Tag: vtv vitla
ಇಂದಿನಿಂದ ಸಿಇಟಿ ಪರೀಕ್ಷೆ-ವಿದ್ಯಾರ್ಥಿಗಳಿಗೆ ಡ್ರೆಸ್ಕೋಡ್ ಬಿಡುಗಡೆ
ರಾಜ್ಯದ್ಯಾಂತ ಇಂದಿನಿಂದ ಸಿಇಟಿ ಪರೀಕ್ಷೆ ನಡೆಯಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಡ್ರೆಸ್ಕೋಡ್ ಬಿಡುಗಡೆ ಮಾಡಿದೆ.ವಿದ್ಯಾರ್ಥಿಗಳು ಕಡ್ಡಾಯವಾಗಿ ಡ್ರೆಸ್ಕೋಡ್ ಪಾಲನೆ ಮಾಡುವಂತೆ ಕೆಇಎ ಸೂಚನೆ ನೀಡಿದೆ.
ಪರೀಕ್ಷಾ ಅಕ್ರಮ ತಡೆಯಲು...
ಭಾರತದಲ್ಲಿ ಪ್ರಪ್ರಥಮವಾಗಿ “ಮುಳಿಯದ ಮತ್ತೊಂದು ಹೊಸತನ” – ವಜ್ರಗಳ LGD ಟೆಸ್ಟಿಂಗ್ ಮಿಷನ್
ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ ಬೆಳೆದು ನಿಂತ ವಿಶ್ವಾಸದ ಚಿನ್ನಾಭರಣಗಳ ಮಳಿಗೆ ಈಗ ಉದ್ಯಮದ ಇತಿಹಾಸದಲ್ಲೇ ಗ್ರಾಹಕ ಸಮ್ಮುಖದಲ್ಲೇ, ಭಾರತದಲ್ಲೇ...
ಬೆಂಗಳೂರಿನಲ್ಲಿ ಅಂಬೇಡ್ಕರ್ ಮ್ಯೂಸಿಯಮ್, ದೇಶದಲ್ಲೇ ಅತ್ಯಂತ ಎತ್ತರದ ಪ್ರತಿಮೆ ಸ್ಥಾಪನೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬೆಂಗಳೂರಿನಲ್ಲಿ ಅಂಬೇಡ್ಕರ್ ಮ್ಯೂಸಿಯಮ್ ಮತ್ತು ಇಡೀ ದೇಶದಲ್ಲೇ ಅತ್ಯಂತ ಎತ್ತರದ ಅಂಬೇಡ್ಕರ್ ಪ್ರತಿಮೆ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಸಂವಿಧಾನ ಶಿಲ್ಪಿ, ಡಾ.ಬಾಬಾ...
ಅಯೋಧ್ಯೆ ರಾಮ ಮಂದಿರಕ್ಕೆ ಬೆದರಿಕೆ; ಕಿಡಿಗೇಡಿಗಳಿಂದ ಇ-ಮೇಲ್ ರವಾನೆ
ಲಖನೌ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರಕ್ಕೆ ಬೆದರಿಕೆ ಸಂದೇಶ ಬಂದಿದೆ. ಕಿಡಿಗೇಡಿಗಳು ಇ-ಮೇಲ್ ಮೂಲಕ ಸಂದೇಶ ರವಾನಿಸಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇನ್ನು ಭಾನುವಾರ ತಡರಾತ್ರಿ ಈ ಬೆದರಿಕೆ ಸಂದೇಶ ಬಂದಿದೆ...
ಏ. 15ರಿಂದ ದೆಹಲಿ ಏರ್ಪೋರ್ಟ್ನ ಟರ್ಮಿನಲ್ 2ರಲ್ಲಿ ವಿಮಾನಯಾನ ಸ್ಥಗಿತ
ನಿರ್ವಹಣಾ ಕಾಮಗಾರಿಯ ಕಾರಣ ಏ. 15ರಿಂದ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಬಂದ್ ಆಗಲಿದೆ. ಟರ್ಮಿನಲ್ 2ರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಲ್ಲಾ ವಿಮಾನಗಳನ್ನು ಟರ್ಮಿನಲ್ 1 ಮತ್ತು 3ಕ್ಕೆ...
ಉಡುಪಿ: ಹೊಟೇಲ್ ಮಾಲಕ ನಾಪತ್ತೆ; ಪ್ರಕರಣ ದಾಖಲು..!
ಉಡುಪಿ: ನಗರದ ತೆಂಕಪೇಟೆಯ ಶ್ರೀರಾಮ ಭವನ ಹೊಟೇಲ್ ಮಾಲಕ, ಉಡುಪಿ ಹರಿಶ್ಚಂದ್ರ ಮಾರ್ಗ ನಿವಾಸಿ ಅಜಿತ್ ಕುಮಾರ್(48) ನಾಪತ್ತೆಯಾಗಿದ್ದು, ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಎ.12ರಂದು ಸಂಜೆ ಹೊಟೇಲಿನ...
ಶಿಶು ಕಳ್ಳಸಾಗಣೆ ಜಾಲವನ್ನು ಭೇದಿಸಿದ ದೆಹಲಿ ಪೊಲೀಸರು; ಮೂವರು ಅರೆಸ್ಟ್..!
ನವದೆಹಲಿ: ಗುಜರಾತ್, ರಾಜಸ್ಥಾನ ಮತ್ತು ದೆಹಲಿಗಳಲ್ಲಿ ಬಡವರ ಮಕ್ಕಳನ್ನು ಕದ್ದು ಶ್ರೀಮಂತರಿಗೆ ಮಾರಾಟ ಮಾಡುತ್ತಿದ್ದ ಶಿಶು ಕಳ್ಳಸಾಗಣೆ ಜಾಲವನ್ನು ಭೇದಿಸಿದ ದೆಹಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಯಶ್ಮಿನ್ (30), ಅಂಜಲಿ (36)...
ಉಡುಪಿ: ಮಾದಕ ವಸ್ತು ಸಾಗಾಟ; 5.75 ಲಕ್ಷ ರೂ. ಮೌಲ್ಯದ ಗಾಂಜಾ ಸಹಿತ ಆರೋಪಿ...
ಉಡುಪಿ: ಅಕ್ರಮ ಮಾದಕ ವಸ್ತು ಸಾಗಣೆಯ ವಿರುದ್ಧ ಪ್ರಮುಖ ಕಾರ್ಯಾಚರಣೆ ನಡಸಿದ ಉಡುಪಿ ಸಿಇಎನ್ ಪೊಲೀಸರು ಮಣಿಪಾಲ ಬಳಿ 5.75 ಲಕ್ಷ ರೂ. ಮೌಲ್ಯದ 7 ಕಿಲೋಗ್ರಾಂಗಳಿಗೂ ಹೆಚ್ಚು ಗಾಂಜಾ ವಶಕ್ಕೆ ಪಡೆದು...
ವಿಹಾನ್ ಲೋಹಿತ್ ಹಾಡಿರುವ ಭಕ್ತಿ ಪ್ರಧಾನ ದಾಸರ ಪದ ” ಗಣಪತಿ ಎನ್ನ ಪಾಲಿಸೋ…....
ಸೌತಡ್ಕ : ವಿಹಾನ್ ಲೋಹಿತ್ ಹಾಡಿರುವ ಭಕ್ತಿ ಪ್ರಧಾನ ದಾಸರ ಪದ ’ಗಣಪತಿ ಎನ್ನ ಪಾಲಿಸೋ…. ’ ದಿನಾಂಕ 14 ಏಪ್ರಿಲ್ ರಂದು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಬಿಡುಗಡೆಗೊಂಡಿದೆ.
ಈ ಸಂದರ್ಭದಲ್ಲಿ ಪೆರ್ನೆ...
ಕಾರು ಸ್ಫೋಟಿಸಿ ಕೊಲೆ ಮಾಡುವುದಾಗಿ ನಟ ಸಲ್ಮಾನ್ ಖಾನ್ಗೆ ಮತ್ತೆ ಜೀವ ಬೆದರಿಕೆ..!
ಮುಂಬೈ: ಕಾರನ್ನು ಸ್ಫೋಟಿಸುವುದಾಗಿ ಹಾಗೂ ಮನೆಗೆ ಬಂದು ಅವರನ್ನು ಕೊಲ್ಲುವುದಾಗಿ ದುಷ್ಕರ್ಮಿಗಳಿಂದ ನಟ ಸಲ್ಮಾನ್ ಖಾನ್ಗೆ ಮತ್ತೆ ಜೀವ ಬೆದರಿಕೆ ಬಂದಿದೆ.
ಮುಂಬೈನ ವರ್ಲಿಯಲ್ಲಿರುವ ಸಾರಿಗೆ ಇಲಾಖೆಯ ವಾಟ್ಸಾಪ್ ಸಂಖ್ಯೆಗೆ ಕಳುಹಿಸಲಾದ ಸಂದೇಶದ ಮೂಲಕ...
















