Tag: vtv vitla
ಶಿರಾಡಿ: ಕಾರು-ಲಾರಿ ನಡುವೆ ಢಿಕ್ಕಿ; ಓರ್ವ ಸಾವು..!
ನೆಲ್ಯಾಡಿ: ಕಾರು ಹಾಗೂ ಲಾರಿ ನಡುವೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಶಿರಾಡಿ ಗ್ರಾಮದ ಬರ್ಚಿನಹಳ್ಳ ಎಂಬಲ್ಲಿ ನಡೆದಿದೆ.
ಮೃತಪಟ್ಟವರನ್ನುಕಾರಿನಲ್ಲಿದ್ದ ಜೈಪುರ ಮೂಲದ ಅಬ್ದುಲ್ ಶುಕ್ರು ಚೌಧರಿ ಎಂದು ಗುರುತಿಸಲಾಗಿದೆ.
ಮಂಗಳೂರಿನಿಂದ...
ಮಂಜೇಶ್ವರ: ಬೈಕ್ನಲ್ಲಿ ತೆರಳುತ್ತಿದ್ದ ಯುವಕನಿಗೆ ಗುಂಡೇಟು; ಆಸ್ಪತ್ರೆಗೆ ದಾಖಲು..!
ಮಂಜೇಶ್ವರ: ಬೈಕ್ನಲ್ಲಿ ತೆರಳುತಿದ್ದ ಯುವ ಅಡಿಕೆ ವ್ಯಾಪಾರಿಗೆ ಗುಂಡೇಟು ತಗಲಿರುವ ಘಟನೆ ಕೇರಳದ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ನಾಟಕ ಗಡಿಭಾಗ ಮುಡಿಪು ಸಮೀಪದ ಕಜೆಪದವು ಎಂಬಲ್ಲಿ ನಡೆದಿದೆ.
ಬಾಕ್ರಬೈಲ್ ನಡೀಬೈಲು ನಿವಾಸಿ ಸವಾದ್...
ಜನಿವಾರ ವಿವಾದ: ರಾಜ್ಯ ಸರ್ಕಾರ, ಕೆಇಎಗೆ ಹೈಕೋರ್ಟ್ ನೋಟಿಸ್, ಮರು ಪರೀಕ್ಷೆಗೆ ಅರ್ಜಿದಾರರ ಆಗ್ರಹ
ಬೆಂಗಳೂರು: "ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ 'ಸಾಮಾನ್ಯ ಪ್ರವೇಶ ಪರೀಕ್ಷೆ' ಬರೆಯುವ ಮುನ್ನ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನು ಬಲವಂತವಾಗಿ ಕತ್ತರಿಸಿ ತೆಗೆಯಲಾಗಿದೆ" ಎಂದು ಆಕ್ಷೇಪಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ...
ಬೆಳ್ಳಿಪ್ಪಾಡಿ: ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರಾಮಹೋತ್ಸವ
ಬೆಳ್ಳಿಪ್ಪಾಡಿ: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ದಿನಾಂಕ: 03-05-2025ನೇ ಶನಿವಾರದಂದು ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರಾಮಹೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ...
ಡಿಸಿ ವಿರುದ್ಧ ಭರ್ಜರಿ ಗೆಲುವು; ಆರ್ ಸಿಬಿ ಮತ್ತೆ ಟೇಬಲ್ ಟಾಪರ್
ನವದೆಹಲಿ: ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದೀಗ ಮತ್ತೆ ಐಪಿಎಲ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ 2ನೇ ಪಂದ್ಯದಲ್ಲಿ...
ಬೆಂಗಳೂರು : ಕ್ಯಾಬ್ ಚಾಲಕನ ಕತ್ತು ಕೊಯ್ದು ಭೀಕರ ಕೊಲೆ
ಬೆಂಗಳೂರು- ಕ್ಯಾಬ್ ಚಾಲಕರೊಬ್ಬರನ್ನು ದುಷ್ಕರ್ಮಿಗಳು ಅಪಹರಿಸಿಕೊಂಡು ಹೋಗಿ ಕತ್ತು ಕೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಬ್ಬಾಳು ಸಮೀಪದ ಅರೆಕಟ್ಟೆದೊಡ್ಡಿ ಬಳಿ ನಡೆದಿದೆ.ನಗರದ ಸೋಲದೇವನಹಳ್ಳಿ ಠಾಣಾ ವ್ಯಾಪ್ತಿಯ ಚಿಕ್ಕಬ್ಯಾಲಕೆರೆ...
ಬೆಳ್ಳಿಪ್ಪಾಡಿ: ಶ್ರೀ ರಕ್ತೇಶ್ವರಿ ಮತ್ತು ಶ್ರೀ ವರ್ಣಾರ ಪಂಜುರ್ಲಿ ದೈವಸ್ಥಾನ, ಬೆಳ್ಳಿಪ್ಪಾಡಿಯಲ್ಲಿ ಶ್ರೀ ರಕ್ತೇಶ್ವರಿ...
ಬೆಳ್ಳಿಪ್ಪಾಡಿ: ಶ್ರೀ ರಕ್ತೇಶ್ವರಿ ಮತ್ತು ಶ್ರೀ ವರ್ಣಾರ ಪಂಜುರ್ಲಿ ದೈವಸ್ಥಾನ, ಬೆಳ್ಳಿಪ್ಪಾಡಿಯಲ್ಲಿ ದಿನಾಂಕ 29-04-2025 ನೇ ಮಂಗಳವಾರ ಹಾಗೂ ದಿನಾಂಕ 30-04-2025ನೇ ಬುಧವಾರದಂದು ಬೆಳ್ಳಿಪ್ಪಾಡಿ ದೈವಸ್ಥಾನದಲ್ಲಿ ಜೀರ್ಣೋದ್ಧಾರಗೊಂಡ ಶ್ರೀ ರಕ್ತೇಶ್ವರಿ ಸ್ಥಾನದಲ್ಲಿ ಬ್ರಾಹ್ಮಶ್ರೀ...
ಏಕಾಏಕಿ ಝೇಲಂ ನದಿ ನೀರು ಬಿಟ್ಟ ಭಾರತ ; ನೀರಿಗಾಗಿ ಅಂಗಲಾಚುತ್ತಿದ್ದ ಪಾಕಿಸ್ತಾನದಲ್ಲಿ ಪ್ರವಾಹ
ಇಸ್ಲಾಮಾಬಾದ್: ಪಹಲ್ಗಾಮ್ನಲ್ಲಿ ನಡೆದ ಭೀಕರ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಿದೆ. ಶನಿವಾರ ಪಾಕಿಸ್ತಾನದ ಅಧಿಕಾರಿಗಳಿಗೆ ತಿಳಿಸದೆ ಭಾರತವು ಇದ್ದಕ್ಕಿದ್ದಂತೆ ಝೀಲಂ ನದಿಗೆ ನೀರನ್ನು ಬಿಡುಗಡೆ ಮಾಡಿದೆ...
ಹೆಬ್ರಿ: ಹಾಸ್ಟೆಲ್ನಿಂದ ವಿದ್ಯಾರ್ಥಿ ನಾಪತ್ತೆ; ಪ್ರಕರಣ ದಾಖಲು..!
ಹೆಬ್ರಿ: ಹೆಬ್ರಿ ಎಸ್ಆರ್ ಆಂಗ್ಲ ಮಾಧ್ಯಮ ಶಾಲೆಯ ಹಾಸ್ಟೆಲ್ನಲ್ಲಿ ಉಳಿದಿದ್ದ ವಿದ್ಯಾರ್ಥಿಯೋರ್ವ ನಾಪತ್ತೆಯಾದ ಘಟನೆ ನಡೆದಿದೆ.
ನಾಪತ್ತೆಯಾದ ವಿದ್ಯಾರ್ಥಿಯನ್ನು ಅಭಿನಂದನ್ (15) ಎಂದು ಗುರುತಿಸಲಾಗಿದೆ.
ಎ.25ರಂದು ಸಂಜೆ ವೇಳೆ ಅಭಿನಂದನ್ ಎಂಬಾತ ತನ್ನ ಸಹಪಾಠಿ ಯಿಂದ...
ಆನ್ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ದಂಧೆ; ಓರ್ವ ಆರೋಪಿ ಬಂಧನ..!
ಕೋಲಾರ: ಆನ್ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪಿಯನ್ನು ಕೋಲಾರ ಸೈಬರ್ ಅಪರಾಧ ಹಾಗೂ ಮಾದಕ ವಸ್ತುಗಳ ನಿಯಂತ್ರಣ ಠಾಣೆ (ಸೆನ್) ಪೊಲೀಸರು ಬಂಧಿಸಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ನಗರದಲ್ಲಿ...
















