಲರ್ ಮೂಳೆ ಬದಲಾವಣೆಯನ್ನು ಯಶಸ್ವಿಯಾಗಿ ನೆರವೇರಿಸಿ ಮತ್ತೊಂದು ವೈದ್ಯಕೀಯ ಸಾಧನೆ ಮಾಡಿದೆ.
ಈ ಶಸ್ತ್ರಚಿಕಿತ್ಸೆಯನ್ನು ಹಿರಿಯ ಆರ್ಥೋಪೆಡಿಕ್...
ನನ್ನ ಕುಟುಂಬ ಸರ್ವನಾಶ, ನಾನೂ ಸತ್ತಿದ್ರೆ ಚೆನ್ನಾಗಿತ್ತು, ಯಾರನ್ನು ಬಿಡಲ್ಲ: ಆಪರೇಷನ್ ಸಿಂದೂರ್ ಬಳಿಕ...
ಪಾಕಿಸ್ತಾನದ ಬಹಾವಲ್ಪುರದಲ್ಲಿರುವ ಜೈಶ್-ಎ-ಮೊಹಮ್ಮದ್‌ನ ಪ್ರಮುಖ ನೆಲೆ ಮರ್ಕಜ್ ಸುಭಾನ್ ಅಲ್ಲಾ ಮೇಲೆ ಭಾರತೀಯ ಸೇನೆ ನಡೆಸಿದ ದಾಳಿಯಲ್ಲಿ ಮಸೂದ್ ಅಜರ್‌ನ ಪತ್ನಿ, ಮಗ ಮತ್ತು ಅಕ್ಕ ಸೇರಿದಂತೆ ಅವನ ಇಡೀ ಕುಟುಂಬದ 10...
















