Tag: vtv vitla
ಸುಹಾಸ್ ಶೆಟ್ಟಿ ಕೊಲೆಗೆ ವಿದೇಶದಿಂದ ಹಣ ಸಂದಾಯವಾಗಿರುವ ಶಂಕೆ
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಫಾಜಿಲ್ ಸಹೋದರ ಸುಪಾರಿ ನೀಡಿದ್ದ ವಿಚಾರ ಬಹಿರಂಗವಾಗಿತ್ತು. ಆದರೆ, ಇದೀಗ ವಿದೇಶದಿಂದಲೂ ಹಣ ಕಳುಹಿಸಲಾಗಿತ್ತೇ ಎಂಬ ಅನುಮಾನ ವ್ಯಕ್ತವಾಗಿದೆ. ಆ ನಿಟ್ಟಿನಲ್ಲಿಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ...
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಅಡಗುತಾಣ ಪತ್ತೆ- 5 ಬಾಂಬ್‌ಗಳು ವಶಕ್ಕೆ
ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಭಯೋತ್ಪಾದಕರು ಬಳಸುತ್ತಿದ್ದ ಭೂಗತ ಅಡಗುತಾಣವನ್ನು ಸೇನೆ ಭೇದಿಸಿದ್ದು, 5 ಜೀವಂತ ಬಾಂಬ್ ವಶಕ್ಕೆ ಪಡೆದಿದೆ. ಈ ಮೂಲಕ ಭಾರತೀಯ ಸೇನೆಯು ಅತಿದೊಡ್ಡ ದುರಂತವನ್ನು ತಪ್ಪಿಸಿದೆ.ಭಾನುವಾರ ಸಂಜೆ ಪೂಂಚ್‌ನ...
ಬಂಟ್ವಾಳ: ಶ್ರೀ ನಿಟಿಲಾಕ್ಷ ಸದಾಶಿವ ಸನ್ನಿಧಿಯಲ್ಲಿ ಲೋಕಕಲ್ಯಾಣಾರ್ಥವಾಗಿ ನಡೆದ “ಅತಿಮಹಾರುದ್ರಯಾಗ” ಸಂಪನ್ನ
ಬಂಟ್ವಾಳ: ಕಲ್ಲಡ್ಕ ಸಮೀಪದ ಮೊಗರ್ನಾಡು ಸಾವಿರ ಸೀಮೆಯ ನಿಟಿಲಾಪುರ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಮೇ 2ರಂದು ಆರಂಭಗೊಂಡಿದ್ದ, ರಾಜ್ಯದಲ್ಲೇ ಮೊದಲ ಬಾರಿ ಸಾರ್ವಜನಿಕವಾಗಿ ನಡೆದ "ಅತಿಮಹಾರುದ್ರಯಾಗ" ಭಾನುವಾರ ಮಧ್ಯಾಹ್ನ ಸಂಪನ್ನಗೊಂಡಿತು. ಕಾಶಿ ಸಂಸ್ಥಾನ...
ಧರ್ಮಸ್ಥಳ: ದೇವರ ದರ್ಶನಕ್ಕೆ ಬಂದವರ ಚಿನ್ನಾಭರಣ ಕಳವು
ಆಂಧ್ರಪ್ರದೇಶದಿಂದ ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆಂದು ಬಂದವರ ಚಿನ್ನಾಭರಣ ಕಳವಾಗಿದ್ದು ಇದೀಗ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರರಾದ ಆಂದ್ರಪ್ರದೇಶದ ನೆಲ್ಲೂರು ಜಿಲ್ಲೆಯ ಸಾಯಿ ಹೃದಯ ಟೆಂಪಲ್ ಗೋಮತಿ ನಗರದಲ್ಲಿನ ಶ್ರೀ ನಗರ ಕಾಲೋನಿಯ ನಿವಾಸಿ...
ವಿಟ್ಲ: ಚೆಸ್ ಕ್ಲಾಸ್ ಶುಭಾರಂಭ
ವಿಟ್ಲ: ಮೇ 5 ಸೋಮವಾರದಂದು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ, ಪಂಚ ಲಿಂಗ ಸದನದಲ್ಲಿ ಚೆಸ್ ಕ್ಲಾಸ್ ಶುಭಾರಂಭಗೊಳ್ಳಲಿದೆ. ಸಾಯಂಕಾಲ 5 ಗಂಟೆಗೆ ಸರಿಯಾಗಿ ದೀಪ ಪ್ರಜ್ವಲಿಸಿ ಉದ್ಘಾಟನೆ ನಡೆಯಲಿದೆ.
ಪ್ರತೀ ಸೋಮವಾರ ಸಾಯಂಕಾಲ...
ಸತತ 11ನೇ ಬಾರಿ ಕದನ ವಿರಾಮ ಉಲ್ಲಂಘಿಸಿದ ಪಾಕ್
ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ, ಪಾಕಿಸ್ತಾನವು ನಿಯಂತ್ರಣ ರೇಖೆಯಲ್ಲಿ ಸತತ 11ನೇ ಬಾರಿ ಕದನ ವಿರಾಮವನ್ನು ಉಲ್ಲಂಘಿಸಿದೆ.
ಇದಕ್ಕೆ ಭಾರತ ಸೇನೆಯೂ ತಕ್ಕ ಪ್ರತ್ಯುತ್ತರ ನೀಡಿದೆ. ಪಾಕಿಸ್ತಾನಿ ಪಡೆಗಳು ಗಡಿಯಲ್ಲಿ...
ಸೋನು ನಿಗಮ್ ವಿರುದ್ಧ ಕನ್ನಡ ಸಂಘಟನೆಗಳಿಂದ ಇಂದು ಬೃಹತ್ ಪ್ರತಿಭಟನೆ
ಬೆಂಗಳೂರು: ಕನ್ನಡ ಭಾಷೆ ದೂಷಿಸಿದ ಪರಭಾಷಾ ಗಾಯಕ ಸೋನು ನಿಗಮ್ ವಿರುದ್ಧ ಕನ್ನಡಿಗರು ಕೆರಳಿ ನಿಂತಿದ್ದಾರೆ. ಬಾಲಿವುಡ್ ಸಿಂಗರ್ ಸೋನು ನಿಗಮ್ ಆಡಿರುವ ಮಾತುಗಳು ಕನ್ನಡಿಗರ ತಾಳ್ಮೆ ಪರೀಕ್ಷಿಸಿವೆ. ಮಾತ್ರವಲ್ಲ, ಇದಕ್ಕೆೆ ಪ್ರತಿಭಟನೆ...
ಹರೀಶ್ ಪೂಂಜಾ ವಿರುದ್ಧ FIR ದಾಖಲು
ಶ್ರೀ ಗೋಪಾಲಕೃಷ್ಣ ದೇವಸ್ಥಾನ ಭಟ್ರಬೈಲು ತೆಕ್ಕಾರು ಇಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾ ವೇದಿಕೆಯಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು 'ಗ್ರಾಮದ ಮುಸ್ಲಿಮರ ಬಗ್ಗೆ ಮಾನಹಾನಿಕಾರ ಮತ್ತು ಕೋಮು ಪ್ರಚೋದನೆಯಿಂದ ಕೂಡಿದ...
‘ದೇಶದ ಜನತೆ ಬಯಸಿದ್ದು ಖಂಡಿತವಾಗಿಯೂ ನಡೆಯುತ್ತೆ’: ಪಹಲ್ಗಾಮ್ ದಾಳಿಗೆ ಪ್ರತೀಕಾರ ಕುರಿತು ರಾಜನಾಥ್ ಸಿಂಗ್...
ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತೊಮ್ಮೆ ದೊಡ್ಡ ಹೇಳಿಕೆ ನೀಡಿದ್ದಾರೆ. ಸಶಸ್ತ್ರ ಪಡೆಗಳೊಂದಿಗೆ ಒಟ್ಟಾಗಿ ಕೆಲಸ ಮಾಡುವುದು. ಭಾರತದ ಬಗ್ಗೆ ದುಷ್ಟ ಉದ್ದೇಶಗಳನ್ನು ಹೊಂದಿರುವವರಿಗೆ...
ಇನ್ಸ್ಟಾಗ್ರಾಮ್ ನಲ್ಲಿ ಕೋಮು ಪ್ರಚೋದನಾತ್ಮಕ ಪೋಸ್ಟ್ ಪ್ರಸಾರ ; ಪ್ರಕರಣ ದಾಖಲು
ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂ ನಲ್ಲಿ ಕೋಮು ಪ್ರಚೋದನಾತ್ಮಕ ಪೋಸ್ಟ್ ಪ್ರಸಾರ ಪಡಿಸಿದ ಹಿನ್ನೆಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ಸ್ಟಾಗ್ರಾಮ್ ನಲ್ಲಿ on_fixed_leader ಎಂಬ ಹೆಸರಿನ ಖಾತೆಯಲ್ಲಿ ಧಾರ್ಮಿಕ ಭಾವನೆಗೆ...















