Tag: vtv vitla
ಕಾರ್ಕಳ: ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ..!
ಕಾರ್ಕಳ: ಗುಂಡು ಹಾರಿಸಿಕೊಂಡು ಉದ್ಯಮಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕಾರ್ಕಳದ ಉದ್ಯಮಿ ದಿಲೀಪ್ ಎನ್.ಆರ್ ಎಂದು ಗುರುತಿಸಲಾಗಿದೆ.
ದಿಲೀಪ್ ಎನ್.ಆರ್...
ಪುತ್ತೂರು: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಲಾರಿ ಪಲ್ಟಿ..!
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನೆಕ್ಕಿಲಾಡಿಯಲ್ಲಿ ನಡೆದಿದೆ.
ಘಟನೆ ಪರಿಣಾಮ ಚಾಲಕ ಅಪಾಯದಿಂದ ಪಾರಾಗಿದ್ದಾನೆ.
ಲಾರಿ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬಕ್ಕೆ ಮತ್ತು ಲಾರಿಗೆ...
ಪಾಕ್ನಿಂದ ಮುಂದುವರಿದ ಅಪ್ರಚೋದಿತ ಗುಂಡಿನ ದಾಳಿ – ಮಧ್ಯರಾತ್ರಿ ಮತ್ತೆ ಕದನ ವಿರಾಮ ಉಲ್ಲಂಘಿಸಿದ...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯಲ್ಲಿ (LOC) ಪಾಕಿಸ್ತಾನಿ ಪಡೆಗಳು ಸತತ ಐದನೇ ರಾತ್ರಿಯೂ ಕದನ ವಿರಾಮವನ್ನು ಉಲ್ಲಂಘಿಸಿದ್ದು, ಭಾರತೀಯ ಸೇನೆಯು ಪರಿಣಾಮಕಾರಿ ರೀತಿಯಲ್ಲಿ ಪ್ರತಿಕ್ರಿಯಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ವಾರ...
ಚಿಕ್ಕಬಳ್ಳಾಪುರ: ರೈತರ ಮೇಲೆ ಹಾರಿದೆ ಗುಂಡಿನ ದಾಳಿ
ಚಿಕ್ಕಬಳ್ಳಾಪುರ : ಪಂಚಗಿರಿಗಳ ನಾಡು ಎಂಬ ಖ್ಯಾತಿಯ ಚಿಕ್ಕಬಳ್ಳಾಪುರದಂತೆ ಜಿಲ್ಲೆಯಲ್ಲಿ ಹಬ್ಬಿನಿಂತ ಮಲೆಯ ಸಾಲುಗಳಲ್ಲಿ ಡೈನಮೈಟ್ಗಳ ಭೋರ್ಗೆರೆತ,ಜಲ್ಲಿ ಕಲ್ಲುಗಳ ಸಾಗಾಟದ ನಡುವೆ ರೈತಾಪಿ ವರ್ಗದ ಎದೆಗೆ ಗುಂಡು ಹಾರಿಸಲಾಗಿದೆ. ಜಿಲ್ಲೆಯಲ್ಲಿ ಗಣಿಗಾರಿಕೆ ಮತ್ತು...
“ಅಧಿಕಾರಿಗಳ ಮೇಲೆ ಮುಖ್ಯಮಂತ್ರಿ ದರ್ಪದ ಗ್ಯಾರಂಟಿ”- ಶ್ರೀ ರಾಮುಲು
ಸಿ.ಎಂ ಸಿದ್ದರಾಮಯ್ಯರವರ ವರ್ತನೆಯ ವಿರುದ್ದ ಶ್ರೀರಾಮುಲುರವರು ಕಿಡಿಕಾರಿದ್ದಾರೆ.
"ಪಾಕಿಸ್ತಾನದೊಂದಿಗೆ ಯುದ್ಧ ಬೇಡ ಎಂದು ಹೇಳಿಕೆ ನೀಡಿ, ಪಾಕಿಸ್ತಾನದ ಮಾಧ್ಯಮದಲ್ಲಿ ಕೂಡ ಪ್ರಚಾರ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇಂದು ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್...
ಪೆರುವಾಯಿ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕ ಶ್ರೀ ಕೃಷ್ಣ ಶಾಖೆ ಪೆರುವಾಯಿ ವತಿಯಿಂದ...
ಪೆರುವಾಯಿ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕ ಶ್ರೀ ಕೃಷ್ಣ ಶಾಖೆ ಪೆರುವಾಯಿ ವತಿಯಿಂದ ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರನ್ನು ಗುಂಡಿಟ್ಟು ಕೊಂದ ಇಸ್ಲಾಂ ನಾ ಮತಾಂಧ ಭಯೋತ್ಪಾದಕರ...
ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ: ಏಳು ಮಂದಿ ಸಾವು, ಒಂಬತ್ತು ಜನರಿಗೆ ಗಾಯ
ಪೇಶಾವರ: ಪಾಕಿಸ್ತಾನದ ಪ್ರಕ್ಷುಬ್ಧ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಸೋಮವಾರ ನಡೆದ ಪ್ರಬಲ ಬಾಂಬ್ ಸ್ಫೋಟದಲ್ಲಿ ಕನಿಷ್ಠ ಏಳು ಜನ ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ವಜೀರಿಸ್ತಾನ್ ಜಿಲ್ಲೆಯ...
ಪುತ್ತೂರು: ತಿರುಮಲ ಫ್ಯುಯಲ್ಸ್ನ ಶೆಲ್ ಪೆಟ್ರೋಲ್ ಪಂಪ್ನಲ್ಲಿ ಅಕ್ಷಯ ತೃತೀಯಕ್ಕೆ ಗ್ರಾಹಕರಿಗೆ ವಿಶೇಷ...
ಪುತ್ತೂರು: ಪುತ್ತೂರಿನಲ್ಲಿ ಕಾರ್ಯಚರಿಸುತ್ತಿರುವ ತಿರುಮಲ ಫ್ಯುಯಲ್ಸ್ನ ಶೆಲ್ ಪೆಟ್ರೋಲ್ ಪಂಪ್ನಲ್ಲಿ ಈ ಬಾರಿಯ ಅಕ್ಷಯ ತೃತೀಯಕ್ಕೆ ಗ್ರಾಹಕರಿಗಾಗಿ ವಿಶೇಷ ಕೊಡುಗೆ ನೀಡುತ್ತಿದೆ.ಏ.30ರಂದು ಅಕ್ಷಯ ತೃತೀಯದ ಪ್ರಯುಕ್ತ ಗ್ರಾಹಕರಿಗಾಗಿ ಇಂದಿನ ಮಾರುಕಟ್ಟೆ ದರಕ್ಕಿಂತ ಲೀಟರ್ಗೆ...
ಇನ್ಫೋಸಿಸ್ ಸಹ ಸಂಸ್ಥಾಪಕ ಸೇರಿ 18 ಮಂದಿ ವಿರುದ್ಧ ದಾಖಲಾಗಿದ್ದ ಅಟ್ರಾಸಿಟಿ ಕೇಸ್ ರದ್ದುಗೊಳಿಸಿದ...
ಬೆಂಗಳೂರು: ಇನ್ಫೋಸಿಸ್ ಸಹ ಸಂಸ್ಥಾಪಕ ಸೇನಾಪತಿ ಕ್ರಿಸ್ ಗೋಪಾಲಕೃಷ್ಣನ್ ಸೇರಿದಂತೆ 16 ಜನರ ವಿರುದ್ಧ ದಾಖಲಾಗಿದ್ದ ಜಾತಿ ನಿಂದನೆ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ಐಐಎಸ್ಸಿಯಲ್ಲಿ ದಲಿತ ಪ್ರಾಧ್ಯಾಪಕರ ವಿರುದ್ಧದ ದೌರ್ಜನ್ಯ ಆರೋಪಿಸಿ ಪ್ರಾಧ್ಯಾಪಕ...
ನೌಕಾಪಡೆಗೆ 26 ರಫೇಲ್ ಯುದ್ಧವಿಮಾನಗಳು ಸೇರ್ಪಡೆ- ಭಾರತ-ಫ್ರಾನ್ಸ್ ಒಪ್ಪಂದ
ನವದೆಹಲಿ: ಫ್ರಾನ್ಸ್ ನಿರ್ಮಿತ ರಫೇಲ್ ಯುದ್ಧ ವಿಮಾನಗಳು ಮತ್ತಷ್ಟು ಸಂಖ್ಯೆಯಲ್ಲಿ ಭಾರತದ ನೌಕಪಡೆಗೆ ಸೇರ್ಪಡೆಗೊಳ್ಳಲಿದೆ. ಭಾರತೀಯ ನೌಕಾಪಡೆಗೆ 26 ರಫೇಲ್ ಜೆಟ್ಗಳನ್ನು ಪಡೆಯಲು ಭಾರತ ಮತ್ತು ಫ್ರಾನ್ಸ್ ಸರ್ಕಾರಗಳ ಮಧ್ಯೆ ಒಪ್ಪಂದ ಆಗಿದೆ....
















