Tuesday, November 10, 2026
spot_imgspot_img
spot_imgspot_img
Home Tags Vtv vitla

Tag: vtv vitla

ರಾಜ್ಯದ ನಾಲ್ವರು ಸೇರಿ ಒಟ್ಟು 7 ಮಂದಿ ಹೈಕೋರ್ಟ್ ನ್ಯಾಯಮೂರ್ತಿಗಳ ವರ್ಗಾವಣೆ

ಬೆಂಗಳೂರು: ನಾಲ್ವರು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳು ಸೇರಿದಂತೆ ತೆಲಂಗಾಣ, ಆಂಧ್ರಪ್ರದೇಶ ಬೇರೆ ಬೇರೆ ರಾಜ್ಯದ ಒಟ್ಟು ಏಳು ಹೈಕೋರ್ಟ್ ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಿ ಇಂದು ಆದೇಶ ಹೊರಡಿಸಲಾಗಿದೆ. ಸುಪ್ರೀಂಕೋರ್ಟ್ ಕೊಲಿಜಿಯಂನಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು...

ಭಾರತಕ್ಕೆ ಅಗಮಿಸಿದ ಯುಎಸ್ ಉಪಾಧ್ಯಕ್ಷ ಜೆಡಿ ವ್ಯಾನ್ಸ್

ನವದೆಹಲಿ: ಯುಎಸ್ ಸುಂಕ ಸಮರದ ನಡುವೆ ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಕುಟುಂಬ ಸಮೇತರಾಗಿ ಇಂದು ಭಾರತಕ್ಕೆ ಬಂದಿಳಿದಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಟ್ರಂಪ್ ಅಧಿಕಾರ ಸ್ವೀಕರಿಸಿದ ಬಳಿಕ ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್...

ವಿಟ್ಲ: ಎಂಪಾಯರ್ ಮಹಲ್ ನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಗಣೇಶ್ ಫ್ಯಾನ್ಸಿ & ಗಿಫ್ಟ್ ಸೆಂಟರ್‌ಗೆ...

ವಿಟ್ಲ: ವಿಟ್ಲ ಪುತ್ತೂರು ಮುಖ್ಯರಸ್ತೆಯ ಎಂಪಾಯರ್ ಮಹಲ್ ನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಗಣೇಶ್ ಫ್ಯಾನ್ಸಿ & ಗಿಫ್ಟ್ ಸೆಂಟರ್ ಗೆ ಮಹಿಳಾ ಸಿಬ್ಬಂದಿಗಳು ಬೇಕಾಗಿದ್ದಾರೆ. ವಿಟ್ಲ ಆಸುಪಾಸನವರಿಗೆ ಮೊದಲ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಇಂದೇ...

ಮಾಣಿ: (ಏ.25-27) ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಡಾಡ್ಜ್‌ಬಾಲ್‌ ಚಾಂಪಿಯನ್‌ಶಿಪ್‌ 2025 ರ...

ಭಾರತದಲ್ಲೇ ಪ್ರಪ್ರಥಮ ಬಾರಿಗೆ ನಡೆಯುವ ಈ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ: ವಿಜೇತ್‌ ಕುಮಾರ್‌ ಮಾಣಿ: ರಾಷ್ಟ್ರಮಟ್ಟ ಮತ್ತು ಅಂತರಾಷ್ಟ್ರೀಯ ಮಟ್ಟದ ಡಾಡ್ಜ್‌ಬಾಲ್‌ ಚಾಂಪಿಯನ್‌ಶಿಪ್‌ 2025 ಹಾಗೂ...

ಓಂ ಪ್ರಕಾಶ್ ಕೊಲೆ ಪ್ರಕರಣ: ನಿವೃತ್ತ ಪೊಲೀಸ್ ಮಹಾನಿರ್ದೇಶಕರ ಪತ್ನಿ ಅರೆಸ್ಟ್..!

ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಪಲ್ಲವಿಯನ್ನು ಹೆಚ್‌ಎಸ್‌ಆರ್ ಲೇಔಟ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಗರದ ಹೆಚ್‌ಎಸ್‌ಆರ್ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲೇ ಓಂ ಪ್ರಕಾಶ್ ನಿನ್ನೆ ಭೀಕರವಾಗಿ...

ಉರಿಮಜಲು: ಅನಾರೋಗ್ಯದಿಂದ ಬಿಜೆಪಿ ಕಾರ್ಯಕರ್ತ ಲಕ್ಷ್ಮಣ ಗೌಡ ನಿಧನ..!

ಉರಿಮಜಲು: ಅನಾರೋಗ್ಯದಿಂದ ಬಿಜೆಪಿ ಸಕ್ರಿಯ ಕಾರ್ಯಕರ್ತ ನಿಧರಾಗಿದ್ದಾರೆ. ಮೃತರನ್ನು ಲಕ್ಷ್ಮಣ ಗೌಡ ಉರಿಮಜಲು (50) ಎಂದು ಗುರುತಿಸಲಾಗಿದೆ. ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತರು ಅವಿವಾಹಿತರಾಗಿದ್ದು, ತಾಯಿ, ಸಹೋದರನ್ನು ಅಗಲಿದ್ದಾರೆ.

ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನಕ್ಕೆ ಕದ್ರಿ ಕದಲಿ ಜೋಗಿ ಮಠಾಧಿಶ್ವರ ಶ್ರೀ ನಿರ್ಮಲನಾಥ್...

ಮೊಗರ್ನಾಡು ಸಾವಿರ ಸೀಮೆ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಅತಿಮಹಾರುದ್ರ ಯಾಗದ ಪೂರ್ವ ತಯಾರಿ ವೀಕ್ಷಣೆಗೆ ಕದ್ರಿ ಕದಲಿ ಜೋಗಿ ಮಠಾಧಿಶ್ವರ ಶ್ರೀ ನಿರ್ಮಲನಾಥ್ ಜೀ ಮಹಾರಾಜ್ ಭೇಟಿ ನೀಡಿದರು. ಇಂದಿನ ರುದ್ರಪಾರಾಯಣದ ಕಾರ್ಯಕ್ರಮವನ್ನು...

ಮಂಗಳೂರು: ನಿಯಂತ್ರಣ ತಪ್ಪಿ ಕಾರು ಪಲ್ಟಿ; ಯುವಕ ಸಾವು..!

ಮಂಗಳೂರು: ಕೆಂಜಾರ್ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಪೆರ್ಮುದೆಯ 27 ವರ್ಷದ ಜೋಶ್ವಾ ಪಿಂಟೋ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಜೋಶ್ವಾ ಅವರು ಈಸ್ಟರ್ ವಸ್ತುಗಳನ್ನು...

ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು..!

ಹಾಸನ: 2 ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಝೊಮ್ಯಾಟೋ ಫುಡ್ ಡೆಲಿವರಿ ಬಾಯ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಬೂವನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 75ರ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು...

ಬೆಳ್ತಂಗಡಿ: ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ನಗ-ನಗದು ಕಳವು; ಪ್ರಕರಣ ದಾಖಲು..!

ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ.ಮೌಲ್ಯದ ನಗ-ನಗದು ಕಳವು ಮಾಡಿದ ಘಟನೆ ಬೆಳ್ತಂಗಡಿ ಮಾಲಾಡಿ ಗ್ರಾಮ ಕೊಲ್ಪೆದಬೈಲು ಎಂಬಲ್ಲಿ ನಡೆದಿದೆ. ವಸಂತಿ ಹೆಗ್ಡೆಎಂಬವರು ಅವರ ಮಗ ಹಾಗೂ...
error: Content is protected !!