Tag: vtv vitla
ಜಮ್ಮು ಕಾಶ್ಮೀರದಲ್ಲಿ ನಿರಂತರ ಮಳೆ; 3 ಸಾವು, 100 ಮಂದಿ ರಕ್ಷಣೆ..!
ಶ್ರೀನಗರ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಮ್ಮು ಕಾಶ್ಮೀರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ರಂಬನ್ ಜಿಲ್ಲೆಯಲ್ಲಿ ಭೂಕುಸಿತ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ಮೂವರು ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಮಂದಿರನ್ನು ರಕ್ಷಿಸಲಾಗಿದೆ.
ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ...
ಮಂಗಳೂರು: ರಸ್ತೆ ಬದಿಗೆ ಉರುಳಿದ ಕಾರು; ಚಾಲಕನಿಗೆ ಗಂಭೀರ ಗಾಯ..!
ಮಂಗಳೂರು: ವಿಮಾನ ನಿಲ್ದಾಣ ರಸ್ತೆಯಲ್ಲಿ ಕಾರೊಂದು ರಸ್ತೆಯ ಬದಿಗೆ ಉರುಳಿ ಬಿದ್ದು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತವಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಅಪಘಾತ ನಡೆದ ತಕ್ಷಣ...
ಉಡುಪಿ: ಕಾಪು ಮಾರಿಗುಡಿಗೆ ಬಾಲಿವುಡ್ನ ನಟ ಸುನೀಲ್ ಶೆಟ್ಟಿ ಭೇಟಿ
ಉಡುಪಿ: ಬಾಲಿವುಡ್ನ ಖ್ಯಾತ ನಟ ಸುನೀಲ್ ಶೆಟ್ಟಿ ಕುಟುಂಬ ಸಮೇತ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೊಸ ಮಾರಿಗುಡಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಇತ್ತೀಚಿಗಷ್ಟೇ ಬ್ರಹ್ಮಕಲಶೋತ್ಸವದ ಮೂಲಕ ಹೊಸ ಮೆರುಗು ಪಡೆದಿರುವ ದೇವಾಲಯವನ್ನು...
ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಅತೀ ಮಹಾರುದ್ರಯಾಗದ ರುದ್ರಪಾರಾಯಣ ಕಾರ್ಯಕ್ರಮ; ಪ್ರಕಾಶ್ ಕಾರಂತ...
ಕಲ್ಲಡ್ಕ: ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವರ ವಠಾರದಲ್ಲಿ ಮೇ 2,3,4 ರಂದು ಅತೀ ಮಹಾರುದ್ರಯಾಗ ನಡೆಯಲಿದ್ದು, ಆ ಪ್ರಯುಕ್ತ ರುದ್ರಪಾರಾಯಣ ನಡೆಯಿತು.
ಇಂದಿನ ಕಾರ್ಯಕ್ರಮವನ್ನು ಪ್ರಕಾಶ್ ಕಾರಂತ ನರಿಕೊಂಬು ದೀಪ ಪ್ರಜ್ವಲನೆ ಮೂಲಕ...
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಡಿ.ಕೆ ಶಿವಕುಮಾರ್
ಬೆಳ್ತಂಗಡಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು (ಎ.20) ಮುಂಜಾನೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನವನ್ನು ಪಡೆದರು.
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿನ್ನೆ (ಎ.19) ಆಗಮಿಸಿ ವಾಸ್ತವ್ಯ ಹೂಡಿದ್ದ...
ಕುಂದಾಪುರ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಒಮ್ನಿ ಢಿಕ್ಕಿ; ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!
ಕುಂದಾಪುರ: ರಸ್ತೆ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಗೆ ಒಮ್ನಿ ಢಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಚಂದ್ರ ಎಂದು ಗುರುತಿಸಲಾಗಿದೆ.
ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಒಮ್ನಿ...
ಮಂಗಳೂರು: ಜೋಡಿ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಮಂಗಳೂರು: ನಗರದ ಅತ್ತಾವರದಲ್ಲಿ 2014ರಲ್ಲಿ ನಡೆದ ಜೋಡಿ ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಕೇರಳ ಕಾಸರಗೋಡಿನ ಚೆರ್ಕಳ...
ಬೆಂಗಳೂರು: ಪ್ರಜ್ವಲ್ ರೇವಣ್ಣಗೆ ಕೋರ್ಟ್ ಜಾಮೀನು ನಿರಾಕರಣೆ
ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜಾಮೀನು ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ.
ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ಜಾಮೀನಿಗಾಗಿ ಎರಡನೇ ಬಾರಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿ...
ಬಂಟ್ವಾಳ: ಅಂಗಡಿ ಬೀಗ ಮುರಿದು ಕಳ್ಳತನ
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪುದು ಗ್ರಾಮದ ಪರಂಗಿಪೇಟೆಯಲ್ಲಿರುವ ವಿಶ್ವಾಸ ಸಿಟಿ ಸೆಂಟರ್ ನ ವೈಟ್ ಲೈನ್ ಕಿಡ್ಸ್ ವರ್ಲ್ಡ್ ಬಟ್ಟೆ ಅಂಗಡಿಗೆ ದಿನಾಂಕ ಏ....
ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ರಥದ ಮೇಲ್ಬಾಗ ಕುಸಿತ
ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ರಥದ ಮೇಲ್ಬಾಗ ಮುರಿದು ಬಿದ್ದಿದ್ದು, ಅದೃಷ್ಟವಶಾತ್ ತೇರಿನಲ್ಲಿದ್ದ ಅರ್ಚಕರ ಸಹಿತ ಹಲವಾರು ಮಂದಿ ಅಪಾಯದಿಂದ ಪಾರಾಗಿದ್ದಾರೆ.
ಶನಿವಾರ ಬೆಳಗ್ಗಿನ ಜಾವ ಸುಮಾರು 1:40 ರಿಂದ 2:00...
















