Tag: vtv vitla
‘ಭಾರತದ ದಾಳಿಯು ವಿಶ್ವಸಂಸ್ಥೆ, ಅಂತರರಾಷ್ಟ್ರೀಯ ಕಾನೂನಿನ ಸ್ಪಷ್ಟ ಉಲ್ಲಂಘನೆ’- ಪಾಕ್ ಉಪಪ್ರಧಾನಿ ಇಶಾಕ್ ದಾರ್
ಇಸ್ಲಾಮಾಬಾದ್: ಭಾರತದ ದಾಳಿಯು ಪಾಕಿಸ್ತಾನದ ಸಾರ್ವಭೌಮತ್ವ, ವಿಶ್ವಸಂಸ್ಥೆಯ, ಅಂತರರಾಷ್ಟ್ರೀಯ ಕಾನೂನು ಹಾಗೂ ಅಂತರ-ರಾಜ್ಯ ಸಂಬಂಧಗಳ ಸ್ಥಾಪಿತ ಮಾನದಂಡಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಪಾಕ್ ಉಪಪ್ರಧಾನಿ ಹಾಗೂ ವಿದೇಶಾಂಗ ಸಚಿವ ಇಶಾಕ್ ದಾರ್ ತಿಳಿಸಿದ್ದಾರೆ.
ಈ...
ಕುಂದಾಪುರ: ಕಾಂತಾರಾ-2 ಸೆಟ್ನಲ್ಲಿದ್ದ ಜೂನಿಯರ್ ಆರ್ಟಿಸ್ಟ್ ನದಿಯಲ್ಲಿ ಮುಳುಗಿ ಸಾವು
ಕುಂದಾಪುರ: ಉಡುಪಿ: ಕಾಂತಾರ 2 ಸೆಟ್ನಲ್ಲಿದ್ದ ಜೂನಿಯರ್ ಆರ್ಟಿಸ್ಟ್ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರಿನಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಕಪಿಲ್ ಎಂದು ಗುರುತಿಸಲಾಗಿದೆ.
ಕೊಲ್ಲೂರು...
ರಾಜ್ಯದ 4 ಕಡೆ ಆಪರೇಷನ್ ಅಭ್ಯಾಸ್ ಗೆ ಸಿದ್ಧತೆ
ಬೆಂಗಳೂರು: ಗೃಹ ಸಚಿವಾಲಯದ ಸೂಚನೆ ಬೆಂಗಳೂರು ಕೇಂದ್ರದಲ್ಲಿ 4 ಕಡೆ ತುರ್ತು ಸಂದರ್ಭದಲ್ಲಿ ನಾಗರಿಕರ ಸುರಕ್ಷತಾ ಕವಾಯತಿನ ಅಣುಕು ಪ್ರದರ್ಶನಕ್ಕೆ (ಮ್ಯಾಕ್ ಡ್ರಿಲ್) ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಇಲಾಖೆ ಸಿದ್ಧತೆ...
ಪಾಕ್ ನ ಉಗ್ರ ಅಡಗುತಾಣಗಳ ಮೇಲೆ ಭಾರತದ ದಾಳಿಭಾರತೀಯ ಶಸ್ತ್ರಾಸ್ತ್ರ ಪಡೆಗಳಿಂದ ‘ಆಪರೇಷನ್ ಸಿಂದೂರ್’...
ನವದೆಹಲಿ: 'ಆಪರೇಷನ್ ಸಿಂಧೂರ್' ಎಂಬ ಹೆಸರಿನ ಕಾರ್ಯಾಚರಣೆಯಲ್ಲಿ, ಭಾರತೀಯ ಸಶಸ್ತ್ರ ಪಡೆಗಳು ಬುಧವಾರ ಮುಂಜಾನೆ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ನಡೆಸಿವೆ ಎಂದು...
ವಿಟ್ಲ: ಪೆರುವಾಯಿ ಮುಚ್ಚಿರಪದವು ಫಾತಿಮ ಮಾತೆ ದೇವಾಲಯದ ಫಾತಿಮಾ ಮಾತಾ ಸಮುದಾಯ ಭವನ...
ವಿಟ್ಲ: ಎಲ್ಲರ ಸಹಕಾರ ಅನ್ಯೂನ್ಯತೆಯಿಂದ ಸುಂದರ ಸಭಾಭವನ ನಿರ್ಮಾಣಗೊಂಡು ಇಂದು ಲೋಕಾರ್ಪಣೆಗೊಂಡಿದೆ. ಅಭಿವೃದ್ಧಿಯ ಸಂಕೇತವೇ ಈ ಒಂದು ಸಭಾಭವನ ಆಗಿದೆ. ನಮ್ಮೊಳಗಿನ ಸಂಬಂದ ಇನ್ನಷ್ಟು ಗಟ್ಟಿಯಾಗಲಿ ಎಂದು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ...
ದಕ್ಷಿಣಕನ್ನಡದ ಶ್ರೇಷ್ಠ ಕೊಂಬು ವಾದಕ ಅನಂತಾಡಿ ಪೂವಪ್ಪ ಸಪಲ್ಯ ನಿಧನ
ದಕ್ಷಿಣಕನ್ನಡದ ಶ್ರೇಷ್ಠ ಕೊಂಬು ವಾದಕರು, ದೈವರಾದನ ಕ್ಷೇತ್ರ ದಲ್ಲಿ "ಅನಂತಾಡಿ ಕೊಂಬು " ಕಂಬಳ ಕ್ಷೇತ್ರದಲ್ಲಿ "ಕಂಕನಾಡಿ ಕೊಂಬು" ಎಂದು ಪ್ರಖ್ಯಾತರಾಗಿದ್ದ ಅನಂತಾಡಿ ಶ್ರೀ ಪೂವಪ್ಪ ಸಪಲ್ಯ ರವರು ಇಂದು ಮುಂಜಾನೆ 1:00...
ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 95.52% ಗಳಿಸಿದ ಮಾಡತ್ತಾರು ಸರಕಾರಿ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಕ್ಷಿತ್
ಪುತ್ತೂರು: ಬಿಳಿಯೂರು ಮಾಡತ್ತಾರು ಸರಕಾರಿ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಕ್ಷಿತ್ ಅವರು ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ 597 ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಇವರು ಬಿಳಿಯೂರು...
ಮದ್ಯದ ನಶೆಯಲ್ಲಿ ಮರಕ್ಕೆ ಡಿಕ್ಕಿ ಹೊಡೆದು ತೋಟಕ್ಕೆ ಬಿದ್ದ ಕಾರು-ಚಾಲಕನಿಗೆ ಗಾಯ; ಮಹಿಳೆ ವಿಚಿತ್ರವಾಗಿ...
ಸಾಲೆತ್ತೂರು: ಸಾಲೆತ್ತೂರು ಸಮೀಪ ಕುಡಿದ ಅಮಲಿನಲ್ಲಿ ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದು ತೋಟಕ್ಕೆ ಪಲ್ಟಿಯಾದ ಘಟನೆ ವರದಿಯಾಗಿದೆ.ಕುತ್ತಾರು ಸಮೀಪ ನಡೆದಿದ್ದ ಕಾರ್ಯಕ್ರಮಕ್ಕೆ ಈಶ್ವರಮಂಗಲ ಸಮೀಪದ ಪಡುಮಲೆ ಪರಿಸರದ ನಿವಾಸಿಗಳು ಸ್ವಿಫ್ಟ್...
ಪುತ್ತೂರು: ಕಾರು-ಆಟೋ ರಿಕ್ಷಾ ನಡುವೆ ಡಿಕ್ಕಿ; ವೃದ್ಧೆಗೆ ಗಾಯ..!
ಪುತ್ತೂರು: ಕಾರು - ಆಟೋ ರಿಕ್ಷಾ ನಡುವೆ ಅಪಘಾತವಾದ ಘಟನೆ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ.
ಯು ಟರ್ನ್ ಮಾಡಲು ಮುಂದಾದ ಕಾರು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಆಟೋ ರಿಕ್ಷಾದಲ್ಲಿದ್ದ ವೃದ್ದೆಗೆ...
ಅಕ್ರಮ ಗಣಿಗಾರಿಕೆ ಪ್ರಕರಣ; ಶಾಸಕ ಜನಾರ್ದನ ರೆಡ್ಡಿ ಅಪರಾಧಿ ಎಂದು ತೀರ್ಪು; 7 ವರ್ಷ...
ಹೈದರಾಬಾದ್: ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ (OMC) ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹೈದರಾಬಾದ್ನ ಸಿಬಿಐ ವಿಶೇಷ ನ್ಯಾಯಾಲಯ ಮಂಗಳವಾರ ಶಾಸಕ ಜನಾರ್ದನ ರೆಡ್ಡಿ ಅವರನ್ನು ದೋಷಿ ಎಂದು ತೀರ್ಪು ನೀಡಿದೆ. ಪ್ರಕರಣದಲ್ಲಿ...
















