Tag: vtv vitla
ಉದ್ಯಮಿ ಎಡಕ್ಕಾನ ರಾಜಾರಾಮ ಭಟ್ ವಿದೇಶದಲ್ಲಿ ಹೃದಯಾಘಾತದಿಂದ ನಿಧನ..!
ಪುತ್ತೂರು: ಉದ್ಯಮಿ, ಕೃಷಿಕ, ರಾಜಕೀಯ ಕಾರ್ಯಕರ್ತ ರಾಜರಾಮ್ ಭಟ್ ಎಡಕ್ಕಾನ ಅವರು ವಿದೇಶದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುಳ್ಯ ತಾಲೂಕಿನ ಕಲ್ಮಡ್ಕದ ನಿವಾಸಿಯಾದ ಎಡಕ್ಕಾನ ರಾಜರಾಮ್ ಭಟ್ ಅವರು ದುಬೈಯಲ್ಲಿ ಭಾರತೀಯ ಕಾಲಮಾನ ಮುಂಜಾನೆ...
ಧರ್ಮದ ಹೆಸರಲ್ಲಿ ನಾಗರಿಕರನ್ನ ಕೊಲ್ಲುವುದು ಅಕ್ಷಮ್ಯ ಅಪರಾಧ – ಪಹಲ್ಗಾಮ್ ದಾಳಿಗೆ ವಿಶ್ವಸಂಸ್ಥೆ ಖಂಡನೆ
ನವದೆಹಲಿ: ಧರ್ಮದ ಹೆಸರಿನಲ್ಲಿ ಭಯೋತ್ಪಾದನೆ ಹಾಗೂ ಆ ಮೂಲಕ ನಾಗರಿಕರನ್ನು ಕೊಲ್ಲುವುದು ಅಕ್ಷಮ್ಯ ಅಪರಾಧ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರೆಸ್ ಹೇಳಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ಕಾರ್ಮೋಡ...
ಮೇ 7ರಂದು ಯುದ್ಧ ಕಾಲದ ಮಾಕ್ ಡ್ರಿಲ್
ಭಾರತ-ಪಾಕಿಸ್ತಾನ ಯುದ್ಧೋನ್ಮಾದ ನಡುವೆ ಗೃಹ ಇಲಾಖೆ ಹಲವು ರಾಜ್ಯಗಳಿಗೆ ಮೇ 7ರಂದು ಮಿಲಿಟರಿ ಅಣಕು ಪ್ರದರ್ಶನ ನಡೆಸುವಂತೆ ಸೂಚಿಸಿದೆ.
ಅದರಂತೆ ವಾಯುದಾಳಿ ವೇಳೆ ಸೈರನ್ ಮೊಳಗಿಸುವುದು, ಶತ್ರುಗಳ ದಾಳಿ ವೇಳೆ ಆತ್ಮರಕ್ಷಣೆ ಬಗ್ಗೆ...
ದಾವಣಗೆರೆ: ಕುಖ್ಯಾತ ರೌಡಿ ಸಂತೋಷ್ ಕುಮಾರ್ ಬರ್ಬರವಾಗಿ ಕೊಚ್ಚಿ ಕೊಂದ ದುಷ್ಕರ್ಮಿಗಳು
ದಾವಣಗೆರೆ: ಕುಖ್ಯಾತ ರೌಡಿಶೀಟರ್ ಸಂತೋಷ್ ಕುಮಾರ್ ನನ್ನು ಹಾಡಹಗಲೇ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮೃತನನ್ನು ಸಂತೋಷ್ ಕುಮಾರ್ ಅಲಿಯಾಸ್ ಕಣುಮಾ ಎಂದು ಗುರುತಿಸಲಾಗಿದೆ.
ಆಟೋದಲ್ಲಿ ಬಂದ ನಾಲ್ಕೈದು ಜನ...
ಉಡುಪಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಬರಹ; ಆರೋಪಿಗೆ 14 ದಿನ ನ್ಯಾಯಾಂಗ ಬಂಧನ
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳಕನಕಾರಿ ಕಮೆಂಟ್ ಮಾಡಿದ ಆರೋಪಿಯನ್ನು ಕಾರ್ಕಳ ಠಾಣಾ ಪೊಲೀಸರು ಬಂಧಿಸಿದ್ದಾರೆ.ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಬೆಂಗಳೂರಿನ ಹೋಂ ಗಾರ್ಡ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಂಪತ್...
ಜೀವ ಬೆದರಿಕೆಯ ಬಗ್ಗೆ ಪೊಲೀಸರಿಗೆ ಹೇಳಿದರೂ ಕ್ರಮ ಜರುಗಿಸುತ್ತಿಲ್ಲ: ಶರಣ್ ಪಂಪ್ವೆಲ್
ತನಗೆ ಜೀವ ಬೆದರಿಕೆ ಕರೆಗಳು ಹದಿನಾರು ವರ್ಷದಿಂದ ಬರುತ್ತಿವೆ. ಅತ್ಮರಕ್ಷಣೆಗಾಗಿ ಗನ್ ಲೈಸನ್ಸ್ ಕೊಡಿ ಅಂತ ಪೊಲೀಸರಿಗೆ ಮನವಿ ಮಾಡಿದರೂ, ಪ್ರಯೋಜನವಾಗಿಲ್ಲ. ತನ್ನ ವಿರುದ್ಧ ಜಾಲತಾಣದಲ್ಲಿ ಬೆದರಿಕೆ ಪೋಸ್ಟ್ ಹರಿದಾಡುವಾಗ ಕೇಸ್ ದಾಖಲಿಸಿಕೊಂಡು...
ವಿಟ್ಲ: ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲಾ ಚೆಕ್ ಪೋಸ್ಟ್ ಗಳಲ್ಲಿ ವಾಹನಗಳಿಗೆ ಅಂಟಿಸಿದ್ದ...
ವಿಟ್ಲ : ಪ್ರಸ್ತುತ ದಿನಗಳಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ನಿಯಂತ್ರಣದ ಮುಂಜಾಗ್ರತೆಯ ಬಗ್ಗೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಲ್ಲಾ ಚೆಕ್ ಪೋಸ್ಟ್ ಗಳಲ್ಲಿ ಎಲ್ಲಾ ವಾಹನ ತಪಾಸಣೆ ನಡೆಸುತ್ತಿದ್ದು ವಾಹನಗಳಿಗೆ ಅಳವಡಿಸಲಾದ...
ಕಾಶ್ಮೀರದ ಜೈಲುಗಳ ಮೇಲೆ ದಾಳಿಗೆ ಉಗ್ರರ ಸಂಚು
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಜೈಲುಗಳ ಮೇಲೆ ಭಯೋತ್ಪಾದಕ ದಾಳಿಯ ಬೆದರಿಕೆ ಬಂದಿದೆ. ಪಹಲ್ಗಾಮ್ನಲ್ಲಿ ಕೆಲವು ದಿನಗಳ ಹಿಂದೆ ನಡೆದ ಪ್ರವಾಸಿಗರ ಮಾರಣಹೋಮದ ಬೆನ್ನಲ್ಲೇ ಉಗ್ರರು ಕಣಿವೆ ರಾಜ್ಯದಲ್ಲಿ ಮತ್ತೆ ಡೆಡ್ಲಿ...
ಉಗ್ರರಿಗೆ ಸಹಾಯ ಮಾಡಿದ್ದ ಶಂಕಿತ ಆರೋಪಿ ನದಿಗೆ ಹಾರಿ ಸಾವು
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ದಾಳಿಗೆ ಸಂಬಂಧಪಟ್ಟಂತೆ ವಿಚಾರಣೆಗೆಂದು ಕರೆದೊಯ್ದಿದ್ದ ಶಂಕಿತ ಆರೋಪಿಯ ಶವ ನದಿ ದಂಡೆಯಲ್ಲಿ ಪತ್ತೆಯಾಗಿದ್ದು, ತನಿಖೆ ನಡೆಸುವಂತೆ ಆದೇಶಿಸಲಾಗಿದೆ.
ಪಹಲ್ಗಾಮ್ ದಾಳಿ ಸಂಬಂಧ ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿ ತೊಡಗಿವೆ. ದಾಳಿಗೆ...
ಮಂಗಳೂರು: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಸಹಿತ ಇಬ್ಬರಿಗೆ ಜೀವ ಬೆದರಿಕೆ:...
ಜೀವ ಬೆದರಿಕೆ ಇರುವ ವಿಚಾರವಾಗಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಮಂಗಳೂರಿನ ಕದ್ರಿ ಠಾಣೆಗೆ ಭಾನುವಾರ ದೂರು ನೀಡಿದ್ದಾರೆ. ಅದರಂತೆ ಪ್ರಕರಣ ದಾಖಲಿಸಿಕೊಂಡ ಕದ್ರಿ ಠಾಣೆ ಪೊಲೀಸರು ಇನ್ಫಾರ್ಮೇಶನ್ ಟೆಕ್ನಾಲಜಿ...
















