Tag: vtv vitla
ಕಾವೂರು ಜಂಕ್ಷನ್ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಮೂವರ ಬಂಧನ..!
ಮಂಗಳೂರು: ಕಾವೂರು ಜಂಕ್ಷನ್ ಬಳಿ ಮಂಗಳವಾರ ರಾತ್ರಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಮೂವರನ್ನು ಕಾವೂರು ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಬಂಧಿತರನ್ನು ಫರಂಗಿಪೇಟೆ ನಿವಾಸಿ ಮಹಮ್ಮದ್ ಫಾಜ್ (24), ಕೇರಳ ತ್ರಿಶೂರಿನ ಅರಟ್ಟುಪರಂಬಿಲ್ ನಿವಾಸಿ...
ಬಂಟ್ವಾಳ: ಬಸ್ ಡ್ರೈವರ್ ಹಾಗೂ ಕಂಡಕ್ಟರ್ಗೆ ಬೆದರಿಕೆ; ಪ್ರಕರಣ ದಾಖಲು..!
ಬಂಟ್ವಾಳ : ಬಸ್ ತಿರುಗಿಸುವ ವಿಚಾರದಲ್ಲಿ ಖಾಸಗಿ ಬಸ್ನ್ನು ತಡೆದ ತಂಡವೊಂದು ಡ್ರೈವರ್ ಹಾಗೂ ಕಂಡಕ್ಟರ್ನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ಜೀವ ಬೆದರಿಕೆ ಹಾಕಿ ಪರಾರಿಯಾಗಿರುವ ಘಟನೆ ಕರಿಯಂಗಳ ಗ್ರಾಮದ ಪಲ್ಲಿಪಾಡಿಯಲ್ಲಿ...
ಕಾಸರಗೋಡು: ವಲಸೆ ಕಾರ್ಮಿಕನ ಕೊಲೆ ಪ್ರಕರಣ; ಓರ್ವ ಆರೋಪಿಯ ಬಂಧನ..!
ಕಾಸರಗೋಡು: ನಗರದ ಆನೆಬಾಗಿಲು ಎಂಬಲ್ಲಿ ಎರಡು ದಿನಗಳ ಹಿಂದೆ ನಡೆದ ವಲಸೆ ಕಾರ್ಮಿಕನ ಕೊಲೆಗೆ ಸಂಬಂಧಪಟ್ಟಂತೆ ಕಾಸರಗೋಡು ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.
ಬಂಧಿತನನ್ನು ಪಶ್ಚಿಮ ಬಂಗಾಳದ ಸಂಜಿತ್ ರಾಯ್ (25) ಎಂದು ಗುರುತಿಸಲಾಗಿದೆ. ಪಶ್ಚಿಮ...
ಉಪ್ಪಿನಂಗಡಿ: ಎರಡು ಮನೆಗಳಿಗೆ ನುಗ್ಗಿ ನಗ-ನಗದು ಕಳವು..!
ಉಪ್ಪಿನಂಗಡಿ: ಎರಡು ಮನೆಗಳಿಗೆ ನುಗ್ಗಿದ ಕಳ್ಳ ಲಕ್ಷಾಂತರ ರೂ. ಬೆಲೆಬಾಳುವ ನಗ ನಗದನ್ನು ಕಳವು ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ನಡೆದಿದೆ.
ತೆಕ್ಕಾರು ಗ್ರಾಮದ ಗುತ್ತುಮನೆ ಮುಸ್ತಾಫ ಅವರ ಮನೆಯಲ್ಲಿ ಪತ್ನಿ...
ಮಂಗಳೂರು: ನಾಳೆ ಸಂಸದ ಕ್ಯಾ. ಚೌಟ ನೇತೃತ್ವದಲ್ಲಿ ಸುರತ್ಕಲ್-ಬಿ.ಸಿ.ರೋಡ್ ಹೈವೇ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ನವ ಮಂಗಳೂರು ಬಂದರು ವ್ಯಾಪ್ತಿ (NMPRCL)ಗೆ ಸೇರಿದ ಸುರತ್ಕಲ್-ಬಿ.ಸಿ. ರೋಡ್ವರೆಗಿನ ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣೆ, ಮರು ಡಾಂಬರೀಕರಣ ಹಾಗೂ ಸುರಕ್ಷತಾ ವ್ಯವಸ್ಥೆ ಅಳವಡಿಕೆ ಸಂಬಂಧಪಟ್ಟ ಕಾಮಗಾರಿಗಳ ಆರಂಭಕ್ಕೆ ನಾಳೆ(ಏ. 24) ಸಂಜೆ 3.30ಕ್ಕೆ...
ಪಾಕ್ ವಿರುದ್ಧ ರಾಜತಾಂತ್ರಿಕ ಯುದ್ಧ: ಸಿಂಧೂ ನದಿನೀರು ಒಪ್ಪಂದಕ್ಕೆ ಬ್ರೇಕ್; ಪಾಕ್ ಪ್ರಜೆಗಳಿಗೆ ದೇಶ...
ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನ ಕೈವಾಡ ಇರುವುದು ಸಾಬೀತಾಗುತ್ತಿದ್ದಂತೆ ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧ ರಾಜತಾಂತ್ರಿಕ ಯುದ್ಧ ಆರಂಭಿಸಿದೆ. ಅದರಂತೆ ಪ್ರಮುಖ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ.ಪಾಕ್ ಜೊತೆಗಿನ ಸಿಂಧೂ ನದಿ ನೀರು...
ವಿಟ್ಲ: ಕಾಶ್ಮೀರದ ಪಹಲ್ಗಮ್ ಹತ್ಯೆ ಖಂಡಿಸಿ ವಿಟ್ಲ ಖಾಸಗಿ ಬಸ್ ನಿಲ್ದಾಣದಲ್ಲಿ ಬೃಹತ್ ಪ್ರತಿಭಟನೆ...
ವಿಟ್ಲ : ಜಮ್ಮು ಕಾಶ್ಮೀರದ ಪಹಲ್ಗಮ್ ನಲ್ಲಿ ಏಪ್ರಿಲ್ 22ನೇ ಮಂಗಳವಾರದಂದು ಹಿಂದೂ ಪ್ರವಾಸಿಗರನ್ನೇ ಗುರಿಯಾಗಿಸಿ ಉಗ್ರರು ನಡೆಸಿದ ಭೀಕರ ದಾಳಿಯಲ್ಲಿ 27 ಪ್ರವಾಸಿಗರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಈ ಕೃತ್ಯದ ವಿರುದ್ಧವಾಗಿ...
ಅಕ್ಷಯ ತೃತೀಯದ ಚಿನ್ನ ಖರೀದಿಯ ಧಾರ್ಮಿಕ ಪರಂಪರೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ...
ನಾಳೆ ಎಪ್ರಿಲ್ 24 ಸಂಜೆ 4 ಗಂಟೆಗೆ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಅಕ್ಷಯ ನದಿಗೆ ದಿನದಂದು ಜನ ಚಿನ್ನದ ಖರೀದಿ ಯಾಕೆ ಮಾಡುತ್ತಾರೆ . ಇದರ ಧಾರ್ಮಿಕ...
ಕಾಶ್ಮೀರದಲ್ಲಿ ಸಿಲುಕಿರುವ 40 ಪ್ರವಾಸಿಗರ ಕರೆತರಲು ವಿಶೇಷ ವಿಮಾನ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದ 40ಕ್ಕೂ ಹೆಚ್ಚು ಕನ್ನಡಿಗರು ಭಯೋತ್ಪಾದಕ ದಾಳಿಯಲ್ಲಿ ಸಿಲುಕಿಕೊಂಡಿದ್ದು ಅವರೆಲ್ಲರನ್ನೂ ಸುರಕ್ಷಿತವಾಗಿ ರಾಜ್ಯಕ್ಕೆ ಮರಳಿ ಕರೆತರಲು ವಿಶೇಷ ವಿಮಾನ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಭಯೋತ್ಪಾದಕ...
ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ರುದ್ರಪಾರಾಯಣ ಕಾರ್ಯಕ್ರಮ; ಕುದ್ರೋಳಿ ಗೋಕರ್ಣಥೇಶ್ವರ ದೇವಸ್ಥಾನ ಕೋಶಾಧಿಕಾರಿ...
ಕಲ್ಲಡ್ಕ: ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವರ ವಠಾರದಲ್ಲಿ ಮೇ 2,3,4 ರಂದು ಅತೀ ಮಹಾರುದ್ರಯಾಗ ನಡೆಯಲಿದ್ದು, ಆ ಪ್ರಯುಕ್ತ ರುದ್ರಪಾರಾಯಣ ನಡೆಯಿತು.
ಇಂದಿನ ಕಾರ್ಯಕ್ರಮವನ್ನು ಪದ್ಮರಾಜ್ ಆರ್ ಪೂಜಾರಿ ಕೋಶಾಧಿಕಾರಿ ಕುದ್ರೋಳಿ ಗೋಕರ್ಣಥೇಶ್ವರ...
















