Tag: vtv vitla
ಮಂಗಳೂರು: ಮೀನು ವ್ಯಾಪಾರಿ ಕೊಲೆ ಯತ್ನ; ಲೋಕೇಶ್ ಕೋಡಿಕೆರೆ ಬಂಧನ..!
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಾದ ದಿನ ರಾತ್ರಿ ರೌಡಿಶೀಟರ್ ಕೋಡಿಕೆರೆ ಲೋಕೇಶ್ ಹಾಗೂ ಗ್ಯಾಂಗ್ ಪ್ರತೀಕಾರಕ್ಕೆ ಯತ್ನಿಸಿತ್ತು. ಕುಂಟಿಕಾನ ಬಳಿ ಉಳ್ಳಾಲ ನಿವಾಸಿ ಲುಕ್ಮಾನ್ ಎಂಬ ಮೀನಿನ ವ್ಯಾಪಾರಿಯನ್ನು ಅಟ್ಟಾಡಿಸಿ...
ವಿಟ್ಲ: ಅತೀ ಕಡಿಮೆ ಬೆಲೆಯಲ್ಲಿ ಉತ್ತಮ ಗುಣಮಟ್ಟದ ಗೃಹಪಯೋಗಿ ವಸ್ತುಗಳೊಂದಿಗೆ ವಿಟ್ಲದ ಜನಮನ ಗೆದ್ದ...
ವಿಟ್ಲ: ಅತೀ ಕಡಿಮೆ ಬೆಲೆಯಲ್ಲಿ ಉತ್ತಮ ಗುಣಮಟ್ಟದ ಗೃಹಪಯೋಗಿ ವಸ್ತುಗಳೊಂದಿಗೆ ವಿಟ್ಲದ ಜನಮನ ಗೆದ್ದ ಮಾಧವರತ್ನ ಬಿಗ್ ಬಜಾರ್ ಮತ್ತೆ ಖಾಸಗಿ ಬಸ್ ನಿಲ್ದಾಣದ ಬಳಿ ಅಡ್ಡದ ಬೀದಿಯಲ್ಲಿರುವ ಜೆ.ಎಮ್.ಜೆ ಕಾಂಪ್ಲೆಕ್ಸ್ನಲ್ಲಿ ಪ್ರಾರಂಭಗೊಂಡಿದೆ.
ರಿಯಾಯಿತಿ...
ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ನಾಳೆ ಮಾಕ್ ಡ್ರಿಲ್
ಬೆಂಗಳೂರು: ಪಹಲ್ಗಾಮ್ನಲ್ಲಿ ನಡೆದ ಉಗ್ರ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಭಾರತ ಭರ್ಜರಿ ತಾಲೀಮು ನಡೆಸಿದೆ. ಹೀಗಾಗಿ ಕೇಂದ್ರ ಸರ್ಕಾರ ದೇಶಾದ್ಯಂತ ಮಾಕ್ ಡ್ರಿಲ್ ಮಾಡಲು ಆದೇಶಿಸಿದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಮಾಕ್ ಡ್ರಿಲ್...
ಶಬರಿಮಲೆಗೆ ಭೇಟಿ ನೀಡಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆಗೆ ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿಯೊಬ್ಬರು ಶಬರಿಮಲೆಗೆ ಹೋಗುತ್ತಿರುವುದು ಇದೇ ಮೊದಲು. ಮೇ 18ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕೇರಳಕ್ಕೆ ಆಗಮಿಸಲಿದ್ದು, ಬಳಿಕ ಕೊಟ್ಟಾಯಂ ಜಿಲ್ಲೆಯ ಖಾಸಗಿ ಕಾರ್ಯಕ್ರಮದಲ್ಲಿ...
ಮಂಗಳೂರು: ಅಪಾರ್ಟ್ ಮೆಂಟ್ನಲ್ಲಿ ಅಗ್ನಿ ಅವಘಡ..!
ಮಂಗಳೂರು: ಅಪಾರ್ಟ್ ಮೆಂಟ್ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಮಂಗಳೂರಿನ ಕುದ್ರೋಳಿಯ ಶಿವಗಿರಿ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ.
ಶಿವಗಿರಿ ಅಪಾರ್ಟ್ಮೆಂಟ್ನ ಮೂರನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಪೂರ್ತಿ ಕಟ್ಟಡ ದಟ್ಟ ಹೊಗೆಯಿಂದ ಆವರಿಸಿಕೊಂಡಿತ್ತು. ಬೆಂಕಿ...
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಟ ಧ್ರುವ ಸರ್ಜಾ ದಂಪತಿ ಭೇಟಿ
ಸುಬ್ರಹ್ಮಣ್ಯ: ಚಲನಚಿತ್ರ ನಟ ಧ್ರುವ ಸರ್ಜಾ ಅವರು ಕುಟುಂಬ ಸಮೇತರಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬೇಟಿ ನೀಡಿದರು. ಕ್ಷೇತ್ರಕ್ಕೆ ಆಗಮಿಸಿದ ಅವರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಬಳಿಕ ಹೊಸಳಿಗಮ್ಮನ...
ಬೆಳ್ತಂಗಡಿ : ಮನೆಗೆ ನುಗ್ಗಿ ನಗನಗದು ಕಳವು ಪ್ರಕರಣ – ಇಬ್ಬರು ಆರೋಪಿಗಳು ಅರೆಸ್ಟ್..!
ಬೆಳ್ತಂಗಡಿ: ಮನೆಯೊಳಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗ-ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಪೋಲೀಸರ ತಂಡ ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
ಬಂಧಿತ ಆರೋಪಿಗಳನ್ನು ಹಾಸನ ಜಿಲ್ಲೆಯ ಮಾಲೂರು ತಾಲೂಕಿನ ಅಂಗಡಿಹಳ್ಳಿ...
ಕಡಬ: ಆಯತಪ್ಪಿ ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು..!
ಕಡಬ: ತನ್ನ ಮನೆಯ ತೋಟದಲ್ಲಿ ತೆಂಗಿನಕಾಯಿ ಕೀಳಲು ಮರಕ್ಕೆ ಹತ್ತಿದ್ದ ವೇಳೆ ಆಯ ತಪ್ಪಿ ಕೆಳಗೆ ಬಿದ್ದ ವ್ಯಕ್ತಿಯೋರ್ವರು ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ ಘಟನೆ ಕಡಬ ತಾಲೂಕು ಬಲ್ಯ ಗ್ರಾಮದ ಪಲ್ಲತಡ್ಕದಲ್ಲಿ ನಡೆದಿದೆ.
ಮೃತಪಟ್ಟ...
ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಘಟನಾ ಸ್ಥಳದಲ್ಲಿದ್ದ ಇಬ್ಬರು ಮಹಿಳೆಯರ ವಿಚಾರಣೆ
ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳು ಕೃತ್ಯ ಎಸಗಿ ಕಾರಿನಲ್ಲಿ ಪರಾರಿಯಾಗುತ್ತಿದ್ದಾಗ ಸ್ಥಳದಲ್ಲಿದ್ದ ಇಬ್ಬರು ಬುರ್ಖಾ ಧರಿಸಿದ ಮಹಿಳೆಯರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಪ್ರಾಥಮಿಕ ವಿಚಾರಣೆಯಲ್ಲಿ ಈ ಮಹಿಳೆಯರಿಗೆ ಘಟನೆಯಲ್ಲಿ ನೇರವಾಗಿ...
ಬುಡ್ಗಾಮ್ನ ಚೆಕ್ಪಾಯಿಂಟ್ನಲ್ಲಿ ಇಬ್ಬರು ಭಯೋತ್ಪಾದಕ ಸಹಚರರ ಬಂಧನ..!
ಬುಡ್ಗಾಮ್: 26 ಜನರ ಪ್ರಾಣವನ್ನು ಬಲಿ ಪಡೆದ ಪಹಲ್ಗಾಮ್ ದಾಳಿಯ ಕೆಲವು ದಿನಗಳ ನಂತರ, ಬುಡ್ಗಾಮ್ ಜಿಲ್ಲೆಯಲ್ಲಿ ಇಬ್ಬರು ಭಯೋತ್ಪಾದಕ ಸಹಚರರನ್ನು ಬಂಧಿಸಿದ್ದು, ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಹಾಗೂ ಗ್ರೆನೇಡ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಶ್ರೀನಗರದ ಹೊರವಲಯದಲ್ಲಿರುವ...
















