Tag: vtv vitla
ರಾಜ್ಯದಲ್ಲಿ ಪಾನ್ ಮಸಾಲಾ ಗುಟ್ಕಾ ನಿಷೇಧ ಆದೇಶ ರದ್ದು!
ಬೆಂಗಳೂರು: ಎರಡು ದಿನಗಳ ಹಿಂದೆ ರಾಜ್ಯದಲ್ಲಿ ಜಾರಿಯಾದ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಒಂದು ವರ್ಷದ ಬ್ಯಾನ್ ಇದೀಗ ರದ್ದಾಗಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆದೇಶ ವಾಪಾಸ್ ಮಾಡಲು ಅಧಿಕಾರಿಗಳಿಗೆ ಸೂಚನೆ...
ಮೈಸೂರು: ಹಸೆಮಣೆ ಏರಬೇಕಿದ್ದ SBI ಉದ್ಯೋಗಿಗಳಿಬ್ಬರು ನೇಣಿಗೆ ಶರಣು
ಮೈಸೂರು: ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ SBI ಉದ್ಯೋಗಿಗಳಿಬ್ಬರು ಪ್ರತ್ಯೇಕವಾಗಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆ ಹುಣಸೂರು ಹಾಗೂ ಕೇರಳದಲ್ಲಿ ನಡೆದಿದೆ. ಪ್ರೀತಿಸಿ ಮದುವೆಯಾಗಲು ಸಿದ್ಧವಾಗಿದ್ದ ಜೋಡಿ ನೇಣಿಗೆ ಕೊರಳೊಡ್ಡಿರುವುದು ಕುಟುಂಬದಲ್ಲಿ ಆಘಾತ...
ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ.ಎಸ್ ಪಾಟೀಲ್ ಅವಿರೋಧ ಆಯ್ಕೆ
ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್) ಅವಿರೋಧವಾಗಿ ಆಯ್ಕೆಯಾದರು.
ವಿಧಾನಸಭಾ ಅಧಿವೇಶನದ 2ನೇ ದಿನವಾದ ಶುಕ್ರವಾರ ವಿಧಾನಸಭಾಧ್ಯಕ್ಷರ ಆಯ್ಕೆ ನಡೆಯಿತು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸ್ಪೀಕರ್ ಸ್ಥಾನಕ್ಕೆ ಜಿ.ಎಸ್.ಪಾಟೀಲರ ಹೆಸರನ್ನು ಸೂಚಿಸಿದರು.
ಉಪಮುಖ್ಯಮಂತ್ರಿ...
ವಿಟ್ಲ: ಮೂರ್ಕಜೆಯಲ್ಲಿ ಗುರುಕುಲ ಮಾದರಿಯ ಆಯುರ್ವೇದ ಕಾಲೇಜು
ಏಳೂವರೆ ವರ್ಷದ ಬಿಎಎಂಎಸ್ ಕೋರ್ಸ್‌ಗೆ ಅರ್ಜಿ ಆಹ್ವಾನ
ಮಂಗಳೂರು: ಬಂಟ್ವಾಳ ತಾಲೂಕಿನ ಕೊಡಂಗಾಯಿ ಮೂರ್ಕಜೆ ಯಲ್ಲಿರುವ ಅಜೇಯ ಟ್ರಸ್ಟ್ ಸಂಚಾಲಿತ ಮೈತ್ರೇಯಿ ಆಯುರ್ವೇದ ಗುರುಕುಲ ಕ್ಯಾಂಪಸ್‌ನಲ್ಲಿ ಏಳೂವರೆ ವರ್ಷದ ಬಿಎಎಂಎಸ್ ಕೋರ್ಸ್‌ನ್ನು ಆರಂಭಿಸಲಾಗುತ್ತಿದೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ...
ಬೆಳ್ಳಾರೆ : ತಾಯಿ-ಮಗು ನಾಪತ್ತೆ – ದೂರು ದಾಖಲು
ಬೆಳ್ಳಾರೆ : ಕೊಳ್ತಿಗೆ ಗ್ರಾಮದಲ್ಲಿ ತಾಯಿ ಮಗು ನಾಪತ್ತೆಯಾಗಿರುವ, ಈ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕೊಳ್ತಿಗೆ ಗ್ರಾಮದ ಕುಂಟಿಕಾನ ನಿವಾಸಿ ರಮ್ಯಾ ಎ ವಿ (29ವರ್ಷ ) ಹಾಗೂ ಅವರ...
3 ನಿಮಿಷದಲ್ಲಿ ಹನುಮಾನ್ ಚಾಲೀಸ ಪಠಣ – ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸೇರಿದ...
ಚಿಕ್ಕಮಗಳೂರು: 4 ವರ್ಷ 1 ತಿಂಗಳ ಬಾಲಕ ಕೇವಲ 2 ನಿಮಿಷ 53 ಸೆಕೆಂಡಿನಲ್ಲಿ ಹನುಮಾನ್ ಚಾಲೀಸ 40 ಶ್ಲೋಕಗಳನ್ನು ನಿರರ್ಗವಾಗಿ ಹೇಳುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರಿದ್ದಾನೆ.
ಚಿಕ್ಕಮಗಳೂರು ಜಿಲ್ಲೆ...
ವಿಟ್ಲ: ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಚಂದಳಿಕೆ ಹಾಗೂ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಸ್ವಾತಂತ್ರ್ಯ ಸಂಭ್ರಮ 2026
ವಿಟ್ಲ: ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಚಂದಳಿಕೆ ಹಾಗೂ ಚಂದಳಿಕೆ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಸ್ವಾತಂತ್ರ್ಯ ಸಂಭ್ರಮ 2026 ಆಗಸ್ಟ್ 15 ಶನಿವಾರದಂದು ಚಂದಳಿಕೆ ಶಾಲೆಯಲ್ಲಿ ನಡೆಯಲಿದೆ.
ಬೆಳಿಗ್ಗೆ 10:00 ಗಂಟೆಗೆ ಧ್ವಜಾರೋಹಣ ನಡೆಯಲ್ಲಿದ್ದು,...
ಮಂಗಳೂರು ನಗರ ವ್ಯಾಪ್ತಿಯಲ್ಲಿ ಪಾದಚಾರಿಗಳ ಸುರಕ್ಷತೆ ಹಾಗೂ ವಾಹನಗಳ ಸುಗಮ ಸಂಚಾರಕ್ಕಾಗಿ ವಿಶೇಷ ಕಾರ್ಯಾಚರಣೆ
ಮಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆ ಅಪಘಾತಗಳನ್ನು ತಡೆಗಟ್ಟುವುದು, ಸಂಚಾರ ನಿಯಂತ್ರಣವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದು ಹಾಗೂ ವಾಹನಗಳ ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಮಂಗಳೂರು ನಗರ ಪೊಲೀಸ್ ವತಿಯಿಂದ ನಿರಂತರವಾಗಿ ವಿಶೇಷ ಸಂಚಾರ ಕಾರ್ಯಾಚರಣೆಗಳನ್ನು...
ಧಾರವಾಡ: “ಅತಿಯಾಗಿ ರೀಲ್ಸ್ ನೋಡಬೇಡ” ಎಂದು ತಾಯಿ ಬುದ್ಧಿವಾದ: ವಿದ್ಯಾರ್ಥಿನಿ ಆತ್ಮಹತ್ಯೆ
ಧಾರವಾಡ: ಜಾಸ್ತಿ ಮೊಬೈಲ್ ಬಳಕೆ ಮಾಡಬೇಡ, ಹೆಚ್ಚು ರೀಲ್ಸ್ ನೋಡಬೇಡ ಎಂದು ತಾಯಿ ಬೈದು ಬುದ್ಧಿವಾದ ಹೇಳಿದ್ದಕ್ಕೆ ವಿದ್ಯಾರ್ಥಿನಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಕೊಟಬಾಗಿ ಗ್ರಾಮದಲ್ಲಿ ನಡೆದಿದೆ.
ಕೊಟಬಾಗಿ...
ಬಂಟ್ವಾಳ :ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ; ವಿದ್ಯುತ್ ಅಪಾಯದಿಂದ ಸಿಬ್ಬಂದಿ ಪಾರು
ಬಂಟ್ವಾಳ: ಅಪಾಯದ ಕ್ಷಣದಲ್ಲಿ ಗಾಬರಿಗೊಳ್ಳದೆ ಸಮಯಪ್ರಜ್ಞೆ ಮೆರೆದ 5ನೇ ತರಗತಿ ವಿದ್ಯಾರ್ಥಿಯೊಬ್ಬನ ಚುರುಕು ನಿರ್ಧಾರದಿಂದ ತಾಲೂಕಿನ ನರಿಕೊಂಬು ಸರ್ಕಾರಿ ಶಾಲೆಯಲ್ಲಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದೆ.
ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ...
















