Tag: vtv vitla
ಪುತ್ತೂರು: ಕಾರುಗಳ ನಡುವೆ ಢಿಕ್ಕಿ; ಇಬ್ಬರಿಗೆ ಗಾಯ..!
ಪುತ್ತೂರು: ಕಾರುಗಳ ನಡುವೆ ಢಿಕ್ಕಿ ಹೊಡೆದ ಘಟನೆ ಕುಂಬ್ರ ಸಮೀಪ ನಡೆದಿದೆ.
ಪುತ್ತೂರಿನಿಂದ ಮಡಿಕೇರಿ ಕಡೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಹಾಗೂ ಪುತ್ತೂರು ಕಡೆಗೆ ಬರುತ್ತಿದ್ದ ಕಿಯಾ ಕಾರು ಮುಖಾಮುಖಿ ಡಿಕ್ಕಿಯಾಗಿದೆ.
ಡಿಕ್ಕಿಯ ಪರಿಣಾಮ ಇಬ್ಬರಿಗೆ...
ವೃದ್ಧ ದಂಪತಿ ಆತ್ಮಹತ್ಯೆ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್..!
ಬೆಳಗಾವಿ: ಸೈಬರ್ ವಂಚಕರ ಕಾಟ ತಾಳಲಾರದೇ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಗುಜರಾತ್ನ ಸೂರತ್ನ ನಿವಾಸಿ...
ಉಪ್ಪಿನಂಗಡಿ: ಡಿವೈಡರ್ಗೆ ಢಿಕ್ಕಿ ಹೊಡೆದ ಕೆಎಸ್ಆರ್ಟಿಸಿ ಬಸ್; ಮೂವರು ಗಂಭೀರ..!
ಉಪ್ಪಿನಂಗಡಿ: ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ಸೊಂದು ಡಿವೈಡರ್ಗೆ ಢಿಕ್ಕಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಅಡ್ಡಹೊಳೆ ಹೆಚ್ಪಿ ಪೆಟ್ರೋಲ್ ಪಂಪ್ನ ಮುಂಭಾಗದಲ್ಲಿ ನಡೆದಿದೆ.
ಅವಘಡದಲ್ಲಿ ಬಸ್ಸಿನಲ್ಲಿದ್ದ ದಂಪತಿ ಸಹಿತ...
ಬೆಳ್ತಂಗಡಿ: ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ಲಾಯಿಲ ದಯಾ ವಿಶೇಷ ಶಾಲಾ ವಿಕಲಚೇತನ...
ಬೆಳ್ತಂಗಡಿ: ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ಲಾಯಿಲ ದಯಾ ವಿಶೇಷ ಶಾಲೆಯ 150 ವಿಕಲಚೇತನ ಮಕ್ಕಳಿಗೆ ಶಾಲೆಯ ವಾರ್ಷಿಕೋತ್ಸವದ ಸಂದರ್ಭದಲ್ಲಿ ಶಾಲಾ ಬ್ಯಾಗ್ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಸಂಚಾಲಕರು, ಸಮಾರಂಭದ ಅತಿಥಿಗಳು,...
ಎಸ್ಸಿ ಒಳ ಮೀಸಲಾತಿ ಅಧಿಕೃತವಾಗಿ ಜಾರಿ ಮಾಡಿದ ದೇಶದ ಮೊದಲ ರಾಜ್ಯ ಎನಿಸಿಕೊಂಡ ತೆಲಂಗಾಣ
ಹೈದರಾಬಾದ್: ಪರಿಶಿಷ್ಟ ಜಾತಿ (ಎಸ್ಸಿ) ವರ್ಗೀಕರಣದ ಅನುಷ್ಠಾನದ ಕುರಿತು ತೆಲಂಗಾಣ ಸೋಮವಾರ ಸರ್ಕಾರಿ ಆದೇಶ ಹೊರಡಿಸಿದ್ದು, ಅಧಿಕೃತವಾಗಿ ಜಾರಿ ಮಾಡಿದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ನೀರಾವರಿ ಸಚಿವ...
ಕಲ್ಲೆಂಚಿಪಾದೆ: ಗ್ರಾಮ ದೈವ ಶ್ರೀ ಪಿಲಿಚಾಮುಂಡಿ (ಕಲ್ಲೆಂಚಿನಾಯ) ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ವಾರ್ಷಿಕ...
ಕಲ್ಲೆಂಚಿಪಾದೆ: ಗ್ರಾಮ ದೈವ ಶ್ರೀ ಪಿಲಿಚಾಮುಂಡಿ (ಕಲ್ಲೆಂಚಿನಾಯ) ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವವು ಏ.12-4-2025ನೇ ಶನಿವಾರ ಅದ್ದೂರಿಯಾಗಿ ನಡೆಯಿತು.
ಏ 12 ನೇ ಶನಿವಾರ ಬೆಳಿಗ್ಗೆ ಗಣಹೋಮ ನಡೆಯಿತು. ಸಂಜೆ ಅಳಿಕೆಗುತ್ತು...
ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಅತೀ ಮಹಾರುದ್ರಯಾಗದ ರುದ್ರಪಾರಾಯಣ ಕಾರ್ಯಕ್ರಮ; ಅನಂತಾಡಿ ಶ್ರೀ...
ಕಲ್ಲಡ್ಕ: ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವರ ವಠಾರದಲ್ಲಿ ಮೇ 2,3,4 ರಂದು ಅತೀ ಮಹಾರುದ್ರಯಾಗ ನಡೆಯಲಿದ್ದು, ಆ ಪ್ರಯುಕ್ತ ರುದ್ರಪಾರಾಯಣ ನಡೆಯಿತು.
ಇಂದಿನ ಕಾರ್ಯಕ್ರಮವನ್ನು ಅನಂತಾಡಿ ಶ್ರೀ ಉಳ್ಳಾಲ್ತಿ ದೈವಸ್ಥಾನ ಮೂಕ್ತೇಸರರು ನರೇಂದ್ರ...
ಪಿಎನ್ಬಿ ವಂಚನೆ ಪ್ರಕರಣ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮೆಹುಲ್ ಚೋಕ್ಸಿ ಬಂಧನ..!
ಬ್ರಸೆಲ್ಸ್: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ಬಿ) ವಂಚನೆ ಪ್ರಕರಣದ ಆರೋಪಿ ಮೆಹುಲ್ ಚೋಕ್ಸಿಯನ್ನು ಬೆಲ್ಜಿಯಂನಲ್ಲಿ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ಸರ್ಕಾರಿ ಸ್ವಾಮ್ಯದ ಪಂಜಾಬ್ ನ್ಯಾಷನಲ್ ಬ್ಯಾಂಕ್ನಿಂದ 13,850 ಕೋಟಿ ರೂ. ಸಾಲ...
ಡಾ.ಬಿ.ಆರ್ ಅಂಬೇಡ್ಕರ್ರವರ ಜನ್ಮದಿನದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಕಿಲ್ಪಾಡಿ ಶಕ್ತಿಕೇಂದ್ರ ವತಿಯಿಂದ ಪುಷ್ಪಾರ್ಚನೆ...
ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಜನ್ಮದಿನದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಕಿಲ್ಪಾಡಿ ಶಕ್ತಿಕೇಂದ್ರ ವತಿಯಿಂದ ಕೆರೆಕಾಡು ಭಜನಾ ಮಂದಿರದಲ್ಲಿ ಪುಷ್ಪಾರ್ಚನೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಕಿಲ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ...
ಕಾಸರಗೋಡು: ದೂರು ನೀಡಿದ ದ್ವೇಷದಿಂದ ಬೆಂಕಿ ಹಚ್ಚಿದ ದುಷ್ಕರ್ಮಿ; ಯುವತಿ ಸಾವು
ಕಾಸರಗೋಡು: ಪೊಲೀಸರಿಗೆ ದೂರು ನೀಡಿದ ದ್ವೇಷದಿಂದ ದುಷ್ಕರ್ಮಿಯೋರ್ವ ಯುವತಿಗೆ ಬೆಂಕಿ ಹಚ್ಚಿದ್ದ, ಪರಿಣಾಮ ಗಂಭೀರ ಸುಟ್ಟ ಗಾಯಗಳಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಮೃತಪಟ್ಟ ಘಟನೆ ಬೇಡಡ್ಕದಲ್ಲಿ ನಡೆದಿದೆ.
ಮೃತಪಟ್ಟ ಯುವತಿಯನ್ನು ಬೇಡಡ್ಕದ...
















