Tuesday, November 10, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ಕುಡುಪು ಯುವಕನ ಹತ್ಯೆ ಪ್ರಕರಣ; ಮತ್ತೆ ಐವರು ಆರೋಪಿಗಳ ಬಂಧನ..!

ಮಂಗಳೂರು: ನಗರದ ಹೊರವಲಯದ ಕುಡುಪು ಬಳಿ ಯುವಕನನ್ನು ಕಲ್ಲಿನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ಮತ್ತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಯತಿರಾಜ್, ಸಚಿನ್, ಅನಿಲ್, ಸುಶಾಂತ್ ಮತ್ತು...

52ನೇ ಸಿಜೆಐ ಆಗಿ ನ್ಯಾ.ಬಿಆರ್ ಗವಾಯಿ ನೇಮಕ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರನ್ನು ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಅನುಮೋದಿಸಿದ್ದಾರೆ. ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಮೇ 14 ರಂದು ಭಾರತದ...

ಸುಳ್ಯ: ಹೊಳೆಗೆ ಬಿದ್ದು ಮಹಿಳೆ ಮೃತ್ಯು..!

ಸುಳ್ಯ: ಹೊಳೆಗೆ ಬಿದ್ದು ಮಹಿಳೆ ಮೃತಪಟ್ಟ ಘಟನೆ ಸಂಪಾಜೆ ಗ್ರಾಮದ ಕೊಯನಾಡಿನಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ದಿ. ಅಣ್ಣು ದಾಸ್ ಅವರ ಧರ್ಮ ಪತ್ನಿ ಯಶೋದ ದಾಸ್ (60 ವ.) ಎಂದು ಗುರುತಿಸಲಾಗಿದೆ. ಅವರಿಗೆ ಕೆಲವು...

ಕೋಲ್ಕತ್ತಾ ಹೋಟೆಲ್‌ನಲ್ಲಿ ಅಗ್ನಿ ಅವಘಡ; 14 ಮಂದಿ ಸಜೀವ ದಹನ..!

ಕೋಲ್ಕತ್ತಾ: ಕೋಲ್ಕತ್ತಾದ ಬುರ್ರಾಬಜಾರ್‌ನಲ್ಲಿರುವ ಹೋಟೆಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 14 ಮಂದಿ ಸಜೀವ ದಹನವಾಗಿದ್ದಾರೆ ಎಂದು ವರದಿಯಾಗಿದೆ. ಅಗ್ನಿ ಅವಘಡದಲ್ಲಿ ಹಲವರಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು...

ವಾಣಿಜ್ಯ ವಾಹನಗಳ ನೋಂದಣಿ ಶುಲ್ಕ ಮೇ.1 ರಿಂದ ಏರಿಕೆ

ನಿರ್ಮಾಣ ವಲಯದಲ್ಲಿ ಬಳಸುವ ಮತ್ತು 10 ಲಕ್ಷ ರೂ. ಒಳಗಿನ ವಾಣಿಜ್ಯ ವಾಹನಗಳ ನೋಂದಣಿ ಶುಲ್ಕ ಮೇ 1 ರಿಂದ ಏರಿಕೆಯಾಗಲಿದೆ. ವಾಣಿಜ್ಯ ವಾಹನ ನಿರ್ವಾಹಕರ ವಿರೋಧದ ಹೊರತಾಗಿಯೂ, ರಾಜ್ಯ ಸರ್ಕಾರವು ಮೇ 1...

ಭಯೋತ್ಪಾದನೆ ವಿಚಾರದಲ್ಲಿ ಕಾಂಗ್ರೆಸ್‌ ಪಾಕ್‌ನಂತೆ ಮಾತನಾಡುತ್ತಿದೆ: ಪ್ರಲ್ಹಾದ್‌ ಜೋಶಿ ಆರೋಪ

ನವದೆಹಲಿ: ಭಯೋತ್ಪಾದನೆ ವಿಚಾರದಲ್ಲಿ ಕಾಂಗ್ರೆಸ್‌ ಸಹ ಪಾಕಿಸ್ತಾನದ ರೀತಿಯೇ ಮಾತನಾಡುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ‌ ಆರೋಪಿಸಿದ್ದಾರೆ. ಪಹಲ್ಗಾಮ್‌ ಭಯೋತ್ಪಾದನಾ ದಾಳಿ ಕುರಿತು ಕಾಂಗ್ರೆಸ್‌ ನಾಯಕರ...

ಭೀಕರ ಅಗ್ನಿ ಅವಘಡ, ಜೀವ ಉಳಿಸಿಕೊಳ್ಳಲು 5ನೇ ಅಂತಸ್ತಿನಿಂದ ಹಾರಿದ ಯುವತಿ

ಅಹ್ಮದಾಬಾದ್: ಗುಜರಾತ್ ರಾಜಧಾನಿ ಅಹ್ಮದಾಬಾದ್ ನಲ್ಲಿ ನಡೆದ ಭೀಕರ ಅಗ್ನಿಅವಘಡದಲ್ಲಿ ಮಹಿಳೆಯೊಬ್ಬರು ಜೀವ ಉಳಿಸಿಕೊಳ್ಳಲು ಕಟ್ಟಡದ 5ನೇ ಅಂತಸ್ತಿನಿಂದ ಕೆಳಗೆ ಹಾರಿದ್ದಾರೆ.ಅಹ್ಮದಾಬಾದ್ ನ ಇಂದಿರಾ ಸೇತುವೆ ಪ್ರದೇಶದ ಆಟ್ರೆ ಆರ್ಕಿಡ್‌ನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ...

ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ನಡೆಯಲಿರುವ ‘ಅತಿ ಮಹಾ ರುದ್ರಯಜ್ಞ’ದ ಆಹ್ವಾನ ಪತ್ರಿಕೆ ಸ್ವೀಕರಿಸಿದ...

ಭಾರತದಲ್ಲಿ ಯಾಗಗಳ ಪವಿತ್ರ ಸಂಪ್ರದಾಯವು ಸಾವಿರಾರು ವರ್ಷಗಳ ಹಿಂದಿನದು. ಯಾಗವು ಸ್ವಯಂ ಶುದ್ದೀಕರಣ ಮತ್ತು ಪರಿಸರ ಶುದ್ದೀಕರಣದ ಅರ್ಥಪೂರ್ಣ ಮಾಧ್ಯಮವಾಗಿದೆ. ಯಾಗವು ಸಾರ್ವಜನಿಕ ಕಲ್ಯಾಣಕ್ಕೂ ಪ್ರೇರಣೆ ನೀಡುತ್ತದೆ. ಈ ಹಿನ್ನೆಲೆಯಲ್ಲಿ ಜನಕಲ್ಯಾಣದ ಪವಿತ್ರ...

ಮಂಗಳೂರು: ದೇಶ ವಿರೋಧಿ ಪೋಸ್ಟ್- ವೈದ್ಯೆ ವಿರುದ್ಧ ಪ್ರಕರಣ ದಾಖಲು- ಆಸ್ಪತ್ರೆಯಿಂದ ಅಮಾನತು

ಮಂಗಳೂರು: ಮಂಗಳೂರಿನ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರ ವಿರುದ್ಧ ದೇಶ ವಿರೋಧಿ ಸಾಮಾಜಿಕ ಮಾಧ್ಯಮ ಪೋಸ್ಟ್‌ನ ನಂತರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಾಗಿದೆ. ಈ ಘಟನೆಯು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿರುವ ಅಫೀಫ...

ಮೇ 1ರಿಂದ ಎಟಿಎಂ ವಿತ್ ಡ್ರಾ ಶುಲ್ಕ ಹೆಚ್ಚಳ

ನವದೆಹಲಿ: ಮೇ 1ರಿಂದ ಜಾರಿಯಾಗುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ಎಟಿಎಂ (ATM) ವಹಿವಾಟಿನ) ಉಚಿತ ಮಿತಿ ಮತ್ತು ಶುಲ್ಕಗಳಲ್ಲಿ ಬದಲಾವಣೆ ಮಾಡಿ ಆದೇಶಿಸಿದೆ. ಈಗಲೂ ಹೆಚ್ಚಾಗಿ ನೀವು ಎಟಿಎಂ ಮೂಲಕ ವಹಿವಾಟು ನಡೆಸುತ್ತಿದ್ದರೆ...
error: Content is protected !!