Tuesday, November 10, 2026
spot_imgspot_img
spot_imgspot_img
Home Tags Vtv vitla

Tag: vtv vitla

4 ತಿಂಗಳಲ್ಲಿ 85 ಸಾವಿರ ಭಾರತೀಯ ನಾಗರಿಕರಿಗೆ ವೀಸಾ ಕೊಟ್ಟ ಚೀನಾ

ಬೀಜಿಂಗ್‌: ಭಾರತದಲ್ಲಿರುವ ಚೀನೀ ರಾಯಭಾರ ಕಚೇರಿಯು ಜನವರಿ 1 ರಿಂದ ಏಪ್ರಿಲ್ 9, 2025 ರವರೆಗೆ ಭಾರತೀಯ ನಾಗರಿಕರಿಗೆ 85,000 ಕ್ಕೂ ಹೆಚ್ಚು ವೀಸಾಗಳನ್ನು ನೀಡಿದೆ, ಇದು ಎರಡೂ ರಾಷ್ಟ್ರಗಳ ನಡುವಿನ ಜನರಿಂದ...

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ; ಇಂದು ರಾತ್ರಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ...

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಿಂದ ಕಿರುವಾಳು ಭಂಡಾರ ದೇವಸ್ಥಾನಕ್ಕೆ ಇಂದು ರಾತ್ರಿ ಆಗಮಿಸಲಿದೆ. ಕಿರುವಾಳು ಆಗಮನದ ಅಂಗವಾಗಿ ಇಂದು ಬೆಳಿಗ್ಗೆಯಿಂದಲೇ ಶ್ರೀ ಉಳ್ಳಾಲ್ತಿಗೆ...

ವಿಟ್ಲ: ದಿ| ಸಿ. ಎಫ್. ಸಿಕ್ವೇರಾರವರಿಗೆ ಶ್ರದ್ಧಾಂಜಲಿ ಸಭೆ ಹಾಗೂ ನುಡಿನಮನ ಕಾರ್ಯಕ್ರಮ

ವಿಟ್ಲ: ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವವನ್ನು ಸಮರ್ಪಿಸಿ ತಮ್ಮ ಬದುಕಿನುದ್ದಕ್ಕೂ ಸಮಾಜ ಮುಖಿ ನಿಸ್ವಾರ್ಥ ಸೇವೆ ಸಲ್ಲಿಸಿದ ಕೊಡುಗೈ ದಾನಿ, ಉದ್ಯಮಿಯಾಗಿರುವ ವಿಟ್ಲ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಐ.ಎಂ.ಸಿ ಸದಸ್ಯರಾಗಿ ನಿರಂತರ...

ಉಡುಪಿ: ಆಟೋಗೆ ಢಿಕ್ಕಿ ಹೊಡೆದ ಲಾರಿ; ನಾಲ್ವರಿಗೆ ಗಂಭೀರ ಗಾಯ..!

ಉಡುಪಿ: ಆಟೋ ರಿಕ್ಷಾಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬ್ರಹ್ಮಾವರದ ಖಾಸಗಿ ಆಸ್ಪತ್ರೆಯ ಸಮೀಪ ನಡೆದಿದೆ. ಆಟೋ ರಿಕ್ಷಾ ಒಂದು ಹೆದ್ದಾರಿ ಕ್ರಾಸ್ ಮಾಡುತ್ತಿದ್ದಾಗ ವೇಗವಾಗಿ ಬಂದ ಲಾರಿಯೊಂದು...

ಬೆಂಗಳೂರು ಮೆಟ್ರೋ ಕಾಮಗಾರಿ ವೇಳೆ ವಯಾಡಕ್ಟ್ ಬಿದ್ದು ಆಟೋ ಚಾಲಕ ಸಾವು..!

ಬೆಂಗಳೂರು: ನಮ್ಮ ಮೆಟ್ರೋ ನಿರ್ಮಾಣ ಕಾರ್ಯದಲ್ಲಿ ಸುರಕ್ಷತಾ ಲೋಪಕ್ಕೆ ಮತ್ತೊಂದು ದುರಂತ ಸಂಭವಿಸಿದೆ. ಯೋಜನೆಗಾಗಿ ಸಾಗಿಸಲಾಗುತ್ತಿದ್ದ ಬೃಹತ್ ವಯಾಡಕ್ಟ್ ಟ್ರಕ್‌ನಿಂದ ಬಿದ್ದು ಆಟೋರಿಕ್ಷಾವೊಂದು ಜಖಂಗೊಂಡ ಪರಿಣಾಮ ಅದರ ಚಾಲಕ ಸಾವನ್ನಪ್ಪಿದ ಘಟನೆ ಕೋಗಿಲು...

ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಅತೀ ಮಹಾರುದ್ರಯಾಗದ ರುದ್ರಪಾರಾಯಣ ಕಾರ್ಯಕ್ರಮ; ಗೋಪಾಲ ನೆಲ್ಲಿ...

ಕಲ್ಲಡ್ಕ: ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವರ ವಠಾರದಲ್ಲಿ ಮೇ 2,3,4 ರಂದು ಅತೀ ಮಹಾರುದ್ರಯಾಗ ನಡೆಯಲಿದ್ದು, ಆ ಪ್ರಯುಕ್ತ ರುದ್ರಪಾರಾಯಣ ನಡೆಯಿತು. ಇಂದಿನ ಕಾರ್ಯಕ್ರಮವನ್ನು ಗೋಪಾಲ ನೆಲ್ಲಿ ಕಂಟ್ರಾಕ್ಟರ್ ದೀಪ ಪ್ರಜ್ವಲನೆ ಮಾಡಿ...

ಪುತ್ತೂರು ಜಾತ್ರೆ ಹಿನ್ನಲೆ ಎಪ್ರಿಲ್ 16, 17 ರಂದು ಸಂಚಾರ ಮಾರ್ಗ ಬದಲಾವಣೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಎಪ್ರಿಲ್ 16 ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭಂಡಾರದ ಆಗಮನದ ದಿನ ಮತ್ತು ಎಪ್ರಿಲ್ 17 ರಂದು ಬ್ರಹ್ಮರಥೋತ್ಸವ ನಡೆಯಲಿರುವುದರಿಂದ...

ವಿಟ್ಲ ಕಾಂಗ್ರೆಸ್ ಕಚೇರಿಯಲ್ಲಿ ಡಾ.ಬಿ. ಆರ್ ಅಂಬೇಡ್ಕರ್‌ರವರ ಜನ್ಮ ದಿನಾಚರಣೆ

ವಿಟ್ಲ: ಸಂವಿಧಾನ ಶಿಲ್ಪಿ, ಮಹಾಮಾನವತಾವಾದಿ, ಭಾರತ ರತ್ನ ಡಾ.ಬಿ. ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವು ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ರವರ ಅಧ್ಯಕ್ಷತೆಯಲ್ಲಿ ಹಾಗೂ ಪರಿಶಿಷ್ಟ...

ವಿಟ್ಲ: ಬಿಜೆಪಿ ಸಕ್ರಿಯ ಕಾರ್ಯಕರ್ತ ಅನಾರೋಗ್ಯದಿಂದ ನಿಧನ..!

ವಿಟ್ಲ: ಅನಾರೋಗ್ಯದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ರಮೇಶ್‌ (45) ಎಂದು ಗುರುತಿಸಲಾಗಿದೆ. ರಮೇಶ್‌ರವರು ಉತ್ತಮ ಕ್ರೀಡಾ ಸಂಘಟಕ ಹಾಗೂ ಬಿಜೆಪಿ ಸಕ್ರಿಯ ಕಾರ್ಯಕರ್ತರಾಗಿದ್ದರು. ಹಿಂದೂ ಹಿತರಕ್ಷಣಾ ಸಮಿತಿಯ ಸಂಘಟಕ ,...

ಮಂಗಳೂರು: ಎನ್‌ಐಟಿಕೆ ಬೀಚ್‌ನಲ್ಲಿ ಈಜಲು ತೆರಳಿದ್ದ ಯುವಕ ಸಾವು – ಮತ್ತೋರ್ವ ನಾಪತ್ತೆ..!

ಮಂಗಳೂರು : ಸುರತ್ಕಲ್ ಎನ್ಐಟಿಕೆ ಬಳಿ ಬೀಚ್ ನಲ್ಲಿ ಸಮುದ್ರದಲ್ಲಿ ಆಡಲು ತೆರಳಿದ್ದ ಸಂದರ್ಭ ಅಲೆಗಳ ಅಬ್ಬರಕ್ಕೆ ಇಬ್ಬರು ಯುವಕರು ನೀರುಪಾಲಾದ ಘಟನೆ ಇಂದು ನಡೆದಿದ್ದು, ಓರ್ವನ ಮೃತದೇಹ ಪತ್ತೆಯಾಗಿದ್ದು, ಮತ್ತೊಬ್ಬ ಯುವಕ...
error: Content is protected !!