Tuesday, November 10, 2026
spot_imgspot_img
spot_imgspot_img
Home Tags Vtv vitla

Tag: vtv vitla

ಡಿಜೆ ಲೇಸರ್‌ ಲೈಟ್‌ ಎಫೆಕ್ಟ್‌- ಪಾಟ್ನಾ ಏರ್‌ಪೋರ್ಟ್‌ನಲ್ಲಿ ತಪ್ಪಿದ ದುರಂತ

ಪಾಟ್ನಾ: ಪುಣೆಯಿಂದ ಬರುತ್ತಿದ್ದ ವಿಮಾನಕ್ಕೆ ಲ್ಯಾಂಡಿಂಗ್‌ ಸಮಯದಲ್ಲಿ ಡಿಜೆ ಲೇಸರ್‌ ಬೆಳಕು ಹಾಯಿಸಿದ ಪರಿಣಾಮ ಲ್ಯಾಂಡಿಂಗ್‌ ಕಾರ್ಯಾಚರಣೆ ವೇಳೆ ಸಮತೋಲನ ತಪ್ಪಿದ ಘಟನೆ ಪಾಟ್ನಾ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಆದ್ರೆ ಪೈಲಟ್‌ನ ಸಾಹಸದಿಂದಾಗಿ...

ಮಂಗನ ಕಾಯಿಲೆಗೆ ಬಾಲಕ ಮೃತ್ಯು..!

ಮಂಗನ ಕಾಯಿಲೆಗೆ (ಕೆಎಫ್‌ಡಿ ) ಬಾಲಕನೊರ್ವ ಮೃತಪಟ್ಟಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ದತ್ತರಾಜಪುರ ಗ್ರಾಮದಲ್ಲಿ ಗುರುವಾರ ನಡೆದಿದೆ. ಮೃತಪಟ್ಟ ಬಾಲಕನನ್ನು ರಚಿತ್ (7) ಎಂದು ಗುರುತಿಸಲಾಗಿದೆ. ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ರಚಿತ್‌ಗೆ 4 ದಿನಗಳ ಕಾಲ...

ಫ್ಲೋರಿಡಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಗುಂಡಿನ ದಾಳಿಗೆ ಇಬ್ಬರು ಬಲಿ; ಐವರಿಗೆ ಗಾಯ

ತಲ್ಲಹಸ್ಸಿ: ಅಮೆರಿಕದ ಫ್ಲೋರಿಡಾ ಸ್ಟೇಟ್ ಯುನಿವರ್ಸಿಟಿಯಲ್ಲಿ ವಿದ್ಯಾರ್ಥಿಯೋರ್ವ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕುರಿತು ಆಗ್ನೇಯ ಅಮೆರಿಕ ಪೊಲೀಸರು ಮಾತನಾಡಿ, ಸ್ಥಳೀಯ ಡೆಪ್ಯೂಟಿ ಶೆರಿಫ್ ಮಗ...

ಮಂಗಳೂರು: ಮದುವೆಗೆ ಒಂದು ದಿನ ಮೊದಲು ವಧು ನಾಪತ್ತೆ…!

ಮಂಗಳೂರು: ಬೋಳಾರ್ ನಿವಾಸಿ ಪಲ್ಲವಿ (22) ಎಂಬಾಕೆ ತಾನು ಪ್ರೀತಿಸಿದ ವ್ಯಕ್ತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಳು, ಏಪ್ರಿಲ್ 16 ರಂದು ವಿವಾಹವಾಗಲು ನಿರ್ಧರಿಸಲಾಗಿತ್ತು. ಆದರೆ, ಹಿಂದಿನ ದಿನ ಮೆಹೆಂದಿ ಸಮಾರಂಭದ ಸಮಯದಲ್ಲಿ ಮೆಹೆಂದಿ ಹಚ್ಚಿಕೊಳ್ಳಲು...

ಕರ್ನಾಟಕ ಸಾರಿಗೆ ಬಸ್‌ಗಳಲ್ಲಿ ತಂಬಾಕು, ಸಿಗರೇಟು ಜಾಹೀರಾತು ಹಾಕುವಂತಿಲ್ಲ: ಮುಖ್ಯಮಂತ್ರಿ ಕಚೇರಿಯಿಂದ ಖಡಕ್ ಸೂಚನೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವಂತೆ ಮುಖ್ಯಮಂತ್ರಿ ಕಚೇರಿಯಿಂದ ಖಡಕ್ ಸೂಚನೆ ನೀಡಲಾಗಿದೆ. ಇದಕ್ಕೆ ಸಂಬಂಧಪಟ್ಟ ಪರವಾನಗಿದಾರರಿಗೆ ಈಗಾಗಲೇ ನೋಟಿಸ್​ ಕೂಡ...

ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಅತೀ ಮಹಾರುದ್ರಯಾಗದ ರುದ್ರಪಾರಾಯಣ ಕಾರ್ಯಕ್ರಮ; ರಘುರಾಮ ಶೆಟ್ಟಿ...

ಕಲ್ಲಡ್ಕ: ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವರ ವಠಾರದಲ್ಲಿ ಮೇ 2,3,4 ರಂದು ಅತೀ ಮಹಾರುದ್ರಯಾಗ ನಡೆಯಲಿದ್ದು, ಆ ಪ್ರಯುಕ್ತ ರುದ್ರಪಾರಾಯಣ ನಡೆಯಿತು. ಇಂದಿನ ಕಾರ್ಯಕ್ರಮವನ್ನು ರಘುರಾಮ ಶೆಟ್ಟಿ ಮಂಗಳೂರು ದೀಪ ಪ್ರಜ್ವಲನೆ ಮೂಲಕ...

ಭಟ್ಕಳ: ಗರ್ಭಧರಿಸಿದ್ದ ಗೋವಿನ ಹತ್ಯೆಗೈದು ಕರುವನ್ನು ನದಿಗೆ ಎಸೆದ ಗೋಕಳ್ಳರು..!

ಕಾರವಾರ: ಗರ್ಭಧರಿಸಿದ್ದ ಗೋವನ್ನು ಹತ್ಯೆಗೈದು ಅದರ ಹೊಟ್ಟೆಯಲ್ಲಿದ್ದ ಕರುವನ್ನು ನದಿಗೆ ಎಸೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬಳಿಯ ಕುಕನೀರ್ ವೆಂಕಟಾಪುರ ಹೊಳೆಯ ದಂಡೆಯ ಬಳಿ ನಡೆದಿದೆ. ಮಾಂಸಕ್ಕಾಗಿ ದನವನ್ನು ವಧೆ ಮಾಡಿ...

ಭೀಕರ ರಸ್ತೆ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು..!

ರಾಯಚೂರು: ಭೀಕರ ರಸ್ತೆ ಅಪಘಾತದಲ್ಲಿ ಕುರಿಗಳ ಖರೀದಿಗೆ ಹೊರಟಿದ್ದ ನಾಲ್ವರು ಮೃತಪಟ್ಟ ಘಟನೆ ಜಿಲ್ಲೆಯ ದೇವದುರ್ಗ ತಾ. ಅಮರಾಪುರ ಗ್ರಾಮದ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿಗಳನ್ನು ನಾಗರಾಜ್, ಸೋಮ, ನಾಗಭೂಷಣ, ಮುರಳಿ ಎಂದು ಗುರುತಿಸಲಾಗಿದೆ. ಕುರಿಗಳ...

ನೇಣು ಬಿಗಿದು ವಿವಾಹಿತೆ ಮಹಿಳೆ ಆತ್ಮಹತ್ಯೆ..!

ಹಾಸನ: ಪತಿ ಮನೆಯವರಿಂದ ವರದಕ್ಷಿಣೆ ಹಣ ತರುವಂತೆ ಕಿರುಕುಳ ನೀಡಿರುವ ಹಿನ್ನೆಲೆ ವಿವಾಹಿತೆ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಮಡ ಘಟನೆ ಹಾಸನ ಜಿಲ್ಲೆ, ಆಲೂರು ತಾಲ್ಲೂಕಿನ, ಕಣದಹಳ್ಳಿ ಗ್ರಾಮದಲ್ಲಿ ನಡೆದಿದೆ. ಆಥ್ಮಹತ್ಯೆ ಮಾಡಿಕೊಂಡ...

ಉಳ್ಳಾಲ: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣ; ಮೂವರ ಬಂಧನ..!

ಉಳ್ಳಾಲ: ನಗರದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಮೂಲ್ಕಿಯ ಆಟೋ ರಿಕ್ಷಾ ಚಾಲಕ ಮತ್ತು ಕುಂಪಲ ಮತ್ತು ಮಂಗಳೂರಿನ ಇಬ್ಬರು ಸಹಚರರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮೂಲ್ಕಿಯ...
error: Content is protected !!