Tag: vtv vitla
ಸುಹಾಸ್ ಶೆಟ್ಟಿ ಹತ್ಯೆ ಕೇಸ್: ದಕ್ಷಿಣ ಕನ್ನಡದಲ್ಲಿ ಇಂದಿನಿಂದ ಮೇ.4 ರವರೆಗೆ ಮದ್ಯ...
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ದಕ್ಷಿಣ ಕನ್ನಡದ ಐದು ತಾಲೂಕುಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮು ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಬಂಟ್ವಾಳ, ಬೆಳ್ತಂಗಡಿ, ಪುತ್ತೂರು,...
ಸುಹಾಸ್ ಶೆಟ್ಟಿ ಮೃತದೇಹ ಮೆರವಣಿಗೆ; ಅಂತ್ಯಕ್ರಿಯೆಗೆ ಸಿದ್ಧತೆ
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಮಾಡಲಾಗಿದೆ. ಇತ್ತ ಸುಹಾಸ್ ಶೆಟ್ಟಿ ಮೃತದೇಹ ಮೆರವಣಿಗೆ ಮೂಲಕ ತರಲಾಗುತ್ತಿದ್ದು, ಬಂಟ್ವಾಳದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ವರದಿಯಾಗಿದೆ. ಮರಣೋತ್ತರ ಪರೀಕ್ಷೆಯ...
ವಿಟ್ಲದ ಪ್ರತಿಷ್ಠಿತ ಆಹಾರ ಸಂಸ್ಕರಣ ಘಟಕದಲ್ಲಿ ಉದ್ಯೋಗಾವಕಾಶ
ಮೇಲ್ವಿಚಾರಕ ಹುದ್ದೆಗೆ ಮಹಿಳಾ ಸಿಬ್ಬಂದಿಗಳು
ಸರಕಾರ ನಿರ್ದೇಶೀತ ಅನುಸಾರ ಉತ್ತಮ ವೇತನದೊಂದಿಗೆ ಬೋನಸ್, ಪಿಎಫ್, ಈಎಸ್ಐ, ರಜೆ ಸಂಬಳ TA, DA ಇಂದೇ ಸಂಪರ್ಕಿಸಿ
ವಿಟ್ಲದ ಪ್ರತಿಷ್ಠಿತ ಆಹಾರ ಸಂಸ್ಕರಣ ಘಟಕದಲ್ಲಿ ಖಾಯಂ ಕೆಲಸಕ್ಕೆ ಮಹಿಳಾ...
ಸೋಶಿಯಲ್ ಮೀಡಿಯಾದಲ್ಲಿ ಟಾರ್ಗೆಟ್ ಕಿಲ್ಲರ್ ಹೆಸರಲ್ಲಿ ವಾರ್ನಿಂಗ್ ; ಮಾರ್ಚ್ 31 ರಂದೆ ಸುಹಾಸ್...
ಮಂಗಳೂರು: ನಗರದ ಬಜೆ ಕಿನ್ನಿಪದವು ಬಳಿ ನಿನ್ನೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಹಂತಕರು ಬರ್ಬರವಾಗಿ ಹತ್ಯೆ ಮಾಡಿದ ಬಳಿಕ ಹಲವು ಬೆಳವಣಿಗೆಗಳು ನಡೆದಿದ್ದು, ಸುಹಾಸ್ ಹತ್ಯೆ ಬೆನ್ನಲ್ಲೇ 'ಫಿನಿಶ್' ಅಂತ ಸೋಶಿಯಲ್...
ದಕ್ಷಿಣ ಕನ್ನಡ ವ್ಯಾಪ್ತಿಯಲ್ಲಿ 5ರವರೆಗೆ ನಿಷೇದಾಜ್ಞೆ ಜಾರಿ
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಿನಾಂಕ 05.05.2025ರ ವರೆಗೆ ನಿಷೇದಾಜ್ಞೆ ಜಾರಿ ಮಾಡಿ ಆದೇಶಿಸಿದ್ದಾರೆ. ಸುಹಾಸ್ ಶೆಟ್ಟಿ...
ಕಣ್ಣೂರಿನಲ್ಲಿ ಯುವಕನಿಗೆ ಚೂರಿ ಇರಿತ..!
ಮಂಗಳೂರು: ಇಲ್ಲಿನ ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತರೊಬ್ಬರ ಕೊಲೆ ನಡೆದಿರುವ ಬೆನ್ನಿಗೇ ಅಡ್ಯಾರ್ ಕಣ್ಣೂರಿನಲ್ಲಿ ಮುಂಜಾನೆ ಯುವಕನೋರ್ವನ ಮೇಲೆ ದುಷ್ಕರ್ಮಿಗಳು ಚೂರಿ ಇರಿದ ಘಟನೆ ನಡೆದಿದೆ.
ಚೂರಿ ಇರಿತಕ್ಕೊಳಗಾದವರನ್ನು ನೌಷಾದ್ ಎಂದು ಗುರುತಿಸಲಾಗಿದ್ದು, ನಗರ ಹೊರವಲಯದ...
ಕಣ್ಣೂರಿನಲ್ಲಿ ಯುವಕನ ಮೇಲೆ ಚಾಕು ಇರಿತ
ಮಂಗಳೂರು: ಇಲ್ಲಿನ ಬಜ್ಪೆಯಲ್ಲಿ ಹಿಂದುತ್ವ ಕಾರ್ಯಕರ್ತನರೊಬ್ಬರ ಕೊಲೆ ನಡೆದಿರುವ ಬೆನ್ನಿಗೇ ಅಡ್ಯಾರ್ ಕಣ್ಣೂರಿನಲ್ಲಿ ಮುಂಜಾನೆ ಯುವಕನೋರ್ವನ ಮೇಲೆ ದುಷ್ಕರ್ಮಿಗಳು ಚೂರಿ ಇರಿತ ನಡೆಸಿದ್ದಾರೆ.ಚೂರಿ ಇರಿತಕ್ಕೊಳಗಾದವರನ್ನು ನೌಷಾದ್ ಎಂದು ಗುರುತಿಸಲಾಗಿದ್ದು, ನಗರ ಹೊರವಲಯದ ಅಡ್ಯಾರ್...
ಭಾರತದ ಮನರಂಜನಾ ಕಂಟೆಂಟ್ಗಳನ್ನ ನಿಷೇಧಿಸಿದ ಪಾಕಿಸ್ತಾನ
ಇಸ್ಲಮಾಬಾದ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯ ಬಳಿಕ ಪಾಕ್ಗೆ ತಕ್ಕ ತಿರುಗೇಟು ನೀಡಲು ಭಾರತ ಸಜ್ಜಾಗುತ್ತಿದೆ. ಭಾರತ ಹಾಗೂ ಪಾಕಿಸ್ತಾನ ನಡುವೆ ಯುದ್ಧ ಪ್ರಾರಂಭವಾಗುವ...
ದ.ಕ ಬಂದ್: ಖಾಸಗಿ ಬಸ್ ಗಳ ಮೇಲೆ ಕಲ್ಲು ತೂರಾಟ
ಸುಹಾಸ್ ಶೆಟ್ಟಿ ಹತ್ಯೆ ಕೇಸ್ ಸಂಬಂಧಿಸಿ ಮೇ.2ರ ಶುಕ್ರವಾರ ಮಂಗಳೂರಿನ ನಗರದ ಯೂನಿವರ್ಸಿಟಿ ಕಾಲೇಜ್ ಬಳಿ ಖಾಸಗಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆದಿದೆ.
ನಗರದ ಖಾಸಗಿ ಬಸ್ ಗಳ ಮೇಲೆ...
ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಖಂಡಿಸಿ ಇಂದು ಬಂದ್ ಗೆ ಕರೆ ವಿಟ್ಲ ಪೇಟೆ...
ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ದ.ಕ ಜಿಲ್ಲೆಯಾದ್ಯಂತ ಒಂದು ದಿನ ಬಂದ್ ನಡೆಸುವಂತೆ ಕರೆ ಕೊಟ್ಟಿದೆ. ಹಿಂದೂ ಪರಿಷತ್ ವಿಟ್ಲ ಪೇಟೆಯಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಇಂದು...








