Tuesday, November 10, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬೆಳ್ತಂಗಡಿ: ಬೈಕ್‌-ಟಿಪ್ಪರ್ ನಡುವೆ ಅಪಘಾತ; ಬೈಕ್‌ ಸವಾರ ಸ್ಥಳದಲ್ಲೇ ಮೃತ್ಯು..!

ಬೆಳ್ತಂಗಡಿ: ಬೈಕ್‌ ಮತ್ತು ಟಿಪ್ಪರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ - ಉಪ್ಪಿನಂಗಡಿ ರಸ್ತೆಯ ಪಣೆಜಾಲಿನ ರತ್ನಗಿರಿ ಎಂಬಲ್ಲಿ ನಡೆದಿದೆ. ಮೃತಪಟ್ಟ...

ಕಾಸರಗೋಡು: ಆಟೋ ರಿಕ್ಷಾ ಚಾಲಕ ಶರೀಫ್ ಕೊಲೆ ಪ್ರಕರಣ; ಇಬ್ಬರು ಪೊಲೀಸ್ ವಶಕ್ಕೆ..!

ಕಾಸರಗೋಡು: ಮೂಲ್ಕಿ ಮೂಲದ ಆಟೋ ರಿಕ್ಷಾ ಚಾಲಕ ಮುಹಮ್ಮದ್ ಶರೀಫ್ ಎಂಬವರನ್ನು ಕೊಲೆ ಗೈದು ಮಂಜೇಶ್ವರ ಸಮೀಪ ಬಾವಿಗೆಸೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಮಂಜೇಶ್ವರ ಠಾಣಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ...

ಬೆಳ್ತಂಗಡಿ: ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ..!

ಬೆಳ್ತಂಗಡಿ: ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಘಟನೆ ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಮುಂಡಾಜೆ-ಧರ್ಮಸ್ಥಳ ರಸ್ತೆಯ ಕೊಂಬಿನಡ್ಕ ಶಾಲೆ ಸಮೀಪದ ಕೆದಿಹಿತ್ತುವಿನಲ್ಲಿ ನಡೆದಿದೆ. ಧರ್ಮಸ್ಥಳದದಿಂದ ಮುಂಡಾಜೆ ಕಡೆಗೆ ಸಂಚರಿಸುತ್ತಿದ್ದ ಕಾರು ರಸ್ತೆ ಬದಿಯ...

ಪುತ್ತೂರಿನಲ್ಲಿ ಬೆಥನಿ ಸಂಸ್ಥೆಯ ಲಿಝಿಯೊ ಕಾನ್ವೆಂಟಿ‌ನ ಶತಮಾನೋತ್ಸವ ಸಂಭ್ರಮ

ಪುತ್ತೂರು: ಶಿಕ್ಷಣ ಮತ್ತು ಸೇವಾ ಧ್ಯೇಯದಲ್ಲಿ ನೂರು ವರ್ಷಗಳ ಪಯಣ. ಸಿಸ್ಟರ್ಸ್ ಒಫ್ ದ ಲಿಟ್ಲ್ ಫ್ಲವರ್ ಒಫ್ ಬೆಥನಿ ಸಂಸ್ಥೆಯ ಹೆಮ್ಮೆಯ ಮೊದಲ ಶಾಖೆ ಮತ್ತು ಶಿಕ್ಷಣ ಕೇಂದ್ರವಾದ ಪುತ್ತೂರಿನ ಬೆಥನಿ...

ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಅತೀ ಮಹಾರುದ್ರಯಾಗದ ರುದ್ರಪಾರಾಯಣ ಕಾರ್ಯಕ್ರಮ; ಮಾಜಿ ಸಚಿವ...

ಕಲ್ಲಡ್ಕ: ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವರ ವಠಾರದಲ್ಲಿ ಮೇ 2,3,4 ರಂದು ಅತೀ ಮಹಾರುದ್ರಯಾಗ ನಡೆಯಲಿದ್ದು, ಆ ಪ್ರಯುಕ್ತ ರುದ್ರಪಾರಾಯಣ ನಡೆಯಿತು. ಇಂದಿನ ಕಾರ್ಯಕ್ರಮವನ್ನು ಮಾಜಿ ಸಚಿವ ಶ್ರೀ ಬಿ. ರಮಾನಾಥ ರೈ...

ಪುತ್ತೂರು: ಆಶೀರ್ವಾದ್ ಫರ್ನಿಚರ್ ಮಳಿಗೆಯಲ್ಲಿ ಅಗ್ನಿ ಅವಘಡ

ಪುತ್ತೂರು: ನಗರದ ದರ್ಬೆ ಬಳಿ ಕಾರ್ಯನಿರ್ವಹಿಸುತ್ತಿದ್ದ ಆಶೀರ್ವಾದ್ ಫರ್ನಿಚರ್ ಮಳಿಗೆಯಲ್ಲಿ ಇಂದು ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಬೆಂಕಿಯ ಕಿನ್ನಾಲಿಗೆಗೆ ಮಳಿಗೆಯಲ್ಲಿದ್ದ ಪೀಠೋಪಕರಣಗಳು ಹಾನಿಯಾಗಿದೆ. ಬೆಳಿಗ್ಗೆ ಹೊಗೆ ಕಾಣಿಸಿಕೊಂಡ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ...

ಕುಂದಾಪುರ: ಕಾರು ಡಿಕ್ಕಿ ಹೊಡೆದು ಪಾದಚಾರಿ ಮಹಿಳೆ ಸಾವು..!

ಕುಂದಾಪುರ: ಕಾರು ಡಿಕ್ಕಿ ಹೊಡೆದು ಪಾದಚಾರಿ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಣೂರು ರಾಜಲಕ್ಷ್ಮಿ ಸಭಾ ಭವನ ಬಳಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಗಿಳಿಯಾರು ಹೊನ್ನಾರಿಯ ಗಿರಿಜಾ ಪೂಜಾರ್ತಿ...

ಡೀಸೆಲ್ ದರ ಏರಿಕೆ ಖಂಡಿಸಿ ಇಂದು ಮಧ್ಯರಾತ್ರಿಯಿಂದಲೇ ಲಾರಿ ಮುಷ್ಕರ

ಬೆಂಗಳೂರು: ಡೀಸೆಲ್ ದರ ಏರಿಕೆ ಖಂಡಿಸಿ ಇಂದು ಮಧ್ಯರಾತ್ರಿಯಿಂದಲೇ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಲಾರಿ ಮಾಲೀಕರ ಸಂಘ ಕರೆ ನೀಡಿದೆ. ಸುಮಾರು 6 ಲಕ್ಷಕ್ಕೂ ಹೆಚ್ಚು ಲಾರಿಗಳು ಇಂದು ಮಧ್ಯರಾತ್ರಿಯಿಂದಲೇ ಸೇವೆ ಬಂದ್ ಮಾಡಲಿದೆ,...

2,000 ಕೋಟಿ ವೆಚ್ಚದ SWD ಕಾಮಗಾರಿಗಳಲ್ಲಿ ಶೇ 15ರಷ್ಟು ಕಮಿಷನ್‌: ಡಿಕೆಶಿ ವಿರುದ್ಧ BJP...

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿರುವ 2,000 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶೇ 15ರಷ್ಟು ಕಮಿಷನ್‌ ಪಡೆದಿದ್ದಾರೆ ಎಂದು ರಾಜರಾಜೇಶ್ವರಿ...

ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ವಿಧಿವಶ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ (76) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಹುದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಜನಾರ್ಧನ್ ತಡರಾತ್ರಿ 2:30 ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಸುಲ್ತಾನ್ ಪಾಳ್ಯದ...
error: Content is protected !!