Tag: vtv vitla
ಕರ್ನಾಟಕದ ತೊಗಲುಗೊಂಬೆ ಕಲಾವಿದೆ ಭೀಮವ್ವಗೆ ಪದ್ಮಶ್ರೀ ಗೌರವ
ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ತೊಗಲು ಗೊಂಬೆ ಕಲಾವಿದೆ ಭೀಮವ್ವ ಶಿಳ್ಳೆಕ್ಯಾತರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಗೃಹ...
ಮಂಗಳೂರು: ಅಪರಿಚಿತ ಯುವಕನ ಮೃತದೇಹ ಪತ್ತೆ ಪ್ರಕರಣ; 15 ಮಂದಿಯ ಬಂಧನ..!
ಮಂಗಳೂರು: ಕುಡುಪು ಬಳಿ ಏ.27ರಂದು ಸಂಜೆ ಸಂಶಯಾಸ್ಪದ ರೀತಿಯಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿದ್ದು, ಈ ಪ್ರಕರಣ ಸಂಬಂಧ ಪೊಲೀಸರು 15 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಏ. 27 ರಂದು ಸಂಜೆ ಸುಮಾರು 5.30...
(ಮೇ. 2-3-4) ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಅತಿಮಹಾರುದ್ರಯಾಗ
ಮೊಗರ್ನಾಡು ಸಾವಿರ ಸೀಮೆಯ ನಿಟಿಲಾಪುರದ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ವಠಾರದಲ್ಲಿ ಶ್ರೀಮದ್ ಕಾಶಿಜ್ಞಾನ ಸಿಂಹಸನಾಧೀಶ್ವರ ಶ್ರೀ 1008 ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಕಾಶೀ ಪೀಠ ವಾರಣಾಸಿ ಇವರ...
ಜಮ್ಮು ಮತ್ತು ಕಾಶ್ಮೀರದ 48 ಪ್ರಮುಖ ಪ್ರವಾಸಿ ತಾಣಗಳು ತಾತ್ಕಾಲಿಕ ಬಂದ್..!
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಕೇಂದ್ರಾಡಳಿತ ಪ್ರದೇಶದ 87 ಪ್ರವಾಸಿ ತಾಣಗಳ ಪೈಕಿ 48 ಪ್ರವಾಸಿ ತಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಲು ಆದೇಶ ಹೊರಡಿಸಿದೆ ಎಂದು ವರದಿಯಾಗಿದೆ.
ಇತ್ತೀಚೆಗೆ ನಡೆದ ಪಹಲ್ಗಾಮ್ ಉಗ್ರರ ದಾಳಿಯ...
ಮಂಗಳೂರು: ನಡು ರಸ್ತೆಯಲ್ಲೇ ಹೊತ್ತಿ ಉರಿದ ಲಾರಿ..!
ಮಂಗಳೂರು: ಮಡಿಕೇರಿ ಮಂಗಳೂರು ರಾಷ್ಟ್ರೀಯ ಹೆದ್ದಾರಿ ನಡುವಿನ ಕೊಯನಾಡು ಬಳಿ ಲಾರಿಗೆ ಆಕಸ್ಮಿಕವಾಗಿ ಅಗ್ನಿ ಸ್ಪರ್ಶಗೊಂಡು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಮಡ್ ಬ್ಲಾಕ್ ತುಂಬಿಸಿಕೊಂಡು ಹೋಗುತ್ತಿದ್ದ ವೇಳೆ ಕೊಯನಾಡು ಸಮೀಪ...
ಮಂಗಳೂರು: ಅಕ್ರಮ ಮರಳುಗಾರಿಕೆ ಪತ್ತೆ; 150 ಮೆಟ್ರಿಕ್ ಟನ್ ಮರಳು, ಯಂತ್ರೋಪಕರಣ ವಶಕ್ಕೆ..!
ಮಂಗಳೂರು: ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ ಸ್ಥಳಕ್ಕೆ ಗಣಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ಘಟನೆ ಮರವೂರು ರೈಲ್ವೇ ಸೇತುವೆ ಪಕ್ಕದಲ್ಲಿ ನಡೆದಿದೆ. ದಾಳಿ ವೇಳೆ 150 ಮೆಟ್ರಿಕ್ ಟನ್ ಮರಳು, ಟಿಪ್ಪರ್ ಸಹಿತ...
ಕಾವು: ಕೆಎಸ್ಆರ್ಟಿಸಿ ಬಸ್ಗೆ ಬೈಕ್ ಡಿಕ್ಕಿ; ಸವಾರ ಮೃತ್ಯು..!
ಕಾವು: ಕೆಎಸ್ಆರ್ಟಿಸಿ ಬಸ್ಗೆ ಬುಲೆಟ್ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ನಡೆದಿದೆ.
ಕೇರಳ ರಿಜಿಸ್ಟ್ರೇಷನ್ ಹೊಂದಿರುವ ಬೈಕ್ ಇದಾಗಿದ್ದು, ಮೃತ ಸವಾರನ ಕುರಿತು ಮಾಹಿತಿ ಇನ್ನಷ್ಟೇ...
ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ರುದ್ರಪಾರಾಯಣ ಕಾರ್ಯಕ್ರಮ; ಬ್ರಹ್ಮ ಶ್ರೀ ನಾರಾಯಣ ಗುರು...
ಕಲ್ಲಡ್ಕ: ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವರ ವಠಾರದಲ್ಲಿ ಮೇ 2,3,4 ರಂದು ಅತೀ ಮಹಾರುದ್ರಯಾಗ ನಡೆಯಲಿದ್ದು, ಆ ಪ್ರಯುಕ್ತ ರುದ್ರಪಾರಾಯಣ ನಡೆಯಿತು.
ಇಂದಿನ ಕಾರ್ಯಕ್ರಮವನ್ನು ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರ ಮಾಣಿ...
ಪೆರ್ಲಂಪಾಡಿ: ಕಾಡಾನೆ ದಾಳಿಗೆ ಮಹಿಳೆ ಬಲಿ..!
ಪುತ್ತೂರು: ಕಾಡಾನೆ ದಾಳಿಗೆ ಮಹಿಳೆ ಬಲಿಯಾದ ಘಟನೆ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯ ಕಣಿಯಾರು ಮಲೆ ಅರ್ತಿಯಡ್ಕ ಸಿಆರ್ ಸಿ ಕಾಲನಿಯಲ್ಲಿ ನಡೆದಿದೆ.
ರಬ್ಬರ್ ಟ್ಯಾಪಿಂಗ್ಗೆ ತೆರಳಿದ ಅರ್ತಿಯಡ್ಕದ ಮಹಿಳೆಯೋರ್ವರ ಮೇಲೆ ಎ.29 ರಂದು ಮುಂಜಾನೆ...
ಮಂಗಳೂರು: ಬೇಕರಿಯಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ..!
ಮಂಗಳೂರು: ಬೇಕರಿಯೊಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಐದು ಲಕ್ಷಕ್ಕೂ ಅಧಿಕ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಮಂಗಳೂರಿನ ಪಾಂಡೇಶ್ವರದ ಬಳಿ ನಡೆದಿದೆ.
ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ಅಂಗಡಿ ಬೆಂಕಿಗಾಹುತಿಯಾದ...
















